Breaking News
Home / inmudalgi (page 258)

inmudalgi

ಸತೀಶ ಶುಗರ್ಸ್‍ಗೆ ಹೆಚ್ಚು ಕಬ್ಬು ಪೂರೈಕೆ ಮಾಡಿದ ರೈತರಿಗೆ ಸತ್ಕಾರ

ಸತೀಶ ಶುಗರ್ಸ್‍ಗೆ ಹೆಚ್ಚು ಕಬ್ಬು ಪೂರೈಕೆ ಮಾಡಿದ ರೈತರಿಗೆ ಸತ್ಕಾರ ಮೂಡಲಗಿ: ತಾಲೂಕಿನಲ್ಲಿನ ಹುಣಶ್ಯಾಳ ಪಿಜಿ ಹತ್ತಿರದ ಸತೀಶ ಶುಗರ್ಸ್ ಕಾರ್ಖಾನೆಯ ಆವರಣದಲ್ಲಿ 75 ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹನ್ನು ಕಾರ್ಖಾನೆಗೆ ಅತೀ ಹೆಚ್ಚು ಕಬ್ಬು ಪೂರೈಕೆ ಮಾಡಿದ ಪ್ರಗತಿಪರ ರೈತ ಹುಕ್ಕೇರಿ ತಾಲೂಕಿನ ಝಾಂಗಟಿಹಾಳ ಗ್ರಾಮದ ಶ್ರೀಮತಿ. ಭೂದೇವಿ ಗುರುಶಿದ್ದೇಶ್ವರ ಕಾಡದೇವರ ಹಾಗೂ ರಾಯಬಾಗ ತಾಲೂಕಿನ ಕಂಕಣವಾಡಿ ಗ್ರಾಮದ ಅರ್ಜುನ ತಮ್ಮಣ್ಣ ನಾಯಕವಾಡಿ ಇವರುಗಳು ದ್ವಜಾರೋಹಣನ್ನು ನೆರವೇರಿಸಿದರು. ದ್ವಜಾರೋಹಣ …

Read More »

ಯಾದವಾಡ: ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ಯಾದವಾಡ: ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಮೂಡಲಗಿ: ತಾಲೂಕಿನ ಯಾದವಾಡ ಗ್ರಾಮದ ಸರ್ಕಾರಿ ಪೂರ್ವ ಪ್ರಾಥಮಿಕ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೊತ್ಸವ ಕಾರ್ಯಕ್ರಮವನ್ನು ವಿμÉೀಷವಾಗಿ ಆಚರಿಸಲಾಯಿತು. ಭಾರತಾಂಬೆ ಭಾವ ಚಿತ್ರಕ್ಕೆ ಎಸ್.ಡಿ.ಎಮ್.ಸಿ. ಅಧ್ಯಕ್ಷ ನಾಗಪ್ಪ ಬಳಿಗಾರ ಇವರು ಪೂಜೆ ಸಲ್ಲಿಸಿ ದ್ವಜಾರೋಹಣ ನೆರವೇರಿಸಿದರು. ಶಾಲೆಯ ಮುಖ್ಯ ಶಿಕ್ಷಕ ಬಿ.ಎನ್.ಕುರುಬಚನಾಳ ಮತ್ತು ಡಾ: ಹಣಮಂತ ಚಿಕ್ಕೇಣ್ಣವರ ಮಾತನಾಡಿ, ಸ್ವಾತಂತ್ರ್ಯ ದಿನಾಚರಣೆಯು ತ್ಯಾಗ ಹಾಗೂ …

Read More »

ಸಂಗೊಳ್ಳಿ ರಾಯಣ್ಣ ಒಬ್ಬ ಅಪ್ಪಟ ದೇಶ ಭಕ್ತ: ರಮೇಶ ಹಾಲಣ್ಣವರ

ಸಂಗೊಳ್ಳಿ ರಾಯಣ್ಣ ಒಬ್ಬ ಅಪ್ಪಟ ದೇಶ ಭಕ್ತ: ರಮೇಶ ಹಾಲಣ್ಣವರ ಬೆಟಗೇರಿ:ದೇಶಕ್ಕಾಗಿ ತಮ್ಮ ಬದುಕನ್ನು ತ್ಯಾಗಮಾಡಿದ ಮಹಾನ್ ಪುರುಷರನ್ನು ಇಂದು ಪ್ರತಿಯೊಬ್ಬರೂ ಸ್ಮರಿಸಬೇಕಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಪ್ರಧಾನ ಸಂಚಾಲಕ ರಮೇಶ ಹಾಲಣ್ಣವರ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಆಶ್ರಯದಲ್ಲಿ ರವಿವಾರ ಆ.15 ರಂದು ನಡೆದ ಸಂಗೊಳ್ಳಿ ರಾಯಣ್ಣರವರ 224ನೇ ಜಯಂತೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, …

Read More »

ಪ್ರತಿಯೊಬ್ಬ ರೈತರು ಎರೆಹುಳು ತೊಟ್ಟಿ ನಿರ್ಮಿಸಿಕೊಂಡು ಸಾವಯವ ಕೃಷಿ ಮಾಡಬೇಕು

ಬೆಟಗೇರಿ:ಗ್ರಾಮದ ಪ್ರತಿಯೊಬ್ಬ ರೈತರು ಎರೆಹುಳು ತೊಟ್ಟಿ ನಿರ್ಮಿಸಿಕೊಂಡು ಸಾವಯವ ಕೃಷಿ ಮಾಡಬೇಕು. ಎರೆಹುಳು ರೈತನಿಗೆ ಮಿತ್ರವಾಗಿದೆ. ರೈತರು ತಮ್ಮ ಜಮೀನಿನ ಒಂದಿಷ್ಟು ಜಾಗೆಯಲ್ಲಿ ಪೌಷ್ಟಿಕ ತೋಟ ನಿರ್ಮಾಣ ಮಾಡಬೇಕು ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯತಿ ಪಿಡಿಒ ಎಚ್.ಎನ್.ಭಾವಿಕಟ್ಟಿ ಹೇಳಿದರು. ಬೆಟಗೇರಿ ಗ್ರಾಮ ಪಂಚಾಯತಿಯಲ್ಲಿ ರವಿವಾರದಂದು ನಡೆದ 75ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮ ಜರುಗಿದÀ ಬಳಿಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ, ಬೆಳಗಾವಿ ಜಿಪಂ, …

Read More »

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಪಡೆದ ವಿದ್ಯಾರ್ಥಿಗಳಿಗೆ ಸತ್ಕರಿಸಿ ಗೌರವ

ಮೂಡಲಗಿ: ಇಲ್ಲಿನ ಕೆ ಎಚ್ ಸೋನವಾಲ್ಕರ ಸರರ್ಕಾರಿ ಫ್ರೌಡ ಶಾಲೆಯಲ್ಲಿ 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಶಾಲಾ ಮುಖ್ಯೋಪಾಧ್ಯಯ ಎಸ್ ಬಿ ನ್ಯಾಮಗೌಡರ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಪಡೆದ ವಿದ್ಯಾರ್ಥಿಗಳಾದ ಶಿವಕಾಂತ ಪರಸಪ್ಪ ಗೋಟೂರ (ನಾಗನೂರ) ,ಸಾನೀಯಾ ಅ. ನದಾಫ್, ವಿಜಯಕುಮಾರ ಮ ಅಂಗಡಿ, ಅಭಿಷೇಕ್ ಮ.ಮಗದುಮ್ ಇವರನ್ನು ಸತ್ಕರಿಸಿ ಗೌರವಿಸಿದರು, ಭೂದಾನಿ, ಪುರಸಭೆ ಸದಸ್ಯ ಸಂತೋಷ ಸೋನವಾಲ್ಕರ, ಅಧ್ಯಕ್ಷ …

Read More »

ಭಾರತ ಮಾತೆ ವೇಷದಲ್ಲಿ ಆರೋಹಿ ನಾಡಗೌಡರ ಹಾಗೂ ಆರೋಹಿ

ಭಾರತ ಮಾತೆ ವೇಷದಲ್ಲಿ ಆರೋಹಿ ನಾಡಗೌಡರ ಭಾರತ ಮಾತೆ ವೇಷದಲ್ಲಿ ಗಮನಸೆಳೆದ ಆರೋಹಿ ಮೂಡಲಗಿ: ಮೂಡಲಗಿಯ ಆರೋಹಿ ಕೃಷ್ಣಾ ನಾಡಗೌಡರ ಪುಟಾಣಿಯು ಭಾನುವಾರ ಆಚರಿಸಿದ 75ನೇ ಸ್ವಾತಂತ್ರ್ಯೋತ್ಸ ದಿನಾಚರಣೆ ಸಂದರ್ಭದಲ್ಲಿ ಭಾರತ ಮಾತೆ ವೇಷದಲ್ಲಿ ಗಮನಸಳೆದಳು. ಆರೋಹಿ ಇಲ್ಲಿಯ ಪುರಸಭೆ ಮಾಜಿ ಉಪಾಧ್ಯಕ್ಷ ಆರ್.ಪಿ. ಸೋನವಾಲಕರ ಹಾಗೂ ವಿದ್ಯಾ ಅವರ ಮೊಮ್ಮಗಳು. ತಾಯಿ ಶೃತಿ ಮಗುವಿನ ವೇಷವನ್ನು ಸಿದ್ದಗೊಳಿಸಿದ್ದರು. ಹರ್ಷವರ್ಧನ ಮತ್ತು ಹರ್ಷಿತಾ … ಪುಟಾಣಿಗಳ ದೇಶಾಭಿಮಾನದ ಸಂಭ್ರಮ ಮೂಡಲಗಿ: …

Read More »

ಸುಣಧೋಳಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣಗೊಳಿಸಿದ ರಾಹುಲ್ ಜಾರಕಿಹೊಳಿ

ಸುಣಧೋಳಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣಗೊಳಿಸಿದ ರಾಹುಲ್ ಜಾರಕಿಹೊಳಿ ಮೂಡಲಗಿ: ತಾಲೂಕಿನ ಸುಣಧೋಳಿ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜನ್ಮ ದಿನಾಚರಣೆ ಅಂಗವಾಗಿ ಸಂಗೊಳ್ಳಿ ರಾಯಣ್ಣನ ನೂತನ ಪ್ರತಿಮೆಯನ್ನು ಕಾಂಗ್ರೆಸ ಯುವ ಮುಖಂಡ ರಾಹುಲ ಜಾರಕಿಹೊಳಿ ಅನಾವರಣಗೊಳಿಸಿದರು. ರಾಜ್ಯ ಕುರುಬರ ಸಂಘದ ಮಾಜಿ ಅಧ್ಯಕ್ಷ ಡಾ.ರಾಜೇಂದ್ರ ಸಣ್ಣಕ್ಕಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಸಂಗೊಳ್ಳಿ ರಾಯಣ್ಣ ಕೇವಲ ವ್ಯಕ್ತಿಯಲ್ಲ ಒಂದು ಶಕ್ತಿಯಾಗಿದ್ದಾರೆ.ಅವರು ಹುಟ್ಟಿದ ದಿನ ಸ್ವಾತಂತ್ರ್ಯ ದಿನವಾಗಿದ್ದರೆ ಅವರು ನೇಣುಗಂಬಕ್ಕೇರಿದ ದಿನ …

Read More »

ಅಂಜುಮನ ಹಾಗೂ ಖಿದ್ಮತ್ ವೆಲ್ಫೇರ ಕಮಿಟಿಯ ಕಾರ್ಯಕರ್ತರಿಗೆ ತಾಲೂಕಾಡಳಿತದಿಂದ ಗೌರವ

ಮೂಡಲಗಿ: ಇಲ್ಲಿನ ಗಾಂಧಿ ಚೌಕದಲ್ಲಿ 75ನೇ ಸ್ವಾತಂತ್ರ್ಯೋತ್ಸವ ಅಮೃತಮಹೋತ್ಸವದ ಸರಳ ಸಮಾರಂಭದಲ್ಲಿ ಕೊರೋನಾದಿಂದ ಮೃತಪಟ್ಟ 130 ಶವಗಳಿಗೆ ಅಂತ್ಯಸಂಸ್ಕಾರ ನೆರವೇರಿಸಿ ಮಾನವೀಯತೆ ಮೆರೆದ ಅಂಜುಮನ ಹಾಗೂ ಖಿದ್ಮತ್ ವೆಲ್ಫೇರ ಕಮಿಟಿಯ ಕಾರ್ಯಕರ್ತರಿಗೆ ತಾಲೂಕಾಡಳಿತ ಹಾಗೂ ಪುರಸಭೆ ಮತ್ತು ಗಾರ್ಡನ್ ಅಭಿವೃದ್ಧಿ ಸಂಸ್ಥೆಯಿಂದ ಸತ್ಕರಿಸಿ ಅಭಿನಂದನಾಪತ್ರ ನೀಡಿ ಗೌರವಿಸಿದರು.

Read More »

ಸ್ವಾತಂತ್ಯ ದಿನಾಚರಣೆಯ ನಿಮಿತ್ಯ ಮೇಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ ಕುಲಗೋಡ ಆವರಣದಲ್ಲಿ ಸಸಿ ನೆಡುವ ಮೂಲಕ ಆಚರಣೆ

ಸ್ವಾತಂತ್ಯ ದಿನಾಚರಣೆಯ ನಿಮಿತ್ಯ ಮೇಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ ಕುಲಗೋಡ ಆವರಣದಲ್ಲಿ ಸಸಿ ನೆಡುವ ಮೂಲಕ ಆಚರಣೆ ಮೂಡಲಗಿ: ತಾಲೂಕಿನ ಕುಲಗೋಡ ಗ್ರಾಮದ ಮೇಟ್ರಿಕ್ ಪೂರ್ವ ಬಲಕರ ವಸತಿ ನಿಲಯ ಕುಲಗೋಡ ಆವರಣದಲ್ಲಿ ಗ್ರಾಮ ಪಂಚಾಯತ ಕುಲಗೋಡ ಹಾಗೂ ತೋಟಗಾರಿಕೆ ಇಲಾಖೆವತಿಯಿಂದ 75 ನೇ ಸ್ವಾತಂತ್ಯ ದಿನಾಚರಣೆಯ ಸವಿ ನೆನಪಿಗಾಗಿ ಕೈತೋಟಕ್ಕೆ ಸಸಿ ನೆಡುವ ಮೂಲಕ ಆಚರಿಸಿ ಅಭಿಯಾನಕ್ಕೆ ಚಾಲನೆ ನೀಡಿದರು. ಸಹಾಯಕ ನೀರ್ದೇಶಕರು ತೋಟಗಾರಿಕೆ ಇಲಾಖೆ ಅಧಿಕಾರಿ …

Read More »

ಹಿಂದಿನ ಸಿಹಿ-ಕಹಿ, ಸರಿ-ತಪ್ಪುಗಳನ್ನು ಮೆಲಕು ಹಾಕುತ್ತಾ, ಆಗಬೇಕಿರುವ ಪ್ರಸ್ತುತ ನವ ಭಾರತ ನಿರ್ಮಾಣದ ಕನಸು ಹೊತ್ತ ಕಂಗಳಿಗೆ ಸ್ಪೂರ್ತಿಯ ಜೊತೆಗೆ ಒಂದು ಆಶಾವಾದವೂ ಮೂಡಿದೆ – ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ

ಮೂಡಲಗಿ: ಇತಿಹಾಸವನ್ನು ಮತ್ತೆ ಮತ್ತೆ ನನಪಿಸಿಕೊಳ್ಳುತ್ತಾ, ಸ್ವಾತಂತ್ರದ ಅಮೃತ ಮಹೋತ್ಸವದ ಅಮೃತಗಳಿಗೆಯ ಹೊಸ್ತಿಲಲ್ಲಿ ನಿಂತಿರುವ ದೇಶವಾಸಿಗಳು ಮಾಡಬೇಕಾದ ಯೋಚನೆ, ಯೋಜನೆಯ ಜೊತೆಗೆ ಅನ್ಯ ದೇಶಗಳು ಭಾರತವನ್ನು ನೋಡುತ್ತಿರುವ ಸ್ವರೂಪದ ಬಗ್ಗೆಯೂ ನಾವು ಹೇಳಬೇಕಿದೆ. ಹಿಂದಿನ ಸಿಹಿ-ಕಹಿ, ಸರಿ-ತಪ್ಪುಗಳನ್ನು ಮೆಲಕು ಹಾಕುತ್ತಾ, ಮುಂದೆ ಆಗಬೇಕಿರುವ ಪ್ರಸ್ತುತ ನವ ಭಾರತ ನಿರ್ಮಾಣದ ಕನಸು ಹೊತ್ತ ಕಂಗಳಿಗೆ ಸ್ಪೂರ್ತಿಯ ಜೊತೆಗೆ ಒಂದು ಆಶಾವಾದವೂ ಮೂಡಿದೆ ಎಂದು ಸಹಕಾರಿಯ ಸಂಸ್ಥಾಪಕ ಅಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ …

Read More »