ಮೂಡಲಗಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಜೆಪಿಯನ್ನು ಬಾರಿ ಬಹುಮತದಿಂದ ಗೆಲ್ಲಿಸುವ ಮೂಲಕ ಆಮ್ ಆದ್ಮಿ ಪಕ್ಷವನ್ನು ತಿರಸ್ಕರಿಸಿದ್ದು, ಆ ಪಕ್ಷದ ನೇತಾರ ಮಾಜಿ ಮುಖ್ಯಮಂತ್ರಿ ಅರವಿಂದ್ ಕ್ರೇಜಿವಾಲ್ ಮತ್ತು ಉಪಮುಖ್ಯಮಂತ್ರಿ ಮನಿಷ್ ಸೀಸೋಡಿಯಾ ಸೋಲುವ ಮೂಲಕ ಬಾರಿ ಹಿನ್ನೆಡೆ ಉಂಟಾಗಿದೆ. ಹೀಗಾಗಿ ಬಿಜೆಪಿಗೆ ಆರ್ಶೀವದಿಸಿದ ಮತದಾರ ಬಂಧುಗಳಿಗೆ ಬಿಜೆಪಿಯನ್ನು ಗೆಲ್ಲಿಸುವಲ್ಲಿ ವಿಶೇಷ ಶ್ರಮವಹಿಸಿದ ದೆಹಲಿ ಬಿಜೆಪಿ ಕಾರ್ಯಕರ್ತರಿಗೆ ಹೃದಯಪೂರ್ವಕ ಧನ್ಯವಾದಗಳು ನ್ನು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ. ಶನಿವಾರ …
Read More »ಮಸಗುಪ್ಪಿಯಲ್ಲಿ ಮಹಾಲಕ್ಷ್ಮೀದೇವಿ ಮತ್ತು ಬಸವೇಶ್ವರ ಜಾತ್ರೆ
ಮಸಗುಪ್ಪಿಯಲ್ಲಿ ಮಹಾಲಕ್ಷ್ಮೀದೇವಿ ಮತ್ತು ಬಸವೇಶ್ವರ ಜಾತ್ರೆ ಮೂಡಲಗಿ: ಘಟಪ್ರಭೆ ನದಿಯ ತೀರದಲ್ಲಿ ಜನಿಸಿ ಭಕ್ತರ ಭಾಗ್ಯದಾತೆಯಾಗಿ ತನ್ನ ಕೀರ್ತಿಯನ್ನು ಜಗಕ್ಕೆ ತೋರಿದ ತಾಲೂಕಿನ ಮಸಗುಪ್ಪಿ ಗ್ರಾಮದಲ್ಲಿನ ಶ್ರೀ ಮಹಾಲಕ್ಷ್ಮೀ ದೇವಿ ಹಗೂ ಶ್ರೀ ಬಸವೇಶ್ವರ ಜಾತ್ರಾಮಹೋತ್ಸವ ಫೆ. 10 ರಿಂದ 12 ರವರಿಗೆ ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಮತ್ತು ಗ್ರಾಮೀಣ ಕ್ರೀಡೆಗಳೊಂದಿಗೆ ಸಡಗರ ಸಂಭ್ರಮದಿಂದ ಜರುಗಲಿದೆ ಎಂದು ಭರಮಪ್ಪ ಗಂಗನ್ನವರ ತಿಳಿಸಿದರು. ಶುಕ್ರವಾರದಂದು ತಾಲೂಕಿನ ಮಸಗುಪ್ಪಿಯ …
Read More »ನಾಗೇಂದ್ರ ಚೌಗಲಾ ಅವರಿಗೆ ಸ್ವಾಮಿ ವಿವೇಕಾನಂದ ರಾಜ್ಯ ಸದ್ಭಾವನಾ ಪ್ರಶಸ್ತಿ
ನಾಗೇಂದ್ರ ಚೌಗಲಾ ಅವರಿಗೆ ಸ್ವಾಮಿ ವಿವೇಕಾನಂದ ರಾಜ್ಯ ಸದ್ಭಾವನಾ ಪ್ರಶಸ್ತಿ ಖಾನಾಪುರ ತಾಲೂಕಿನ ಕಾಮಶಿನಕೊಪ್ಪ ಗ್ರಾಮದ . ಶ್ರೀಮತಿ ರುದ್ರವ್ವ ಹಾಗೂ ಬರಮಪ್ಪ ಇವರ ಮೂರನೇ ಮಗನಾಗಿ ಜನಿಸಿದ ನಾಗೇಂದ್ರರವರು ಕರ್ನಾಟಕ ಗ್ರಾಮೀಣ ಅಭಿವೃದ್ಧಿ ಸಂಘದ ಅಧ್ಯಕ್ಷ ರಾಗಿ ಕಳೆದ 18 ವರ್ಷಗಳಿಂದ ಕ್ರೀಡೆ ಕಲೆ ಸಾಹಿತ್ಯ ಸಾಂಸ್ಕೃತಿಕ ಜನಪದ ಕಾರ್ಯಕ್ರಮಗಳು, ನಿರಂತರ ಯುವ ಸಂಘಟನೆ, ಮಠಮಾನ್ಯಗಳ ಸೇವೆ ಜನ ಜಾಗೃತಿ ನಿಸ್ವಾರ್ಥ ಸೇವೆಯನ್ನು ಪರಿಗಣಿಸಿ ಕರ್ನಾಟಕ ರಾಜ್ಯ ಯುವ …
Read More »ನಾಗನೂರ ಅರ್ಬನ್ ಬ್ಯಾಂಕಿನಿಂದ 1ಲಕ್ಷ ರೂ. ಚೆಕ್ ವಿತರಣೆ
ನಾಗನೂರ ಅರ್ಬನ್ ಬ್ಯಾಂಕಿನಿಂದ 1ಲಕ್ಷ ರೂ. ಚೆಕ್ ವಿತರಣೆ ಬೆಟಗೇರಿ: ನಾಗನೂರು ಅರ್ಬನ್ ಕ್ರೆಡಿಟ್ ಸೌಹಾರ್ದ ಬ್ಯಾಂಕ್‍ನ ಬೆಟಗೇರಿ ಶಾಖೆಯ ವತಿಯಿಂದ ಶೇರುದಾರ ಬೆಟಗೇರಿ ಗ್ರಾಮದ ಶೇರುದಾರ ವಿಠಲ ಸಾತಪ್ಪ ದಂಡಿನ ಇವರು ಇತ್ತೀಚೆಗೆ ನಿಧನರಾದುದರಿಂದ ಅವರ ತಾಯಿ ನಿಂಗವ್ವ ಸಾತಪ್ಪ ದಂಡಿನ ಅವರಿಗೆ ಸಹಕಾರಿ ಸುರಕ್ಷಾ ಪರಿಹಾರ ನಿಧಿಯಿಂದ 1ಲಕ್ಷ ರೂ. ಚೆಕ್‍ನ್ನು ಇತ್ತೀಚೆಗೆ ವಿತರಿಸಲಾಯಿತು. ಬೆಟಗೇರಿ ಗ್ರಾಮದ ಬ್ಯಾಂಕಿನ ಕಚೇರಿಯಲ್ಲಿ ಇತ್ತೀಚೆಗೆ ಪ್ರಧಾನ ಕಛೇರಿ ಆಡಳಿತ ಮಂಡಳಿ …
Read More »ಫೆ. 10 ಮತ್ತು 11 ರಂದು ಬೆಟಗೇರಿ ಶ್ರೀಯಲ್ಲಮ್ಮದೇವಿ ಜಾತ್ರಾಮಹೋತ್ಸವ
ಫೆ. 10 ಮತ್ತು 11 ರಂದು ಬೆಟಗೇರಿ ಶ್ರೀಯಲ್ಲಮ್ಮದೇವಿ ಜಾತ್ರಾಮಹೋತ್ಸವ ಬೆಟಗೇರಿ:ಗ್ರಾಮದ ಶ್ರೀರೇಣುಕಾದೇವಿ ದೇವಾಲಯದಲ್ಲಿ ಫೆ.10 ಮತ್ತು ಫೆ.11ರಂದು ಶ್ರೀ ಯಲ್ಲಮ್ಮದೇವಿ ಜಾತ್ರಾ ಮಹೋತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ. ಫೆ.10ರಂದು ಮುಂಜಾನೆ ಮತ್ತು ಸಂಜೆ 7 ಗಂಟೆಗೆ ಸ್ಥಳೀಯ ಶ್ರೀ ರೇಣುಕಾದೇವಿ ದೇವಾಲಯದ ಶ್ರೀ ಯಲ್ಲಮ್ಮದೇವಿಯ ಗದ್ಗುಗೆ ಪೂಜೆ, ನೈವೇಧ್ಯ ಸಮರ್ಪನೆ, ಸಾಯಂಕಾಲ 5 ಗಂಟೆಗೆ ಪುರದೇವರ ಪಲ್ಲಕ್ಕಿಗಳನ್ನು ಬರಮಾಡಿಕೊಳ್ಳುವ ಕಾರ್ಯಕ್ರಮಗಳು ನಡೆಯಲಿದೆ. ಫೆ.11ರಂದು ಇಲ್ಲಿಯ ಶ್ರೀ …
Read More »ಕುಲಗೋಡ ಗ್ರಾಮದಲ್ಲಿ ’18ನೇ ವರ್ಷದ ಪಾರಿಜಾತ ಉತ್ಸವ’
ಕುಲಗೋಡ ಗ್ರಾಮದಲ್ಲಿ ’18ನೇ ವರ್ಷದ ಪಾರಿಜಾತ ಉತ್ಸವ’ ಮೂಡಲಗಿ : ಪ್ರತಿ ವರ್ಷದಂತೆ ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಶ್ರೀಕೃಷ್ಣ ಪಾರಿಜಾತ ತವರೂರಾದ ಕುಲಗೋಡ ಗ್ರಾಮದ ಕುಲಗೋಡ ತಮ್ಮಣ್ಣ ಬಯಲು ರಂಗ ಮಂದಿರದಲ್ಲಿ, ಶುಕ್ರವಾರ ದಿ.7ರಂದು ಸಾಯಂಕಾಲ 6ಗಂಟೆಗೆ, 18ನೇ ವರ್ಷದ ಪಾರಿಜಾತ ಉತ್ಸವ ಜರುಗಲಿದೆ ಎಂದು ಪಾರಿಜಾತ ಪಿತಾಮಹ ಕುಲಗೋಡ ತಮ್ಮಣ್ಣ ಪ್ರತಿಷ್ಠಾನದ ಸಂಸ್ಥಾಪಕ ಅಧ್ಯಕ್ಷರಾದ ರಮೇಶ ಲವಪ್ಪ ಕೌಜಲಗಿ ತಿಳಿಸಿದ್ದಾರೆ. ಕಾರ್ಯಕ್ರಮದ ಉದ್ಘಾಟಕರಾಗಿ ಕನ್ನಡ ಮತ್ತು ಸಂಸ್ಕøತಿ …
Read More »ಸುಣಧೋಳಿಯ ಜಡಿಸಿದ್ದೇಶ್ವರ ಮಠದ ಮಹಾದ್ವಾರ ನಿರ್ಮಾಣಕ್ಕೆ ಶಿವಾನಂದ ಸ್ವಾಮೀಜಿ ಮತ್ತು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಇವರಿಂದ ಭೂಮಿ ಪೂಜೆ
ಸುಣಧೋಳಿ: ₹35 ಲಕ್ಷ ವೆಚ್ಚದ ದ್ವಾರ ಬಾಗಿಲ ನಿರ್ಮಾಣಕ್ಕೆ ಭೂಮಿ ಪೂಜೆ ಮೂಡಲಗಿ: ತಾಲ್ಲೂಕಿನ ಸುಣಧೋಳಿಯ ಜಡಿಸಿದ್ಧೇಶ್ವರ ಮಠದ ಮಹಾದ್ವಾರ ನಿರ್ಮಾಣಕ್ಕೆ ಶನಿವಾರ ಪೀಠಾಧಿಪತಿ ಶಿವಾನಂದ ಸ್ವಾಮಿಗಳ ಸಾನ್ನಿಧ್ಯದಲ್ಲಿ ಭೂಮಿ ಪೂಜೆ ಜರುಗಿತು. ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು ’ನಾಡಿನ ಮಠಮಾನ್ಯಗಳು ಭಕ್ತರಿಗೆ ಶಾಂತಿ, ನೆಮ್ಮದಿಯನ್ನು ನೀಡುವ ತಾಣಗಳಾಗಿವೆ. ಮಠಮಾನ್ಯಗಳು ಬೆಳೆಯಲು ಭಕ್ತರ ಭಕ್ತಿ ಮುಖ್ಯವಾಗಿದೆ’ ಎಂದರು. ಮಠದ ಪೀಠಾಧಿಪತಿ ಶಿವಾನಂದ ಸ್ವಾಮಿಗಳು …
Read More »ಫೆ.4ರಂದು ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವ
ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಫೆ.4ರಂದು ಮೂಡಲಗಿ ಪಟ್ಟಣದಲ್ಲಿ ಶ್ರೀ ಭದ್ರಕಾಳಿ ಸಮೇತ ಶ್ರೀ ವೀರಭದ್ರೇಶ್ವರರ 31 ನೇ ಜಾತ್ರಾ ಮಹೋತ್ಸವವು ಫೆ.4ರಂದು ನಡೆಯಲಿದೆ. ಅಂದು ಮುಂಜಾನೆ 5ಗಂಟೆಗೆ ಶ್ರೀ ಭದ್ರಕಾಳಿ ಸಮೇತ ಶ್ರೀ ವೀರಭದ್ರೇಶ್ವರ ಗದ್ದುಗೆಗೆ ರುದ್ರಾಭಿಷೇಕ ಹಾಗೂ ಪಲ್ಲಕ್ಕಿ ಉತ್ಸವ, ಪುರವಂತರ ಸೇವಾ ಗುಗ್ಗಳ ಮಹೋತ್ಸವ ಜರುಗುವದು. ಪಲ್ಲಕ್ಕಿ ಉತ್ಸವವು ಶ್ರೀ ಭದ್ರಕಾಳಿ ಸಮೇತ ಶ್ರೀ ವೀರಭದ್ರೇಶ್ವರ ದೇವಸ್ಥಾನದಿಂದ ಹೊರಟು ಬಸವೇಶ್ವರ ಕಲ್ಯಾಣ ಮಂಟಪದಿಂದ ಬಸವೇಶ್ವರ ವೃತ್ತ, …
Read More »ಬಣಜಿಗ ಸಮಾಜ: ಸಂಘ, ಸಂಸ್ಥೆಗಳಿಗೆ ಆಯ್ಕೆಯಾದವರಿಗೆ ಸನ್ಮಾನ
ಮೂಡಲಗಿಯ ಬಣಜಿಗ ಕ್ಷೇಮಾಭಿವೃದ್ಧಿ ಸಂಘದಲ್ಲಿ ವಿವಿಧ ಸಂಘ, ಸಂಸ್ಥೆಗಳಲ್ಲಿ ಆಯ್ಕೆಯಾಗಿರುವ ಬಣಜಿಗ ಸಮಾಜದ ಮಹನೀಯರನ್ನು ಸನ್ಮಾನಿಸಿ ಗೌರವಿಸಿದರು. ಬಣಜಿಗ ಸಮಾಜ: ಸಂಘ, ಸಂಸ್ಥೆಗಳಿಗೆ ಆಯ್ಕೆಯಾದವರಿಗೆ ಸನ್ಮಾನ ಮೂಡಲಗಿ: ವಿವಿಧ ಸಂಘ, ಸಂಸ್ಥೆಗಳಿಗೆ ಚುನಾಯಿತ ಮತ್ತು ಆಯ್ಕೆಯಾಗಿರುವ ಬಣಜಿಗ ಸಮಾಜದ ಮಹನೀಯರನ್ನು ಕರ್ನಾಟಕ ರಾಜ್ಯ ಬಣಜಿಗ ಕ್ಷೇಮಾಭಿವೃದ್ಧಿ ಸಂಘದ ಮೂಡಲಗಿ ಘಟಕದಿಂದ ಸನ್ಮಾನಿಸಿ ಗೌರವಿಸಿದರು. ಮಸಗುಪ್ಪಿ ಗ್ರಾಮ ಪಂಚಾಯ್ತಿಯ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಬಸವರಾಜ ಶಂ. ಭುಜನ್ನವರ, ಕುರುಹಿನಶೆಟ್ಟಿ ಅರ್ಬನ್ ಕೋ.ಆಪ್ ಕ್ರೆಡಿಟ್ …
Read More »ಆಭರಣ ಕಳ್ಳರ ಬಂಧನ 9.60 ಲಕ್ಷ ರೂ ಮೊತ್ತದ ಆಭರಣ ವಶ
ಆಭರಣ ಕಳ್ಳರ ಬಂಧನ 9.60 ಲಕ್ಷ ರೂ ಮೊತ್ತದ ಆಭರಣ ವಶ ಕುಲಗೋಡ: ಮನೆ ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ ಆಟೋ ರಿಕ್ಷಾ ಹಾಗೂ 9.6 ಲಕ್ಷದ ಬಂಗಾರ ಆಭರಣಗಳನ್ನು ಕುಲಗೋಡ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಗೋಕಾಕ ನಗರದ ರಾಘವೇಂದ್ರ ರಾಮು ರೇವಣಕರ(22) ಹಾಗೂ ಓಂಕಾರ ದಯಾನಂದ ಜಾಧವ(21) ಬಂಧಿತ ಆರೋಪಿಗಳು ಕಳೆದ ಸಪ್ಟಂಬರ್ ನಲ್ಲಿ ಗೋಕಾಕ ತಾಲೂಕಿನ ಕೌಜಲಗಿ ಗ್ರಾಮದಲ್ಲಿ ಮನೆಯೊಂದರ ಕೀಲಿ ಮುರಿದು ಮನೆಯಲ್ಲಿದ್ದ ಚಿನ್ನ ಕಳ್ಳತನವಾದ …
Read More »