ಸುಶ್ಮೀತಾ ಎನ್‍ಎಂಎಂಎಸ್ ಪರೀಕ್ಷೆ ಉತ್ತೀರ್ಣ
ಮೂಡಲಗಿ: ಇಲ್ಲಿಯ ಎಸ್‍ಎಸ್‍ಆರ್ ಪ್ರೌಢ ಶಾಲೆಯ ವಿದ್ಯಾರ್ಥಿನಿ ಸುಶ್ಮೀತಾ ಎಂ. ಗಸ್ತಿ ಎನ್‍ಎಂಎಂಎಸ್ ಪರೀಕ್ಷೆ ಉತ್ತೀರ್ಣರಾಗಿ ಕೇಂದ್ರ ಸರ್ಕಾರದ ಶಿಷ್ಯ ವೇತನ ಪಡೆಯಲು ಅರ್ಹತೆ ಪಡೆದುಕೊಂಡಿರುವಳು.
ವಿದ್ಯಾರ್ಥಿಯನ್ನು ಸಂಸ್ಥೆಯ ಅಧ್ಯಕ್ಷ ವಿಜಯಕುಮಾರ ಸೋನವಾಲಕರ, ಉಪಪ್ರಾಚಾರ್ಯ ಕೆ.ಎಸ್. ಹೊಸಟ್ಟಿ ಹಾಗೂ ಸಿಬ್ಬಂದಿ ಅಭಿನಂದಿಸಿರುವರು.