Breaking News
Home / Recent Posts / ಬೆಟಗೇರಿ ಪಿಕೆಪಿಎಸ್ ಸಂಘದ ವಾರ್ಷಿಕ ಸರ್ವಸಾಧಾರಣ ಸಭೆ

ಬೆಟಗೇರಿ ಪಿಕೆಪಿಎಸ್ ಸಂಘದ ವಾರ್ಷಿಕ ಸರ್ವಸಾಧಾರಣ ಸಭೆ

Spread the love

ಬೆಟಗೇರಿ ಪಿಕೆಪಿಎಸ್‍ಗೆ 17.12 ಲಕ್ಷ ರೂಪಾಯಿ ಲಾಭ
ಬೆಟಗೇರಿ:ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸನ್2020-21ನೇ ಸಾಲಿನ ವಾರ್ಷಿಕ ಸರ್ವಸಾಧಾರಣ ಸಭೆ ಡಿ.24 ರಂದು ಸಂಘದ ಕಾರ್ಯಾಲಯದಲ್ಲಿ ನಡೆಯಿತು.


ಸಂಘದ ಮುಖ್ಯಕಾರ್ಯನಿರ್ವಾಹಕ ಅಡಿವೆಪ್ಪ ಮುರಗೋಡ ವಾರ್ಷಿಕ ವರದಿ ಮಂಡಿಸಿ ಮಾತನಾಡಿದ ಅವರು, ಸಂಘವು ಸನ್2020-21ನೇ ಸಾಲಿನಲ್ಲಿ ಸಂಘವು ಒಟ್ಟು 17.12.229 ರೂ.ಗಳ ನಿವ್ವಳ ಲಾಭ ಗಳಿಸಿದೆ. ಸಂಘದ ಶೇರು ಸದಸ್ಯರಿಗೆ ಶೇ5ರಷ್ಟು ಡಿವ್ಹಿಡೆಂಡ್ ವಿತರಿಸಲಾಗುವದು ಎಂದು ತಿಳಿಸಿದರು.
ಸಂಘದ ಶೇರ ಸದಸ್ಯರು, ಗ್ರಾಹಕರು, ನಾಗರಿಕರ ಜೊತೆ ಆಡಳಿತ ಮಂಡಳಿ ಸದಸ್ಯರು ಸಂಘದ ಸಮಗ್ರ ಪ್ರಗತಿ, ಸಂಘದಿಂದ ದೊರಕುವ ವಿವಿಧ ಸಾಲ, ಸೌಲಭ್ಯಗಳ ಕುರಿತು ಚರ್ಚಿಸಿದರು. ಈ ವೇಳೆ ಸಂಘದ ಆಡಳಿತ ಮಂಡಳಿ ಸದಸ್ಯರು, ಶೇರ ಸದಸ್ಯರು, ಗ್ರಾಹಕರು, ಸಂಘದ ಸಿಬ್ಬಂದಿ ವರ್ಗ, ಇತರರು ಇದ್ದರು.


Spread the love

About inmudalgi

Check Also

ಜ.21ರಂದು ಡಿಜಿಟಲ್-ಇ ಸ್ಟಾಂಪ್ ತರಬೇತಿ

Spread the loveಜ.21ರಂದು ಡಿಜಿಟಲ್-ಇ ಸ್ಟಾಂಪ್ ತರಬೇತಿ ಮೂಡಲಗಿ: ಮೂಡಲಗಿ ಉಪ ನೋಂದಣಿ ಕಛೇರಿ ವ್ಯಾಪ್ತಿಯಲ್ಲಿ ಸಂಬಂಧಪಟ್ಟ ದಸ್ತಾವ್ಭೆಜು ಬರಹಗಾರರು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ