Breaking News
Home / inmudalgi

inmudalgi

ಸುಜ್ಞಾರನ್ನಾಗಿಸುವ ಗುರುವಿನ ಮಹಿಮೆ ಅಪಾರವಾಗಿದೆ- ಡಾ.ಶಿವಲಿಂಗಮುರಘರಾಜೇಂದ್ರ ಶಿವಾಚಾರ್ಯ

ಮೂಡಲಗಿ ‘ಅಜ್ಞಾನವನ್ನು ದೂರಮಾಡಿ ಸುಜ್ಞಾನರನ್ನಾಗಿಸುವ ಗುರುವಿನ ಮಹಿಮೆಯು ಅಪಾರವಾಗಿದೆ’ ಎಂದು ಮುನ್ಯಾಳ-ರಂಗಾಪೂರ, ಭಾಗೋಜಿಕೊಪ್ಪದ ಡಾ.ಶಿವಲಿಂಗಮುರಘರಾಜೇಂದ್ರ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ಪಟ್ಟಣದಲ್ಲಿ ಮೂಡಲಗಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಜ್ಞಾನದೀಪ್ತಿ ಸಾಹಿತ್ಯ ಪ್ರತಿμÁ್ಠನದಿಂದ ಆಯೋಜಿಸಿದ್ದ ಬೆಳದಿಂಗಳ ಸಾಹಿತ್ಯ ಚಿಂತನ ಮಂಥನ ಮತ್ತು ಗುರುಪೂರ್ಣಿಮ ಕಾರ್ಯಕ್ರಮದ ಸಾನ್ನಿಧ್ಯವಹಿಸಿ ಮತ್ತು ಸಂಘಟಕರು ನೀಡಿದ ಸನ್ಮಾನ ಗೌರವವನ್ನು ಸ್ವೀಕರಿಸಿ ಮಾತನಾಡಿದ ಅವರು ಭಕ್ತರ ಮನಸ್ಸಿನ ಮಾಲೀನ್ಯದಿಂದ ಮುಕ್ತಗೊಳಿಸುವ ಗುರು ಶ್ರೇಷ್ಠನಾಗುತ್ತಾನೆ ಎಂದರು. ಧರ್ಮಟ್ಟಿಯ ವೈದ್ಯ …

Read More »

ನರೇಗಾ ನೌಕರರಿಂದ ಅಸಹಕಾರ ಪ್ರತಿಭಟನೆ

ಮೂಡಲಗಿ: ಪಟ್ಟಣದ ತಾಪಂ ಕಾರ್ಯಾಲಯದ ಎದುರು ಗುರುವಾರ ಕರ್ನಾಟಕ ರಾಜ್ಯ ಮಹಾತ್ಮ ಗಾಂಧಿ ನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘದ ನೇತೃತ್ವದಲ್ಲಿ 6 ತಿಂಗಳ ಬಾಕಿ ವೇತನ ಪಾವತಿ, ಸೇವಾ ಭದ್ರತೆ, ಆರೋಗ್ಯ ವಿಮೆ ಸೌಲಭ್ಯ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಸಹಕಾರ ಪ್ರತಿಭಟನೆ ನಡೆಸಿದರು. ಆರು ತಿಂಗಳಿಂದ ನರೇಗಾ ನೌಕರರಿಗೆ ವೇತನ ನೀಡಿಲ್ಲ. ಇದರಿಂದಾಗಿ ಮನೆಯ ನಿರ್ವಹಣೆ ಮಾಡಲು ಸಾಧ್ಯವಾಗುತ್ತಿಲ್ಲ. ಎರಡು ತಿಂಗಳಿಂದ ವೇತನ ಪಾವತಿಸುವ ಭರವಸೆ ಮಾತ್ರ …

Read More »

ಬೆಟಗೇರಿಗ್ರಾಮ ಪಂಚಾಯ್ತಿಯಲ್ಲಿ ಶಿವಶರಣ ಹಡಪದ ಅಪ್ಪಣ್ಣವರ ಜಯಂತಿ ಆಚರಣೆ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಜು.10ರಂದು ಶಿವಶರಣ ಹಡಪದ ಅಪ್ಪಣ್ಣವರ ಜಯಂತಿ ಆಚರಿಸಲಾಯಿತು. ಸ್ಥಳೀಯ ಗ್ರಾಪಂ ಪಿಡಿಒ ಎಮ್.ಎಲ್.ಯಂಡ್ರಾವಿ ಶಿವಶರಣ ಅಪ್ಪಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಬಳಿಕ ಸಿಹಿ ವಿತರಿಸಲಾಯಿತು. ಸ್ಥಳೀಯ ಗ್ರಾಮ ಪಂಚಾಯ್ತಿ ಗ್ರಂಥಾಲಯ ಮತ್ತು ಅರಿವು ಕೇಂದ್ರದ ಮೇಲ್ವಿಚಾರಕ ಬಸವರಾಜ ಪಣದಿ ಶಿವಶರಣ ಅಪ್ಪಣ್ಣ ಅವರ ಕುರಿತು ಮಾತನಾಡಿದರು. ಗ್ರಾಪಂ ಕಾರ್ಯದರ್ಶಿ ಮಾರುತಿ ತಳವಾರÀ, ಸುರೇಶ ಬಾಣಸಿ, ವಿಠ್ಠಲ ಚಂದರಗಿ, ಶಿವಾನಂದ ಐದುಡ್ಡಿ, …

Read More »

ಬೆಟಗೇರಿ ಪ್ರೌಢ ಶಾಲೆಯಲ್ಲಿ ಶಿವಶರಣ ಹಡಪದ ಅಪ್ಪಣ್ಣವರ ಜಯಂತಿ ಆಚರಣೆ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಜು.10ರಂದು ಶಿವಶರಣ ಹಡಪದ ಅಪ್ಪಣ್ಣವರ ಜಯಂತಿ ಆಚರಿಸಲಾಯಿತು. ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ, ಶಿವಶರಣ ಅಪ್ಪಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಬಳಿಕ ಸಿಹಿ ವಿತರಿಸಿ ಶಿವಶರಣ ಅಪ್ಪಣ್ಣ ಅವರ ಕುರಿತು ಮಾತನಾಡಿದರು. ಶಾಲೆಯ ಸಹಶಿಕ್ಷಕರು, ವಿದ್ಯಾರ್ಥಿಗಳು, ಶಿಕ್ಷಣಪ್ರೇಮಿಗಳು, ಸ್ಥಳೀಯ ನಾಗರಿಕರು, ಇತರರು ಇದ್ದರು.

Read More »

ವಿದ್ಯಾರ್ಥಿಗಳ ಜೀವನಕ್ಕೆ ಗುರುವಿನ ಪೇರಣೆ ಅಗತ್ಯ _ ಶ್ರೀಮತಿ ಪೂಜಾ ಪಾರ್ಶಿ

ಮೂಡಲಗಿ : ಇಂದಿನ ವಿದ್ಯಾರ್ಥಿಗಳ ಜೀವನಕ್ಕೆ ಗುರುವಿನ ಪ್ರೇರಣೆ ಅಗತ್ಯವಾಗಿದ್ದು ನಮ್ಮ ಹಿಂದೂ ಸಂಪ್ರದಾಯದ ಪಂಚಾಂಗದಲ್ಲಿ ಆಶಾಡ ಮಾಸದ ಹುಣ್ಣಿಮೆಯ ಈ ದಿನವನ್ನು ಗುರು ಪೂರ್ಣಿಮೆ ಎಂದು ಆಚರಿಸುತ್ತಾರೆ. ಗೌತಮ ಬುದ್ಧ ತನ್ನ ಪ್ರಥಮ ಉಪದೇಶವನ್ನು ಸಾರಾನಾಥದ ಜಿಂಕೆ ಉದ್ಯಾನವನದಲ್ಲಿ ತನ್ನ ಐದು ಜನ ಶಿಷ್ಯರಿಗೆ ಉಪದೇಶ ನೀಡಿದ ಈ ದಿನ ಗುರುಪೂರ್ಣಿಮೆಯಾಗಿದೆ ಯೋಗ ಸಂಪ್ರದಾಯದಲ್ಲಿ ಶಿವನು ಋಷಿಗಳಿಗೆ ಯೋಗ ವಿದ್ಯೆಯನ್ನು ದಾರಿಯರೆದು ಜಗತ್ತಿನ ಶಿಕ್ಷಣದಲ್ಲಿ ಪ್ರಥಮ ಗುರು ಆಗಿರುತ್ತಾನೆ …

Read More »

ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ ನೌಕರ ಸಂಘ, ಅಕ್ಷರ ದಾಸೋಹ ನೌಕರರ ಸಂಘ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರ ನೌಕರ ಹಾಗೂ ಸ್ವಚ್ಚ ವಾಹಿನಿ ಸಂಘಟನೆಯಿಂದ ವಿವಿಧ ಬೇಡಿಕೆ ಇಡೇರಿಕೆಗಾಗಿ ಆಗ್ರಹ

ಮೂಡಲಗಿ: ಸಿಐಟಿಯು ಸಂಘಟನೆಯ ಸಹಯೋಗದಲ್ಲಿ ಮೂಡಲಗಿ-ಗೋಕಾಕ ತಾಲೂಕಾ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ ನೌಕರ ಸಂಘ, ಅಕ್ಷರ ದಾಸೋಹ ನೌಕರರ ಸಂಘ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರ ನೌಕರ ಹಾಗೂ ಸ್ವಚ್ಚ ವಾಹಿನಿ ಸಂಘಟನೆಯಿಂದ ವಿವಿಧ ಬೇಡಿಕೆ ಇಡೇರಿಕೆಗಾಗಿ ಆಗ್ರಹಿಸಿ ಬುಧವಾರದಂದು ಪಟ್ಟಣದ ಸಂಗೋಳಿ ರಾಯಣ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಬಸವೇಶ್ವರ ವೃತ್ತದವರಿಗೆ ತೇರಳಿ ರಸ್ತೆ ಬಂದಮಾಡಿ ಮಾನವ ಸರಪಳಿ ನಿರ್ಮಿಸಿ ಕೆಲ ಕಾಲ ಪ್ರತಿಭಟಿಸಿ ನಂತರ ತಾ.ಪಂ …

Read More »

ಜನಔಷಧಿ ಕೇಂದ್ರದ ಸದುಪಯೋಗಪಡೆದುಕೊಳ್ಳಿ:- ಅಭಿನವ ಶಿವಾನಂದ ಸ್ವಾಮೀಜಿ

ಬೆಟಗೇರಿ: ಸ್ಥಳಿಯ ಹಾಗು ಸುತ್ತಲಿನ ಹಳ್ಳಿಗಳ ಸಾರ್ವಜನಿಕರು ಪ್ರಧಾನ ಮಂತ್ರಿ ಭಾರತೀಯ ಜನಔಷಧಿ ಕೇಂದ್ರದ ಸದುಪಯೋಗಪಡೆದುಕೊಳ್ಳಬೇಕು ಎಂದು ಸುಣಧೋಳಿ ಶ್ರೀ ಜಡಿಸಿದ್ಧೇಶ್ವರ ಮಠದ ಅಭಿನವ ಶಿವಾನಂದ ಸ್ವಾಮೀಜಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವಿವಿದೋದ್ಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ನೇತೃತ್ವದಲ್ಲಿ ಜುಲೈ.9ರಂದು ನಡೆದ ಪ್ರಧಾನ ಮಂತ್ರಿ ಭಾರತೀಯ ಜನಔಷಧಿ ನೂತನ ಕೇಂದ್ರದ ಉದ್ಘಾಟನೆ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದ ಶ್ರೀಗಳು, ಇಲ್ಲಿಯ ವಿಪ್ರಾಗ್ರಾಕೃಸ ಸಂಘ …

Read More »

‘ಸಾಂಸ್ಕøತಿಕ ಪರಂಪರೆಯನ್ನು ಮುನ್ನಡೆಸುವ ಕಲಾವಿದರಿಗೆ ಮನ್ನಣೆ ದೊರೆಯಬೇಕು’- ಸಾಹಿತಿ, ಪತ್ರಕರ್ತ ಬಾಲಶೇಖರ ಬಂದಿ

  ಮೂಡಲಗಿ: ‘ಕಲೆಗಳಿಗೆ ಜೀವ ತುಂಬಿ ನಾಡಿನ ಸಾಂಸ್ಕøತಿಕ ಪರಂಪರೆಯನ್ನು ಮುನ್ನಡೆಸುವ ಕಲಾವಿದರಿಗೆ ಸರ್ವಕಾಲಿಕ ಮನ್ನಣೆ ದೊರೆಯಬೇಕು’ ಎಂದು ಸಾಹಿತಿ, ಪತ್ರಕರ್ತ ಬಾಲಶೇಖರ ಬಂದಿ ಹೇಳಿದರು. ಸಮೀಪದ ಇಟನಾಳ ಗ್ರಾಮದ ಶಿವಶರಣ ಶಾಬುಜಿ ಐಹೋಳೆ ಮತ್ತು ಮಾತೋಶ್ರಿ ಅವಬಾಯಿ ಐಹೊಳೆ ಅವರ ಪುಣ್ಯಸ್ಮರಣೆ ಅಂಗವಾಗಿ ಏರ್ಪಡಿಸಿದ್ದ ಶಿವಭಜನೆ ಮತ್ತು ಸಂಗೀತ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಕಲಾವಿದರು ಕಷ್ಟ, ನೋವು ಉಂಡು ಬಡವರಾಗಿದ್ದರೂ ಸಹ ತಮ್ಮ ಕಲಾವಂತಿಕೆಯಿಂದ ಅವರು ಶ್ರೀಮಂತರೆನಿಸುತ್ತಾರೆ …

Read More »

ಬಸನಗೌಡ ದೇಯಣ್ಣವರ ನಿಧನ

ನಿಧನ ವಾರ್ತೆ ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಶರಣ ಜೀವಿ, ಈಶ್ವರ ಭಜನಾ ಮಂಡಳಿ ಸದಸ್ಯ ಬಸನಗೌಡ ಶಿವರುದ್ರಗೌಡ ದೇಯಣ್ಣವರ(74) ಇವರು ಜುಲೈ.8ರಂದು ನಿಧನರಾದರು. ಮೃತರು ಪತ್ನಿ, ಓರ್ವ ಪುತ್ರ, ಸೋಸೆ, ಇಬ್ಬರು ಪುತ್ರಿಯರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂದು-ಬಳಗವನ್ನಗಲಿದ್ದಾರೆ. ಸಂತಾಪ: ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ಹಿರಿಯ ನಾಗರಿಕರು, ಹರ, ಗುರು, ಚರಮೂರ್ತಿಗಳು, ಗಣ್ಯರು, ಸ್ಥಳೀಯರು ಶರಣಜೀವಿ ಬಸನಗೌಡ ಶಿವರುದ್ರಗೌಡ ದೇಯಣ್ಣವರ ನಿಧನಕ್ಕೆ ತೀವ್ರ ಸಂತಾಪ ಶೋಕ …

Read More »

 ಬೆಟಗೇರಿಯಲ್ಲಿ ಪ್ರಧಾನ ಮಂತ್ರಿ ಭಾರತೀಯ ಜನಔಷಧಿ ಕೇಂದ್ರ ಉದ್ಘಾಟನೆ

  ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ವಿವಿದೋದ್ಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ನೇತೃತ್ವದಲ್ಲಿ ಪ್ರಧಾನ ಮಂತ್ರಿ ಭಾರತೀಯ ಜನಔಷಧಿ ನೂತನ ಕೇಂದ್ರದ ಉದ್ಘಾಟನೆ ಕಾರ್ಯಕ್ರಮ ಜುಲೈ.9 ರಂದು ಮುಂಜಾನೆ 10 ಗಂಟೆಗೆ ಸ್ಥಳೀಯ ವಿಪ್ರಾಗ್ರಾಕೃಸ ಸಂಘದ ಆವರಣದಲ್ಲಿ ನಡೆಯಲಿದೆ. ಸುಣಧೋಳಿ ಶ್ರೀ ಜಡಿಸಿದ್ಧೇಶ್ವರÀ ಮಠದ ಅಭಿನವ ಶಿವಾನಂದ ಸ್ವಾಮೀಜಿ ದಿವ್ಯ ಸಾನಿಧ್ಯ, ಸತ್ತಿಗೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಈರಯ್ಯ ಹಿರೇಮಠ, ಹಣಮಂತ ವಡೇರ ನೇತೃತ್ವ, ಸ್ಥಳೀಯ ವಿಪ್ರಾಗ್ರಾಕೃಸ …

Read More »