ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಕುಲಗೋಡ: ಪುರುಷರಿಗೆ ರಕ್ತದಾನವು ಹೃದಯದ ಸಂಭಂದಿ ಕಾಯಿಲೆಗಳ ದೂರ ಮಾಡುತ್ತದೆ. ಗಾಯಗೊಂಡವರಿಗೆ, ಶಸ್ತ್ರಚಿಕಿತ್ಸೆಗೆ, ಮಾರಣಾಂತಿಕ ಕಾಯಿಲೆಗೆ, ಅಪಘಾತದಲ್ಲಿ ಜೀವನ ಮರಣದ ಮಧ್ಯ ಹೊರಡುವ ಜೀವ ಜೀಳಿಸಲು ರಕ್ತ ಬೇಕು ಎಂದು ಟಿಎಪಿಸಿಎಮ್‍ಎಸ್ ಅಧ್ಯಕ್ಷ ಅಶೋಕ ನಾಯಿಕ ಹೇಳಿದರು. ಇವರು ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ಸರಕಾರಿ ಆಸ್ಪತ್ರೆಯಲ್ಲಿ ಇಂದು ಸ್ಥಳೀಯ ಗ್ರಾಮ ಪಂಚಾಯತಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಇವರ ಆಶ್ರಯದಲ್ಲಿ ನಡೆದ ಬೃಹತ್ …
Read More »ಜ-22 ರಂದು ಗೋಕಾಕ ನಗರದಲ್ಲಿ ನಾಟಕ ಪ್ರದರ್ಶನಇಂದಿನ ಯುವ ಪೀಳಿಗೆ ಚನ್ನಮ್ಮನ ಗತಿಇತಿಹಾಸ ತಿಳಿಯಲಿ-ಸಂಸದ ಈರಣ್ಣ ಕಡಾಡಿ
ಜ-22 ರಂದು ಗೋಕಾಕ ನಗರದಲ್ಲಿ ನಾಟಕ ಪ್ರದರ್ಶನಇಂದಿನ ಯುವ ಪೀಳಿಗೆ ಚನ್ನಮ್ಮನ ಗತಿಇತಿಹಾಸ ತಿಳಿಯಲಿ-ಸಂಸದ ಈರಣ್ಣ ಕಡಾಡಿ ಮೂಡಲಗಿ: ಶತ ಶತಮಾನಗಳಿಂದ ದಾಸ್ಯದ ಸಂಕೊಲೆಯಲ್ಲಿದ್ದ ದೇಶವನ್ನು ಸ್ವಾತಂತ್ರಗೊಳಿಸುವ ಸಲುವಾಗಿ ಹೋರಾಡಿದ ಲಕ್ಷಾಂತರ ಜನರ ತ್ಯಾಗ ಬಲಿದಾನಗಳನ್ನು ಎಂದಿಗೂ ಮರೆಯಲಾಗದು,ಸೂರ್ಯ ಮುಳುಗದ ಸಾಮ್ರಾಜ್ಯವನ್ನೇ ಕಟ್ಟಿದ ಬ್ರಿಟಿಷ್‍ರಿಂದ ದೇಶವನ್ನು ದಾಸ್ಯ ಮುಕ್ತಗೊಳಿಸಲಿಕ್ಕೆ ಮೊದಲ ಸ್ವಾತಂತ್ರದ ಕಿಡಿ ಹೊತ್ತಿಸಿದ ವೀರ ಮಹಿಳೆ ಕಿತ್ತೂರಿನ ರಾಣಿ ಚನ್ನಮ್ಮ ಬೆಳಗಾವಿ ಜಿಲ್ಲೆಯ ಗಂಡು ಮೆಟ್ಟಿನ ನೆಲದವಳು ಎಂಬುದು …
Read More »ಅರಭಾವಿ ಮಂಡಲದ ಶಕ್ತಿ ಕೇಂದ್ರದ ಅಲ್ಪಾವಧಿ ವಿಸ್ತಾರಕರ ಸಭೆ
*ಅರಭಾವಿ ಮಂಡಲದ ಶಕ್ತಿ ಕೇಂದ್ರದ ಅಲ್ಪಾವಧಿ ವಿಸ್ತಾರಕರ ಸಭೆ.* *ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ದಾಖಲೆಯ ಅಂತರದ ವಿಜಯಕ್ಕೆ ಶ್ರಮಿಸಿ- ದೇಶಪಾಂಡೆ* *ಗೋಕಾಕ್*- ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಗೆಲುವು ನಿಶ್ಚಿತ. ಆದರೆ ಅವರ ದಾಖಲೆಯ ಗೆಲುವಿನ ಅಂತರವನ್ನು ಇಡೀ ರಾಜ್ಯವೇ ನೋಡುವಂತಾಗಲು ಕಾರ್ಯಕರ್ತರು ಶ್ರಮಿಸಬೇಕೆಂದು ಬಿಜೆಪಿ ಜಿಲ್ಲಾ ಪ್ರ.ಕಾರ್ಯದರ್ಶಿ ಸಂದೀಪ್ ದೇಶಪಾಂಡೆ ಹೇಳಿದರು. ಇಲ್ಲಿನ ಎನ್ಎಸ್ಎಫ್ ಕಚೇರಿಯಲ್ಲಿ ಅರಭಾವಿ ಬಿಜೆಪಿ ಮಂಡಲದಿಂದ ವಿಜಯ ಸಂಕಲ್ಪ ಅಭಿಯಾನದ ಪ್ರಯುಕ್ತ …
Read More »ಶಿವಾಪೂರ(ಹ) ಗ್ರಾಮದಲ್ಲಿಂದು ಜರುಗಿದ ಮೂಡಲಗಿ ತಾಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ
*ಕೇಂದ್ರೀಯ ಪರೀಕ್ಷೆಗಳು ಕನ್ನಡದಲ್ಲಿಯೇ ನಡೆಸಲು ಕೇಂದ್ರ ಸರ್ಕಾರಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ* *ಕನ್ನಡದಲ್ಲಿ ಪರೀಕ್ಷೆಗಳು ನಡೆದರೇ ಕನ್ನಡಿಗರಿಗೆ ಹೆಚ್ಚಿನ ಪ್ರಮಾಣದಲ್ಲಿ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ* *ಶಿವಾಪೂರ(ಹ) ಗ್ರಾಮದಲ್ಲಿಂದು ಜರುಗಿದ ಮೂಡಲಗಿ ತಾಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ* *ಶಿವಾಪೂರ(ಹ*)(ತಾ:ಮೂಡಲಗಿ) : ಪಾರಿಜಾತ ಪಿತಾಮಹ ಕುಲಗೋಡ ತಮ್ಮಣ್ಣ ವೇದಿಕೆ : ಕೇಂದ್ರ ಸರ್ಕಾರದ ಅಧೀನದಲ್ಲಿ ನಡೆಯುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಗಳು ಕನ್ನಡದಲ್ಲಿಯೇ ನಡೆಯಬೇಕು. ಇದರಿಂದ ನಮ್ಮ …
Read More »ಶಿಸ್ತಿನ ಸಂಚಾರ ಸುಗಮ ಸಂಚಾರಕ್ಕೆ ಹಾದಿ ಪಿಎಸ್‍ಐ ಗೋವಿಂದಗೌಡ
ಶಿಸ್ತಿನ ಸಂಚಾರ ಸುಗಮ ಸಂಚಾರಕ್ಕೆ ಹಾದಿ ಪಿಎಸ್‍ಐ ಗೋವಿಂದಗೌಡ ಕುಲಗೋಡ: ಶಿಸ್ತಿನ ಸಂಚಾರ ಸುಗಮ ಸಂಚಾರಕ್ಕೆ ಹಾದಿ ಎಂಬುವದು ಜನರು ತಿಳಿಯಬೇಕು. ವಾಹನ ಚಾಲಕರು ಮತ್ತು ಪಾದಚಾರಿಗಳು ರಸ್ತೆ ಸುರಕ್ಷತೆಯ ಬಗ್ಗೆ ಉತ್ತಮ ಶಿಸ್ತು ಮತ್ತು ಜ್ಞಾನ ಬೆಳಸಿಕೊಳಬೇಕು. ಇಲ್ಲದಿದ್ದರೇ ಜೀವ ಹಾನಿಗೆ ದಾರಿಯಾಗುತ್ತೆ ಎಂದು ಕುಲಗೋಡ ಠಾಣೆಯ ಪಿಎಸ್‍ಐ ಗೋವಿಂದಗೌಡ ಪಾಟೀಲ ಹೇಳಿದರು. ಇವರು ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ಬಸ್ ನಿಲ್ದಾಣದಲ್ಲಿ ಆಯೋಜಿಸಿದ ರಸ್ತೆ ಸುರಕ್ಷತಾ ಸಪ್ತಾಹ …
Read More »‘ಉತ್ತಮ ಆರೋಗ್ಯ ಕಾಪಾಡಿಕೊಂಡು ಸದೃಢ ಸಮಾಜ ನಿರ್ಮಿಸಬೇಕು’- ಎಲ್.ಟಿ. ತಪಶಿ
‘ಉತ್ತಮ ಆರೋಗ್ಯ ಕಾಪಾಡಿಕೊಂಡು ಸದೃಢ ಸಮಾಜ ನಿರ್ಮಿಸಬೇಕು’ ಮೂಡಲಗಿ: ‘ಗ್ರಾಮೀಣ ಜನರು ಆರೋಗ್ಯದ ಬಗ್ಗೆ ನಿರ್ಲಕ್ಷತೆ ಮಾಡದೆ ಉತ್ತಮ ಆರೋಗ್ಯ ಕಾಪಾಡಿಕೊಂಡು ಸದೃಢ ಸಮಾಜ ನಿರ್ಮಿಸಬೇಕು’ ಎಂದು ಹರಿಯಾನದ ಗುರುಗ್ರಾಮದ ರೈಟ್ಸ್ ಸಂಸ್ಥೆಯ ನಿರ್ದೇಶಕ ಎಲ್.ಟಿ. ತಪಶಿ ಹೇಳಿದರು. ಇಲ್ಲಿಯ ಶಾಂತಿ ನಿಕೇತನ ಪ್ರಾಥಮಿಕ ಶಾಲೆಯ ಆವರಣದಲ್ಲಿ ರೈಟ್ಸ್ ಸಂಸ್ಥೆ, ನೇತಾಜಿ ಇಂಟಿಗ್ರೇಟೆಡ್ ರೂರಲ್ ಡೆವೆಲೆಪ್‍ಮೆಂಟ್ ಸೊಸೈಟಿ, ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ, ವಿಶ್ವ ಭಾರತಿ ಶಿಕ್ಷಣ ಸಂಸ್ಥೆ …
Read More »ರಾಜ್ಯ ಯುವ ಘಟಕದ ನಿರ್ದೇಶಕರಾಗಿ ಗುಡ್ಲಮನಿ ನೇಮಕ
ರಾಜ್ಯ ಯುವ ಘಟಕದ ನಿರ್ದೇಶಕರಾಗಿ ಗುಡ್ಲಮನಿ ನೇಮಕ ಮೂಡಲಗಿ: ಕರ್ನಾಟಕ ಪ್ರದೇಶ ಕುರುಬರ ಸಂಘದ ರಾಜ್ಯ ಯುವ ಘಟಕದ ರಾಜ್ಯಾಧ್ಯಕ್ಷ ಭಗವಂತರಾಯಗೌಡ ಪಾಟೀಲ ಅವರು ಮೂಡಲಗಿ ಪುರಸಭೆಯ ಅಧ್ಯಕ್ಷ ಹನಮಂತ ರಾಮಪ್ಪ ಗುಡ್ಲಮನಿ ಅವರನ್ನು ಕರ್ನಾಟಕ ಪ್ರದೇಶ ಕುರುಬರ ಸಂಘದ ರಾಜ್ಯ ಯುವ ಘಟಕದ ನಿರ್ದೇಶಕರನ್ನಾಗಿ ನೇಮಕ ಮಾಡಿದ್ದಾರೆ. ಮೂಡಲಗಿ ಪಟ್ಟಣ ಹಾಲು ಮತ ಸಮಾಜದ ಯುವ ಮುಖಂಡ ಹನಮಂತ ಗುಡ್ಲಮನಿ ಅವರನ್ನು ರಾಜ್ಯ ಯುವ ಘಟಕದ ನಿರ್ದೇಶಕರನ್ನಾಗಿ ಆಯ್ಕೆ …
Read More »ಪ್ರತಿ ಮನೆ ಮನೆಗೆ ಕಾರ್ಯಕರ್ತರು ಭೇಟಿ ಕೊಟ್ಟು ಸರ್ಕಾರದ ಸಾಧನೆಗಳನ್ನು ಮನವರಿಕೆ ಮಾಡಿ
ಪ್ರತಿ ಮನೆ ಮನೆಗೆ ಕಾರ್ಯಕರ್ತರು ಭೇಟಿ ಕೊಟ್ಟು ಸರ್ಕಾರದ ಸಾಧನೆಗಳನ್ನು ಮನವರಿಕೆ ಮಾಡಿ ಅರಭಾವಿ ಮಂಡಲದಿಂದ ಜರುಗಿದ ವಿಜಯ ಸಂಕಲ್ಪ ಅಭಿಯಾನದ ಪೂರ್ವಭಾವಿ ಸಭೆಯಲ್ಲಿ ಬಿಜೆಪಿ ಮುಖಂಡರ ಮನವಿ ಗೋಕಾಕ : ಪಕ್ಷದ ಕಾರ್ಯಕರ್ತರು ಪ್ರತಿ ಮನೆ ಮನೆಗೆ ಭೇಟಿ ನೀಡಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಸಾಧನೆಗಳನ್ನು ಮುಂದಿಟ್ಟುಕೊಂಡು ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯ ಕೈಗೊಳ್ಳುವಂತೆ ಮಾಜಿ ಸಚಿವ ಶಶಿಕಾಂತ ನಾಯಿಕ ಕರೆ ನೀಡಿದರು. ಇಲ್ಲಿಯ ಅರಭಾವಿ ಮಂಡಲ …
Read More »‘ಚಿತ್ರಕಲೆಯು ಮಕ್ಕಳಲ್ಲಿ ಸೃಜನಶೀಲತೆಯನ್ನು ಬೆಳೆಸುತ್ತದೆ’- ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ್ ಮನ್ನಿಕೇರಿ
‘ಚಿತ್ರಕಲೆಯು ಮಕ್ಕಳಲ್ಲಿ ಸೃಜನಶೀಲತೆಯನ್ನು ಬೆಳೆಸುತ್ತದೆ’ ಮೂಡಲಗಿ: ‘ಮಕ್ಕಳಲ್ಲಿ ಸೃಜಶೀಲತೆಯನ್ನು ಬೆಳೆಸುವಲ್ಲಿ ಚಿತ್ರಕಲೆಯು ಅತ್ಯಂತ ಪರಿಣಾಮಕಾರಿ ಮಾಧ್ಯಮವಾಗಿದೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ್ ಮನ್ನಿಕೇರಿ ಹೇಳಿದರು. ಇಲ್ಲಿಯ ಮೇಘಾ ಪ್ರೌಢ ಶಾಲೆಯಲ್ಲಿ ಜರುಗಿದ ಮೂಡಲಗಿ ತಾಲ್ಲೂಕು ಮಟ್ಟದ ಚಿತ್ರಕಲಾ ಶಿಕ್ಷಕರ ಎರಡು ದಿನಗಳ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು ಶಾಲಾ ಪಠ್ಯಗಳೊಂದಿಗೆ ಚಿತ್ರಕಲೆಯು ಸಹ ಮಕ್ಕಳ ಬೆಳವಣಿಗೆಗೆ ಪೂರಕವಾಗಿದೆ ಎಂದರು. ಮುಖ್ಯ ಅತಿಥಿ ಸಾಹಿತಿ ಬಾಲಶೇಖರ ಬಂದಿ ಮಾತನಾಡಿ ಚಿತ್ರಕಲೆಯು …
Read More »ಸುಣಧೋಳಿಯ ಪಿಯು ಕಾಲೇಜಿನಲ್ಲಿ ಹಳ್ಳಿಹಬ್ಬ ಆಚರಣೆ
ಸುಣಧೋಳಿಯ ಪಿಯು ಕಾಲೇಜಿನಲ್ಲಿ ಹಳ್ಳಿಹಬ್ಬ ಆಚರಣೆ ಮೂಡಲಗಿ: ತಾಲೂಕಿನ ಸುಣಧೋಳಿ ಪಿಯು ಕಾಲೇಜಿನಲ್ಲಿ ರವಿವಾರ ಮಕರ ಸಂಕ್ರಾಂತಿಯ ದಿನದಂದು ಹಳ್ಳಿ ಹಬ್ಬವನ್ನು ಸುಣದೋಳಿಯ ಜಡಿಸಿದ್ಧೇಶ್ವರ ಮಠದ ಶ್ರೀ ಶಿವಾನಂದ ಸ್ವಾಮಿಜೀಗಳ ಸಾನಿಧ್ಯದಲ್ಲಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನೀಯರು ಸಾಂಪ್ರದಾಯಿಕ ಹಳೆಯ ಕಾಲದ ಉಡುಗೆ ಧರಿಸಿ ಆಚರಿಸಿದರು. ಕಾಲೇಜಿನ ಪ್ರಾಚಾರ್ಯ ಸುರೇಶ ಲಂಕೆಪ್ಪನವರ ಮಾತನಾಡಿ, ಕುರಿತು ಸಾಂಪ್ರದಾಯಿಕ ಉಡುಗೆ ತೊಡುಗೆಗಳಲ್ಲಿ ಭಾರತ ದೇಶವು ಮುಂಚೂಣಿಯಲ್ಲಿದ್ದು, ನಮ್ಮ ಕಾಲೇಜಿನ ವಿದ್ಯಾರ್ಥಿಗಳು ಹಳ್ಳಿ ಹಬ್ಬವನ್ನು ಆಚರಿಸುತ್ತಿರುವುದಕ್ಕೆ …
Read More »
IN MUDALGI Latest Kannada News