Breaking News
Home / Recent Posts / ಬೆಳಗಾವಿ-ಬೆಂಗಳೂರ ನಗರಗಳಿಗೆ ರಿಂಗ್ ರೋಡ್- ಸಂಸದ ಈರಣ್ಣ ಕಡಾಡಿ

ಬೆಳಗಾವಿ-ಬೆಂಗಳೂರ ನಗರಗಳಿಗೆ ರಿಂಗ್ ರೋಡ್- ಸಂಸದ ಈರಣ್ಣ ಕಡಾಡಿ

Spread the love

ಬೆಳಗಾವಿ-ಬೆಂಗಳೂರ ನಗರಗಳಿಗೆ ರಿಂಗ್ ರೋಡ್- ಸಂಸದ ಈರಣ್ಣ ಕಡಾಡಿ

ಮೂಡಲಗಿ: ಭಾರತಮಾಲಾ ಪರಿಯೋಜನೆಯಲ್ಲಿ ಬೆಳಗಾವಿ ಮತ್ತು ಬೆಂಗಳೂರ ನಗರಕ್ಕೆ 2 ರಿಂಗ್ ರಸ್ತೆಗಳು ಮಂಜೂರಾಗಿವೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.
ಸೋಮವಾರ ಆ 2 ರಂದು ನವದೆಹಲಿಯಲ್ಲಿ ನಡೆಯುತ್ತಿರುವ ಸಂಸತ ಅಧಿವೇಶನದಲ್ಲಿ ಕೇಂದ್ರ ರಸ್ತೆ ಸಾರಿಗೆ, ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಲಿಖಿತವಾಗಿ ಉತ್ತರಿಸಿದ ಅವರು ಭಾರತಮಾಲಾ ಪರಿಯೋಜನೆಯ ವಿವಿಧ ಯೋಜನೆಗಳು ಕರ್ನಾಟಕದ 31 ಜಿಲ್ಲೆಗಳಲ್ಲಿ ವ್ಯಾಪಿಸಿವೆ. ಬೆಂಗಳೂರು-ಚೆನೈ ಎಕ್ಸ್‍ಪ್ರೇಸ್‍ವೇ 262 ಕಿ.ಮೀ ಭಾರತಮಾಲಾ ಪರಿಯೋಜನೆ 1ನೇ ಹಂತದಲ್ಲಿ ಮಂಜೂರಾಗಿದೆ ಎಂದು ಉತ್ತರಿಸಿದರು.


Spread the love

About inmudalgi

Check Also

ಪ್ರತಿಯೊಬ್ಬರ ಬದುಕಿನಲ್ಲಿ ವಿದ್ಯಾರ್ಥಿ ಜೀವನ ಅಮೂಲ್ಯವಾಗಿದೆ:ಬಸವರಾಜ ಉಮರಾಣಿ

Spread the love ಬೆಟಗೇರಿ:ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಯಾರಿಗೂ ಮೋಸಮಾಡದೇ ಹಾಗೂ ದುಶ್ಚಟಗಳ ದಾಸರಾಗದೇ ಉತ್ತಮ ರೀತಿಯಲ್ಲಿ ಬದುಕಬೇಕು ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ