Breaking News
Home / inmudalgi (page 176)

inmudalgi

ಸದನದಲ್ಲಿ ಪ್ರಶ್ನೆ ಮಾಡುವಂತೆ ಒತ್ತಾಯಿಸಿ ವಿಕಲಚೇತನ ನೌಕರರ ಸಂಘ ಮನವಿ

ಕಲಬುರಗಿ: ವಿಕಲಚೇತನ ನೌಕರರಿಗೆ ಅವರ ಸೇವಾ ಜೇಷ್ಠತೆಯನ್ನು ಅನುಸರಿಸಿ ಶೇಕಡಾ ೩ ರಷ್ಟು ಮೀಸಲಾತಿ ನೀಡುವಂತೆ ಸುಪ್ರೀಂಕೋರ್ಟ್ ದೇಶ ಎಲ್ಲಾ ರಾಜ್ಯಗಳಿಗೆ ಆದೇಶ ಮಾಡಿ ಮೂರು ವರ್ಷ ಕಳೆದರೂ ಕೂಡಾ ರಾಜ್ಯ ಸರಕಾರವು ಬಡ್ತಿ ಮೀಸಲಾತಿಗೆ ಸಂಬಂಧಿಸಿದ ಯಾವುದೇ ಆದೇಶ ಜಾರಿಗೆ ಮಾಡದಿರುವುದರ ಕುರಿತು ಸದನದಲ್ಲಿ ಪ್ರಶ್ನೆ ಮಾಡುವಂತೆ ಒತ್ತಾಯಿಸಿ ವಿಕಲಚೇತನ ನೌಕರರ ಸಂಘದ ವತಿಯಿಂದ ವಿಧಾನ ಪರಿಷತ್ತಿನ ಸದಸ್ಯರಾದ ಶಶಿಲ್.ಜಿ.ನಮೋಶಿ ಅವರಿಗೆ ಕಲಬುರಗಿಯಲ್ಲಿ ಮನವಿ ಪತ್ರ ಸಲ್ಲಿಸಲಾಯಿತು. ಈ …

Read More »

ಎನ್‍ಸಿಡಿಎಫ್‍ಐ ನಿರ್ದೇಶಕರಾಗಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವಿರೋಧ ಆಯ್ಕೆ ಗುಜರಾತ್ ರಾಜ್ಯದ ಆನಂದ್ ನಗರದಲ್ಲಿ ನಡೆದ ಮಹಾಮಂಡಳದ ಚುನಾವಣೆಯಲ್ಲಿ ಕೆಎಂಎಫ್‍ನಿಂದ ಅವಿರೋಧ ಆಯ್ಕೆ

ಎನ್‍ಸಿಡಿಎಫ್‍ಐ ನಿರ್ದೇಶಕರಾಗಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವಿರೋಧ ಆಯ್ಕೆ ಗುಜರಾತ್ ರಾಜ್ಯದ ಆನಂದ್ ನಗರದಲ್ಲಿ ನಡೆದ ಮಹಾಮಂಡಳದ ಚುನಾವಣೆಯಲ್ಲಿ ಕೆಎಂಎಫ್‍ನಿಂದ ಅವಿರೋಧ ಆಯ್ಕೆ ಬೆಂಗಳೂರು : ರಾಷ್ಟ್ರೀಯ ಸಹಕಾರ ಹೈನು ಮಹಾಮಂಡಳ ನಿಯಮಿತ(ಎನ್‍ಸಿಡಿಎಫ್‍ಐ) ಆನಂದ್ (ಗುಜರಾತ್ ರಾಜ್ಯ) ಇದರ ಆಡಳಿತ ಮಂಡಳಿಯ ನಿರ್ದೇಶಕರಾಗಿ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆಡಳಿತ ಮಂಡಳಿ ನಿರ್ದೇಶಕ ಸ್ಥಾನಕ್ಕೆ ಇಂದು ಗುರುವಾರದಂದು ಗುಜರಾತ್ ರಾಜ್ಯದ …

Read More »

ಸಾರ್ವಜನಿಕ ಗ್ರಂಥಾಲಯ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ

ಮೂಡಲಗಿ: ಸಾರ್ವಜನಿಕ ಗ್ರಂಥಾಲಯಗಳು ಜನಸಾಮಾನ್ಯರ ವಿಶ್ವವಿದ್ಯಾಲಯ ಇದ್ದಂತೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ಗುರುವಾರ ಫೆ-24 ರಂದು 2020-21ನೇ ಸಾಲಿನ ರಾಜ್ಯಸಭಾ ಸಂಸದರ ಪ್ರದೇಶಾಭಿವೃದ್ಧಿ ಯೋಜನೆಯಡಿ ಕಲ್ಲೋಳಿ ಪಟ್ಟಣದ ಸಾರ್ವಜನಿಕ ಗ್ರಂಥಾಲಯ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೇರವೇರಿಸಿ ಮಾತನಾಡಿದ ಸಂಸದ ಈರಣ್ಣ ಕಡಾಡಿ ಅವರು ಒಂದು ಮಂದಿರ ಕಟ್ಟಿಸಿದರೆ ಸಾವಿರಾರು ಭಿಕ್ಷುಕರು ಹುಟ್ಟಿಕೊಳ್ಳೂತ್ತಾರೆ, ಒಂದು ಗ್ರಂಥಾಲಯ ಕಟ್ಟಿಸಿದರೆ ಸಾವಿರಾರು ವಿದ್ವಾಂಸರು ಹುಟ್ಟಿಕೊಳ್ಳುತ್ತಾರೆ ಎಂದರು. ನಾವು …

Read More »

ನಿಂಗಾಪೂರ ಪ್ರಾಥಮಿಕ ಕನ್ನಡ ಶಾಲೆಯ ನೂತನ ಕೋಠಡಿ ಉದ್ಘಾಟನೆ

ಬೆಟಗೇರಿ:ಸಮೀಪದ ನಿಂಗಾಪೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲ್ಲಿ ನಬಾರ್ಡ ಆರ್‍ಐಡಿಎಫ್ 25ರ ಯೋಜನೆಯಡಿಯಲ್ಲಿ ಸುಮಾರು 22ಲಕ್ಷ ರೂ.ಗಳ ವೆಚ್ಚದಲ್ಲಿ ನಿರ್ಮಿಸಿದ ನೂತನ ಎರಡು ಶಾಲಾ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮ ಫೆ.23ರಂದು ನಡೆಯಿತು. ಮೂಡಲಗಿ ವಲಯದ ಬಿಇಒ ಅಜೀತ ಮನ್ನಿಕೇರಿ ಮುಖ್ಯಅತಿಥಿಗಳಾಗಿ ಮಾತನಾಡಿ, ನಿಂಗಾಪೂರ ಗ್ರಾಮಕ್ಕೆ ಶೈಕ್ಷಣಿಕ ಸೌಲಭ್ಯಗಳನ್ನು ಸಕಾಲಕ್ಕೆ ಕಲ್ಪಿಸಿಕೊಡುತ್ತಿರುವ ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯ ಶ್ಲಾಘನೀಯವಾಗಿದೆ ಎಂದರು. ಶಾಸಕ ಬಾಲಚಂದ್ರ ಜಾರಕಿಹೊಳಿ …

Read More »

ಹುಬ್ಬಳ್ಳಿ ಸದ್ಗುರು ಸಿದ್ಧಾರೂಢ ಮಠಕ್ಕೆ ಫೆ.26 ರಂದು ಬೆಟಗೇರಿ ಸದ್ಭಭಕ್ತರಿಂದ ಪಾದಯಾತ್ರೆ

ಹುಬ್ಬಳ್ಳಿ ಸದ್ಗುರು ಸಿದ್ಧಾರೂಢ ಮಠಕ್ಕೆ ಫೆ.26 ರಂದು ಬೆಟಗೇರಿ ಸದ್ಭಭಕ್ತರಿಂದ ಪಾದಯಾತ್ರೆ ಬೆಟಗೇರಿ:ಗ್ರಾಮದ ಸದ್ಗುರು ಸಿದ್ಧಾರೂಢರ ಸದ್ಭಕ್ತರು ಹುಬ್ಬಳ್ಳಿ ಶ್ರೀ ಸಿದ್ಧಾರೂಢರ ಮಠದಲ್ಲಿ ಜರುಗಲಿರುವ ಮಹಾಶಿವರಾತ್ರಿ ಜಾತ್ರೆಗೆ ಪಾದಯಾತ್ರೆ ಮೂಲಕ ಪ್ರಯಾಣ ಬೆಳಸಲಿರುವ ಪ್ರಯುಕ್ತ ಫೆ.26 ರಂದು ಮುಂಜಾನೆ 9 ಗಂಟೆಗೆ ಸ್ಥಳೀಯ ಶ್ರೀ ಬಸವೇಶ್ವರ ವೃತ್ತದಲ್ಲಿ 6ನೇ ವರ್ಷದ ಪಾದಯಾತ್ರೆಗೆ ಚಾಲನೆ ನೀಡುವ ಕಾರ್ಯಕ್ರಮ ನಡೆಯಲಿದೆ. ಬೆಟಗೇರಿ ಗ್ರಾಮದ ಪ್ರವಚನಕಾರ ಪುಂಡಲೀಕಪ್ಪ ಪಾರ್ವತೇರ ಅಧ್ಯಕ್ಷತೆ, ಈರಯ್ಯ ಹಿರೇಮಠ, ಸಂಗಯ್ಯ …

Read More »

ಅತ್ಯಾಚಾರ ಪ್ರಕರಣ ಸೂಕ್ತ ತನಿಖೆ ನಡೆಸುವಂತೆ ಸರ್ಕಾರಕ್ಕೆ ಹಾಲುಮತ ಮಹಾಸಭಾದ ರಾಜ್ಯ ಸಂಚಾಲಕ ಮಾರುತಿ ಮರ್ಡಿ ಮೌರ್ಯ ಒತ್ತಾಯಿ

ಮೂಡಲಗಿ: ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದ ಮಹಿಳೆ ಲಕ್ಷ್ಮೀ ವಿಠ್ಠಲ ಕಳ್ಳಿಮನಿ ಇವರು ವಲಸೆ ಕುರಿಗಾರರ ಕುಂಟುಂಬವಾಗಿದೆ. ಫೇ. ೧೮ ರಂದು ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಯರಗುಪ್ಪಿ ಕುರಿಹಟ್ಟಿಯಿಂದ ಕಟ್ಟಿಗೆ ತರಲು ಹೋದಾಗ ಮಹಮ್ಮದ ಕೋಲಕಾರ ಅಲಿಯಾಸ ಮುಕಬಲ್ ಎಂಬ ವ್ಯಕ್ತಿ ಅತ್ಯಾಚಾರ ವೆಸಗಿ ಕೋಲೆ ಮಾಡಿರುತ್ತಾರೆ.. ಈಗಾಗಲೇ ಆರೋಪಿಯನ್ನು ಬಂದಿಸಲಾಗಿದ್ದು, ಈ ಕೃತ್ಯೆದಲ್ಲಿ ಇನ್ನೂ ಹಲವಾರು ಜನ ಪಾಲ್ಗೋಂಡಿದ್ದಾರೆ ಎಂದು ಮೃತ ಲಕ್ಷ್ಮೀ ಕುಂಟುಂಬಸ್ಥರು …

Read More »

ಭಾರತ ಸ್ಕಟ್ಸ್ ಮತ್ತು ಗೈಡ್ಸ್ ಸಂಸ್ಥಾಪಕರ ದಿನಾಚರಣೆ ಹಾಗೂ ತಾಲೂಕಾ ಮಟ್ಟದ ರ‍್ಯಾಲಿ

ಮೂಡಲಗಿ: ಶಿಸ್ತು, ಸಂಯಮ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಜಾಗೃತಿ, ಆರೋಗ್ಯದ ಕಾಳಜಿಯಲ್ಲಿ ಸ್ಕೌಟ ಮತ್ತು ಗೈಡ್ಸ್ ಘಟಕದ ಚಟುವಟಿಕೆಗಳು ಅತ್ಯುಪಕಾರಿಯಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಹೇಳಿದರು. ಅವರು ಸಮೀಪದ ದುರದುಂಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿದ ಭಾರತ ಸ್ಕಟ್ಸ್ ಮತ್ತು ಗೈಡ್ಸ್ ಸಂಸ್ಥಾಪಕರ ದಿನಾಚರಣೆ ಹಾಗೂ ತಾಲೂಕಾ ಮಟ್ಟದ ರ‍್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದರು. ಉನ್ನತ ವಿಚಾರ ಧಾರೆಗಳನ್ನಿಟ್ಟುಕೊಂಡು ಲಾರ್ಡ್ ಬೆಡನ್ ಪಾವೆಲ್‌ರ ಜನ್ಮದಿನಾಚರಣೆ ಪ್ರಯುಕ್ತ ರ‍್ಯಾಲಿ ಹಮ್ಮಿಕೊಂಡಿರುವದು …

Read More »

ಕಣ್ಣುಗಳ ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕು’ – ಶ್ರೀಧರಬೋಧ ಸ್ವಾಮೀಜಿ

ಲಯನ್ಸ್ ಕ್ಲಬ್‍ದಿಂದ ಉಚಿತ ನೇತ್ರ ತಪಾಸಣೆ ಶಿಬಿರ ‘ಕಣ್ಣುಗಳ ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕು’ ಮೂಡಲಗಿ: ‘ಮನುಷ್ಯನಿಗೆ ಕಣ್ಣುಗಳ ಅತ್ಯಂತ ಪ್ರಮುಖವಾದ ಅಂಗಗಳಾಗಿದ್ದು, ಕಣ್ಣುಗಳ ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕು’ ಎಂದು ಶ್ರೀಧರಬೋಧ ಸ್ವಾಮೀಜಿ ಅವರು ಹೇಳಿದರು. ಇಲ್ಲಿಯ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದವರು ಬೆಳಗಾವಿ ಅಂಧತ್ವ ನಿಯಂತ್ರಣ ಕಚೇರಿ ಮತ್ತು ಡಾ. ಸಚಿನ ಮೂಡಲಗಿ ಕಣ್ಣಿನ ಆಸ್ಪತ್ರೆಯ ಸಹಕಾರದೊಂದಿಗೆ ಏರ್ಪಡಿಸಿದ್ದ ಉಚಿತ ನೇತ್ರ ತಪಾಸಣೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು ಕಣ್ಣಿನ …

Read More »

ಅರಭಾವಿ ಮತ್ತು ಕೌಲಜಗಿ ಕಾಂಗ್ರೇಸ್ ಬ್ಲಾಕ್ ಕಮಿಟಿಯಿಂದ ಪ್ರತಿಭಟನೆ ನಡೆಸಿ ತಹಶೀಲ್ದಾರ ಡಿ.ಜಿ.ಮಹಾತ್ ಮೂಲಕ ರಾಜ್ಯಪಾಲರಿಗೆ ಮನವಿ

ಮೂಡಲಗಿ: ಕೆಂಪುಕೋಟೆ ಮೇಲೆ ಕೇಸರಿ ಬಾವುಟ ಹಾರಿಸುತ್ತೇನೆ ಎಂದು ಹೇಳಿಕೆ ನೀಡಿದ್ದ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿ ಅರಭಾವಿ ಮತ್ತು ಕೌಲಜಗಿ ಕಾಂಗ್ರೇಸ್ ಬ್ಲಾಕ್ ಕಮಿಟಿಯಿಂದ ಸೋಮವಾರ ಪಟ್ಟಣದ ಕಲ್ಮೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ತಹಶೀಲ್ದಾರ ಡಿ.ಜಿ.ಮಹಾತ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಈ ವೇಳೆಯಲ್ಲಿ ಜಿಲ್ಲಾ ಕಿಸಾನ್ ಘಟಕದ ಅಧ್ಯಕ್ಷ ಕಲ್ಲಪ್ಪಗೌಡ ಲಕ್ಕಾರ ಮಾತನಾಡಿ, ದೇಶದಲ್ಲಿ ರಾಷ್ಟ್ರ ಧ್ವಜವನ್ನು ತಾಯಿಗೆ ಸಮಾನವಾಗಿ …

Read More »

ನಬಾರ್ಡ ಆರ್‍ಐಡಿಎಫ್ ಯೋಜನೆಯಡಿಯಲ್ಲಿ ಸುಮಾರು 22ಲಕ್ಷ ರೂ.ಗಳ ವೆಚ್ಚದಲ್ಲಿ ನಿರ್ಮಿಸಿದ ಎರಡು ಶಾಲಾ ಕೊಠಡಿಗಳ ಉದ್ಘಾಟಿನೆ

ಬೆಟಗೇರಿ:ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವ ಹಾಗೂ ಮಾರ್ಗದರ್ಶನದಂತೆ ಬೆಟಗೇರಿ ಗ್ರಾಮದಲ್ಲಿ ಈಗಾಗಲೇ ಹಲವಾರು ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕ ನಿಂಗಪ್ಪ ಕುರಬೇಟ ಹೇಳಿದರು. ಬೆಟಗೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆಯಲ್ಲ್ಲಿ ನಬಾರ್ಡ ಆರ್‍ಐಡಿಎಫ್ 25ರ ಯೋಜನೆಯಡಿಯಲ್ಲಿ ಸುಮಾರು 22ಲಕ್ಷ ರೂ.ಗಳ ವೆಚ್ಚದಲ್ಲಿ ನಿರ್ಮಿಸಿದ ನೂತನ ಎರಡು ಶಾಲಾ ಕೊಠಡಿಗಳನ್ನು ಫೆ.21ರಂದು ಉದ್ಘಾಟಿಸಿ …

Read More »