ಬೆಳಗಾವಿ ಜಿಲ್ಲೆಯಲ್ಲಿ ಇಂದು ಮತ್ತೆ ಕೊರೊನಾ ರಣಕೇಕೆ ಹಾಕಿದ್ದು. ಹೊಸದಾಗಿ 186 ಜನರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.
ಹೌದು ಮಂಗಳವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿದ ಹೆಲ್ತ್ ಬುಲೆಟಿನ್‍ನಲ್ಲಿ ಜಿಲ್ಲೆಯಲ್ಲಿ ಒಟ್ಟು 186 ಕೊರೊನಾ ಪಾಸಿಟಿವ್ ಕೇಸ್‍ಗಳು ದೃಢಪಟ್ಟಿವೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 29,120ಕ್ಕೆ ಏರಿಕೆಯಾಗಿದೆ.