Breaking News
Home / Recent Posts / ಭಾರತ ಮಾತೆ ವೇಷದಲ್ಲಿ ಆರೋಹಿ ನಾಡಗೌಡರ ಹಾಗೂ ಆರೋಹಿ

ಭಾರತ ಮಾತೆ ವೇಷದಲ್ಲಿ ಆರೋಹಿ ನಾಡಗೌಡರ ಹಾಗೂ ಆರೋಹಿ

Spread the love

ಭಾರತ ಮಾತೆ ವೇಷದಲ್ಲಿ ಆರೋಹಿ ನಾಡಗೌಡರ
ಭಾರತ ಮಾತೆ ವೇಷದಲ್ಲಿ ಗಮನಸೆಳೆದ ಆರೋಹಿ

ಮೂಡಲಗಿ: ಮೂಡಲಗಿಯ ಆರೋಹಿ ಕೃಷ್ಣಾ ನಾಡಗೌಡರ ಪುಟಾಣಿಯು ಭಾನುವಾರ ಆಚರಿಸಿದ 75ನೇ ಸ್ವಾತಂತ್ರ್ಯೋತ್ಸ ದಿನಾಚರಣೆ ಸಂದರ್ಭದಲ್ಲಿ ಭಾರತ ಮಾತೆ ವೇಷದಲ್ಲಿ ಗಮನಸಳೆದಳು. ಆರೋಹಿ ಇಲ್ಲಿಯ ಪುರಸಭೆ ಮಾಜಿ ಉಪಾಧ್ಯಕ್ಷ ಆರ್.ಪಿ. ಸೋನವಾಲಕರ ಹಾಗೂ ವಿದ್ಯಾ ಅವರ ಮೊಮ್ಮಗಳು. ತಾಯಿ ಶೃತಿ ಮಗುವಿನ ವೇಷವನ್ನು ಸಿದ್ದಗೊಳಿಸಿದ್ದರು.

ಹರ್ಷವರ್ಧನ ಮತ್ತು ಹರ್ಷಿತಾ …
ಪುಟಾಣಿಗಳ ದೇಶಾಭಿಮಾನದ ಸಂಭ್ರಮ
ಮೂಡಲಗಿ: ಇಲ್ಲಿಯ ಡಾ. ಸಂಜಯ ಶಿಂಧಿಹಟ್ಟಿ ಅವರ ಅವಳಿ ಮಕ್ಕಳಾದ ಹರ್ಷವರ್ಧನ ಹಾಗೂ ಹರ್ಷಿತಾ ಪುಟಾಣಿಗಳು ಭಾನುವಾರ ಆಚರಿಸಿದ 75ನೇ ಸ್ವಾತಂತ್ರ್ಯೋತ್ಸವ ಆಚರಣೆಯಲ್ಲಿ ಭಾರತದ ಧ್ವಜವನ್ನು ಹಿಡಿದು ಸಂಭ್ರಮಿಸಿದರು.


Spread the love

About inmudalgi

Check Also

ಲಿಂಗಾಯತ ಸಮಾಜದವರನ್ನೇ ಅಧ್ಯಕ್ಷ, ಉಪಾಧ್ಯಕ್ಷರನ್ನಾಗಿ ಮಾಡುತ್ತೇವೆ. ಯಾವುದೇ ಕಾರಣಕ್ಕೂ ಜಾರಕಿಹೊಳಿ ಕುಟುಂಬದಿಂದ ಅಧ್ಯಕ್ಷರಾಗುವ ಮಾತೇ ಇಲ್ಲ – ಬೆಮುಲ್‌ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love ಬೆಳಗಾವಿ: ಈಗ ಬಹಳ ಜನರ ಬಯಕೆ ಬಿಡಿಸಿಸಿ ಬ್ಯಾಂಕ್‌ಗೆ ಬರುವುದು. ಆದರೆ, ನಾನು ಬಿಡಿಸಿಸಿ ಬ್ಯಾಂಕ್‌ಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ