Breaking News
Home / Recent Posts / ಜಿಲ್ಲೆಯಲ್ಲಿ ಜೂನ್ 4ರಿಂದ 7ರ ವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಿಸಿ ಜಿಲ್ಲಾಧಿಕಾರಿಗಳ ಆದೇಶ

ಜಿಲ್ಲೆಯಲ್ಲಿ ಜೂನ್ 4ರಿಂದ 7ರ ವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಿಸಿ ಜಿಲ್ಲಾಧಿಕಾರಿಗಳ ಆದೇಶ

Spread the love

ಬೆಳಗಾವಿ ಜಿಲ್ಲೆಯಲ್ಲಿ ಜೂನ್ 4ರಿಂದ 7ರ ವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.ವೀಕ್ ಎಂಡ್ ಲಾಕ್ ಡೌನ್ ಈ ಬಾರಿ ಶನಿವಾರ, ಭಾನುವಾರ ಮತ್ರವಲ್ಲ, ಶುಕ್ರವಾರದಿಂದಲೇ ಜಾರಿಯಾಗಲಿದೆ. ಶುಕ್ರವಾರ ಬೆಳಗ್ಗೆ 6 ಗಂಟೆಯಿಂದ ಸೋಮವಾರ ಬೆಳಗ್ಗೆ 6 ಗಂಟೆಯವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಿಸಲಾಗಿದೆ. ಶುಕ್ರವಾರ, ಶನಿವಾರ ಹಾಗೂ ಭಾನುವಾರ ಬೆಳಗ್ಗೆ ಕೂಡ ಅಗತ್ಯ ವಸ್ತುಗಳು ಸಿಗುವುದಿಲ್ಲ.


Spread the love

About inmudalgi

Check Also

ಬೆಟಗೇರಿ: ರಾಜಸ್ಥಾನಿ ಅಂಗಡಿ ತೆರವು ಮಾಡುವಂತೆ ಆಗ್ರಹ

Spread the love ವರದಿ:ಅಡಿವೇಶ ಮುಧೋಳ. ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಎಲ್ಲ ಅಂಗಡಿ ಮುಂಗಟ್ಟುಗಳ ಸ್ಥಳೀಯ ಮಾಲೀಕರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ