Breaking News
Home / Recent Posts / ಡಿ.24 ರಂದು ಬೆಟಗೇರಿ ಪಿಕೆಪಿಎಸ್ ಸಂಘದ ವಾರ್ಷಿಕ ಮಹಾಸಭೆ
????????????????????????????????????

ಡಿ.24 ರಂದು ಬೆಟಗೇರಿ ಪಿಕೆಪಿಎಸ್ ಸಂಘದ ವಾರ್ಷಿಕ ಮಹಾಸಭೆ

Spread the love

ಡಿ.24 ರಂದು ಬೆಟಗೇರಿ ಪಿಕೆಪಿಎಸ್ ಸಂಘದ ವಾರ್ಷಿಕ ಮಹಾಸಭೆ

ಬೆಟಗೇರಿ:ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸನ್ 2020-21ನೇಯ ಸಾಲಿನ ವಾರ್ಷಿಕ ಸರ್ವ ಸಾಧಾರಣ ಮಹಾಸಭೆಯನ್ನು ಸಂಘದ ಕಾರ್ಯಾಲಯದಲ್ಲಿ ಸಂಘದ ಅಧ್ಯಕ್ಷ ಚಂದ್ರಶೇಖರ ನೀಲಣ್ಣವರ ಅಧ್ಯಕ್ಷತೆಯಲ್ಲಿ ಡಿ.24ರಂದು ಮುಂಜಾನೆ 11 ಗಂಟೆಗೆ ನಡೆಯಲಿದೆ.


ಸಂಘದ ವಾರ್ಷಿಕ ಆಯಾ-ವ್ಯಯ ಅನುಮೋದನೆ, ನಿವ್ಹಳ ಲಾಭಗಳ ವಿಂಗಡನೆ, ಕಾರ್ಯ ಚಟುವಟಿಕೆಗಳ ಅನುಮೋದನೆ, ವಾರ್ಷಿಕ ವರದಿ ಸೇರಿದಂತೆ ಸಂಘದ ಸಮಗ್ರ ಪ್ರಗತಿಗಾಗಿ ಹಲವಾರು ವಿಷಯಗಳನ್ನು ಚರ್ಚಿಸಲಿದ್ದು, ಸಂಘದ ಆಡಳಿತ ಮಂಡಳಿ ಸದಸ್ಯರು, ಸರ್ವ ಸದಸ್ಯರು, ಗ್ರಾಹಕರು ಈ ವಾರ್ಷಿಕ ಮಹಾಸಭೆಯಲ್ಲಿ ಹಾಜರಿರಬೇಕೆಂದು ಸಂಘದ ಮುಖ್ಯಕಾರ್ಯನಿರ್ವಾಹಕ ಅಡಿವೆಪ್ಪ ಮುರಗೋಡ ತಿಳಿಸಿದ್ದಾರೆ.


Spread the love

About inmudalgi

Check Also

ಬಸವರಾಜ ಪಾಟೀಲ ರಾಜ್ಯ ಮಟ್ಟದ ಗುಂಡು ಎಸೆತ ಸ್ಪರ್ಧೆಗೆ ಆಯ್ಕೆ

Spread the love ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಎಸ್.ವೈ.ಸಿ ಶಿಕ್ಷಣ ಸಂಸ್ಥೆಯ ಶ್ರೀ ಸದ್ಗುರು ಯಾಲ್ಲಾಲಿಂಗ ಸ್ವತಂತ್ರ ಪದವಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ