Breaking News
Home / Recent Posts / ಶಿಕ್ಷಕ ಬಿ.ಪಿ ಭೂತನ್ನವರ ರವರಿಗೆ ಸನ್ 2021-22 ನೇಯ ಸಾಲಿನ ಉತ್ತಮ ಶಿಕ್ಷಕ ಪ್ರಶಸ್ತಿ

ಶಿಕ್ಷಕ ಬಿ.ಪಿ ಭೂತನ್ನವರ ರವರಿಗೆ ಸನ್ 2021-22 ನೇಯ ಸಾಲಿನ ಉತ್ತಮ ಶಿಕ್ಷಕ ಪ್ರಶಸ್ತಿ

Spread the love

ಮೂಡಲಗಿ: ಡೆಪ್ಯೂಟಿ ಚನ್ನಬಸಪ್ಪ ದತ್ತಿ ಪ್ರತಿಷ್ಠಾನ ಧಾರವಾಡ ವತಿಯಿಂದ ದಿ. ಶ್ಯಾಮರಾವ್ ನರಸೋಪಂತ ಕುಲಕರ್ಣಿ ಅವರ ಸ್ಮರನಾರ್ಥ ನಿವೃತ್ತ ಗುರುಮಾತೆ ಸರೋಜಿನಿ ಶ್ಯಾಮರಾವ್ ಕುಲಕರ್ಣಿ ಇವರು ನೀಡುವ ಸನ್ 2021-22 ನೇಯ ಸಾಲಿನ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಬಿಲಕುಂದಿಯ ಸವದತ್ತಿ ತೋಟದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಸಹ

ಶಿಕ್ಷಕ ಬಿ.ಪಿ ಭೂತನ್ನವರ ರವರಿಗೆ ನೀಡಲಾಗಿದೆ. ಮೂಡಲಗಿ ಕೆ.ಎಚ್.ಸೋನವಾಲಕರ ಕಲ್ಯಾಣ ಮಂಟಪ ಈರಣ್ಣನ ಗುಡಿಯಲ್ಲಿ ಸ. 5 ರಂದು ಜರುಗುವ ತಾಲೂಕಾ ಮಟ್ಟದ ಶಿಕ್ಷಕರ ದಿನಾಚರಣೆಯಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವದು ಎಂದು ಆರ್.ಎಸ್ ಕುಲಕರ್ಣಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.


Spread the love

About inmudalgi

Check Also

*ಶಾಲಾ ಪ್ರಾರಂಭೋತ್ಸವದ ಸಕಲ ಸಿದ್ಧತೆ * ಮಕ್ಕಳಿಗೆ ಮತ್ತು ಪಾಲಕರಿಗೆ ವಿಶೇಷ ಊಟದ ವ್ಯವಸ್ಥೆ

Spread the loveಬೆಟಗೇರಿ ಸಿಆರ್‍ಸಿ ವಲಯದ ಶಾಲೆಗಳಲ್ಲಿ  ಸ್ವಚ್ಛತಾ  ಕಾರ್ಯ.! *ಎಲ್ಲ ಪ್ರಾಥಮಿಕ ಶಾಲೆಗಳಲ್ಲಿ ಮಕ್ಕಳಿಗೆ ಹೂ ನೀಡಿ, ಸಿಹಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ