Breaking News
Home / Recent Posts / 20ರಂದು ಲಯನ್ಸ್ ಕ್ಲಬ್‍ದಿಂದ ಉಚಿತ ನೇತ್ರ ತಪಾಸಣೆ ಶಿಬಿರ

20ರಂದು ಲಯನ್ಸ್ ಕ್ಲಬ್‍ದಿಂದ ಉಚಿತ ನೇತ್ರ ತಪಾಸಣೆ ಶಿಬಿರ

Spread the love

20ರಂದು ಲಯನ್ಸ್ ಕ್ಲಬ್‍ದಿಂದ ಉಚಿತ ನೇತ್ರ ತಪಾಸಣೆ ಶಿಬಿರ

 

ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ, ಡಾ. ಸಚಿನ ಮೂಡಲಗಿ ಕಣ್ಣಿನ ಆಸ್ಪತ್ರೆ ಹಾಗೂ ಬೆಳಗಾವಿಯ ಜಿಲ್ಲಾ ಅಂಧತ್ವ ನಿಯಂತ್ರಣ ಕಚೇರಿ ಇವರ ಸಂಯುಕ್ತ ಆಶ್ರಯದಲ್ಲಿ ಫೆ. 20ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯ ವರೆಗೆ ಕಾಲೇಜು ರಸ್ತೆಯಲ್ಲಿರುವ ನೂತನ ಕಟ್ಟಡದಲ್ಲಿರುವ ಸುಸಜ್ಜಿತ ಮತ್ತು ಅತ್ಯಾಧುನಿಕ ತಂತ್ರಜ್ಞಾನವನ್ನೋಳಗೊಂಡಿರುವ ಡಾ. ಸಚಿನ ಕಣ್ಣಿನ ಆಸ್ಪತ್ರೆಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರವನ್ನು ಏರ್ಪಡಿಸಿವರು.


ಶಿಬಿರದಲ್ಲಿ ನೇತ್ರ ತಜ್ಞ ಡಾ. ಸಚಿನ ಟಿ. ಅವರು ಕಣ್ಣಿನ ಎಲ್ಲ ಕಾಯಲೆಗಳ ತಪಾಸಣೆ, ಚಿಕಿತ್ಸೆ ಮತ್ತು ಪರಿಹಾರವನ್ನು ಉಚಿತವಾಗಿ ನೀಡುವರು.
ಮೂಡಲಗಿ ತಾಲ್ಲೂಕು ವ್ಯಾಪ್ತಿಯ ಸಾರ್ವಜನಿಕರು ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದು ಲಯನ್ಸ್ ಕ್ಲಬ್ ಪರಿವಾರದ ಅಧ್ಯಕ್ಷ ಬಾಲಶೇಖರ ಬಂದಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಂಪರ್ಕ ಮೊ: 8861586126, 9739906126, 9448839086 ಸಂಪರ್ಕಿಸಲು ತಿಳಿಸಿರುವರು.


Spread the love

About inmudalgi

Check Also

ಬೆಳಗಾವಿ ಡಿಸಿಸಿ ಬ್ಯಾಂಕಿನ ಉನ್ನತಿಗಾಗಿ ಹಲವಾರು ಯೋಜನೆಗಳನ್ನು ಸಿದ್ಧಪಡಿಸಲಾಗುತ್ತಿದ್ದು, , ಬ್ಯಾಂಕನ್ನು ರಾಜ್ಯದಲ್ಲಿಯೇ ಮಾದರಿಯನ್ನಾಗಿ ಮಾಡುವ ಸಂಕಲ್ಪ ಇಟ್ಟುಕೊಳ್ಳಲಾಗಿದೆ – ಅರಭಾವಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

Spread the love ಬೆಳಗಾವಿ- ಶತಮಾನದ ಇತಿಹಾಸ ಹೊಂದಿರುವ ಬೆಳಗಾವಿ ಡಿಸಿಸಿ ಬ್ಯಾಂಕಿನ ಉನ್ನತಿಗಾಗಿ ಹಲವಾರು ಯೋಜನೆಗಳನ್ನು ಸಿದ್ಧಪಡಿಸಲಾಗುತ್ತಿದ್ದು, ಐದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ