Breaking News
Home / Recent Posts / ವಿನೋದ ಗೋದಿ ಅವರಿಗೆ ಪಿಎಚ್‍ಡಿ ಪದವಿ ಗೌರವ

ವಿನೋದ ಗೋದಿ ಅವರಿಗೆ ಪಿಎಚ್‍ಡಿ ಪದವಿ ಗೌರವ

Spread the love

ವಿನೋದ ಗೋದಿ ಅವರಿಗೆ ಪಿಎಚ್‍ಡಿ ಪದವಿ ಗೌರವ

ಬೆಟಗೇರಿ:ಸಮೀಪದ ಮಮದಾಪೂರ ಗ್ರಾಮದ ಸ್ನಾತಕೋತ್ತರ ಪದವಿ ವಿದ್ಯಾರ್ಥಿ ವಿನೋದ ಕಲ್ಲಪ್ಪ ಗೋದಿ ಅವರು ತೋಟಗಾರಿಕೆ (ಪಪ್ಪಾಯಿ) ಬೆಳೆ ಕುರಿತು ವಿಷಯ ಮಂಡಿಸಿದ್ದಕ್ಕೆ ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಇತ್ತೀಚೆಗೆ ಅವರಿಗೆ ಪಿಎಚ್‍ಡಿ ಪದವಿ ನೀಡಿ ಗೌರವಿಸಿದೆ.
ಮಮದಾಪೂರ ಗ್ರಾಮದ ಶಿಕ್ಷಣ ಪ್ರೇಮಿಗಳು, ಸ್ಥಳೀಯರು ಹಾಗೂ ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಪಿಎಚ್‍ಡಿ ಪದವಿ ತರಗತಿಯ ಉಪನ್ಯಾಸಕರು ಸಾಧನೆಗೈದ ವಿನೋದ ಗೋದಿ ಅವರ ಸಾಧನೆಯನ್ನು ಶ್ಲಾಘಿಸಿದ್ದಾರೆ.


Spread the love

About inmudalgi

Check Also

ಆರ್.ಡಿ.ಎಸ್. ಪಿಯು ಕಾಲೇಜಿನ ವಾರ್ಷಿಕ ಸ್ನೇಹ ಸಮ್ಮೇಳನ ಮತ್ತು ಬೀಳ್ಕೊಡುವ ಸಮಾರಂಭ

Spread the love  ಮೂಡಲಗಿ : ದಿನಾಂಕ 19-01-2026 ರಂದು ಇಲ್ಲಿನ ಶೈಕ್ಷಣಿಕ ಸಂಸ್ಥೆಯಾದ ಆರ್.ಡಿ.ಎಸ್. ಸ್ವತಂತ್ರ ಪದವಿ ಪೂರ್ವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ