Breaking News
Home / Recent Posts / ಕೃಷಿ ಉತ್ಪನ್ನ ಮಾರುಕಟ್ಟೆಲ್ಲಿ ಕೋವಿಡ್ ವಾಕ್ಸಿನ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ

ಕೃಷಿ ಉತ್ಪನ್ನ ಮಾರುಕಟ್ಟೆಲ್ಲಿ ಕೋವಿಡ್ ವಾಕ್ಸಿನ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ

Spread the love

ಗೋಕಾಕ: ಇಲ್ಲಿಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಚೇರಿಯಲ್ಲಿ ಆರೋಗ್ಯ ಇಲಾಖೆಯಿಂದ ಕೋವಿಡ್ ವಾಕ್ಸಿನ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಸಮಿತಿಯ ಕಾರ್ಯದರ್ಶಿ ಬಿ.ಆರ್.ಜಾಲಿಬೇರಿ ಅವರು ಸೋಮವಾರದಂದು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಹಾಯಕ ಕಾರ್ಯದರ್ಶಿ ಆರ್.ಎಮ್. ದೊಡಮನಿ ಸೇರಿದಂತೆ ಸಿಬ್ಬಂದಿಯವರು ಇದ್ದರು.


Spread the love

About inmudalgi

Check Also

ಸಹಕಾರಿ ಸಂಘ ಸಂಸ್ಥೆಗಳು ಗಟ್ಟಿಯಾಗಿ ಬೆಳೆಯಬೇಕು: ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveಸಹಕಾರಿ ಸಂಘ ಸಂಸ್ಥೆಗಳು ಗಟ್ಟಿಯಾಗಿ ಬೆಳೆಯಬೇಕು: ಶಾಸಕ ಬಾಲಚಂದ್ರ ಜಾರಕಿಹೊಳಿ ಬೆಟಗೇರಿ: ಸಹಕಾರಿ ಸಂಘ, ಸಂಸ್ಥೆಗಳು ಬೆಳೆದಷ್ಟು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ