Breaking News
Home / inmudalgi (page 2)

inmudalgi

ಜನ ಕಲ್ಯಾಣ ಹಾಗೂ ಲೋಕ ಕಲ್ಯಾಣಕ್ಕಾಗಿ ಬಲಭೀಮ ದೇವಸ್ಥಾನದಲ್ಲಿ ಹೋಮ ಪೂಜೆ ನಡೆಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಜನ ಕಲ್ಯಾಣ ಹಾಗೂ ಲೋಕ ಕಲ್ಯಾಣಕ್ಕಾಗಿ ಬಲಭೀಮ ದೇವಸ್ಥಾನದಲ್ಲಿ ಹೋಮ ಪೂಜೆ ನಡೆಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕುಲಗೋಡ:  ಲೋಕ ಕಲ್ಯಾಣ ಹಾಗೂ ಜನರ ಏಳ್ಗೆಗಾಗಿ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಇಂದು ಬೆಳಗಿನ ಜಾವ ಇಲ್ಲಿನ ಇತಿಹಾಸ ಪ್ರಸಿದ್ಧ ಬಲಭೀಮ ದೇವಸ್ಥಾನದಲ್ಲಿ ಹೋಮ- ಹವನ ನಡೆಸಿದರು. ಅರಭಾವಿ ಕ್ಷೇತ್ರದ ಜನರಿಗೆ ಸದಾಕಾಲವೂ ಒಳ್ಳೆಯದಾಗಬೇಕು. ಕಷ್ಟ ಕಾರ್ಪಣ್ಯಗಳು ದೂರ ಸರಿಯಬೇಕು. ಕಾಲ-ಕಾಲಕ್ಕೆ ಮಳೆ ಬಂದು …

Read More »

ಕಲ್ಲೋಳಿಯಲ್ಲಿ 5.50 ಕೋಟಿ ರೂಗಳ ವೆಚ್ಚದ ನಗರೋತ್ಥಾನ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

*ಕಲ್ಲೋಳಿಯಲ್ಲಿ 5.50 ಕೋಟಿ ರೂಗಳ ವೆಚ್ಚದ ನಗರೋತ್ಥಾನ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ* *ಗುಣಮಟ್ಟದಿಂದ ಕಾಮಗಾರಿಯನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ ಕೆಎಮ್‍ಎಫ್ ಅಧ್ಯಕ್ಷ* ಮೂಡಲಗಿ:  ನಗರೋತ್ಥಾನ ಯೋಜನೆಯಡಿ ಕೈಗೊಳ್ಳುತ್ತಿರುವ ಕಾಮಗಾರಿಗಳನ್ನು ಗುಣಮಟ್ಟದಿಂದ ಕೈಗೊಳ್ಳುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಡುವಂತೆ ಶಾಸಕ, ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ತಾಲೂಕಿನ ಕಲ್ಲೋಳ್ಳಿ ಪಟ್ಟಣದಲ್ಲಿ 5.50ಕೋಟಿ ರೂಗಳ ವೆಚ್ಚದ ನಗರೋತ್ಥಾನ ಯೋಜನೆಯಡಿ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ …

Read More »

ಕಾರ್ಮಿಕ ವರ್ಗದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ-ಶಾಸಕ ಬಾಲಚಂದ್ರ ಜಾರಕಿಹೊಳಿ.

ಕಾರ್ಮಿಕ ವರ್ಗದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ-ಶಾಸಕ ಬಾಲಚಂದ್ರ ಜಾರಕಿಹೊಳಿ. ಯಾದವಾಡ: (ಗಿರಿಸಾಗರ) ಗ್ರಾಮದಲ್ಲಿ ಜೈ ಭವಾನಿ ಕಟ್ಟಡ ಕಾರ್ಮಿಕರ ಸಂಘವನ್ನು ಉದ್ಘಾಟಿಸಿದ ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.* *ಮೂಡಲಗಿ*: ಕಾರ್ಮಿಕರ ವರ್ಗದಿಂದ ಮಾತ್ರ ಈ ದೇಶದ ಆರ್ಥಿಕ ಅಭಿವೃದ್ಧಿ ಸಾಧ್ಯವಾಗುತ್ತದೆ. ದೈಹಿಕ ಇಲ್ಲವೇ ಬೌದ್ಧಿಕ ಶ್ರಮವನ್ನು ಮಾಡುತ್ತಿರುವ ವ್ಯಕ್ತಿಯು ಕಾರ್ಮಿಕನಾಗಿದ್ದು, ಅಂತಹ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸವನ್ನು ಮಾಡುತ್ತಿರುವುದಾಗಿ ಶಾಸಕ, ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ತಾಲೂಕಿನ …

Read More »

ಮೂಡಲಗಿ ತಾಲ್ಲೂಕು ರಡ್ಡಿ ಸಮಾಜಕ್ಕೆ ೨೨ ಗುಂಟೆ ನಿವೇಶನ – ಶಾಸಕ ಬಾಲಚಂದ್ರ ಜಾರಕಿಹೊಳಿ

*ಮೂಡಲಗಿ ತಾಲ್ಲೂಕು ರಡ್ಡಿ ಸಮಾಜಕ್ಕೆ ೨೨ ಗುಂಟೆ ನಿವೇಶನ – ಶಾಸಕ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿಯಲ್ಲಿಂದು ಜರುಗಿದ ವೇಮನರ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕರ ಭರವಸೆ* ಮೂಡಲಗಿ: ಮೂಡಲಗಿ ತಾಲೂಕಿನ ರಡ್ಡಿ ಸಮಾಜ ಭಾಂದವರಿಗೆ ಸಮುದಾಯ ಭವನ ನಿರ್ಮಿಸಲು ಪುರಸಭೆಯಿಂದ 22 ಗುಂಟೆ ನಿವೇಶನ ನೀಡಲಾಗುವುದು ಎಂದು ಶಾಸಕ ಹಾಗೂ ಕೆ.ಎಮ್.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಭರವಸೆ ನೀಡಿದರು. ಬುಧವಾರದಂದು ಮೂಡಲಗಿ ಪಟ್ಟಣದ ಬಸವ ರಂಗ ಮಂಟಪದಲ್ಲಿ ತಾಲೂಕಾ ಮಟ್ಟದ …

Read More »

ಮೂಡಲಗಿ ಪಿಕೆಪಿಎಸ್ ಅಮೃತ ಮಹೋತ್ಸವ

 ಮೂಡಲಗಿ ಪಿಕೆಪಿಎಸ್ ಅಮೃತ ಮಹೋತ್ಸವ   ಮೂಡಲಗಿ: ಸ್ಥಳೀಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಮೃತ ಮಹೋತ್ಸವ ಸಮಾರಭಂವು ಜ.27 ರಂದು ಶ್ರೀ ಬಸವ ರಂಗ ಮಂಟಪದಲ್ಲಿ ಸಂಜೆ 4ಗಂಟೆಗೆ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಸಂದೀಪ ಸೋನವಾಲ್ಕರ ತಿಳಿಸಿದರು. ಅವರು ಸಂಘದ ಕಛೇರಿಯಲ್ಲಿ ಬುಧವಾರ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಸಮಾರಂಭದ ಸಾನಿಧ್ಯವನ್ನು ಶ್ರೀ ಶಿವಬೋಧರಂಗ ಮಠದ ಪೀಠಾಧಿಪತಿ ಶ್ರೀ ದತ್ತಾತ್ರೇಯಬೋಧ ಸ್ವಾಮಿಗಳು, ಕೊಪ್ಪಳದ ಗವಿಸಿದ್ದೇಶ್ವರ ಮಠದ ಶ್ರೀ ಅಭಿನವ …

Read More »

*ಕ್ರಿಕೆಟ್ ಆಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ*

*ಕ್ರಿಕೆಟ್ ಆಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ* ಮೂಡಲಗಿ: ನಾಗನೂರ ಪ್ರಿಮಿಯರ್ ಲೀಗ್ ಏರ್ಪಡಿಸಿದ್ದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕ್ರಿಕೆಟ್ ಆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮೊದಲಿಂದಲೂ ಕ್ರಿಕೆಟ್ ಬಗ್ಗೆ ಅಪಾರ ಅಭಿಮಾನವನ್ನು ಜೊತೆಗೆ ಕ್ರಿಕೆಟ್ ಆಟಗಾರರಾಗಿರುವ ಬಾಲಚಂದ್ರ ಜಾರಕಿಹೊಳಿ ಅವರು ಅಭಿಮಾನಿಗಳ ಒತ್ತಾಯದ ಮೇರೆಗೆ ಬ್ಯಾಟಿಂಗ್ ಮಾಡುವ ಮೂಲಕ ನೆರೆದ ಸಭಿಕರನ್ನು ರಂಜಿಸಿದರು. ಹಿರಿಯ ಸಹಕಾರಿ ಬಿ.ಆರ್. ಪಾಟೀಲ ಹಾಗೂ ಮಾಜಿ ಸಚಿವ ಆರ್. ಎಂ. …

Read More »

ಶನಿವಾರ 28, ರವಿವಾರ 29 ಕುಲಗೋಡ ಬಲಭೀಮ ದೇವರ ಕಾರ್ತಿಕೋತ್ಸವ ಮತ್ತು ಭವ್ಯ ರಥೋತ್ಸವ

ಕುಲಗೋಡ ಶ್ರೀ ಬಲಭೀಮ ಅಂಗಾರ ಭಕ್ತರಿಗೆ ಬಂಗಾರ ಶನಿವಾರ 28, ರವಿವಾರ 29 ಕುಲಗೋಡ ಬಲಭೀಮ ದೇವರ ಕಾರ್ತಿಕೋತ್ಸವ ಮತ್ತು ಭವ್ಯ ರಥೋತ್ಸವ ಕುಲಗೋಡ: ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದಲ್ಲಿ ಶ್ರೀ ಬಲಭೀಮ ದೇವರ ದೇವಸ್ಥಾನವು  ನಾಡಿನ ಅತ್ಯಂತ ಜಾಗೃತ ಸ್ಥಳವೆಂದೆ ಚಿರಪರಿಚಿತವಾಗಿರುವ ಗ್ರಾಮ ಇದೇ   ಶನಿವಾರ 28 ಸಂಜೆ 5 ಕ್ಕೆ ಶ್ರೀರಾಮ ರಥೋತ್ಸವ ರಾತ್ರಿ 9 ಕ್ಕೆ ಶ್ರೀ ಬಲಭೀಮನ ಉಚ್ಛಾಯಿ ರಥೋತ್ಸವ. ರವಿವಾರ 29 …

Read More »

ಅರಭಾವಿ ಕೃಷಿ ಸಂಶೋಧನಾ ಕೇಂದ್ರದ ಶತಮಾನೋತ್ಸವ

ಮೂಡಲಗಿ: ದೇಶದಲ್ಲಿ ಎರಡು ಸಂಸ್ಕøತಿಗಳಿಗೆ, ಜನ ಗೌರವ ನೀಡುತ್ತಾರೆ. ಒಂದು ಋಷಿ ಸಂಸ್ಕøತಿ ಇನ್ನೊಂದು ಕೃಷಿ ಸಂಸ್ಕøತಿ. ಋಷಿ ಜನರ ಒಳತಿಗಾಗಿ ಭೋದನೆ ಮಾಡಿದರೆ ಕೃಷಿ ಜನರ ಹೊಟ್ಟೆ ತುಂಬುವ ಕಾಯಕ ಮಾಡುತ್ತಿದೆ. ಅಂತಹ ಸಂಸ್ಕøತಿಗಳನ್ನು ಭಾರತದಲ್ಲಿ ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ ಎಂದು ರಾಜ್ಯಸಭಾ ಸಂಸದ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಹೇಳಿದರು. ಮಂಗಳವಾರ ಜ.24 ರಂದು ಅರಭಾವಿ ಕೃಷಿ ಸಂಶೋಧನಾ …

Read More »

“ಕಮಲ” ಮತ್ತೊಮ್ಮೆ ಅರಳಲು ಕಾರ್ಯಕರ್ತರು ಶ್ರಮಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ

*“ಕಮಲ” ಮತ್ತೊಮ್ಮೆ ಅರಳಲು ಕಾರ್ಯಕರ್ತರು ಶ್ರಮಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ* *ವಡೇರಹಟ್ಟಿಯಲ್ಲಿ ವಿಜಯ ಸಂಕಲ್ಪ ಅಭಿಯಾನದ ನಿಮಿತ್ಯ ಮತಗಟ್ಟೆ ಕೇಂದ್ರಗಳ ಪದಾಧಿಕಾರಿಗಳ ಸಭೆಯಲ್ಲಿ ಈ ಹೇಳಿಕೆ* ಮೂಡಲಗಿ: ತಮ್ಮೆಲ್ಲ ವೈಯಕ್ತಿಕ ಕೆಲಸಗಳನ್ನು ಬದಿಗಿಟ್ಟು ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪಕ್ಷದ ಕೆಲಸಗಳಲ್ಲಿ ತೊಡಗಿಸಿಕೊಳ್ಳಬೇಕು. ಪಕ್ಷ ವಹಿಸಿರುವ ಸಂಘಟನಾತ್ಮಕ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿ ರಾಜ್ಯದಲ್ಲಿ ಮತ್ತೊಮ್ಮೆ ಕಮಲ ಅರಳಲು ಶ್ರಮಿಸುವಂತೆ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕಾರ್ಯಕರ್ತರಿಗೆ …

Read More »

ವಿಜ್ಞಾನ ವಸ್ತು ಪ್ರದರ್ಶನದಲ್ಲಿ ರಾಘವೇಂದ್ರ ತಮ್ಮಣ್ಣಾ ಶ್ಯಾಬನ್ನವರ ರಾಷ್ಟ್ರಮಟ್ಟಕ್ಕೆ ಆಯ್ಕೆ

ವಿಜ್ಞಾನ ವಸ್ತು ಪ್ರದರ್ಶನದಲ್ಲಿ  ರಾಘವೇಂದ್ರ ತಮ್ಮಣ್ಣಾ ಶ್ಯಾಬನ್ನವರ ರಾಷ್ಟ್ರಮಟ್ಟಕ್ಕೆ ಆಯ್ಕೆ ಮೂಡಲಗಿ: ಸ್ಥಳೀಯ ಚೈತನ್ಯ ಅಶ್ರಮ ಆಂಗ್ಲ ಮಾಧ್ಯಮ ಪ್ರೌಢಶಾಲಾ ವಿದ್ಯಾರ್ಥಿ ಕುಮಾರ ರಾಘವೇಂದ್ರ ತಮ್ಮಣ್ಣಾ ಶ್ಯಾಬನ್ನವರ 10 ನೇ ವರ್ಗದ ವಿದ್ಯಾರ್ಥಿ “BEST OUT OF WASTE” ಎಂಬ ವಿಷಯದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ 27/01/2023 ರಂದು ಕೇರಳ ರಾಜ್ಯದ ತ್ರಿಸುರಾ ಜಿಲ್ಲೆಯಲ್ಲಿ ನಡೆಯಿವ ವಸ್ತು ಪ್ರದರ್ಶನದಲ್ಲಿ ಭಾಗವಹಿಸುವರು. ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗೂ ಮತ್ತು ಮಾರ್ಗದರ್ಶನ …

Read More »