Breaking News
Home / Recent Posts / ಕೋರೋನಾ ವಾರಿಯರ್ಸ್ ಗಳಿಗೆ ಮಾಸ್ಕ್ ಸೈನಿಟೇಜರ್ ವಿತರಣೆ -ಮಹಾಲಕ್ಷ್ಮೀ ಸೋಸಾಯಿಟಿ

ಕೋರೋನಾ ವಾರಿಯರ್ಸ್ ಗಳಿಗೆ ಮಾಸ್ಕ್ ಸೈನಿಟೇಜರ್ ವಿತರಣೆ -ಮಹಾಲಕ್ಷ್ಮೀ ಸೋಸಾಯಿಟಿ

Spread the love

ಕೋರೋನಾ ವಾರಿಯರ್ಸ್ ಗಳಿಗೆ ಮಾಸ್ಕ್ ಸೈನಿಟೇಜರ್ ವಿತರಣೆ -ಮಹಾಲಕ್ಷ್ಮೀ ಸೋಸಾಯಿಟಿ

ಮೂಡಲಗಿ: ಕೊರೋನಾ ವೈರಸ್ ಸೋಂಕು ನಿಯಂತ್ರಣದ ಲಾಕ್‌ಡೌನ್ ಸಮಯದಲ್ಲಿ ಬಿಸಿಲು,ಗಾಳಿ ಲೆಕ್ಕಿಸದೆ ಕರ್ತವ್ಯ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಇಲ್ಲಿಯ
ಶ್ರೀ ಮಹಾಲಕ್ಷ್ಮೀ ಸೋಸಾಯಿಟಿ ಲಿ ಮೂಡಲಗಿ ಇವರು ಮಾಸ್ಕ್ ಸೈನಿಟೇಜರ್ ವಿತರಿಸಿದರು.

ಈ ಲಾಕ್‌ಡೌನ ಸಮಯದಲ್ಲಿ ಕೊರೋನಾ ಯೋಧರಾಗಿ ಸಾರ್ವಜನಿಕರ ರಕ್ಷಣೆಗಾಗಿ ಕಾರ್ಯ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರ ಕಾರ್ಯ ಶ್ಲಾಘನೀಯವಾಗಿದೆ ಎಂದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಡಾ, ಪ್ರಕಾಶ ನಿಡಗುಂದಿ,ಮಲ್ಲಪ್ಪ ಗಾಣಿಗೇರ, ಶಿವಬಸು ಖಾನಟ್ಟಿ, ಪ್ರಧಾನ ವ್ಯವ್ಥಾಪಕರಾದ ಸಿ.ಎಸ್ ಬಗನಾಳ ಹಾಗೂ ಆಡಳಿತ ಮಂಡಳಿ ಸರ್ವ ಸದಸ್ಯರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.


Spread the love

About inmudalgi

Check Also

*ಶಾಲಾ ಪ್ರಾರಂಭೋತ್ಸವದ ಸಕಲ ಸಿದ್ಧತೆ * ಮಕ್ಕಳಿಗೆ ಮತ್ತು ಪಾಲಕರಿಗೆ ವಿಶೇಷ ಊಟದ ವ್ಯವಸ್ಥೆ

Spread the loveಬೆಟಗೇರಿ ಸಿಆರ್‍ಸಿ ವಲಯದ ಶಾಲೆಗಳಲ್ಲಿ  ಸ್ವಚ್ಛತಾ  ಕಾರ್ಯ.! *ಎಲ್ಲ ಪ್ರಾಥಮಿಕ ಶಾಲೆಗಳಲ್ಲಿ ಮಕ್ಕಳಿಗೆ ಹೂ ನೀಡಿ, ಸಿಹಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ