Breaking News
Home / Recent Posts / ಚೈತನ್ಯ ಸೊಸಾಯಿಟಿ ಶಾಖೆಯಲ್ಲಿ ಸಹಕಾರಿ ಸಪ್ತಾಹ ಧ್ವಜಾರೋಹಣ

ಚೈತನ್ಯ ಸೊಸಾಯಿಟಿ ಶಾಖೆಯಲ್ಲಿ ಸಹಕಾರಿ ಸಪ್ತಾಹ ಧ್ವಜಾರೋಹಣ

Spread the love

ಬೆಟಗೇರಿ:ಗ್ರಾಮದ ಚೈತನ್ಯ ಅರ್ಬನ್ ಕೋ-ಆಫ್ ಕ್ರೇಡಿಟ್ ಸೊಸಾಯಿಟಿ ಶಾಖೆಯಲ್ಲಿ ಅಖಿಲ ಭಾರತ ಸಹಕಾರಿ ಸಪ್ತಾಹ ಪ್ರಯುಕ್ತ ಸಹಕಾರಿ ಸಪ್ತಾಹ ಧ್ವಜಾರೋಹಣ ರವಿವಾರದಂದು ನಡೆಯಿತು.
ಶಾಖೆಯ ಮುಖ್ಯ ಕಾರ್ಯನಿವಾಹಕ ವಿಠಲ ನೇಮಗೌಡರ ಅವರು, ಸಹಕಾರಿ ಪಿತಾಮಹ ಶಿದ್ದನಗೌಡ ಪಾಟೀಲ ಅವರ ಭಾವ ಚಿತ್ರಕ್ಕೆ ಪೂಜೆ, ಪುಷ್ಪಾರ್ಪನೆ ಬಳಿಕ ಸಹಕಾರಿ ಧ್ವಜಾರೋಹಣ ನೆರವೇರಿಸಿದರು. ವಿವೇಕ ಬಬಲಿ, ಲಕ್ಕಪ್ಪ ಕೊತಂಬರಿ, ವೀರೇಶ ಮಠದ, ಮಲ್ಲಿಕಾರ್ಜುನ ಸಣ್ಣಬಾಲಪ್ಪಗೋಳ, ಬನಪ್ಪ ಚಂದರಗಿ, ಅರ್ಜುನ ಮುತವಾಡ, ಸೊಸಾಯಿಟಿ ಸಲಹಾ ಸಮಿತಿ ಸದಸ್ಯರು, ಸಹಕಾರಿ ಧುರಿಣರು, ಗಣ್ಯರು, ಇತರರು ಇದ್ದರು.


Spread the love

About inmudalgi

Check Also

ಬಸವಣ್ಣನವರು ಸಕಲ ಜೀವಿಗಳಿಗೆ ಶ್ರೇಯಸ್ಸು ಬಯಸಿದ್ದರು: ಬಸವಂತ ಕೋಣಿ

Spread the loveವರದಿ: ಅಡಿವೇಶ ಮುಧೋಳ. ಬೆಟಗೇರಿ:ಸಮಾಜದಲ್ಲಿ ಸಮಾನತೆ ತರಲು ಶ್ರಮಿಸಿದ ಬಸವಣ್ಣನವರು ವಿಶ್ವದ ಬಹುದೊಡ್ಡ ಸಮಾಜ ಸುಧಾರಕರಾಗಿದ್ದಾರೆ. ಬಸವಣ್ಣನವರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ