ತಾಲ್ಲೂಕಿನಲ್ಲಿ ಸಾಂಸ್ಕøತಿಕ ಭವನ ನಿರ್ಮಾಣಕ್ಕೆ ಆದ್ಯತೆ ನೀಡಬೇಕು ಮೂಡಲಗಿ: ಕನ್ನಡ ಸಾಹಿತ್ಯ ಪರಿಷತ್‍ದಿಂದ ಪ್ರತಿ ತಾಲ್ಲೂಕಿಗೆ ಕನ್ನಡ ಸಾಂಸ್ಕøತಿಕ ಭವನ ನಿರ್ಮಿಸುವುದಕ್ಕೆ ಮೊದಲ ಅದ್ಯತೆ ನೀಡುವೆನು’ ಎಂದು ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ ಜಿಲ್ಲಾಧ್ಯಕ್ಷೆ ಮಂಗಲಾ ಮೆಟಗುಡ್ಡ ಹೇಳಿದರು. ಇಲ್ಲಿಯ ಕುರುಹಿನಶೆಟ್ಟಿ ಅರ್ಬನ್ ಕೋ.ಆಪ್ ಕ್ರೆಡಿಟ್ ಸೊಸೈಟಿಯ ಸಭಾಭವನದಲ್ಲಿ ಜರುಗಿದ ಮೂಡಲಗಿ ಕನ್ನಡ ಸಾಹಿತ್ಯ ಪರಿಷತ್ ನೂತನ ಘಟಕದ ಕಾರ್ಯಕಾರಿಣಿ ಸಮಿತಿಯ ಪದಗ್ರಹಣ ಹಾಗೂ ಸಾಹಿತ್ಯಕ ಚಟುವಟಿಕೆಗಳನ್ನು …
Read More »ಊಧೋ..ಊಧೋ..ಊಧೋ..ಯಲ್ಲಮ್ಮ ನಿನ್ನ ಹಾಲು ಕೂಧೋ… ಬೆಟಗೇರಿ ಗ್ರಾಮದ ಭಕ್ತರಿಂದ ಸವದತ್ತಿ ದೇವಸ್ಥಾನಕ್ಕೆ ಪಾದಯಾತ್ರೆಯ ಪ್ರಯಾಣ
ಊಧೋ..ಊಧೋ..ಊಧೋ..ಯಲ್ಲಮ್ಮ ನಿನ್ನ ಹಾಲು ಕೂಧೋ… ಬೆಟಗೇರಿ ಗ್ರಾಮದ ಭಕ್ತರಿಂದ ಸವದತ್ತಿ ದೇವಸ್ಥಾನಕ್ಕೆ ಪಾದಯಾತ್ರೆಯ ಪ್ರಯಾಣ ಬೆಟಗೇರಿ:ಗ್ರಾಮದ ಸವದತ್ತಿ ಯಲ್ಲಮ್ಮ ದೇವಿ ನೂರಾರು ಜನ ಭಕ್ತರು ಎತ್ತಿನ ಗಾಡಿ(ಚಕ್ಕಡಿ) ಹೊಡಿಕೊಂಡು ಪಾದಯಾತ್ರೆ ಮೂಲಕ ಸವದತ್ತಿಯ ದೇವಸ್ಥಾನದ ಯಲ್ಲಮ್ಮ ದೇವಿ ದರ್ಶನಕ್ಕಾಗಿ ತೆರಳುವ ಕಾರ್ಯಕ್ರಮ ಫೆ.20ರಂದು ಸಡಗರದಿಂದ ನಡೆಯಿತು. ಪ್ರತಿ ವರ್ಷದ ಸಂಪ್ರದಾಯದಂತೆ ಈ ವರ್ಷವೂ ಕೂಡಾ ಊರಿನ ಹಲವು ಕುಟುಂಬಗಳು ಚಕ್ಕಡಿ, ಎತ್ತುಗಳನ್ನು ಶೃಂಗರಿಸಿ, ಯಲ್ಲಮ್ಮ ದೇವಿ ಕೃರ್ತ ಗದ್ಗುಗೆಯನ್ನು ಇಲ್ಲಿಯ …
Read More »ಕಿಸಾನ್ ಡ್ರೋನ್ ಕೃಷಿ ಕ್ಷೇತ್ರದಲ್ಲಿ ಹೊಸ ಕ್ರಾಂತಿಯ ಮೊದಲ ಹೆಜ್ಜೆ-ಸಂಸದ ಈರಣ್ಣ ಕಡಾಡಿ
ಕಿಸಾನ್ ಡ್ರೋನ್ ಕೃಷಿ ಕ್ಷೇತ್ರದಲ್ಲಿ ಹೊಸ ಕ್ರಾಂತಿಯ ಮೊದಲ ಹೆಜ್ಜೆ-ಸಂಸದ ಈರಣ್ಣ ಕಡಾಡಿ ಮೂಡಲಗಿ: ಕಿಸಾನ್ ಡ್ರೋನ್‍ಗಳು ಕೃಷಿ ಕ್ಷೇತ್ರದಲ್ಲಿ ಹೊಸ ಕ್ರಾಂತಿಯ ಮೊದಲ ಹೆಜ್ಜೆಯಾಗಿದೆ. ಹೊಸ ಉದ್ಯೋಗ ಸೃಷ್ಠಿಸುವ ಜೊತೆಗೆ ವಿದ್ಯಾವಂತ ಯುವ ಕೃಷಿಕರಿಗೆ ಹೊಸ ಅವಕಾಶಗಳನ್ನು ನಿರ್ಮಿಸುತ್ತದೆ. ಇದರಿಂದಾಗಿ ರೈತರಿಗೆ ಸಾಕಷ್ಟು ಸಮಯ ಉಳಿತಾಯವಾಗಲಿದೆ. ಕಾರ್ಮಿಕರ ಸಮಸ್ಯೆ ಎದುರಿಸುತ್ತಿರುವ ಕೃಷಿ ಕ್ಷೇತ್ರಕ್ಕೆ ಇದು ವರದಾನವಾಗಲಿದೆ ಎಂದು ರಾಜ್ಯಸಭಾ ಸಂಸದ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ …
Read More »ಇಂದು ಮನ್ನಾಪೂರದಲ್ಲಿ ತಹಸೀಲ್ದಾರ ಗ್ರಾಮ ವಾಸ್ತವ್ಯ
ಇಂದು ಮನ್ನಾಪೂರದಲ್ಲಿ ತಹಸೀಲ್ದಾರ ವಾಸ್ತವ್ಯ ಮೂಡಲಗಿ: ತಾಲೂಕಿನ ಮನ್ನಾಪೂರ ಗ್ರಾಮದಲ್ಲಿ ಪೆ.19ರಂದು ತಹಸೀಲ್ದಾರ ನಡೆ ಹಳ್ಳಿ ಕಡೆ ಎಂಬ ಕಾರ್ಯಕ್ರಮದಡಿ ಗ್ರಾಮ ವಾಸ್ತವ್ಯ ಹಮ್ಮಿಕೊಳ್ಳಲಾಗಿದೆ ಎಂದು ತಹಸೀಲ್ದಾರ ಡಿ.ಜೆ ಮಹಾತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸರಕಾರದ ಆದೇಶದ ಮೇರೆಗೆ ಅಧಿಕಾರಿ ವರ್ಗದವರಿಂದ ಗ್ರಾಮ ವಾಸ್ತವ್ಯ ಕೈಗೊಳ್ಳಲಾಗಿದೆ. ಬೆಳಿಗ್ಗೆ 10 ರಿಂದ ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಆಯಾ ಇಲಾಖೆಗಳಿಗೆ ಸಂಬಂಧಿಸಿದ ಅಧಿಕಾರಿಗಳು ಹಾಜರಿರುವರು ಹಾಗೂ ಸಮಸ್ಯೆಗಳಿಗೆ ಸ್ಥಳೀಯವಾಗಿ ಪರಿಹಾರ ದೊರಕಿಸುವ ನಿಟ್ಟಿನಲ್ಲಿ ಸಾರ್ವಜನಿಕರ …
Read More »ಬಾಲ್ಯ ವಿವಾಹ ನಿಯಂತ್ರಣಕ್ಕೆ ಪ್ರತಿಯೊಬ್ಬರು ಪ್ರಯತ್ನಿಸಬೇಕು : ಆರತಿ ಸಬರದ *ಬೆಟಗೇರಿ ಪ್ರೌಢ ಶಾಲೆಯಲ್ಲಿ ಬೇಗ ಬೇಡ ಕೊರಳಿಗೆ ಉರುಳು ಕಾರ್ಯಕ್ರಮ * ತಾಯಂದಿರ ಸಭೆ
ಬಾಲ್ಯ ವಿವಾಹ ನಿಯಂತ್ರಣಕ್ಕೆ ಪ್ರತಿಯೊಬ್ಬರು ಪ್ರಯತ್ನಿಸಬೇಕು : ಆರತಿ ಸಬರದ *ಬೆಟಗೇರಿ ಪ್ರೌಢ ಶಾಲೆಯಲ್ಲಿ ಬೇಗ ಬೇಡ ಕೊರಳಿಗೆ ಉರುಳು ಕಾರ್ಯಕ್ರಮ * ತಾಯಂದಿರ ಸಭೆ ಬೆಟಗೇರಿ:ಇಂದಿನ ದಿನಮಾನಗಳಲ್ಲಿ ಬಾಲ್ಯ ವಿವಾಹ ನಿಯಂತ್ರಣಕ್ಕೆ ಪ್ರತಿಯೊಬ್ಬರು ಪ್ರಯತ್ನಿಸಬೇಕು. ಬಾಲ್ಯ ವಿವಾಹ ಕಾನೂನಿನ ಪ್ರಕಾರ ಅಕ್ಷಮ್ಯ ಅಪರಾಧವಾಗಿದೆ. ಹೆಣ್ಣು ಮಕ್ಕಳಿಗೆ ಬೇಗ ವಿವಾಹ ಬೇಡ, ಬೇಗ ಮದುವೆಯಾದ ಹೆಣ್ಣು ಮಕ್ಕಳು ಬದುಕಿನೂದ್ದಕ್ಕೂ ಹಲವಾರು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಧಾರವಾಡ ಜಿಲ್ಲಾ ಎಂಎಸ್‍ಕೆ ಸಂಯೋಜಕರಾದ …
Read More »ಸಾಧನೆ ಎನ್ನುವದು ಸಾಧಕನ ಸ್ವತ್ತು ವಿನಹಃ ಅಲಸ್ಯಿಯ ಆಸ್ಥಿಯಲ್ಲ – ಡಾ. ಮಹದೇವ ಜಿಡ್ಡಿಮನಿ
ಮೂಡಲಗಿ: ಸಾಧನೆ ಎನ್ನುವದು ಸಾಧಕನ ಸ್ವತ್ತು ವಿನಹಃ ಅಲಸ್ಯಿಯ ಆಸ್ಥಿಯಲ್ಲ. ಸತತ ಪ್ರಯತ್ನ ನಿರಂತರ ಪ್ರಯತ್ನದಿಂದಾಗಿ ಯಾವುದೇ ಕ್ಷೇತ್ರದಲ್ಲಿ ಯಶಸ್ವಿಯಾಗಲು ಸಾಧ್ಯವೆಂದು ಹಿರಿಯ ಸಾಹಿತಿ ಶಿಕ್ಷಕ ಡಾ. ಮಹದೇವ ಜಿಡ್ಡಿಮನಿ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಸ್ಥಳೀಯ ಭೀರಸಿದ್ದೇಶ್ವರ ದೇವಸ್ಥಾನದಲ್ಲಿ ಜರುಗಿದ ಗುರುಬಳಗದ ಸತ್ಕಾರ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಸಾರ್ವಜನಿಕ ಜೀವನದಲ್ಲಿ ಸದಾ ಸಾಮಾಜಿಕ ಕಾಳಜಿ ಅತ್ಯಾವಶ್ಯಕವಾಗಿದೆ. ಯಾವುದೇ ವೃತ್ತಿಯಾಗಿರಲಿ ಅದರಲ್ಲಿ ಶೃದ್ಧೆ ಹಾಗೂ ಪ್ರಾಮಾಣಿಕವಾಗಿ ದುಡಿಮೆ ಮಾಡಿದರೆ ಯಶಸ್ಸು …
Read More »20ರಂದು ಲಯನ್ಸ್ ಕ್ಲಬ್‍ದಿಂದ ಉಚಿತ ನೇತ್ರ ತಪಾಸಣೆ ಶಿಬಿರ
20ರಂದು ಲಯನ್ಸ್ ಕ್ಲಬ್‍ದಿಂದ ಉಚಿತ ನೇತ್ರ ತಪಾಸಣೆ ಶಿಬಿರ ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ, ಡಾ. ಸಚಿನ ಮೂಡಲಗಿ ಕಣ್ಣಿನ ಆಸ್ಪತ್ರೆ ಹಾಗೂ ಬೆಳಗಾವಿಯ ಜಿಲ್ಲಾ ಅಂಧತ್ವ ನಿಯಂತ್ರಣ ಕಚೇರಿ ಇವರ ಸಂಯುಕ್ತ ಆಶ್ರಯದಲ್ಲಿ ಫೆ. 20ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯ ವರೆಗೆ ಕಾಲೇಜು ರಸ್ತೆಯಲ್ಲಿರುವ ನೂತನ ಕಟ್ಟಡದಲ್ಲಿರುವ ಸುಸಜ್ಜಿತ ಮತ್ತು ಅತ್ಯಾಧುನಿಕ ತಂತ್ರಜ್ಞಾನವನ್ನೋಳಗೊಂಡಿರುವ ಡಾ. ಸಚಿನ ಕಣ್ಣಿನ ಆಸ್ಪತ್ರೆಯಲ್ಲಿ ಉಚಿತ ನೇತ್ರ ತಪಾಸಣಾ …
Read More »ಬೆಟಗೇರಿ ಪ್ರೌಢ ಶಾಲೆಯಲ್ಲಿ ಫೆ.18ರಂದು ಬೇಗ ಬೇಡ ಕೊರಳಿಗೆ ಉರುಳು ಕಾರ್ಯಕ್ರಮ
ಬೆಟಗೇರಿ ಪ್ರೌಢ ಶಾಲೆಯಲ್ಲಿ ಫೆ.18ರಂದು ಬೇಗ ಬೇಡ ಕೊರಳಿಗೆ ಉರುಳು ಕಾರ್ಯಕ್ರಮ ಬೆಟಗೇರಿ:ಮಹಿಳಾ ಸಮಾಖ್ಯ ಕರ್ನಾಟಕ ಸಂಸ್ಥೆಯ ಸಹಯೋಗದೊಂದಿಗೆ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಪ್ರಯುಕ್ತ ತರಬೇತಿ ಕಾರ್ಯಾಗಾರ, ತಾಯಂದಿರ ಸಭೆ ಹಾಗೂ ಬೇಗ ಬೇಡ ಕೊರಳಿಗೆ ಉರುಳು ಬಾಲ್ಯ ವಿವಾಹ ಜಾಗೃತಿ ಅಭಿಯಾನ ಕಾರ್ಯಕ್ರಮ ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಫೆ.17ರಂದು ಮುಂಜಾನೆ 10 ಗಂಟೆಗೆ ನಡೆಯಲಿದೆ. ಇಲ್ಲಿಯ ಪ್ರೌಢ ಶಾಲೆಯ ಎಸ್‍ಡಿಎಂಸಿ ಅಧ್ಯಕ್ಷ …
Read More »ಲಯನ್ಸ್ ಕ್ಲಬ್‍ದಿಂದ ಶಾಲಾ ಮಕ್ಕಳ ಹಲ್ಲು ತಪಾಸಣೆ
ಲಯನ್ಸ್ ಕ್ಲಬ್‍ದಿಂದ ಶಾಲಾ ಮಕ್ಕಳ ಹಲ್ಲು ತಪಾಸಣೆ ಮೂಡಲಗಿ: ದೇಹದ ಆರೋಗ್ಯ ಉತ್ತಮವಾಗಿರಬೇಕಾದರೆ ಹಲ್ಲುಗಳ ಆರೋಗ್ಯ ಉತ್ತಮವಾಗಿರಬೇಕು’ ಎಂದು ದಂತ ವೈದ್ಯ ಡಾ. ಸಂಜಯ ಶಿಂಧಿಹಟ್ಟಿ ಹೇಳಿದರು. ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಸಮೀಪದ ತಳವಾರ ತೋಟದ ಸರ್ಕಾರಿ ಪೂರ್ವ ಪ್ರಾಥಮಿಕ ಶಾಲಾ ಮಕ್ಕಳ ಉಚಿತ ಹಲ್ಲು ತಪಾಸಣಾ ಶಿಬಿರದಲ್ಲಿ ಮಕ್ಕಳನ್ನು ಹಾಗೂ ಪಾಲಕರನ್ನು ಉದ್ಧೇಶಿಸಿ ಮಾತನಾಡಿದ ಅವರು ಮಕ್ಕಳು ಸರಿಯಾಗಿ ಹಲ್ಲುಗಳನ್ನು ಸ್ವಚ್ಛ ಮಾಡಿಕೊಳ್ಳುವುದರ ಮೂಲಕ ಹಲ್ಲುಗಳ ಆರೋಗ್ಯವನ್ನು …
Read More »ಮೂಡಲಗಿ ಕಸಾಪ ಕಾರ್ಯಕಾರಿಣಿ ಪದಾಧಿಕಾರಿಗಳ ಪದಗ್ರಹಣ ಗಣ್ಯರ ಮೆರವಣಿಗೆ; ‘ಶುದ್ಧಿ’ ಪುಸ್ತಕ ಬಿಡುಗಡೆ
ಮೂಡಲಗಿ ಕಸಾಪ ಕಾರ್ಯಕಾರಿಣಿ ಪದಾಧಿಕಾರಿಗಳ ಪದಗ್ರಹಣ ಗಣ್ಯರ ಮೆರವಣಿಗೆ; ‘ಶುದ್ಧಿ’ ಪುಸ್ತಕ ಬಿಡುಗಡೆ ಮೂಡಲಗಿ: ಮೂಡಲಗಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್‍ದ ನೂತನ ಘಟಕದ ಕಾರ್ಯಕಾರಿ ಸಮಿತಿಯ ಪದಗ್ರಹಣ ಹಾಗೂ ಸಾಹಿತ್ಯಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭವು ಫೆ. 18ರಂದು ಮಧ್ಯಾಹ್ನ 3ಗಂಟೆಗೆ ಸ್ಥಳೀಯ ಕುರುಹಿನಶೆಟ್ಟಿ ಅರ್ಬನ್ ಕೋ.ಆಪ್ ಕ್ರೆಡಿಟ್ ಸೊಸೈಟಿಯ ಸಭಾಭವನದಲ್ಲಿ ಜರುಗಲಿದೆ. ಸಾನ್ನಿಧ್ಯವನ್ನು ದತ್ತಾತ್ರೇಯಬೋಧ ಸ್ವಾಮೀಜಿ, ಶ್ರೀಧರಬೋಧ ಸ್ವಾಮೀಜಿವಹಿಸುವರು. ಸಮಾರಂಭದ ಗೌರವಾಧ್ಯಕ್ಷರಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಭಾಗವಹಿಸುವರು. …
Read More »