Breaking News
Home / inmudalgi (page 22)

inmudalgi

ಸಕಾಲದಲ್ಲಿ ಸಾಲ ಮರುಪಾವತಿಸಿ ಬ್ಯಾಂಕಿನ ಪ್ರಗತಿಗೆ ಸಹಕರಿಸಿ : ವಿಜಯಕುಮಾರ

ಸಕಾಲದಲ್ಲಿ ಸಾಲ ಮರುಪಾವತಿಸಿ ಬ್ಯಾಂಕಿನ ಪ್ರಗತಿಗೆ ಸಹಕರಿಸಿ : ವಿಜಯಕುಮ ಬೆಟಗೇರಿ:ಗ್ರಾಮೀಣ ವಲಯದ ಕೆನರಾ ಬ್ಯಾಂಕ್‍ಗಳಲ್ಲಿ ವಿವಿಧ ಯೋಜನೆಗಳಡಿಯಲ್ಲಿ ರೈತರಿಗೆ ಮತ್ತು ಸ್ವಸಹಾಯ ಸಂಘಗಳಿಗೆ ಹಾಗೂ ಗ್ರಾಹಕರಿಗೆ, ದೊರಕುವ ಸಾಲ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹುಬ್ಬಳ್ಳಿಯ ಕೆನರಾ ಬ್ಯಾಂಕ್ ಸರ್ಕಲ್ ಆಫೀಸ್‍ನ ಜನರಲ್ ಮ್ಯಾನೇಜರ್ ವಿಜಯಕುಮಾರ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಕೆನರಾ ಬ್ಯಾಂಕ್ ಶಾಖೆಯ ವತಿಯಿಂದ ಇತ್ತೀಚೆಗೆ ನಡೆದ ಕೃಷಿ ಮತ್ತು ಸ್ವ ಸಹಾಯ ಸಂಘಗಳ ಸಾಲ …

Read More »

*ಬ್ಯಾಟ್ ಬೀಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ.*

*ಬ್ಯಾಟ್ ಬೀಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ.* ಗೋಕಾಕ: ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ನೌಕರರ ಕ್ರಿಕೆಟ್ ಪಂದ್ಯಾವಳಿಯಲ್ಲಿ ಬ್ಯಾಟ್ ಬೀಸುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಮತ್ತು ತಾಲೂಕ ಆಡಳಿತ ಹಾಗೂ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಸಂಘವು ಶುಕ್ರವಾರದಂದು ಆಯೋಜಿಸಿದ್ದ ಹೊನಲು- ಬೆಳಕಿನ ಕ್ರಿಕೆಟ್ ಪಂದ್ಯಾವಳಿಯಲ್ಲಿ ಶಾಸಕ ಮತ್ತು ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಮೊದಲ ಉದ್ಘಾಟನಾ …

Read More »

ಶೀಘ್ರದಲ್ಲಿಯೇ ನಾಮದೇವ ಸಿಂಪಿ ಸಮಾಜದ ರಾಜ್ಯ ಮಟ್ಟದ ವಧು-ವರರ ಸಮಾವೇಶ-ಪಿಸೆ

ಶೀಘ್ರದಲ್ಲಿಯೇ ನಾಮದೇವ ಸಿಂಪಿ ಸಮಾಜದ ರಾಜ್ಯ ಮಟ್ಟದ ವಧು-ವರರ ಸಮಾವೇಶ-ಪಿಸೆ ಮೂಡಲಗಿ: ರಾಜ್ಯದಲ್ಲಿ ಕಡಿಮೆ ಜನಸಂಖ್ಯೆ ಹೊಂದಿರುವ ನಾಮದೇವ ಶಿಂಪಿ ಸಮಾಜದ ವಧು-ವರರ ಹಿತಕ್ಕಾಗಿ ಶೀಘ್ರದಲ್ಲಿಯೇ ಉತ್ತರ ಕರ್ನಾಟಕದ ಭಾಗದಲ್ಲಿ ರಾಜ್ಯ ಮಟ್ಟದ ವಧು-ವರರ ಸಮಾವೇಶವನ್ನು ವೈಶಿಷ್ಠವಾಗಿ ಹಮ್ಮಿಕೊಳ್ಳಲಾಗುವುದು ಎಂದು ರಾಜ್ಯ ನಾಮದೇವ ಸಿಂಪಿ ಸಮಾಜ ವಧು-ವರರ ವೇದಿಕೆಯ ರಾಜ್ಯಾಧ್ಯಕ್ಷ ಸತೀಶಕುಮಾರ ಪಿಸೆ ಹೇಳಿದರು. ಅವರು ಗುರುವಾರದಂದು ಪಟ್ಟಣದಲ್ಲಿ ಜರುಗಿದ ನಾಮದೇವ ಶಿಂಪಿ ಸಮಾಜದ ಸಭೆಯಲ್ಲಿ ಮಾತನಾಡಿ, ವೇದಿಕೆಯು ಈಗಾಗಲೆ …

Read More »

ಫೆ.22 ರಂದು ಸತೀಶ್ ಶುಗರ್ಸದಿಂದ ಕಬ್ಬು ನುರಿಸುವ ಹಂಗಾಮಿಗೆ ಮುಕ್ತಾಯ

ಫೆ.22 ರಂದು ಸತೀಶ್ ಶುಗರ್ಸದಿಂದ ಕಬ್ಬು ನುರಿಸುವ ಹಂಗಾಮಿಗೆ ಮುಕ್ತಾಯ ಮೂಡಲಗಿ: ತಾಲೂಕಿನ ಹುಣಶ್ಯಾಳ ಪಿಜಿ ಬಳಿಯ ಸತೀಶ ಶುಗರ್ಸ್ ಕಾರ್ಖಾನೆಯ 2024-25 ನೇ ಸಾಲಿನ ಕಬ್ಬು ನುರಿಸುವ ಹಂಗಾಮು ಶನಿವಾರ ಫೆ.22 ರಂದು ಮುಕ್ತಾಯವಾಗಲ್ಲಿದೆ ಎಂದು ಕಾರ್ಖಾನೆಯ ಹಿರಿಯ ಉಪಾಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸತೀಶ ಶುಗರ್ಸ್ ಕಾರ್ಖಾನೆಯ ಪ್ರಸ್ತುತ 2024-25 ನೇ ಹಂಗಾಮಿನ ಕಬ್ಬು ನುರಿಸುವಕಾರ್ಯವನ್ನು ಫೆ. 22 ಮುಕ್ತಾಯಗೊಳಿಸಲು ನಿರ್ಧರಿಸಲಾಗಿದೆ. ಕಾರಣ, ರೈತ ಭಾಂದವರು ಸದರಿ ಹಂಗಾಮಿಗಾಗಿ …

Read More »

*ಯಲ್ಲಾಲಿಂಗ ವಾಳದ ಅವರಿಗೆ ಕವಿರತ್ನ ಕಾಳಿದಾಸ ಪ್ರಶಸ್ತಿ ಪ್ರದಾನ*

*ಯಲ್ಲಾಲಿಂಗ ವಾಳದ ಅವರಿಗೆ ಕವಿರತ್ನ ಕಾಳಿದಾಸ ಪ್ರಶಸ್ತಿ ಪ್ರದಾನ* ಮೂಡಲಗಿ ತಾಲೂಕಿನ ಶಿವಾಪುರ ಗ್ರಾಮದ ಯಲ್ಲಾಲಿಂಗ ವಾಳದ ಗೆ ಕವಿರತ್ನ ಕಾಳಿದಾಸ ಪ್ರಶಸ್ತಿ ಲಭಿಸಿದೆ. ಇತ್ತೀಚೆಗೆ ರಾಮದುರ್ಗ ತಾಲೂಕಿನ ಸುರೇಬಾನ ಅವರಾದಿಯ ಶ್ರೀ ಕವಿರತ್ನ ಕಾಳಿದಾಸ ಜಾನಪದ ಕಲಾ ಪೋಷಕ ಸಂಘ ಸುರೇಬಾನ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಬೆಳ್ಳಿ ರಜತ್ ಮಹೋತ್ಸವದಲ್ಲಿ ಸರ್ಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣ ಪ್ರಶಸ್ತಿ ಪ್ರದಾನ ಮಾಡಿದರು. ಯಲ್ಲಾಲಿಂಗ ವಾಳದ ಅವರು ಶ್ರೀ …

Read More »

ಅತಿಥಿ ಶಿಕ್ಷಕರಿಗೆ ಸ್ವಂತ ಸುಮಾರು ೨೫.೧೫ ಲಕ್ಷ ರೂಪಾಯಿ ಗೌರವ ಸಂಭಾವನೆ ವಿತರಿಸಿದ ಬಾಲಚಂದ್ರ ಜಾರಕಿಹೊಳಿ

ಗೋಕಾಕ: ಸಮಾಜದ ಸುಧಾರಣೆಯಲ್ಲಿ ಶಿಕ್ಷಣವು ಮಹತ್ತರ ಪಾತ್ರ ವಹಿಸುತ್ತದೆ. ನಮ್ಮ ಮೂಡಲಗಿ ವಲಯವು ಶಿಕ್ಷಣದಲ್ಲಿ ಪ್ರಗತಿಯನ್ನು ಸಾಧಿಸುವ ಮೂಲಕ ಪ್ರತಿ ವರ್ಷವೂ ಉತ್ತಮವಾದ ಫಲಿತಾಂಶವನ್ನು ನೀಡುತ್ತ ಬರುತ್ತಿದ್ದು, ಕೊರತೆಯಿರುವ ಕಡೆಗಳಲ್ಲಿ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳುವ ಮೂಲಕ ಶಿಕ್ಷಣಕ್ಕೆ ಹೆಚ್ಚಿನ ಮಹತ್ವವನ್ನು ನೀಡುತ್ತಿದ್ದೇನೆ. ಸ್ವಂತ ಹಣದಿಂದ ಅತಿಥಿ ಶಿಕ್ಷಕರಿಗೆ ಪ್ರತಿ ತಿಂಗಳೂ ವೇತನ ನೀಡುತ್ತ ಬರುತ್ತಿರುವುದಾಗಿ ಅರಭಾವಿ ಶಾಸಕ ಮತ್ತು ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. …

Read More »

140.69 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಅರಭಾವಿ, ಕಲ್ಲೋಳಿ, ನಾಗನೂರು, ಮೂಡಲಗಿ ಪಟ್ಟಣಗಳಿಗೆ ಶುದ್ಧ ಕುಡಿಯುವ ನೀರಿನ ಯೋಜನೆಗೆ ಭೂಮಿ ಪೂಜೆ

140.69 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಅರಭಾವಿ, ಕಲ್ಲೋಳಿ, ನಾಗನೂರು, ಮೂಡಲಗಿ ಪಟ್ಟಣಗಳಿಗೆ ಶುದ್ಧ ಕುಡಿಯುವ ನೀರಿನ ಯೋಜನೆಗೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ. ಅಮೃತ 2.0 ಯೋಜನೆಯಡಿ ಅರಭಾವಿ ಪಟ್ಟಣದಲ್ಲಿ ಕುಡಿಯುವ ನೀರಿನ ಕಾಮಗಾರಿಗೆ ಚಾಲನೆ ನೀಡಿದ ಬಾಲಚಂದ್ರ ಜಾರಕಿಹೊಳಿ. ಮೂಡಲಗಿ – ಅರಭಾವಿ, ಕಲ್ಲೋಳಿ, ನಾಗನೂರು ಮತ್ತು ಮೂಡಲಗಿ ಪಟ್ಟಣಗಳ ವ್ಯಾಪ್ತಿಯ ಸಾರ್ವಜನಿಕರಿಗೆ ಶಾಶ್ವತ ಕುಡಿಯುವ ನೀರು ಕಲ್ಪಿಸಿಕೊಡುವ ಅಮೃತ ಯೋಜನೆಗೆ ಚಾಲನೆ ನೀಡಲಾಗಿದ್ದು, ಮುಂದಿನ …

Read More »

ಫೆ. 19ರಂದು ಅರಭಾವಿ ಆಂಜನೇಯ ಶಾಲೆಯ ವಾರ್ಷಿಕೋತ್ಸವ

ಫೆ. 19ರಂದು ಅರಭಾವಿ ಆಂಜನೇಯ ಶಾಲೆಯ ವಾರ್ಷಿಕೋತ್ಸವ ಮೂಡಲಗಿ: ತಾಲ್ಲೂಕಿನ ಅರಭಾವಿಯ ಆಂಜನೇಯ ಗ್ರಾಮೀಣ ಶಿಕ್ಷಣ ಸಂಸ್ಥೆಯ ಶ್ರೀ ಆಂಜನೇಯ ಅನುದಾನಿತ ಪೂರ್ವ ಪ್ರಾಥಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಯ 33ನೇ ವರ್ಷದ ವಾರ್ಷಿಕೋತ್ಸವ ಹಾಗೂ 7ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭವು ಫೆ. 19ರಂದು ಸಂಜೆ 4ಕ್ಕೆ ಶಾಲೆಯ ಆವರಣದಲ್ಲಿ ಜರುಗಲಿದೆ. ಸಮಾರಂಭದ ಸಾನ್ನಿಧ್ಯವನ್ನು ಜಗದ್ಗುರು ದುರದುಂಡೀಶ್ವರ ಸಿದ್ಧ ಸಂಸ್ಥಾನ ಮಠದ ಪೀಠಾಧಿಪತಿ ಗುರುಬಸವಲಿಂಗ ಸ್ವಾಮೀಜಿ ಮತ್ತು ಶಿವಯ್ಯ …

Read More »

ಐಟಿಐ ತರಬೇತಿದಾರರಿಗೆ ಅಪ್ರೆಂಟಿಸ್ ತರಬೇತಿಯಿಂದ ಚೆಚ್ಚಿನ ಮನ್ನಣೆ ಸಿಗುತ್ತದೆ-  ಎಸ್.ಎಸ್.ಗುಬ್ಬಿ

ಮೂಡಲಗಿ: ಪಟ್ಟಣದ ಚೈತನ್ಯ ಐಟಿಐ ಕಾಲೇಜಿನಲ್ಲಿ ತಾಲೂಕಿನ ಐಟಿಐ ತರಬೇತಿದಾರರಿಗೆ ಹಮ್ಮಿಕೊಂಡಿದ ಅಪ್ರೆಂಟಿಸಶಿಪ್ ಕಾರ್ಯಾಗಾರವನ್ನು ರಾಯಬಾಗ ಸರ್ಕಾರಿ ಐಟಿಐ ತರಬೇತಿ ಅಧಿಕಾರಿ ಎಸ್.ಎಸ್. ಗುಬ್ಬಿ ಉದ್ಘಾಟಿಸಿ ಮಾತನಾಡಿದರು. ಮೂಡಲಗಿ: ಐಟಿಐ ತರಬೇತಿ ಪೂರ್ಣಗೋಳಿಸಿದ ತರಬೇತಿದಾರರು ಕಡ್ಡಾಯವಾಗಿ ಅಪ್ರೆಂಟಿಸ್ ಮುಗಿಸುವುದು ಅತ್ಯವಶ್ಯಕ. ಇದಕ್ಕಾಗಿ ಸರ್ಕಾರ ವಿಶೇಷ ಯೋಜನೆ ಜಾರಿಗೆ ತಂದಿದ್ದು, ಐಟಿಐ ತರಬೇತಿದಾರರು ವೃತ್ತಿ ನೈಪುಣ್ಯತೆ ಮತ್ತು ಡಿಪ್ಲೋಮಾ ಕೋರ್ಸಿಗೆ ತತ್ಸಮಾನ ವಿದ್ಯಾರ್ಹತೆ ಪಡೆಯುತ್ತಾರೆ. ಜೊತೆಗೆ ಉದ್ಯೋಗ ಪಡೆಯುವಲ್ಲಿ ಚೆಚ್ಚಿನ ಮನ್ನಣೆ …

Read More »

ರೈತರಿಗೆ ಗುಡ್ ನ್ಯೂಸ್ ನೀಡಿದ ಬೇಮೂಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಗೋಕಾಕದಲ್ಲಿಂದು ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟ ವ್ಯಾಪ್ತಿಯ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳ ಕುಂದು ಕೊರತೆಗಳ ಸಭೆಯಲ್ಲಿ ನಂದಿನಿ ಹಾಲಿನಿ ಬೆಲೆ ಏರಿಕೆ ಮಾಡುವ ನಿರ್ಧಾರ ಕೈಗೊಂಡ ಬೆಮ್ಯೂಲ್ ಅಧ್ಯಕ್ಷ್ ಬಾಲಚಂದ್ರ ಜಾರಕಿಹೊಳಿ. ಗೋಕಾಕ: ನಂದಿನಿ ಹಾಲಿನ ದರವನ್ನು ಫೆ. 21 ರಿಂದ ಪರಿಷ್ಕರಣೆ ಮಾಡಲಾಗುವುದು ಎಂದು ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ಮತ್ತು ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ನಗರದ ಹೊರವಲಯದಲ್ಲಿರುವ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಸೋಮವಾರ …

Read More »