Breaking News
Home / Recent Posts / ಇಂದು ಲಯನ್ಸ್ ಪರಿವಾರದಿಂದ ಸ್ವಾಮಿ ವಿವೇಕಾನಂದ ಜಯಂತಿ

ಇಂದು ಲಯನ್ಸ್ ಪರಿವಾರದಿಂದ ಸ್ವಾಮಿ ವಿವೇಕಾನಂದ ಜಯಂತಿ

Spread the love

ಇಂದು ಲಯನ್ಸ್ ಪರಿವಾರದಿಂದ ಸ್ವಾಮಿ ವಿವೇಕಾನಂದ ಜಯಂತಿ

ಮೂಡಲಗಿ: ಇಲ್ಲಿಯ ಲಯನ್ಸ ಕ್ಲಬ್ ಮೂಡಲಗಿ ಪರಿವಾರದಿಂದ ಮೂಡಲಗಿ ಶಿಕ್ಷಣ ಸಂಸ್ಥೆಯ ದೈಹಿಕ ಶಿಕ್ಷಣ ಮಹಾವಿದ್ಯಾಲಯ ಮತ್ತು ಪಿಯುಸಿ ವಿಜ್ಞಾನ ಮಹಾವಿದ್ಯಾಲಯ ಸಂಯುಕ್ತ ಆಶ್ರಯದಲ್ಲಿ ಇಂದು ಜ.12 ಬೆಳಿಗ್ಗೆ 11ಕ್ಕೆ ಸ್ವಾಮಿ ವಿವೇಕಾನಂದ ಜಯಂತಿ ಹಾಗೂ ‘ರಾಷ್ಟ್ರೀಯ ಯುವ ದಿನ’ ಆಚರಣೆಯನ್ನು ಏರ್ಪಡಿಸಿರುವರು.
ಸ್ವಾಮಿ ವಿವೇಕಾನಂದರ ಕುರಿತು ವಿಶೇಷ ಉಪನ್ಯಾಸವನ್ನು ಡಾ. ಸಂಜಯ ಶಿಂಧಿಹಿಟ್ಟಿ ಮಾಡುವರು.
ದೈಹಿಕ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎಂ.ಕೆ. ಕಂಕಣವಾಡಿ ಅಧ್ಯಕ್ಷತೆವಹಿಸುವರು.
ಸಮಾರಂಭದಲ್ಲಿ ಲಯನ್ಸ್ ಕ್ಲಬ್ ಪರಿವಾರದ ಅಧ್ಯಕ್ಷ ಬಾಲಶೇಖರ ಬಂದಿ, ಖಜಾಂಚಿ ಸುಪ್ರೀತ ಸೋನವಾಲಕರ ಹಾಗೂ ಎಲ್ಲ ಸದಸ್ಯರು ಭಾಗವಹಿಸುವರು.


Spread the love

About inmudalgi

Check Also

ಪ್ರತಿಯೊಬ್ಬರೂ ಸಸಿ ನೆಟ್ಟು ಪರಿಸರ ಉಳಿವಿಗಾಗಿ ಪ್ರಯತ್ನಿಸಬೇಕು: ರಮೇಶ ಅಳಗುಂಡಿ

Spread the loveಪ್ರತಿಯೊಬ್ಬರೂ ಸಸಿ ನೆಟ್ಟು ಪರಿಸರ ಉಳಿವಿಗಾಗಿ ಪ್ರಯತ್ನಿಸಬೇಕು: ರಮೇಶ ಅಳಗುಂಡಿ ಬೆಟಗೇರಿ:ಪ್ರತಿಯೊಬ್ಬರೂ ತಮ್ಮ ಸುತ್ತಲಿನ ಪ್ರದೇಶದಲ್ಲಿ ಒಂದೊಂದೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ