Breaking News
Home / Recent Posts / ಶಿಕ್ಷಕ ಎಸ್.ಬಿ.ಸನದಿಗೆ ಆದರ್ಶ ಶಿಕ್ಷಕ ಪ್ರಶಸ್ತಿ

ಶಿಕ್ಷಕ ಎಸ್.ಬಿ.ಸನದಿಗೆ ಆದರ್ಶ ಶಿಕ್ಷಕ ಪ್ರಶಸ್ತಿ

Spread the love

ಶಿಕ್ಷಕ ಎಸ್.ಬಿ.ಸನದಿಗೆ ಆದರ್ಶ ಶಿಕ್ಷಕ ಪ್ರಶಸ್ತಿ

ಬೆಟಗೇರಿ:ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮಕ್ಕಳ ಶಾಲೆಯ ಶಿಕ್ಷಕ ಸಿದ್ದಪ್ಪ ಭೀಮಪ್ಪ ಸನದಿ ಅವರಿಗೆ ಕೌಜಲಗಿ ಗ್ರಾಮದ ದಿ. ಶ್ರೀ ಬಾಳಪ್ಪ ಬಸಪ್ಪ ಹೊಸಮನಿ(ಶಿಕ್ಷಕರು) ಪ್ರತಿಷ್ಠಾನ ವತಿಯಿಂದ ಕೊಡ ಮಾಡುವ ಪ್ರಸಕ್ತ ಸಾಲಿನ ತಾಲೂಕಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿ ಲಭಿಸಿದೆ.
ಮೂಡಲಗಿ ಕೆ.ಎಚ್.ಸೋನವಾಲ್ಕರ್ ಕಲ್ಯಾನ ಮಂಟಪದಲ್ಲಿ ಇತ್ತೀಚೆಗೆ ನಡೆದ 2021-22ನೇ ಸಾಲಿನ ತಾಲೂಕಾ ಮಟ್ಟದ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಶಿಕ್ಷಕ ಎಸ್.ಬಿ.ಸನದಿ ಅವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ತಾಲೂಕಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿ ವಿಜೇತ ಶಿಕ್ಷಕ ಸಿದ್ದಪ್ಪ ಸನದಿ ಅವರನ್ನು ಸ್ಥಳೀಯ ಉಭಯ ಪ್ರಾಥಮಿಕ ಶಾಲೆಯ ಶಿಕ್ಷಕ ವೃಂದ, ಗ್ರಾಮಸ್ಥರು ಅಭಿನಂದಿಸಿದ್ದಾರೆ.


Spread the love

About inmudalgi

Check Also

ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ. ಮುಖ್ಯೋಪಾದ್ಯಾಯ — ಚಂದ್ರಕಾಂತ ಬಿ. ಪೂಜೇರಿ

Spread the loveಮೂಡಲಗಿ : ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ ವಿದ್ಯಾರ್ಥಿಗಳು ತಂದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ