Breaking News
Home / Recent Posts / ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅನಿರೀಕ್ಷಿತವಾಗಿ ಭೇಟಿ

ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅನಿರೀಕ್ಷಿತವಾಗಿ ಭೇಟಿ

Spread the love

ಬೆಟಗೇರಿ: ಅರಭಾಂವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಬೆಟಗೇರಿ ಗ್ರಾಮದ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಈಚೆಗೆ ಅನಿರೀಕ್ಷಿತವಾಗಿ ಭೇಟಿ ನೀಡಿದರು.
ಈ ವೇಳೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೈನುಗಾಗಾರಿಕೆ ಸಮಸ್ಯೆಗಳ ಕುರಿತು ಸ್ಥಳೀಯ ರೈತರ ಜೋತೆಗೆ ಚರ್ಚಿಸಿ, ಇಲ್ಲಿಯ ಹಾಲು ಉತ್ಪಾದಕರ ಸಹಕಾರಿ ಸಂಘದ ಪ್ರಗತಿ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಸಂಘದ ಮುಖ್ಯಕಾರ್ಯನಿರ್ವಾಹಕ ನಿಂಗಪ್ಪ ನೀಲಣ್ಣವರ, ಸಿಬ್ಬಂದಿ, ರೈತರು, ಗ್ರಾಹಕರು ಇದ್ದರು.


Spread the love

About inmudalgi

Check Also

ಬಸವರಾಜ ತಿಪ್ಪಣ್ಣ ಕರೆಪ್ಪಗೊಳ ಅವರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

Spread the love ಬೆಟಗೇರಿ :ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಕಾಗವಾಡ ವಲಯ ವ್ಯಾಪ್ತಿಯ ಶಿರಗುಪ್ಪಿ ಸಿದ್ದೇಶ್ವರ ವಿದ್ಯಾಲಯದ ಹೈಸ್ಕೂಲ್ ವಿಭಾಗದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ