Breaking News
Home / Recent Posts / ಕಾರ್ಯಾಧ್ಯಕ್ಷರಾಗಿ ನಿಂಗಪ್ಪ ಪಿರೋಜಿ ನೇಮಕ

ಕಾರ್ಯಾಧ್ಯಕ್ಷರಾಗಿ ನಿಂಗಪ್ಪ ಪಿರೋಜಿ ನೇಮಕ

Spread the love

ಕಾರ್ಯಾಧ್ಯಕ್ಷರಾಗಿ ನಿಂಗಪ್ಪ ಪಿರೋಜಿ ನೇಮಕ

ಮೂಡಲಗಿ: ಸ್ಥಳೀಯ ಮುಖಂಡ ಹಾಗೂ ರಾಜಕೀಯ ಧುರಿಣರಾದ ನಿಂಗಪ್ಪ ಫಿರೋಜಿಯವರನ್ನು ಬೆಳಗಾವಿ ಜಿಲ್ಲಾ ಅಖಿಲ ಭಾರತ ಪಂಚಮಸಾಲಿ ಮಹಾಸಭಾದ ಕಾರ್ಯಾಧ್ಯಕ್ಷರನ್ನಾಗಿ ನಿಯಮಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಜರುಗಿದ ಕಾರ್ಯಕಾರಣಿ ಸಭೆಯಲ್ಲಿ ಕೂಡಲಸಂಗಮದ ಪಂಚಮಸಾಲಿ ಪೀಠದ ಪ್ರಥಮ ಜಗದ್ಗುರು ಶ್ರೀ ಬಸವಜಯ ಮೃತ್ಯೊಂಜಯ ಸ್ವಾಮೀಜಿಯª ರಾಷ್ಟ್ರೀಯ ಅಧ್ಯಕ್ಷರಾದ ವಿಜಯಾನಂದ ಕಾಶಪ್ಪನವರ ನೇಮಕಗೋಳಿಸಿ ಸಂಘಟನೆಯಲ್ಲಿ ಸಕ್ರೀಯ ಕಾರ್ಯಚಟುವಟಿಕೆಗಳನ್ನು ನಿರ್ವಹಿಸಲು ಸೂಚಿಸಿದ್ದಾರೆ.


Spread the love

About inmudalgi

Check Also

ಆರ್.ಡಿ.ಎಸ್. ಪಿಯು ಕಾಲೇಜಿನ ವಾರ್ಷಿಕ ಸ್ನೇಹ ಸಮ್ಮೇಳನ ಮತ್ತು ಬೀಳ್ಕೊಡುವ ಸಮಾರಂಭ

Spread the love  ಮೂಡಲಗಿ : ದಿನಾಂಕ 19-01-2026 ರಂದು ಇಲ್ಲಿನ ಶೈಕ್ಷಣಿಕ ಸಂಸ್ಥೆಯಾದ ಆರ್.ಡಿ.ಎಸ್. ಸ್ವತಂತ್ರ ಪದವಿ ಪೂರ್ವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ