Breaking News
Home / Recent Posts / ಮೊದಲ ಹಂತದಲ್ಲಿ 14 ದಿನಗಳ ಕಾಲ ಜನತಾ ಕರ್ಫ್ಯೂ ಜಾರಿಗೊಳಿಸಲು ನಿರ್ಧರಿಸಲಾಗಿದೆ.

ಮೊದಲ ಹಂತದಲ್ಲಿ 14 ದಿನಗಳ ಕಾಲ ಜನತಾ ಕರ್ಫ್ಯೂ ಜಾರಿಗೊಳಿಸಲು ನಿರ್ಧರಿಸಲಾಗಿದೆ.

Spread the love

ರಾಜ್ಯದಲ್ಲಿ ಮಂಗಳವಾರ ರಾತ್ರಿಯಿಂದಲೇ ಜನತಾ ಕರ್ಫ್ಯೂ ಜಾರಿಗೆ ಸರಕಾರ ನಿರ್ಧರಿಸಿದೆ. ಮೊದಲ ಹಂತದಲ್ಲಿ 14 ದಿನಗಳ ಕಾಲ ಜನತಾ ಕರ್ಫ್ಯೂ ಜಾರಿಗೊಳಿಸಲು ನಿರ್ಧರಿಸಲಾಗಿದೆ.

ಮಂಗಳವಾರ ರಾತ್ರಿಯಿಂದ ಮೇ 10ರ ವರೆಗೆ ಜನತಾ ಕರ್ಫ್ಯೂ ಜಾರಿಗೊಳಿಸಲು ಸರಕಾರ ನಿರ್ಧರಿಸಿದೆ. ಸಚಿವ ಸಂಪುಟ ಸಭೆಯ ನಂತರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸುದ್ದಿಗಾರರಿಗೆ ಈ ಕುರಿತು ಮಾಹಿತಿ ನೀಡಿದರು.


Spread the love

About inmudalgi

Check Also

ರಂಗಭೂಮಿ ಮತ್ತು ಜಾನಪದ ಕಲೆ ನಿತ್ಯ ನೂತನವಾಗಿದೆ : ಶಿವಪುತ್ರ ಪರಮಾನಟ್ಟಿ

Spread the love ಬೆಟಗೇರಿ:ಉತ್ತರ ಕರ್ನಾಟಕದ ಹಳ್ಳಿಗಳಲ್ಲಿ ಮಾತ್ರ ರಂಗಭೂಮಿ ಮತ್ತು ಬೈಲಾಟದ ಕಲೆಗಳನ್ನು ಕಾಣಬಹುದಾಗಿದೆ. ಜಾನಪದ ನಮ್ಮ ಸಂಸ್ಕøತಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ