ಗೋಕಾಕ್- ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದ ಕೌಜಲಗಿ ಭಾಗವು ಸಮೃದ್ಧಿಯ ಬೀಡಾಗಿ ಪರಿವರ್ತನೆಯಾಗುತ್ತಿದೆ. ಜೊತೆಗೆ ಹಸಿರುಮಯವಾಗಿ ಕಂಗೋಳಿಸುತ್ತಿದೆ ಎಂದು ಯುವ ಮುಖಂಡ ಸರ್ವೋತ್ತಮ ಭೀಮಶಿ ಜಾರಕಿಹೊಳಿ ತಿಳಿಸಿದರು. ಬುಧವಾರದಂದು ತಾಲೂಕಿನ ಕೌಜಲಗಿ- ಮನ್ನಿಕೇರಿ ನಡುವಿನ ರಸ್ತೆ ಕಾಮಗಾರಿಯ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕ್ಷೇತ್ರದ ಸಮಗ್ರ ಅಭಿವೃದ್ಧಿಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಕಾಣಿಕೆ ಅಪಾರವಾಗಿದೆ ಎಂದು ಹೇಳಿದರು. ಕೌಜಲಗಿ- ಮನ್ನಿಕೇರಿ …
Read More »ಡಿ.30ಮತ್ತು 31ರಂದು “ಚೈತನ್ಯ ಬೆಳ್ಳಿ ಹಬ್ಬ-2022” ಕಾರ್ಯಕ್ರಮ
ಡಿ.30ಮತ್ತು 31ರಂದು “ಚೈತನ್ಯ ಬೆಳ್ಳಿ ಹಬ್ಬ-2022” ಕಾರ್ಯಕ್ರಮ ಮೂಡಲಗಿ: ಪಟ್ಟಣದ ಚೈತನ್ಯ ಗ್ರುಪ್ಸ್‍ನ ಚೈತನ್ಯ ಆಶ್ರಮ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಚೈತನ್ಯ ಬೆಳ್ಳಿ ಹಬ್ಬ-2022ರ ಕಾರ್ಯಕ್ರಮ ಡಿ.30 ಮತ್ತು 31 ರಂದು ಶಾಲಾ ಆವರಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷೆ ಶ್ರೀಮತಿ ಆರ್.ಎಸ್ ಹೊರಟ್ಟಿ ಅವರ ಅಧ್ಯಕ್ಷತೆಯಲ್ಲಿ ಜರುಗಲಿದೆ. ಡಿ.30 ರಂದು ಸಂಜೆ 5 ಗಂಟೆಗೆ ಜರುಗುವ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಚೈತನ್ಯ ಕನ್ನಡ ಮಾಧ್ಯಮ …
Read More »ಪ್ರತಿಯೊಬ್ಬರೂ ಧರ್ಮದ ದಾರಿಯಲ್ಲಿ ನಡೆಯಬೇಕು : ಕಾಶಿಪೀಠದ ಜಗದ್ಗುರು.ಮಲ್ಲಿಕಾರ್ಜುನ ವಿಶ್ವರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು
ಪ್ರತಿಯೊಬ್ಬರೂ ಧರ್ಮದ ದಾರಿಯಲ್ಲಿ ನಡೆಯಬೇಕು : ಕಾಶಿಪೀಠದ ಜಗದ್ಗುರು.ಮಲ್ಲಿಕಾರ್ಜುನ ವಿಶ್ವರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಬೆಟಗೇರಿ:ಭಾರತ ದೇಶ ಸರ್ವ ಜಾತಿ, ಧರ್ಮ, ದೇವರು ಹಾಗೂ ಸಂಸ್ಕøತಿ, ಸಂಪ್ರದಾಯಗಳ ಬಿಡಾಗಿದೆ. ದೇವರುಗಳ ಮೇಲೆ ನಂಬಿಕೆ, ಶ್ರೇದ್ಧೆ, ಭಯ, ಭಕ್ತಿಯನ್ನು ಹೊಂದಿದ ಜನರು ನಮ್ಮ ದೇಶದಲ್ಲಿ ಮಾತ್ರ ಇದ್ದಾರೆ. ಹೀಗಾಗಿ ಭಾರತ ದೇಶ ಶ್ರೇಷ್ಠ ಧಾರ್ಮಿಕ ಪರಂಪರೆ ಹೊಂದಿದೆ ಎಂದು ಕಾಶಿಪೀಠದ ಶ್ರೀಮತ್ ಕಾಶಿಜ್ಞಾನ ಸಿಂಹಾಸನಾಧೀಶ್ವರ ಶ್ರೀಶ್ರೀಶ್ರೀ 1008 ಜಗದ್ಗುರು ಡಾ.ಮಲ್ಲಿಕಾರ್ಜುನ ವಿಶ್ವರಾಧ್ಯ ಶಿವಾಚಾರ್ಯ …
Read More »ವೈದ್ಯರು ದೈವಸ್ವರೂಪಿಗಳು- ಶಾಸಕ ಬಾಲಚಂದ್ರ ಜಾರಕಿಹೊಳಿ
ವೈದ್ಯರು ದೈವಸ್ವರೂಪಿಗಳು- ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿಯಲ್ಲಿ ವೆಂಕಟೇಶ ಆಸ್ಪತ್ರೆಯಲ್ಲಿ ಜರುಗಿದ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ರಕ್ತದಾನ ಶಿಬಿರವನ್ನು ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ಕೊವಿಡ್ ಸಮಯದಲ್ಲಿ ತಮ್ಮ ಜೀವದ ಹಂಗು ತೊರೆದು ಅನೇಕ ಜೀವಗಳನ್ನು ಉಳಿಸಿರುವ ವೈದ್ಯರು ನಮಗೆ ನಿಜವಾಗಿಯೂ ದೈವಸ್ವರೂಪಿ ಎಂದು ಶಾಸಕ ಮತ್ತು ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ವೈದ್ಯರ ಕಾರ್ಯಗಳಿಗೆ ಮೆಚುಗೆ ವ್ಯಕ್ತಪಡಿಸಿದರು. ಬುಧವಾರದಂದು ಪಟ್ಟಣದ ಕನಕರಡ್ಡಿಯವರ ಆಸ್ಪತ್ರೆಯ ಆವರಣದಲ್ಲಿ …
Read More »ಜ.1ರಂದು ಬೆಟಗೇರಿ ಗ್ರಾಮದಲ್ಲಿ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ
ಜ.1ರಂದು ಬೆಟಗೇರಿ ಗ್ರಾಮದಲ್ಲಿ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವಿಶ್ವಕರ್ಮ ಸಮುದಾಯದವರ ಸಹಯೋಗದಲ್ಲಿ ಸ್ಥಳೀಯ ಗ್ರಾಮದೇವತೆ ದ್ಯಾಮವ್ವದೇವಿ ದೇವಾಲಯ ಸಭಾಂಗಣದಲ್ಲಿ ಜ.1ರಂದು ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ. ಮುಂಜಾನೆ 9 ಗಂಟೆಗೆ ಅಮರಶಿಲ್ಪಿ ಜಕಣಾಚಾರಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಪನೆ, ಪೂಜಾ ಕಾರ್ಯಕ್ರಮಗಳು ಜರುಗಲಿವೆ. ಸ್ಥಳೀಯ ರಾಜಕೀಯ ಮುಖಂಡರು, ಗಣ್ಯರು, ವಿಶ್ವಕರ್ಮ ಸಮಾಜದ ಹಿರಿಯ ನಾಗರಿಕರು ಮುಖ್ಯತಿಥಿಗಳಾಗಿ, ವಿವಿಧ ಸಂಘ, ಸಂಸ್ಥೆಗಳ ಪದಾಧಿಕಾರಿಗಳು, …
Read More »ತೊಂಡಿಕಟ್ಟಿ ಗ್ರಾ.ಪಂ ಅಧ್ಯಕ್ಷರಾಗಿ ಚಿಕ್ಕೂರ ಅವಿರೋದ ಆಯ್ಕೆ
ತೊಂಡಿಕಟ್ಟಿ ಗ್ರಾ.ಪಂ ಅಧ್ಯಕ್ಷರಾಗಿ ಚಿಕ್ಕೂರ ಅವಿರೋದ ಆಯ್ಕೆ ತೊಂಡಿಕಟ್ಟಿ: ರಾಮದುರ್ಗ ತಾಲೂಕಿನ ತೊಂಡಿಕಟ್ಟಿ ಗ್ರಾಮ ಪಂಚಾಯತಿಗೆ ಮಂಗಳವಾರ ನಡೆದ ಅಧ್ಯಕ್ಷ ಉಪಾಧ್ಯಕ್ಷ ಚುನಾವಾಣೆಯಲ್ಲಿ ಅಧ್ಯಕ್ಷರಾಗಿ ರಾಕೇಶ ದ್ಯಾವಪ್ಪ ಚಿಕ್ಕೂರ ಹಾಗೂ ಉಪಾಯಕ್ಷರಾಗಿ ಶಾಂತವ್ವ ಗುರುಪಾದ ಅಮ್ಮೊಜಿ ಅವರು ಅವಿರೋದವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ರಾಮದುರ್ಗದ ನಿರಾವರಿ ಇಲಾಖೆಯ ಅಧಿಕಾರಿ ಗಂಗಾಧರ ಕೋಮನವರ ತಿಳಿಸಿದ್ದಾರೆ. ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕಾಗಿ ತೊಂಡಿಕಟ್ಟಿಯ ರಾಕೇಶ ಚಿಕ್ಕೂರ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ …
Read More »ನಾವು ಗಳಿಸಿದ ಆಸ್ತಿ ಸಂಪತ್ತು ಯಾವುದು ಜೀವನದ ಕೊನೆಯವರೆಗೂ ಉಳಿಯುವದಿಲ್ಲಿ: ಎಲ್.ಆರ್.ಭಜಂತ್ರಿ
ಕುಲಗೋಡ: ನಾವು ಗಳಿಸಿದ ಆಸ್ತಿ ಸಂಪತ್ತು ಯಾವುದು ಜೀವನದ ಕೊನೆಯವರೆಗೂ ಉಳಿಯುವದಿಲ್ಲಿ ಆದರೆ ಶಿಕ್ಷಕ ನೀಡಿದ ವಿದ್ಯೆ ಕೊನೆಯವರೆಗೂಜೋತೆಯಾಗಿರುತ್ತೆ ಎಂದು ಕೇಳಕರ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ಎಲ್.ಆರ್.ಭಜಂತ್ರಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು ಇವರು ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ಕೇಳಕರ ಪ್ರೌಢ ಶಾಲೆಯಲ್ಲಿ 2003-04 ನೇ ಸಾಲಿನ ಹಳೆಯ ವಿಧ್ಯಾರ್ಥಿಗಳಿಂದ ಇಂದು ಗುರುವಂದನಾ ಹಾಗೂ ಸ್ನೇಹ ಸಮ್ಮಲನÀ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಅಕ್ಷರ ಕಲಿಸಿದ ಗುರುಗಳ, ಜನ್ಮಕೊಟ್ಟ ಹೆತ್ತವರ, ಆಡಿ …
Read More »ಅಯ್ಯಪ್ಪಸ್ವಾಮಿಗಳ ವೃತ ಇತರರಿಗೂ ಮಾದರಿ : ಶಾಸಕ ಬಾಲಚಂದ್ರ ಜಾರಕಿಹೊಳಿ
ಅಯ್ಯಪ್ಪಸ್ವಾಮಿಗಳ ವೃತ ಇತರರಿಗೂ ಮಾದರಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ಭಾರತೀಯರ ದೈವಭಕ್ತಿ ಇಡೀ ವಿಶ್ವಕ್ಕೆ ಮಾದರಿಯಾಗಿದೆ. ದೇವರ ಅನುಗ್ರಹದಿಂದ ದೇಶದಲ್ಲಿರುವ 130 ಕೋಟಿ ಜನರು ವಿವಿಧತೆಯಲ್ಲಿ ಏಕತೆಯಿಂದ ಬದುಕುತ್ತಿರುವುದು ಸೌಹಾರ್ದತೆಯ ಸಂಕೇತವಾಗಿದೆ. ಅದರಲ್ಲೂ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಕೈಗೊಳ್ಳುತ್ತಿರುವ ವೃತ ಇತರರಿಗೂ ಮಾದರಿಯಾಗಿದೆ ಎಂದು ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಪ್ರಶಂಸೆ ವ್ಯಕ್ತಪಡಿಸಿದರು. ಪಟ್ಟಣದ ವೆಂಕಟೇಶ್ವರ ನಗರದ ಅಯ್ಯಪ್ಪಸ್ವಾಮಿ ಸೇವಾ ವೃಂದದಿಂದ ಇತ್ತೀಚೆಗೆ ಜರುಗಿದ 18 …
Read More »ಡಿ.28ರಂದು ವೆಂಕಟೇಶ ಆಸ್ಪತ್ರೆಯಲ್ಲಿ ಬೃಹತ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರ- ಡಾವೀಣಾ ಕನಕರಡ್ಡಿ
ಡಿ.28ರಂದು ವೆಂಕಟೇಶ ಆಸ್ಪತ್ರೆಯಲ್ಲಿ ಬೃಹತ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರ- ಡಾವೀಣಾ ಕನಕರಡ್ಡಿ ಮೂಡಲಗಿ: ಆರೋಗ್ಯವೇ ಭಾಗ್ಯ ಎಂಬ ತತ್ವದಡಿಯಲ್ಲಿ ತಾಲೂಕಿನ ಬಡ ಜನರಿಗೆ ಉತ್ತಮ ಆರೋಗ್ಯ ಚಿಕಿತ್ಸೆ ಒದಗಿಸುವ ಉದ್ದೇಶದಿಂದ ದಿ.ಶ್ರೀಮತಿ ಭೀಮವ್ವ ಲಕ್ಷ್ಮಣರಾವ ಜಾರಕಿಹೊಳಿ ಮೆ.ಚಾರಿಟೇಬಲ್ ಟ್ರಸ್ಟ ಗೋಕಾಕ ಹಾಗೂ ಪಟ್ಟಣದ ವೆಂಕಟೇಶ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆಯಿಂದ ಡಿ.28ರಂದು ಮುಂಜಾನೆ 10ಗಂಟೆಯಿಂದ ಮೂಡಲಗಿ ಪಟ್ಟಣದ ವೆಂಕಟೇಶ ಆಸ್ಪತ್ರೆ ಆವರಣದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು …
Read More »ಇಂದಿನಿಂದ ತೋಂಡಿಕಟ್ಟಿ ಗಾಳೇಶ್ವರ ಜಾತ್ರಾಮಹೋತ್ಸವ
ಇಂದಿನಿಂದ ತೋಂಡಿಕಟ್ಟಿ ಗಾಳೇಶ್ವರ ಜಾತ್ರಾಮಹೋತ್ಸವ ವರದಿ: ಕೃಷ್ಣಪ್ಪ ಭೀ.ಗಿರೆಣ್ಣವರ ತೊಂಡಿಕಟ್ಟಿ: ರಾಮದುರ್ಗ ತಾಲೂಕಿನ ಸುಕ್ಷೇತ್ರ ತೊಂಡಿಕಟ್ಟಿ ಗ್ರಾಮದಲ್ಲಿ ಶ್ರೀ ಅವಧೂತ ಗಾಳೇಶ್ವರ ಮಹಾಸ್ವಾಮಿಗಳ ೭೮ನೇ ಪುಣ್ಯಾರಾಧನೆ ಹಾಗೂ ಶ್ರೀಮಠದ ಪೀಠಾಧಿಪತಿ ಪರಮಪೂಜ್ಯ ಬ್ರಹ್ಮೈಕ್ಯ ಪುಂಡಲೀಕ ಮಹಾರಾಜರ ೮೩ನೇ ಹುಟ್ಟು ಹಬ್ಬದ ಮತ್ತು ತೊಟ್ಟಿಲೋತ್ಸವ ಕಾರ್ಯಕ್ರಮ ಡಿ.೨೩ ರಿಂದ ೨೭ ರವರಿಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಗಾಳೇಶ್ವರ ಮಠದ ಪೀಠಾಧಿಪತಿ ಶ್ರೀ ಅಭಿನವ ವೇಂಕಟೇಶ್ವರ ಮಹಾರಾಜರ ಸಾನಿಧ್ಯದಲ್ಲಿ ಸಡಗರ ಸಂಭ್ರಮದಿಂದ ಜರುಗಲಿದೆ. …
Read More »