Breaking News
Home / inmudalgi (page 265)

inmudalgi

ಶ್ರೀ ಸಿದ್ಧಾರೂಢರ ಭಕ್ತರಿಂದ ಮಹಾಶಿವರಾತ್ರಿ ಜಾತ್ರೆಗೆ ಪಾದಯಾತ್ರೆ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಸದ್ಗುರು ಶ್ರೀ ಸಿದ್ಧಾರೂಢರ ಭಕ್ತರು ಹುಬ್ಬಳ್ಳಿ ಸದ್ಗುರು ಶ್ರೀ ಸಿದ್ಧಾರೂಢರ ಮಠದಲ್ಲಿ ಮಾ.11 ರಂದು ನಡೆಯಲಿರುವ ಮಹಾಶಿವರಾತ್ರಿ ಜಾತ್ರೆಗೆ ಪಾದಯಾತ್ರೆ ಮೂಲಕ ಪ್ರಯಾಣ ಬೆಳಸಲಿರುವ ಪ್ರಯುಕ್ತ ಸ್ಥಳೀಯ ಅಶ್ವಾರೂಢ ಶ್ರೀ ಬಸವೇಶ್ವರ ವೃತ್ತದಲ್ಲಿ ಸೋಮವಾರ ಮಾ.8ರಂದು ಮುಂಜಾನೆ 8ಗಂಟೆಗೆ ಪಾದಯಾತ್ರೆಗೆ ಚಾಲನೆ ನೀಡುವ ಕಾರ್ಯಕ್ರಮ ನಡೆಯಲಿದೆ. ಗ್ರಾಪಂ ಉಪಾಧ್ಯಕ್ಷ ಬಸವಂತ ಕೋಣಿ ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ. ಪ್ರವಚನಕಾರ ಪುಂಡಲೀಕಪ್ಪ ಪಾರ್ವತೇರ ಅಧ್ಯಕ್ಷತೆ ವಹಿಸಲಿದ್ದು, ಸುಭಾಷ …

Read More »

ಮೂಡಲಗಿಯಲ್ಲಿ ಹಾಸ್ಯ ರಸಮಂಜರಿ ಕಾರ್ಯಕ್ರಮ

ಮೂಡಲಗಿಯಲ್ಲಿ ಹಾಸ್ಯ ರಸಮಂಜರಿ ಕಾರ್ಯಕ್ರಮ ಮೂಡಲಗಿ: ನಾಟ್ಯ ರಾಣಿ ಜ್ಯೋತಿ ಬಳ್ಳಾರಿಯವರ ಶ್ರೀ ದುರ್ಗಾಶಕ್ತಿ ನಾಟ್ಯ ಸಂಸ್ಥೆ ಕಲಾವಿದರ ಸಹಾಯಾರ್ಥವಾಗಿ ಹಾಸ್ಯ ರಸಮಂಜರಿ ಕಾರ್ಯಕ್ರಮ ಮಾ.6ರಂದು ಸಂಜೆ 5 ಗಂಟೆಗೆ ಮೂಡಲಗಿ ಪಟ್ಟಣದ ಶ್ರೀ ವೆಂಕಟೇಶ್ವರ ಚಿತ್ರಮಂದಿರದಲ್ಲಿ ಉದ್ಘಾಟನಾ ಸಮಾರಂಭ ಜರುಗಲಿದೆ ಎಂದು ಸನಿತ್ ಸೋನವಾಲ್ಕರ ತಿಳಿಸಿದ್ದಾರೆ. ಕಾರ್ಯಕ್ರಮ ಸಾಧ್ಯವನ್ನು ಶ್ರೀ ಅಮ್ರತಭೋಧ ಸ್ವಾಮಿಜಿ ವಹಿಸುವವರು, ಗೋಕಾಕ ಲಕ್ಷ್ಮೀ ಶಿಕ್ಷಣ ಸಂಸ್ಥೆಯ ನಿರ್ದೇಶಕ ಸರ್ವೋತ್ತಮ ಜಾರಕಿಹೊಳಿ ಉದ್ಘಾಟಿಸುವವರು,  ಶ್ರೀ ವೆಂಕಟೇಶ್ವರ …

Read More »

ಅಲ್ಪಸಂಖ್ಯಾತ ಸಮುದಾಯಗಳು ಕಾಂಗ್ರೆಸ್ ಆಶ್ರಯದಲ್ಲಿ ಮಾತ್ರ ನೆಮ್ಮದಿಯಿಂದ ಬದುಕಲು ಸಾಧ್ಯ- ಬೆಳಗಾವಿ ಜಿಲ್ಲಾ ಕಾಂಗ್ರೇಸ್ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಇಮ್ರಾನ್ ತಪಕೀರ

ಮೂಡಲಗಿ: ಅಲ್ಪ ಸಂಖ್ಯಾತರೆಂದರೆ ಕೇವಲ ಮುಸಲ್ಮಾನರೆಂದು ತಪ್ಪಾಗಿ ಬಿಂಬಿಸಲಾಗುತ್ತಿದೆ. ಮುಸ್ಲಿಮ್‍ರ ಜೊತೆ ಕ್ರಿಶ್ಚಿಯನ್, ಸಿಖ್, ಜೈನ, ಬೌದ್ಧ, ಪಾರ್ಸಿ, ಯಹೂದಿ ಮತ್ತು ಲಿಂಗಾಯತರು ಕೂಡ ಭಾರತದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರಾಗಿದ್ದು, ಬಿಜೆಪಿ ಸರಕಾರಗಳು ಈ ಎಲ್ಲ ಸಮುದಾಯಗಳನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಅಲ್ಪಸಂಖ್ಯಾತ ಸಮುದಾಯಗಳು ಕಾಂಗ್ರೆಸ್ ಆಶ್ರಯದಲ್ಲಿ ಮಾತ್ರ ನೆಮ್ಮದಿಯಿಂದ ಬದುಕಲು ಸಾಧ್ಯವೆಂದು ಬೆಳಗಾವಿ ಜಿಲ್ಲಾ ಕಾಂಗ್ರೇಸ್ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಇಮ್ರಾನ್ ತಪಕೀರ ಹೇಳಿದರು. ಅವರು ಕೌಜಲಗಿಯಲ್ಲಿ ಅರಭಾವಿ ಮತ್ತು …

Read More »

ಯಾದವಾಡದಲ್ಲಿ ಜಾರಕಿಹೊಳಿ ಬೆಂಬಲಿಗರಿಂದ ಪ್ರತಿಭಟನೆ

ಯಾದವಾಡದಲ್ಲಿ ಜಾರಕಿಹೊಳಿ ಬೆಂಬಲಿಗರಿಂದ ಪ್ರತಿಭಟನೆ ಮೂಡಲಗಿ: ತಾಲೂಕಿನ ಯಾದವಾಡ ಗ್ರಾಮದ ಜಾರಕಿಹೊಳಿ ಅಭಿಮಾನಿಗಳು ಗ್ರಾಮದ ಬಸ್ವೇಶ್ವರ ವೃತ್ತದಲ್ಲಿ ಟಾಯರಗೆ ಬೆಂಕಿ ಹಚ್ಚಿ ಮಾಜಿ ಸಚಿವ ರಮೇಶ ಜಾರಕಿಹೊಳಿ ವಿರುದ್ಧದ ಷಡ್ಯಂತ್ರ ಖಂಡಿಸಿ ಪ್ರತಿಭಟನೆ ನಡೆಸಿ ಗ್ರಾ.ಪಂ ಪಿಡಿಒ ಮುಖಾಂತರ ಸರಕಾರಕ್ಕೆ ಮನವಿಸಲ್ಲಿಸಿದರು ಈ ಸಮಯದಲ್ಲಿ ಯಾದವಾಡ ಗ್ರಾ.ಪಂ ಸದಸ್ಯ ಕಲ್ಮೇಶ ಗಾಣಗೇರ ಮಾತನಾಡಿ, ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರ ಬಗ್ಗೆ ಅಶೀಲ ಸಿಡಿ ಬೀಡುಗಡೆ ಮಾಡಿ ಜಾರಕಿಹೊಳಿ ಅವರ …

Read More »

ನಕಲಿ ಸಿಡಿ ಬಗ್ಗೆ ಸಮಗ್ರ ತನಿಖೆಗೆ ಆಗ್ರಹಿಸಿ ಹಳ್ಳೂರ ಜಿಪಂ ವ್ಯಾಪ್ತಿಯ ಮುಖಂಡರು, ಗ್ರಾಮಸ್ಥರಿಂದ ಪ್ರತಿಭಟಿಸಿ ಮನವಿ

ನಕಲಿ ಸಿಡಿ ಬಗ್ಗೆ ಸಮಗ್ರ ತನಿಖೆಗೆ ಆಗ್ರಹಿಸಿ ಹಳ್ಳೂರ ಜಿಪಂ ವ್ಯಾಪ್ತಿಯ ಮುಖಂಡರು, ಗ್ರಾಮಸ್ಥರಿಂದ ಪ್ರತಿಭಟಿಿಸ, ಮನವಿ, ಮೂಡಲಗಿ : ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರ ಬಗ್ಗೆ ಮಾಧ್ಯಮಗಳಲ್ಲಿ ಬಿತ್ತರಗೊಂಡ ಸಿಡಿ ನಕಲಿಯದ್ದಾಗಿದೆ ಈ ಬಗ್ಗೆ ಸಮಗ್ರ ತನಿಖೆ ನಡೆಸಿ, ಸಿಬಿಐಗೆ ಅಥವಾ ಸಿಓಡಿಗೆ ವಹಿಸುವಂತೆ ಶುಕ್ರವಾರದಂದು ಹಳ್ಳೂರ ಜಿ ಪಂ ವ್ಯಾಪ್ತಿಯ ಹಳ್ಳೂರ, ಶಿವಾಪೂರ(ಹ), ಖಾನಟ್ಟಿ, ಮುನ್ಯಾಳ, ರಂಗಾಪೂರ, ಕಮಲದಿನ್ನಿ, ಪಟಗುಂದಿ, ಧರ್ಮಟ್ಟಿ ಮುಖಂಡರು ಹಾಗೂ ಗ್ರಾಮಸ್ಥರು …

Read More »

ಸೇತುವೆ ಕಾಮಗಾರಿ ಶೀಘ್ರವಾಗಿ ಪ್ರಾರಂಭಿಸುವಂತೆ ಅಜ್ಜರಣಿ ಗ್ರಾಮಸ್ಥರ ಆಗ್ರಹ

ಸೇತುವೆ ಕಾಮಗಾರಿ ಶೀಘ್ರವಾಗಿ ಪ್ರಾರಂಭಿಸುವಂತೆ ಅಜ್ಜರಣಿ ಗ್ರಾಮಸ್ಥರ ಆಗ್ರಹ ಬನವಾಸಿ: ಕರ್ನಾಟಕ ರಸ್ತೆ ಅಭಿವೃದ್ದಿ ನಿಗಮದಿಂದ ಗುಡ್ನಾಪೂರ ಗ್ರಾಮ ಪಂಚಾಯಿತಿಯ ಅಜ್ಜರಣಿ ಗ್ರಾಮದಲ್ಲಿ ಸೇತುವೆ ನಿರ್ಮಾಣ ಕಾಮಗಾರಿ ಸ್ಥಗಿತಗೊಂಡಿದ್ದು ಕಾಮಗಾರಿ ಶೀಘ್ರವಾಗಿ ಪ್ರಾರಂಭಿಸುವಂತೆ ಹಾಗೂ ಕಾವiಗಾರಿಯಿಂದ ಜಮೀನುಗಳಲ್ಲಿ ಜಾಗ ಕಳೆದುಕೊಳ್ಳುವ ರೈತರಿಗೆ ಸ್ಥಳ ಪರಿಶೀಲನೆ ಮಾಡಿ ಸೂಕ್ತ ಪರಿಹಾರ ಕಲ್ಪಿಸಬೇಕೆಂದು ಗುಡ್ನಾಪೂರ ಗ್ರಾಮ ಪಂಚಾಯಿತಿಯ ಸದಸ್ಯರು ಹಾಗೂ ಅಜ್ಜರಣಿಯ ಗ್ರಾಮಸ್ಥರು ಶಿರಸಿ ತಹಶೀಲ್ದಾರ ಎಂ.ಆರ್ ಕುಲಕರ್ಣಿ ಅವರಿಗೆ ಇತ್ತಿಚಿಗೆ ಮನವಿ …

Read More »

ಮೂಡಲಗಿ, ಪಂಚಮಸಾಲಿ ಸಮಾಜದಿಂದ 2ಎ ಮಿಸಲಾತಿ ನೀಡುವಂತೆ ತಹಶೀಲದಾರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಕ್ಕೆ.

ಮೂಡಲಗಿ : ಕರ್ನಾಟಕ ರಾಜ್ಯದಲ್ಲಿ ಕೃಷಿ ಕೂಲಿಕಾರರಾಗಿರುವ ಲಿಂಗಾಯತ ಪಂಚಮಸಾಲಿ ಸಮಾಜವು ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಾಗೂ ಔದ್ಯೋಗಿಕವಾಗಿ ಅತ್ಯಂತ ಹಿಂದುಳಿದ ಸಮಾಜವಾಗಿದೆ ಎಂದು ಮೂಡಲಗಿ ತಾಲೂಕಾ ಪಂಚಮಸಾಲಿ ಲಿಂಗಾಯತ ಅಭಿವೃದ್ದಿ ಸಮಿತಿ ಅಧ್ಯಕ್ಷ ಬಸವರಾಜ ಪಾಟೀಲ ಹೇಳಿದರು. ಗುರುವಾರದಂದು ಪಂಚಮಸಾಲಿ ಸಮಾಜ ಬಾಂಧವರು ರಾಜ್ಯ ಸರ್ಕರದ 2ಎ ಹಾಗೂ ಲಿಂಗಾಯತ ಬಡ ಸಮಾಜಗಳಿಗೆ ಕೇಂದ್ರ ಒಬಿಸಿ ಮೀಸಲಾತಿಗಾಗಿ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ಒತ್ತಾಯಿಸಿ ತಹಶೀಲ್ದಾರ ಡಿ ಜೆ ಮಹಾತ …

Read More »

ಚಿಕ್ಕೋಡಿ ಜಿಲ್ಲಾಮಟ್ಟದ ವಿಜ್ಞಾನ ರಸಪ್ರಶ್ನೆಯುಲ್ಲಿ ಚೈತನ್ಯ ಶಾಲೆ ಪ್ರಥಮ

ಚಿಕ್ಕೋಡಿ ಜಿಲ್ಲಾಮಟ್ಟದ ವಿಜ್ಞಾನ ರಸಪ್ರಶ್ನೆಯುಲ್ಲಿ ಚೈತನ್ಯ ಶಾಲೆ ಪ್ರಥಮ ಮೂಡಲಗಿ: ಚೈತನ್ಯ ಆಶ್ರಮ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಕುಮಾರ ಕಿರಣ ಕೊಳ್ಳನ್ನವರ ಹಾಗೂ ಕುಮಾರಿ ರುಚಿತಾ ಬೊಮ್ಮನ್ನವರ ಇಬ್ಬರು ವಿದ್ಯಾರ್ಥಿಗಳು ಜಿಲ್ಲಾಮಟ್ಟದ ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಮಾನ್ಯ ಉಪನಿರ್ದೇಶಕರು ಸಾರ್ವಜನಿಕ ಶಿಕ್ಷಣ ಇಲಾಖೆ ಚಿಕ್ಕೋಡಿ  ಇವರು ರೂ ಮೂರು ಸಾವಿರಗಳ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳನ್ನು ನೀಡಿ ಅಭಿನಂದಿಸಿದ್ದಾರೆ. ಸದರಿ ವಿದ್ಯಾರ್ಥಿಗಳು …

Read More »

ಮೂಡಲಗಿ ತಾಲೂಕಾ ಜಾರಕಿಹೊಳಿ ಅಭಿಮಾನಿ ಬಳಗದಿಂದ ಮೂಡಲಗಿ ಪಟ್ಟಣದ ಕಲ್ಮೇಶ್ವರ ವೃತ್ತದಲ್ಲಿ ಟೈಯರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ

ಮೂಡಲಗಿ : ರಮೇಶ ಜಾರಕಿಹೊಳಿಯವರ ನಕಲಿ ವಿಡಿಯೋ ಖಂಡಿಸಿ ಮೂಡಲಗಿ ತಾಲೂಕಾ ಜಾರಕಿಹೊಳಿ ಅಭಿಮಾನಿ ಬಳಗದಿಂದ ಮೂಡಲಗಿ ಪಟ್ಟಣದ ಕಲ್ಮೇಶ್ವರ ವೃತ್ತದಲ್ಲಿ ಟೈಯರ್‌ಗೆ ಬೆಂಕಿ ಹಚ್ಚಿ ರಮೇಶ ಜಾರಕಿಹೊಳಿ ವಿರುದ್ಧದ ಷಡ್ಯಂತ್ರ ಖಂಡಿಸಿ ಪ್ರತಿಭಟನೆ ನಡೆಸಿದರು. ಬಿಡುಗಡೆಗೊಳಿಸಿರುವ ಸಿಡಿ ಫೇಕ್ ತಂತ್ರಜ್ಞಾನದಿoದ ಕೂಡಿದ ರಾಸಲೀಲೆ ವಿಡಿಯೋ ಹರಿಬಿಟ್ಟಿದ್ದು, ಇದು ಜಾರಕಿಹೊಳಿ ಕುಟುಂಬದ ವಿರುದ್ಧ ಮಾಡಿರುವ ರಾಜಕೀಯ ವಿರೋಧಿಗಳ ಹುನ್ನಾರ-ಷಡ್ಯಂತ್ರ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಿಡಿ ಬಗ್ಗೆ ಸಮಗ್ರ ತನಿಖೆ ನಡೆಸಲು …

Read More »

ರಮೇಶ ಜಾರಕಿಹೊಳಿ ನಕಲಿ ಸಿಡಿ ಬಗ್ಗೆ ಸಮಗ್ರ ತನಿಖೆ ಆಗ್ರಹಿಸಿ ಅಧಿಕಾರಿಗಳಿಗೆ ಮನವಿ

 ರಮೇಶ ಜಾರಕಿಹೊಳಿ ನಕಲಿ ಸಿಡಿ ಬಗ್ಗೆ ಸಮಗ್ರ ತನಿಖೆ ಆಗ್ರಹಿಸಿ ಅಧಿಕಾರಿಗಳಿಗೆ ಮನವಿ  ಕುಲಗೋಡ: ಎರಡು ದಿನಗಳಿಂದ ರಾಜ್ಯ ರಾಜ್ಯಕಾರಣದಲ್ಲಿ ಸಂಚಲನ ಮೂಡಿಸಿದ ಮಾಜಿ ಸಚಿವ ರಮೇಶ ಜಾರಕಿಹೊಳಿ ರಾಸಲೀಲೆ ಪ್ರಕರಣ ಸಂಪೂರ್ಣ ಸುಳ್ಳಾಗಿದ್ದು , ನಕಲಿ ಸಿಡಿ ಬಗ್ಗೆ ಸಮಗ್ರ ತನಿಖೆ ನಡೆಸಿ, ಸಿಬಿಐಗೆ ವಹಿಸುವಂತೆ ಗ್ರಾಮ ಮುಖಂಡರು ಆಗ್ರಹಿಸಿ ಮನವಿ ನೀಡಿದರು. ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ರಮೇಶ ಜಾರಕಿಹೊಳಿ ಅಭಿಮಾನಿ ಬಳಗ ಹಾಗೂ ಗ್ರಾಪಂ ಅಧ್ಯಕ್ಷ\ಉಪಾಧ್ಯಕ್ಷ …

Read More »