ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರು ವೈಯಕ್ತಿಕವಾಗಿ ಗೋಕಾಕ ಮತಕ್ಷೇತ್ರದ ಗ್ರಾಮ ಪಂಚಾಯತಿ, ಪಟ್ಟಣ ಪಂಚಾಯತ್, ನಗರಸಭೆ, ಪುರಸಭೆ, ಆರೋಗ್ಯ ಮತ್ತು ಕಂದಾಯ ಇಲಾಖೆ ಸಿಬ್ಬಂದಿಗಳು ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಸಾನಿಟೈಜರ , ಮಾಸ್ಕ, ಹ್ಯಾಂಡ್ ಗ್ಲೋಜ್, ಫೇಸ ಸೀಲ್ಡಗಳನೊಳಗೊಂಡ ಕೋರೋನಾ ರಕ್ಷಣಾ ಕಿಟಗಳನ್ನು ಬುಧವಾರದಂದು ತಮ್ಮ ಕಾರ್ಯಾಲಯದ ಆವರಣದಲ್ಲಿ ವಿತರಿಸಿದರು. ಈ ಸಂದರ್ಭದಲ್ಲಿ ಮಾಜಿ ಜಿ.ಪಂ ಸದಸ್ಯ ಟಿ.ಆರ್.ಕಾಗಲ, ಸುರೇಶ ಸನದಿ, ಲಕ್ಷೀಕಾಂತ ಎತ್ತಿನಮನಿ, ಕೆಂಪಣ್ಣ ಮೈಲನ್ನವರ ಸೇರಿದಂತೆ ಇತರರು ಇದ್ದರು.
Check Also
ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ
Spread the love ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ ಮೂಡಲಗಿ: ಕೆರಳಾದ ಶ್ರೀ ಶಟ್ ಶಾಸ್ತ್ರ …