ಬೆಟಗೇರಿ:ಪಿರಮಿಡ್ ಧ್ಯಾನದಿಂದ ವ್ಯಕ್ತಿ, ಸಮಾಜ ಹಾಗೂ ಪ್ರಕೃತಿಯ ಸಮತೋಲನ ಸಾಧ್ಯ ಭಾರತೀಯ ಪರಂಪರೆಯಲ್ಲಿ ಗುರುವಿಗೆ ಅತ್ಯುನ್ನತ ಸ್ಥಾನವಿದೆ. ಗುರು ಪೂರ್ಣಿಮೆ ಗುರುಗಳಿಗೆ ಕೃತಜ್ಞತೆ ಸಮರ್ಪಿಸುವ ಮಹತ್ವದ ದಿನವಾಗಿ ಭಾರತದಲ್ಲಿ ಆಚರಿಸ್ಪಡುತ್ತದೆ ಎಂದು ಬಗರನಾಳ ಬಸವ ಪಿರಾಮಿಡ್ ಹಿಲ್ಸ್ ಸಂಸ್ಥಾಪಕ ಗುರೂಜಿ ಡಾ. ಮಲ್ಲಿಕಾರ್ಜುನ ಕರಜಗಿಮಠ ಹೇಳಿದರು. ಗೋಕಾಕ ತಾಲೂಕಿನ ಬಗರನಾಳ ಗ್ರಾಮದ ಬಸವ ಪಿರಾಮಿಡ್ ಹಿಲ್ಸ್ ಧ್ಯಾನ ಕೇಂದ್ರದಲ್ಲಿ ಬುಧವಾರ ಜು.29ರಂದು ಸಾಯಂಕಾಲ 6ಗಂಟೆಗೆ ನಡೆದ ಬಗರನಾಳ ಬಸವ ಪಿರಮಿಡ್ …
Read More »ಬೆಟಗೇರಿ ಗ್ರಾಮದ ಅಭಿವೃದ್ಧಿಗೆ ಸ್ಥಳೀಯರು ಸಹಕರಿಸಿ:ಶಿವಾನಂದ ಪತ್ತಾರ
ಬೆಟಗೇರಿ:ಗ್ರಾಮದ ಅಭಿವೃದ್ಧಿಗೆ ಸ್ಥಳೀಯರ ಸಹಾಯ, ಸಹಕಾರ ಅವಶ್ಯಕವಾಗಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯ್ತಿ ಪಿಡಿಒ ಶಿವಾನಂದ ಪತ್ತಾರ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಗ್ರಾಮ ಪಂಚಾಯ್ತಿ ಸಹಯೋಗದಲ್ಲಿ ಗುರುವಾರ ಜುಲೈ.30 ರಂದು ನಡೆದ ಕರ ವಸೂಲಿ ಕಾರ್ಯಕ್ರಮದ ಪ್ರಯುಕ್ತ ಇಲ್ಲಿಯ ಗ್ರಾಪಂ ವ್ಯಾಪ್ತಿಯ ಗ್ರಾಮದ ಮನೆ, ಅಂಗಡಿ, ಮುಂಗಟ್ಟುಗಳಿಗೆ ಅವರು ತೆರಳಿ ಕರ ಪಾವತಿಸಿಕೊಂಡು ಮಾತನಾಡಿ ಅವರು, ಸ್ಥಳೀಯರು ಕರ ಪಾವತಿಸಿ, ಗ್ರಾಪಂ ಸಹಯೋಗದಲ್ಲಿ ಬೆಟಗೇರಿ …
Read More »ಭಾರತೀಯ ಪರಂಪರೆಯಲ್ಲಿ ಗುರುವಿಗೆ ಅತ್ಯುನ್ನತ ಸ್ಥಾನ ನೀಡಲಾಗಿದೆ: ರಮೇಶ ಅಳಗುಂಡಿ
ಬೆಟಗೇರಿ: ಅಜ್ಞಾನದಿಂದ ಜ್ಞಾನದ ಕಡೆಗೆ ಹೊರಗಿನ ಅರಿವಿನಿಂದ ಅಂತರಂಗದ ಸತ್ಯದ ಕಡೆಗೆ ಶಿಷ್ಯನನ್ನು ಕರೆದೊಯ್ಯುವ ಮಾರ್ಗದರ್ಶಕ ಗುರುವಾಗಿದ್ದಾನೆ. ಭಾರತೀಯ ಪರಂಪರೆಯಲ್ಲಿ ಗುರುವಿಗೆ ಅತ್ಯುನ್ನತ ಸ್ಥಾನ ನೀಡಲಾಗಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಜು.29ರಂದು ನಡೆದ ಗುರುಪೂರ್ಣಿಮೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಗುರುಪೂರ್ಣಿಮೆ ಕೇವಲ ಗುರುವನ್ನು ಪೂಜಿಸುವ ದಿನವಲ್ಲ, …
Read More »ಶಿವಶರಣ ಹಡಪದ ಅಪ್ಪಣ್ಣವರ ಜಯಂತಿ ಆಚರಣೆ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಜು.29 ರಂದು ಶಿವಶರಣ ಹಡಪದ ಅಪ್ಪಣ್ಣವರ ಜಯಂತಿ ಆಚರಿಸಲಾಯಿತು. ಸ್ಥಳೀಯ ಗ್ರಾಪಂ ಪಿಡಿಒ ಶಿವಾನಂದ ಪತ್ತಾರ ಶಿವಶರಣ ಅಪ್ಪಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಬಳಿಕ ಸಿಹಿ ವಿತರಿಸಲಾಯಿತು. ಸ್ಥಳೀಯ ಗ್ರಾಮ ಪಂಚಾಯ್ತಿ ಗ್ರಂಥಾಲಯ ಮತ್ತು ಅರಿವು ಕೇಂದ್ರದ ಮೇಲ್ವಿಚಾರಕ ಬಸವರಾಜ ಪಣದಿ ಶಿವಶರಣ ಅಪ್ಪಣ್ಣ ಅವರ ಕುರಿತು ಮಾತನಾಡಿದರು. ಗ್ರಾಪಂ ಕಾರ್ಯದರ್ಶಿ ಮಾರುತಿ ತಳವಾರÀ, ವಿಠ್ಠಲ ಚಂದರಗಿ,ಶಿವಾನಂದ ಐದುಡ್ಡಿ, ಈರಪ್ಪ …
Read More »ಹಡಪದ ಅಪ್ಪಣ್ಣ ಬಸವಣ್ಣನವರ ನಿಕಟವರ್ತಿಯಾಗಿದ್ದರು:ರಮೇಶ ಅಳಗುಂಡಿ
ಬೆಟಗೇರಿ:ಹಡಪದ ಅಪ್ಪಣ್ಣನವರು ಹನ್ನೆರಡನೆಯ ಶತಮಾನದ ವಚನ ಚಳುವಳಿ ಮತ್ತು ಸಾಮಾಜಿಕ ಕ್ರಾಂತಿಯ ಹರಿಕಾರರಲ್ಲಿ ಒಬ್ಬರಾಗಿದ್ದಾರೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಜು.29 ರಂದು ನಡೆದ ಶಿವಶರಣ ಹಡಪದ ಅಪ್ಪಣ್ಣವರ ಜಯಂತಿ ಆಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಬಸವಣ್ಣನವರ ಬಲಗೈ ಬಂಟನೆಂದೇ ಹೆಸರು ಪಡೆದಿದ್ದರು. ಕ್ಷೌರಿಕ ವೃತ್ತಿಯ ಶಿವ …
Read More »ಇನ್ನೂ ಮೂರು ವಾರದ ದಿನ ಬೆಟಗೇರಿ¸ ಸಂಪೂರ್ಣ ಬಂದ್.! *ಪ್ರಮುಖ ಬೀದಿಗಳಲ್ಲಿ ಪಲ್ಲಕ್ಕಿ ಉತ್ಸವ*ಸುತ್ತಲಿನ ಹಳ್ಳಿಗಳ ಸಾರ್ವಜನಿಕರಲ್ಲಿ ಮಾಯಪ್ಪ ಬಾಣಸಿ ಮನವ
ಇನ್ನೂ ಮೂರು ವಾರದ ದಿನ ಬೆಟಗೇರಿ¸ Àಂಪೂರ್ಣ ಬಂದ್.! *ಪ್ರಮುಖ ಬೀದಿಗಳಲ್ಲಿ ಪಲ್ಲಕ್ಕಿ ಉತ್ಸವ*ಸುತ್ತಲಿನ ಹಳ್ಳಿಗಳ ಸಾರ್ವಜನಿಕರಲ್ಲಿ ಮಾಯಪ್ಪ ಬಾಣಸಿ ಮನವ ವರದಿ: ಅಡಿವೇಶ ಮುಧೋಳ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ವಾರ ಹಿಡಿದ ಪ್ರಯುಕ್ತ ಮಂಗಳವಾರ ಜು.28ರಂದು ವಾರದ ದಿನ ಸಂಜೆ 6 ಗಂಟೆಗೆ ಊರಿನ ಪ್ರಮುಖ ಬೀದಿಗಳಲ್ಲಿ ಸಕಲ ವಾದ್ಯಮೇಳಗಳೊಂದಿಗೆ ಪುರ ದೇವರ ಪಲ್ಲಕ್ಕಿ ಉತ್ಸವ ಕಾರ್ಯಕ್ರಮ ನಡೆಯಿತು. ಸ್ಥಳೀಯರಿಂದ ಪುರದೇವರ ದೇವಸ್ಥಾನಕ್ಕೆ ತೆರಳಿ ಪೂಜೆ, ನೈವೇದ್ಯ …
Read More »ಮಹಾಲಕ್ಷ್ಮೀದೇವಿ ಗದ್ಗುಗೆ ವಿಶೇಷ ಮಹಾಪೂಜೆ,
ನಮ್ಮಮ್ಮ ಮಹಾಲಕ್ಷ್ಮೀ ಬಾರಮ್ಮ..! ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ವಾರ ಹಿಡಿದಪ್ರಯುಕ್ತ 2 ನೇ ವಾರದ ದಿನ ಮಂಗಳವಾರ ಜು.28ರಂದು ಬೆಳಗ್ಗೆ 6 ಗಂಟೆಗೆ ಸ್ಥಳೀಯ ಮಹಾಲಕ್ಷ್ಮೀದೇವಿ ದೇವರ ದೇವಸ್ಥಾನದಲ್ಲಿ ಮಹಾಲಕ್ಷ್ಮೀದೇವಿ ಗದ್ಗುಗೆ ವಿಶೇಷ ಮಹಾಪೂಜೆ, ನೈವೇಧ್ಯ ಸಮರ್ಪನೆ ಕಾರ್ಯಕ್ರಮ ನಡೆಯಿತು. ಚಿತ್ರ:ಭರಮಪ್ಪ ಪೂಜೇರ. ವರದಿ: ಅಡಿವೇಶ ಮುಧೋಳ.
Read More »ಯೋಧರ ತ್ಯಾಗ ಬಲಿದಾನ ಸದಾ ಅಜರಾಮರವಾಗಿದೆ: ಮುತ್ತೆಪ್ಪ ನೀಲಣ್ಣವರ
ಬೆಟಗೇರಿ:ದೇಶ ರಕ್ಷಣೆಯಲ್ಲಿ ಸೈನಿಕರ ಪಾತ್ರ ಅತ್ಯಂತ ಮಹತ್ವದಾಗಿದೆ. ಪ್ರತಿ ಮನೆಗೊಬ್ಬರೂ ಸೈನಿಕರಾಗಿ ದೇಶ ಸೇವೆ ಮಾಡಲು ಸಿದ್ಧರಾಗಬೇಕು. ಕಾರ್ಗಿಲ್ ಯುದ್ಧದಲ್ಲಿ ಹೋರಾಡಿದ ಪ್ರತಿ ಯೋಧರು ಸದಾ ಸ್ಮರಣೀಯರಾಗಿದ್ದಾರೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದÀ ನಿವೃತ್ತ ಸೈನಿಕ ಮುತ್ತೆಪ್ಪ ನೀಲಣ್ಣವರ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಜು.26 ರಂದು ನಡೆದ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮದ ಪ್ರಯುಕ್ತ ಸ್ಥಳೀಯ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಆವರಣದಲ್ಲಿ ನಿರ್ಮಿಸಿರುವ ಭಾರತ ಮಾತೆ …
Read More »ಬಗರನಾಳದಲ್ಲಿ ಮಹಾ ಪರಿನಿರ್ವಾಣೋತ್ಸವ ಮತ್ತು ಗುರು ಪೂರ್ಣಿಮೆ ಕಾರ್ಯಕ್ರಮ
ಬೆಟಗೇರಿ:ಗೋಕಾಕ ತಾಲೂಕಿನ ಬಗರನಾಳ ಗ್ರಾಮದ ಬಸವ ಪಿರಾಮಿಡ್ ಹಿಲ್ಸ್ ಧ್ಯಾನ ಕೇಂದ್ರದಲ್ಲಿ ಬುಧವಾರ ಜು.29ರಂದು ಸಾಯಂಕಾಲ 6ಗಂಟೆಗೆ ಬಗರನಾಳ ಬಸವ ಪಿರಮಿಡ್ ಹಾಗೂ ಮನಸಾಕ್ಷಿ ಫೌಂಡೇಶನ್ ಇಂಟನ್ರ್ಯಾಷನಲ್ ಸಹಭಾಗಿತ್ವದಲ್ಲಿ ಬ್ರಹ್ಮರ್ಷಿ ಪತ್ರೀಜಿಯವರ 4ನೇ ವರ್ಷದ ಮಹಾ ಪರಿನಿರ್ವಾಣೋತ್ಸವ ಮತ್ತು ಗುರು ಪೂರ್ಣಿಮೆಯ ವಿಶೇಷ ಧ್ಯಾನ ಹಾಗೂ ಸತ್ಸಂಗ ಕಾರ್ಯಕ್ರಮ ನಡೆಯಲಿದೆ. ಬೆಳಗಾವಿ ಮೃತ್ಯುಂಜಯಸ್ವಾಮಿ ಹಿರೇಮಠ ದಿವ್ಯ ಸಾನಿಧ್ಯ, ಬಗರನಾಳ ಬಸವ ಪಿರಾಮಿಡ್ ಸಂಸ್ಥಾಪಕ ಗುರೂಜಿ ಡಾ. ಮಲ್ಲಿಕಾರ್ಜುನ ಕರಜಗಿಮಠ ಸಾನಿಧ್ಯ, …
Read More »ಬೆಟಗೇರಿ: ಪಾಂಡುರಂಗ ದೇವಾಲಯದಲ್ಲಿ ಆಷಾಢ ಏಕಾದಶಿ ಆಚರಣೆ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಪಾಂಡುರಂಗ ದೇವಾಲಯದಲ್ಲಿ ಆಷಾಢ ಏಕಾದಶಿ ದಿನವನ್ನು ಜು.25 ಮತ್ತುಜು.26ರಂದು ವಿಠ್ಠಲ-ರುಕ್ಮಿಣಿ ನಾಮಸ್ಮರಣೆ, ವಿಶೇಷ ಪೂಜೆ ಮಾಡುವ ಮೂಲಕ ಭಕ್ತಿ-ಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಜು.25ರಂದು ಬೆಳಗ್ಗೆ ಮತ್ತು ಸಂಜೆ ಹೊತ್ತು ಶ್ರೀ ಪಾಂಡುರಂಗ ವಿಠ್ಠಲನಿಗೆ ವಿಶೇಷ ಪೂಜೆ, ಅಭಿಷೇಕ ನಡೆದ ಬಳಿಕ ವಿಶೇಷ ಅಲಂಕಾರ ಮಾಡಲಾಗಿತ್ತು, ಪುರ ಜನರಿಂದ ಪೂಜೆ, ನೈವೇದ್ಯ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ದಿನವಿಡಿ ದೇವಾಲಯಕ್ಕೆ ಅಸಂಖ್ಯಾಂತ ಭಕ್ತರು …
Read More »
IN MUDALGI Latest Kannada News