ಅ.26 ರಿಂದ ಢವಳೇಶ್ವರದಲ್ಲಿ ಬೀರಸಿದ್ಧೇಶ್ವರ ಜಾತ್ರೆ ಮೂಡಲಗಿ: ತಾಲೂಕಿನ ಢವಳೇಶ್ವರ ಗ್ರಾಮದಲ್ಲಿ ಅ.26 ರಿಂದ 28 ರವರಿಗೆ ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮಗಳೋಂದಿಗೆ ಶ್ರೀ ಬೀರಸಿದ್ಧೇಶ್ವರ ಜಾತ್ರಾಮಹೋತ್ಸವ ಜರುಗಲಿದೆ ಎಚಿದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅ.26 ರಂದು ಜಾತ್ರಾಮಹೋತ್ಸವ ನಿಮಿತ್ಯ ವ್ಮಧ್ಯಾಹ್ನ 2ಕ್ಕೆ ಸರಕಾರಿ ಸರಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ನಾಲ್ಕು ಹಲ್ಲಿನ, ಎರಡು ಹಲ್ಲಿನ ಮತ್ತು ಹಾಲು ಹಲ್ಲಿನ ಟಗರಿನ ಕಾಳಗ ಸ್ಪರ್ಧೆಗಳು ಜರುಗಲ್ಲಿವೆ, ಅಂದು …
Read More »ಪಠ್ಯೇತರ ಚಟುವಟಿಕೆಗಳು ಜ್ಞಾನಾಭಿವೃದ್ಧಿಗೆ ಪೂರಕ- ಲಕ್ಷ್ಮೀ ಹೆಬ್ಬಾಳ
ಪಠ್ಯೇತರ ಚಟುವಟಿಕೆಗಳು ಜ್ಞಾನಾಭಿವೃದ್ಧಿಗೆ ಪೂರಕ- ಲಕ್ಷ್ಮೀ ಹೆಬ್ಬಾಳ ಮೂಡಲಗಿ: ಶಾಲೆಗಳಲ್ಲಿ ಮೇಲಿಂದ ಮೇಲೆ ಪಠ್ಯೇತರ ಚಟುವಟಿಕೆಗಳನ್ನು ನಡೆಸುವುದರಿಂದ ವಿದ್ಯಾರ್ಥಿಗಳ ಜ್ಞಾನಾಭಿವೃದ್ಧಿಗೆ ಪೂರಕವಾಗುವುದರ ಜೊತೆಗೆ ವಿದ್ಯಾರ್ಥಿಗಳನ್ನು ಮಾನಸಿಕವಾಗಿ ಸದೃಢಗೊಳಿಸುತ್ತವೆ ಎಂದು ಮೂಡಲಗಿ ತಾಲೂಕಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸದಸ್ಯೆ ಹಾಗೂ ಶಿಕ್ಷಕರಾದ ಲಕ್ಷ್ಮೀ ಹೆಬ್ಬಾಳ ಹೇಳಿದರು. ಅವರು ತುಕ್ಕಾನಟ್ಟಿಯ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಶುಕ್ರವಾರ ಸಂಜೆ ಎಂಬ ಕಾರ್ಯಕ್ರಮದಲ್ಲಿ ಮಾತನಾಡಿ, ನಮ್ಮ ಶಾಲೆಯಲ್ಲಿ ಕಳೆದ 5-6 ವರ್ಷಗಳಿಂದ ವಿದ್ಯಾರ್ಥಿಗಳಿಗೆ …
Read More »ಅ.25 ರಿಂದ ಬೆಟಗೇರಿ ಶ್ರೀ ದುರ್ಗಾದೇವಿ ದೇವರ ಜಾತ್ರಾಮಹೋತ್ಸವ
ಅ.25 ರಿಂದ ಬೆಟಗೇರಿ ಶ್ರೀ ದುರ್ಗಾದೇವಿ ದೇವರ ಜಾತ್ರಾಮಹೋತ್ಸವ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಶ್ರೀ ದುರ್ಗಾದೇವಿ ದೇವರ ಜಾತ್ರಾಮಹೋತ್ಸವ ಇದೇ ಅ.25ರಿಂದ ಅ.26ರ ವರೆಗೆ ಎರಡು ದಿನಗಳ ಕಾಲ ನಡೆಯಲಿದೆ. ಅ.25 ರಂದು ಬೆಳಿಗ್ಗೆ ಬ್ರಾಹ್ಮೀ ಶುಭ ಮೂಹರ್ತದಲ್ಲಿ ಇಲ್ಲಿಯ ಶ್ರೀ ದುರ್ಗಾದೇವಿ ದೇವರ ದೇವಾಲಯದಲ್ಲಿರುವ ಗದ್ದುಗೆಗೆ ಮಹಾಭಿಷೇಕ, ಮಹಾಪೂಜೆ, ಪುರಜನರಿಂದ ದೇವಿಗೆ ಉಡಿ ತುಂಬುವ, ಪೂಜೆ, ನೈವೇದ್ಯ ಸಮರ್ಪಣೆ, ಪುರದೇವರ ಪಲ್ಲಕ್ಕಿಗಳ ಆಗಮನ, ಸುಮಂಗಲೆಯರಿಂದ ಆರತಿ ಸಕಲ …
Read More »ಉಪ ಸಭಾಪತಿ ಆನಂದ ಮಾಮನಿ ನಿಧನ-ಸಂಸದ ಈರಣ್ಣ ಕಡಾಡಿ ಸಂತಾಪ
ಉಪ ಸಭಾಪತಿ ಆನಂದ ಮಾಮನಿ ನಿಧನ-ಸಂಸದ ಈರಣ್ಣ ಕಡಾಡಿ ಸಂತಾಪ ಮೂಡಲಗಿ: ಜಿಲ್ಲೆಯ ಹಿರಿಯ ಧುರೀಣರು, ಧೀಮಂತ ರಾಜಕಾರಣಿ, ಅಜಾತಶತ್ರು, ರಾಜ್ಯ ವಿಧಾನಸಭಾ ಉಪ ಸಭಾಪತಿಗಳು ಹಾಗೂ ಆತ್ಮೀಯರಾದ ಆನಂದ ಚಂದ್ರಶೇಖರ ಮಾಮನಿ ಅವರ ಅಕಾಲಿಕ ನಿಧನ ತೀವ್ರ ಆಘಾತವನ್ನುಂಟು ಮಾಡಿದೆ ಎಂದು ರಾಜ್ಯಸಭಾ ಸಂಸದ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಅವರು ಸಂತಾಪ ವ್ಯಕ್ತಪಡಿಸಿದರು. ಆನಂದ ಮಾಮನಿ ಅವರು. ಬಿಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ …
Read More »ಡೆಪ್ಯುಟಿ ಸ್ಪೀಕರ್ ಮಾಮನಿ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಂಬನಿ
*ಡೆಪ್ಯುಟಿ ಸ್ಪೀಕರ್ ಮಾಮನಿ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಂಬನಿ* ಗೋಕಾಕ್- ವಿಧಾನಸಭೆಯ ಉಪ ಸಭಾಪತಿ ಹಾಗೂ ಸವದತ್ತಿ ಶಾಸಕ ಆನಂದ ಮಾಮನಿ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕಂಬನಿ ಮಿಡಿದಿದ್ದಾರೆ. ಕಳೆದ ಮೂರು ಅವಧಿಯಿಂದ ಸವದತ್ತಿ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಮಾಮನಿ ಅವರು ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸಿದ್ದರು. ಸವದತ್ತಿ ಯಲ್ಲಮ್ಮ ದೇವಸ್ಥಾನದ ಪ್ರಗತಿಗಾಗಿಯೂ ಸಾಕಷ್ಟು ಕೊಡುಗೆ ನೀಡಿದ್ದರು. ಇವರ ನಿಧನದಿಂದ ರಾಜ್ಯಕ್ಕೆ ತುಂಬಲಾರದ ಹಾನಿಯಾಗಿದೆ. ಮೃತರ …
Read More »ಪಂಚಮಸಾಲಿ, ಕುರುಬ, ಉಪ್ಪಾರ, ಮಾದಿಗ ಸಮಾಜಗಳಿಗೆ ಎಲ್ಲ ರೀತಿಯ ಬೆಂಬಲ- ಶಾಸಕ ಬಾಲಚಂದ್ರ ಜಾರಕಿಹೊಳಿ
*ಸರಕಾರದ ಮೀಸಲಾತಿ ಸಂಬಂಧ ನಡೆಸುತ್ತಿರುವ ಸಮಾಜಗಳ ಹೋರಾಟಗಾರರು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು : ಶಾಸಕ ಬಾಲಚಂದ್ರ ಜಾರಕಿಹೊಳಿ ಕಿವಿಮಾತು* *ಮುಖ್ಯಮಂತ್ರಿಗಳ ಬಳಿ ನಿಯೋಗವನ್ನು ತೆಗೆದುಕೊಂಡು ಹೋಗೋಣ. ಮೀಸಲಾತಿ ಸಂಬಂಧ ಒಗ್ಗಟ್ಟಿನಿಂದ ಹಕ್ಕೋತ್ತಾಯ ಮಂಡಿಸೋಣ* ಪಂಚಮಸಾಲಿ, ಕುರುಬ, ಉಪ್ಪಾರ, ಮಾದಿಗ ಸಮಾಜಗಳಿಗೆ ಎಲ್ಲ ರೀತಿಯ ಬೆಂಬಲ- ಶಾಸಕ ಬಾಲಚಂದ್ರ ಜಾರಕಿಹೊಳಿ *ಮೂಡಲಗಿ:* ಈಗಾಗಲೇ ಸರ್ಕಾರದ ಮೀಸಲಾತಿ ಸಂಬಂಧ ಪಂಚಮಸಾಲಿ, ಕುರುಬ, ಉಪ್ಪಾರ ಹಾಗೂ ಮಾದಿಗ ಸಮುದಾಯದವರು ಹೋರಾಟಕ್ಕೆ ಇಳಿದಿದ್ದು, ಈ ಸಮಾಜಗಳ …
Read More »ದೀಪಾವಳಿ ಹಬ್ಬದ ಪ್ರಯುಕ್ತ ಬೆಂಗಳೂರು- ಬೆಳಗಾವಿ ವಿಶೇಷ ರೈಲು: ಸಂಸದ ಈರಣ್ಣ ಕಡಾಡಿ
ಮೂಡಲಗಿ:- ದೀಪಾವಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರಿನಿಂದ ಬೆಳಗಾವಿಗೆ ದಿ.21 ಮತ್ತು ದಿ.22ರಂದು ಬೆಳಗಾವಿಗೆ ಹಾಗೂ ದಿ.26ರಂದು ಬೆಳಗಾವಿಯಿಂದ ಯಶವಂತಪುರಕ್ಕೆ ವಿಶೇಷ ರೈಲುಗಳನ್ನು ಬಿಡಲಾಗಿದ್ದು ಪ್ರಯಾಣಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳ ಬಹುವುದೆಂದು ರಾಜ್ಯಸಭಾ ಸದಸ್ಯ ಹಾಗೂ ನೈರುತ್ಯ ರೈಲ್ವೆ ಸಲಹಾ ಸಮಿತಿ ಸದಸ್ಯರಾಗಿರುವ ಈರಣ್ಣ ಕಡಾಡಿ ತಿಳಿಸಿದ್ದಾರೆ. ಬುಧವಾರ ಅ. 19 ರಂದು ಪತ್ರಿಕಾ ಹೇಳಿಕೆ ನೀಡಿದ ಸಂಸದ ಈರಣ್ಣ ಕಡಾಡಿ ಅವರು ಸಾವಿರಾರು ಸಂಖ್ಯೆಯಲ್ಲಿ ದೀಪಾವಳಿ ಹಬ್ಬಕ್ಕೆ …
Read More »ಕುಲಗೋಡ ಉಪ ರೈತ ಸಂಪರ್ಕ ಕೇಂದ್ರ ಉದ್ಘಾಟಿಸುತ್ತಿರುವ ಸರ್ವೋತ್ತಮ ಜಾರಕಿಹೊಳಿ
ಕುಲಗೋಡ: ಕುಲಗೋಡ ಸುತ್ತಮುತ್ತಲಿನ ರೈತರ ಅನಕೂಲಕ್ಕಾಗಿ ಉಪ ಕೇಂದ್ರ ತೆರೆಯಲಾಗಿದೆ. ರೈತರು ಆಧುನಿಕ ಕೇಷಿ ಯಂತ್ರೋಪಕರಣಗಳ ಉಪಯೋಗಿಸಿ ಉತ್ತಮ ಇಳುವರಿ ಪಡೆಯಲು ಮುಂದಾಗಿ ಎಂದು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಅವರು ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದಲ್ಲಿ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರ ಅರಭಾವಿಯ ಉಪ ಕೇಂದ್ರ ಕುಲಗೋಡ ಉದ್ಘಾಟಿಸಿ ಮಾತನಾಡಿ ರೈತರ ಕೃಷಿ ಇಲಾಖೆಯ ಯೋಜನೆ ಮತ್ತು ರಸಗೊಬ್ಬರ, ಬೀಜಕ್ಕಾಗಿ ಅರಭಾವಿಯ ಕೇಂದ್ರಕ್ಕೆ ಅಲೇದಾಡುವದನ್ನು ತಪ್ಪಿಸಲು …
Read More »ಕುಸ್ತಿ ಸ್ಪರ್ದೇಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ
ಕುಸ್ತಿ ಸ್ಪರ್ದೇಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ. ಮೂಡಲಗಿ : ಇಲ್ಲಿನ ಆರ್.ಡಿ.ಎಸ್. ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಯಾದ ಶಿವಪ್ಪ ಶಂಕರ ಬಳಿಗಾರ ಈ ವಿದ್ಯಾರ್ಥಿಯು ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜಗಳ ರಾಜ್ಯ ಮಟ್ಟದ ಕ್ರೀಡಾ ಕೂಟದಲ್ಲಿ ಕುಸ್ತಿ ಸ್ಪರ್ದೇಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ. ಈ ವಿದ್ಯಾರ್ಥಿಯನ್ನು ಸಂಸ್ಥೆಯ ಅಧ್ಯಕ್ಷರಾದ ಸಂತೋಷ ತಮ್ಮಣ್ಣಾ ಪಾರ್ಶಿ, ಆಡಳಿತ ಮಂಡಳಿಯ ಸದಸ್ಯರು ಹಾಗೂ ಕಾಲೇಜಿನ ಪ್ರಾಚಾರ್ಯರು, ಎಲ್ಲ …
Read More »ಯೂರಿಯಾ ಉತ್ಪಾದನೆ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ಆದ್ಯತೆ ನೀಡಿ ರೈತರ ಆದಾಯ ದ್ವಿಗುಣಗೊಳಿಸಲು ಸಹಾಯಕಾರಿ- ಸಂಸದ ಈರಣ್ಣ ಕಡಾಡಿ
ಮೂಡಲಗಿ: ರೈತರ ಕಲ್ಯಾಣಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಬದ್ದತೆಯ ಪ್ರತಿಬಿಂಬವಾಗಿ ‘ಒಂದು ದೇಶ ಒಂದು ಗೊಬ್ಬರ’ ಯೋಜನೆಯಡಿ ಭಾರತವು ರಸಗೊಬ್ಬರ ಕ್ಷೇತ್ರದಲ್ಲಿ ಸ್ವಾವಲಂಬನೆ ಸಾಧಿಸುವತ್ತ ಮುನ್ನಗ್ಗಲಿದೆ. ರೈತರಿಗೆ ಅಗ್ಗದ ಮತ್ತು ಗುಣಮಟ್ಟದ ಪೋಷಕಾಂಶಗಳ ಯೂರಿಯಾ ಉತ್ಪಾದನೆ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ಆದ್ಯತೆ ನೀಡಿ ರೈತರ ಆದಾಯ ದ್ವಿಗುಣಗೊಳಿಸಲು ಸಹಾಯಕಾರಿಯಾಗಲಿದೆ ಎಂದು ರಾಜ್ಯಸಭಾ ಸಂಸದ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಕೇಂದ್ರ ಸರ್ಕಾರದ ಕ್ರಮವನ್ನು …
Read More »