ಮೂಡಲಗಿ: ದೇಶದಾದ್ಯಂತ ಡಿಸೆಂಬರ್ 2021ರ ಅಂತ್ಯದ ವೇಳೆಗೆ 12,000 ಕಿ.ಮೀ ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣದ ಪೂರ್ಣಗೊಳಿಸುವಿಕೆ ಗುರಿಯನ್ನು ಹೊಂದಿದೆÀ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ ಗಡ್ಕರಿ ತಿಳಿಸಿದ್ದಾರೆ. ಸಂಸತ್ತಿನ ಚಳಿಗಾಲ ಅಧಿವೇಶನದಲ್ಲಿ ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣದ ಪೂರ್ಣಗೊಳಿಸಲು ಸರ್ಕಾರ ತೆಗೆದುಕೊಂಡ ಕ್ರಮಗಳ ಕುರಿತು ಸಂಸದ ಈರಣ್ಣ ಕಡಾಡಿ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕರ್ನಾಟಕದ ಬೆಳಗಾವಿ ಜಿಲ್ಲೆಯಲ್ಲಿ ನಾಲ್ಕು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಅವುಗಳಲ್ಲಿ …
Read More »ಸ್ಥಳೀಯ ಸಂಸ್ಥೆಗಳ ಧ್ವನಿಯಾಗಿ ಕೆಲಸ ಮಾಡುವೆ : ಲಖನ್ ಜಾರಕಿಹೊಳಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಬುಧವಾರದಂದು ಮಿಂಚಿನ ಪ್ರಚಾರ ನಡೆಸಿದ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ
ಸ್ಥಳೀಯ ಸಂಸ್ಥೆಗಳ ಧ್ವನಿಯಾಗಿ ಕೆಲಸ ಮಾಡುವೆ : ಲಖನ್ ಜಾರಕಿಹೊಳಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಬುಧವಾರದಂದು ಮಿಂಚಿನ ಪ್ರಚಾರ ನಡೆಸಿದ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಬೆಳಗಾವಿ : ವಿರೋಧಿಗಳ ಅಪಪ್ರಚಾರಕ್ಕೆ ಕಿವಿಗೊಡಬೇಡಿ. ಅದರ ಬಗ್ಗೆ ತಲೆ ಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ. ಅಭಿವೃದ್ಧಿ ಮಾಡುವುದೇ ತಮ್ಮ ಗುರಿಯಾಗಿದೆ ಎಂದು ವಿಧಾನ ಪರಿಷತ್ತಿನ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಹೇಳಿದರು. ಬುಧವಾರದಂದು ಸುಳೇಭಾವಿ ಜಿಲ್ಲಾ ಪಂಚಾಯತ ಕ್ಷೇತ್ರದಲ್ಲಿ ಮಿಂಚಿನ ಪ್ರಚಾರ ನಡೆಸಿದ …
Read More »ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಬದ್ಧ : ಲಖನ್ ಜಾರಕಿಹೊಳಿ ಖಾನಾಪೂರದಲ್ಲಿ ಮತಬೇಟೆ ಮಾಡಿದ ಪಕ್ಷೇತರ ಅಭ್ಯರ್ಥಿ ಲಖನ್
ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಬದ್ಧ : ಲಖನ್ ಜಾರಕಿಹೊಳಿ ಖಾನಾಪೂರದಲ್ಲಿ ಮತಬೇಟೆ ಮಾಡಿದ ಪಕ್ಷೇತರ ಅಭ್ಯರ್ಥಿ ಲಖನ್ ಬೆಳಗಾವಿ : ಚುನಾವಣೆಯಲ್ಲಿ ಬಂದು ಹೋಗುವ ವ್ಯಕ್ತಿಗಳನ್ನು ನಂಬಬೇಡಿ. ಕೇವಲ ಭರವಸೆಗಳನ್ನು ನೀಡುತ್ತಾ ಹೋಗುತ್ತಿರುತ್ತಾರೆ. ಅಂತಹವರಿಂದ ಅಭಿವೃದ್ಧಿ ಸಾಧ್ಯವಿಲ್ಲ. ವಿಧಾನ ಪರಿಷತ್‍ಗೆ ನನ್ನನ್ನು ಚುನಾಯಿಸಿದರೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಿದ್ಧವಿರುವುದಾಗಿ ವಿಧಾನ ಪರಿಷತ್ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಹೇಳಿದರು. ಬುಧವಾರದಂದು ಖಾನಾಪೂರದ ಪಾಟೀಲ್ ಕಲ್ಯಾಣ ಮಂಟಪದಲ್ಲಿ ಜರುಗಿದ ಪ್ರಚಾರ ಸಭೆಯಲ್ಲಿ …
Read More »‘ಉತ್ತಮ ಆರೋಗ್ಯವಿದ್ದರೆ ಜೀವನದಲ್ಲಿ ಉತ್ಸಾಹ ವೃದ್ಧಿ’
‘ಉತ್ತಮ ಆರೋಗ್ಯವಿದ್ದರೆ ಜೀವನದಲ್ಲಿ ಉತ್ಸಾಹ ವೃದ್ಧಿ’ ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ ಹಾಗೂ ಗಿರಡ್ಡಿ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಸ್ಥಳೀಯ ಪೊಲೀಸ್ ವಸತಿ ಗೃಹದ ಹತ್ತಿರದ ಹನುಮಾನ ದೇವಸ್ಥಾನದ ಆವರಣದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಶಿಬಿರವನ್ನು ಉದ್ಘಾಟಿಸಿದ ಪಿಎಸ್‍ಐ ಎಚ್.ವೈ. ಬಾಲದಂಡಿ ಮಾತನಾಡಿ, ಉತ್ತಮ ಆರೋಗ್ಯವಿದ್ದರೆ ಜೀವನದಲ್ಲಿ ಉತ್ಸಹ ಇರುತ್ತದೆ, ವೈದ್ಯರು ನೀಡುವ ಸಲಹೆ ಉಪಚಾರವನ್ನು ಸರಿಯಾಗಿ ಪಾಲಿಸುವ ಮೂಲಕ ರೋಗಗಳಿಂದ ಮುಕ್ತರಾಗಿರಿ ಎಂದರು. …
Read More »ಅಂಕಲಗಿ ಮಾತಿಗೆ ಈರಪ್ಪ ಬೆಳಕೂಡ ಖಂಡನೆ
ಅಂಕಲಗಿ ಮಾತಿಗೆ ಈರಪ್ಪ ಬೆಳಕೂಡ ಖಂಡನೆ ಮೂಡಲಗಿ: ಇತ್ತಿಚೆಗೆ ಬಾಗೇವಾಡಿಯಲ್ಲಿ ಜರುಗಿದ ವಿಧಾನ ಪರಿಷತ ಚುನಾವಣೆಯ ಪ್ರಚಾರದಲ್ಲಿ ಪಂಚಮಸಾಲಿ ಲಿಂಗಾಯತ ಶ್ರೀಗಳೊಬ್ಬರು ಫೋನ್ ಮೂಲಕ ಲಿಂಗಾಯತರಿಗೆ ಪ್ರಾಧಾನ್ಯತೆ ನೀಡುವಂತೆ ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ಬಿಡಿಸಿಸಿ ಬ್ಯಾಂಕಿನ ನಿರ್ದೇಶಕ ರಾಜೇಂದ್ರ ಅಂಕಲಗಿ ಯಾವ ಶ್ರೀಗಳು ಎಂದು ಹೇಳಬೇಕು. ಶ್ರೀಗಳ ಬಗ್ಗೆ ಮತ್ತು ಲಿಂಗಾಯತರ ಬಗ್ಗೆ ಹಗುರವಾಗಿ ಮಾತನಾಡಿದ ಅವರು ಕೊಡಲೆ ಕ್ಷಮೆಯಾಚಿಸಬೇಕು ಎಂದು ಪಂಚಮಸಾಲಿ ಲಿಂಗಾಯತ ಸಮಾಜದ ರಾಜ್ಯ ಉಪಾಧ್ಯಕ್ಷ …
Read More »ಜಲಜೀವನ ಮಿಷನ್ ಯೋಜನೆ ಜಾರಿ, ಕರ್ನಾಟಕ ರಾಜ್ಯಕ್ಕೆ 2.08 ಲಕ್ಷ ಕೋಟಿ ರೂ ಅನುದಾನ
ಮೂಡಲಗಿ: ದೇಶದ ಗ್ರಾಮೀಣ ಪ್ರದೇಶಗಳಿಗಾಗಿ ಜಲಜೀವನ ಮಿಷನ್ ಯೋಜನೆ ಜಾರಿಗೊಳಿಸಲಾಗಿದ್ದು, ಕರ್ನಾಟಕ ರಾಜ್ಯಕ್ಕೆ 2.08 ಲಕ್ಷ ಕೋಟಿ ರೂ ಅನುದಾನ ಲಭಿಸಿದೆ ಎಂದು ಕೇಂದ್ರ ಜಲಶಕ್ತಿ ರಾಜ್ಯ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ತಿಳಿಸಿದ್ದಾರೆ. ಸಂಸತ್ತಿನ ಚಳಿಗಾಲ ಅಧಿವೇಶನದಲ್ಲಿ ಜಲಜೀವನ ಮಿಷನ್ ಯೋಜನೆಯಡಿ ಗ್ರಾಮೀಣ ಪ್ರದೇಶಗಳಿಗೆ ಸುರಕ್ಷಿತ ಮತ್ತು ಸಮರ್ಪಕ ಕುಡಿಯುವ ನೀರನ್ನು ಒದಗಿಸಲು ಸರ್ಕಾರ ತೆಗೆದುಕೊಂಡ ಕ್ರಮಗಳ ಕುರಿತು ಸಂಸದ ಈರಣ್ಣ ಕಡಾಡಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, …
Read More »ಡಾ.ಅಶೋಕ ದಳವಾಯಿಗೆ 4ನೇ ಪಿ.ಎಚ್.ಡಿ
ಡಾ.ಅಶೋಕ ದಳವಾಯಿಗೆ 4ನೇ ಪಿ.ಎಚ್.ಡಿ ಮೂಡಲಗಿ: ಹಿರಿಯ ಆಯ್.ಎ.ಎಸ್ ಅಧಿಕಾರಿ ಕೃಷಿ ತಜ್ಞ ಮತ್ತು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಉನ್ನತ ಹುದ್ದೆಗಳಲ್ಲಿ ಸೇವೆ ಸಲ್ಲಿಸಿರುವ ಕೌಜಲಗಿಯ ಡಾ.ಅಶೋಕ ಎಂ.ದಳವಾಯಿಯವರು ಈಗ 4ನೇ ಬಾರಿ ಪಿ.ಎಚ್.ಡಿ ಪದವಿ ಪಡೆಯಲಿದ್ದಾರೆ. ಓಡಿಸ್ಸಾ ಕೃಷಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದವರು ದಳವಾಯಿಯವರಿಗೆ ಗೌರವ “ಡಾಕ್ಟರ ಆಪ್ ಸೈನ್ಸ” ಪದವಿ ಪ್ರಧಾನ ಮಾಡುವದಾಗಿ ತಿಳಿಸಿದ್ದಾರೆ, ಡಿ.18 ರಂದು ವಿಶ್ವವಿದ್ಯಾಲಯದ ಡಾ.ಎಮ್.ಎಸ್.ಸ್ವಾಮಿನಾಥನ್ ಭವನದಲ್ಲಿ ಜರುಗಲಿರುವ …
Read More »ಕಾಂಗ್ರೇಸ್ ಅಭ್ಯರ್ಥಿಯನ್ನು ಸೋಲಿಸಲೇಬೇಕು : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಫರ್ಮಾನು ಬೆಳಗಾವಿಯಲ್ಲಿಂದು ನಡೆದ ಬಿಡಿಸಿಸಿ ಬ್ಯಾಂಕ್, ಜಿಲ್ಲಾ ಹಾಲು ಒಕ್ಕೂಟ, ಜಿಲ್ಲಾ ಸಹಕಾರಿ ಯೂನಿಯನ್ ದಿಗ್ಧರ್ಶಕರ ಸಭೆಯಲ್ಲಿ ಈ ಹೇಳಿಕೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಕಾಂಗ್ರೇಸ್ ಅಭ್ಯರ್ಥಿಯನ್ನು ಸೋಲಿಸಲೇಬೇಕು : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಫರ್ಮಾನು ಬೆಳಗಾವಿಯಲ್ಲಿಂದು ನಡೆದ ಬಿಡಿಸಿಸಿ ಬ್ಯಾಂಕ್, ಜಿಲ್ಲಾ ಹಾಲು ಒಕ್ಕೂಟ, ಜಿಲ್ಲಾ ಸಹಕಾರಿ ಯೂನಿಯನ್ ದಿಗ್ಧರ್ಶಕರ ಸಭೆಯಲ್ಲಿ ಈ ಹೇಳಿಕೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಬೆಳಗಾವಿ : ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೇಸ್ ಅಭ್ಯರ್ಥಿಯನ್ನು ಸೋಲಿಸುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕರೆ ನೀಡಿದರು. ಶನಿವಾರದಂದು ಇಲ್ಲಿಯ ಖಾಸಗಿ ಹೊಟೇಲ್‍ನಲ್ಲಿ ಜರುಗಿದ ಜಿಲ್ಲಾ …
Read More »ಬೆಟಗೇರಿ ಗ್ರಾಮದಲ್ಲಿ ಕಣ್ಮನ ಸೆಳೆಯುವ ಅಂಗನವಾಡಿ ಕೊಠಡಿಗಳು..! *ಅಂಗನವಾಡಿ ಕೊಠಡಿಗಳಿಗೆ ಬಣ್ಣ ಬಣ್ಣದ ಬಾಲಸ್ನೇಹಿ ಚಿತ್ರ * ಗ್ರಾಪಂ ಕೈಗೊಂಡ ಕಾರ್ಯಕ್ಕೆ ಮೆಚ್ಚುಗೆ
ಬೆಟಗೇರಿ ಗ್ರಾಮದಲ್ಲಿ ಕಣ್ಮನ ಸೆಳೆಯುವ ಅಂಗನವಾಡಿ ಕೊಠಡಿಗಳು..! *ಅಂಗನವಾಡಿ ಕೊಠಡಿಗಳಿಗೆ ಬಣ್ಣ ಬಣ್ಣದ ಬಾಲಸ್ನೇಹಿ ಚಿತ್ರ * ಗ್ರಾಪಂ ಕೈಗೊಂಡ ಕಾರ್ಯಕ್ಕೆ ಮೆಚ್ಚುಗೆ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಎಲ್ಲಾ ಅಂಗನವಾಡಿ ಕೇಂದ್ರದ ಕೊಠಡಿಗಳು ಬಣ್ಣ, ಬಣ್ಣದ ಬಾಲಸ್ನೇಹಿ ವಿವಿಧ ಚಿತ್ರ, ಅಕ್ಷರಗಳ ಚಿತ್ತಾರಗಳಿಂದ ಅಂಲಕೃತಗೊಂಡು ಮಕ್ಕಳು ಅಂಗನವಾಡಿಗಳತ್ತ ಬರುವಂತೆ ಸೆಳೆಯುತ್ತಿವೆ. ಬೆಟಗೇರಿ ಗ್ರಾಮದ ಗ್ರಾಮ ಪಂಚಾಯತಿ ವತಿಯಿಂದ 14ನೇ ಹಣಕಾಸಿನ ಯೋಜನೆ ಅನುದಾನದ ಉಳಿಕೆ ಹಣದಲ್ಲಿ ಸುಮಾರು 1.30ಲಕ್ಷ …
Read More »ರೈತರು ಭಾರತದ ಆರ್ಥಿಕ ಅಭಿವೃದ್ಧಿಗೆ ಅನನ್ಯ ಕೊಡುಗೆ ನೀಡಿದ್ದಾರೆ: ಸಂಸದ ಕಡಾಡಿ
ರೈತರು ಭಾರತದ ಆರ್ಥಿಕ ಅಭಿವೃದ್ಧಿಗೆ ಅನನ್ಯ ಕೊಡುಗೆ ನೀಡಿದ್ದಾರೆ: ಸಂಸದ ಕಡಾಡಿ ಮೂಡಲಗಿ: ಸಹಕಾರಿ ಸಂಸ್ಥೆಗಳ ಮೂಲಕ ಆರ್ಥಿಕ ಸಹಾಯವನ್ನು ಪಡೆದುಕೊಂಡು ಕೃಷಿರಂಗದ ಅಭಿವೃದ್ಧಿಗಾಗಿ ಬಳಸಿಕೊಂಡು ಈ ದೇಶದ ರೈತರು ಭಾರತದ ಆರ್ಥಿಕ ಅಭಿವೃದ್ಧಿಗೆ ಅನನ್ಯ ಕೊಡುಗೆ ನೀಡಿದ್ದಾರೆಂದು ಸಂಸ್ಥಾಪಕ ಅಧ್ಯಕ್ಷ, ಸಂಸದ ಈರಣ್ಣ ಕಡಾಡಿ ಸಹಕಾರಿಗಳನ್ನು ಬಣ್ಣಿಸಿದರು. ಸಮೀಪದ ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ನಿ.ಕಲ್ಲೋಳಿ ಇದರ ಸನ್ 2020-21 ನೇ ಸಾಲಿನ 19ನೇ ಸರ್ವ …
Read More »