Breaking News
Home / Recent Posts / ದಿ: 3 ರಂದು ವಿದ್ಯುತ್ ವ್ಯತ್ಯಯ

ದಿ: 3 ರಂದು ವಿದ್ಯುತ್ ವ್ಯತ್ಯಯ

Spread the love

ದಿ: 3 ರಂದು ವಿದ್ಯುತ್ ವ್ಯತ್ಯಯ

ಮೂಡಲಗಿ: 110 ಕೆವಿ ಮೂಡಲಗಿ ಹಾಗೂ ಕುಲಗೋಡದಲ್ಲಿ ವಿದ್ಯುತ್ ವಿತರಣಾ ಕಾಮಗಾರಿ ಕಾರ್ಯ ಹಾಗೂ ಎರಡೂ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ 4ನೇ ತ್ರೈಮಾಸಿಕ ನಿರ್ವಹಣೆ ಕಾರ್ಯ ಕೈಗೊಂಡಿರುವುದರಿಂದ ಮೂಡಲಗಿ, ಕುಲಗೋಡ ಹಾಗೂ 33ಕೆವಿ ತಿಗಡಿ, ಅರಳಿಮಟ್ಟಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಎಲ್ಲ 11 ಕೆವಿ ಮಾರ್ಗಗಳಲ್ಲಿ ಮಾರ್ಚ 3ರಂದು ಬೆ. 9 ರಿಂದ ಸಾಯಂಕಾಲ 3 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಗ್ರಾಹಕರು ಸಹಕರಿಸಬೇಕೆಂದು ಹೆಸ್ಕಾಂ ಕಾರ್ಯನಿರ್ವಾಹಕ  ಅಭಿಯಂತರರು(ವಿ)
ಕಾರ್ಯ ಮತ್ತು ಪಾಲನೆ ವಿಭಾಗ,
ಹು.ವಿ.ಸ.ಕಂ.ನಿ, ಘಟಪ್ರಭಾಾ ಇವರು  ಕೋರಿದ್ದಾರೆ.


Spread the love

About inmudalgi

Check Also

*ಶಾಲಾ ಪ್ರಾರಂಭೋತ್ಸವದ ಸಕಲ ಸಿದ್ಧತೆ * ಮಕ್ಕಳಿಗೆ ಮತ್ತು ಪಾಲಕರಿಗೆ ವಿಶೇಷ ಊಟದ ವ್ಯವಸ್ಥೆ

Spread the loveಬೆಟಗೇರಿ ಸಿಆರ್‍ಸಿ ವಲಯದ ಶಾಲೆಗಳಲ್ಲಿ  ಸ್ವಚ್ಛತಾ  ಕಾರ್ಯ.! *ಎಲ್ಲ ಪ್ರಾಥಮಿಕ ಶಾಲೆಗಳಲ್ಲಿ ಮಕ್ಕಳಿಗೆ ಹೂ ನೀಡಿ, ಸಿಹಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ