Breaking News
Home / inmudalgi (page 266)

inmudalgi

ಬಿಜೆಪಿ ಯುವ ಮೋರ್ಚಾ ವತಿಯಿಂದ ವಿಶ್ವ ಪರಿಸರ ದಿನ ಆಚರಣೆ

ಬಿಜೆಪಿ ಯುವ ಮೋರ್ಚಾ ವತಿಯಿಂದ ವಿಶ್ವ ಪರಿಸರ ದಿನ ಆಚರಣೆ ಮೂಡಲಗಿ: ಸ್ಥಳೀಯ ಸರಕಾರಿ ಕನ್ನಡ ಶಾಲೆಯಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ,ಸಸಿ ನೆಟ್ಟು ನೀರು ಉಣಿಸುವುದರ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚಾರಿಸಲಾಯಿತು. ಈ ಸಂಧರ್ಭದಲ್ಲಿ ಪಿ.ಎಸ್.ಐ. ಎಚ್.ವಾಯ್. ಬಾಲದಂಡಿ, ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಕೇದಾರಿ ಭಸ್ಮೆ ಹಾಗೂ ಸಿದ್ದಣ್ಣ ದುರದುಂಡಿ, ಅರಭಾವಿ ಮಂಡಲ ಬಿಜೆಪಿ ಅಧ್ಯಕ್ಷ ಮಹಾದೇವ ಶೆಕ್ಕಿ,ಯುವ ಮೋರ್ಚಾ ಉಸ್ತುವಾರಿ ಸದಸ್ಯರಾದ ಪಾಂಡುರಂಗ …

Read More »

ಶಾಸಕರ ನಿಧಿಯಿಂದ ನೀಡಲಾದ ಎರಡು ರಕ್ಷಾ ಕವಚ ವಾಹನಗಳನ್ನು ಲೋಕಾರ್ಪಣೆಗೊಳಿಸಿದ ಜಡಿ ಸಿದ್ದೇಶ್ವರ ಮಠದ ಪೀಠಾಧಿಪತಿ

ಬಡವರ ಪಾಲಿಗೆ ಸಂಜೀವಿನಿಯಾದ ಶಾಸಕ ಬಾಲಚಂದ್ರ : ಸುಣಧೋಳಿ ಶಿವಾನಂದ ಸ್ವಾಮೀಜಿ ಬಣ್ಣನೆ ಶಾಸಕರ ನಿಧಿಯಿಂದ ನೀಡಲಾದ ಎರಡು ರಕ್ಷಾ ಕವಚ ವಾಹನಗಳನ್ನು ಲೋಕಾರ್ಪಣೆಗೊಳಿಸಿದ ಜಡಿ ಸಿದ್ದೇಶ್ವರ ಮಠದ ಪೀಠಾಧಿಪತಿ ಮೂಡಲಗಿ: ಕೊರೋನಾ ಸೋಂಕಿತರ ನೇರವಿನ ಹಸ್ತ ಹಾಗೂ ಅಮೂಲ್ಯ ಜೀವ ಉಳಿಸುವ ಸಂದರ್ಭದಲ್ಲಿ ಅವಶ್ಯಕವಾಗಿ ಅಂಬ್ಯುಲೆನ್ಸ್‍ಗಳ ಅಗತ್ಯವಿದೆ. ಅರಭಾಂವಿ ಕ್ಷೇತ್ರದ ಶಾಸಕರ ನಿಧಿಯಿಂದ ನೀಡಿರುವ ತುರ್ತು ಸೇವೆ ಸೋಂಕಿತರಿಗೆ ಸಹಕಾರಿಯಾಗುವದು. ಶಾಸಕ ಹಾಗೂ ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರ …

Read More »

ಮಕ್ಕಳ ಮನೆಗೆ ಹಾಲಿನ ಪುಡಿ. ಸಿಎಂ ಯಡಿಯೂರಪ್ಪನವರಿಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ ಸಲ್ಲಿಕೆ. ಕೆಎಂಎಫ್ ಮಾಡಿಕೊಂಡ ಮನವಿಗೆ ಮುಖ್ಯಮಂತ್ರಿಗಳಿಂದ ಪ್ಯಾಕೇಜ್ ಘೋಷಣೆ

ಮಕ್ಕಳ ಮನೆಗೆ ಹಾಲಿನ ಪುಡಿ. ಸಿಎಂ ಯಡಿಯೂರಪ್ಪನವರಿಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ ಸಲ್ಲಿಕೆ. ಕೆಎಂಎಫ್ ಮಾಡಿಕೊಂಡ ಮನವಿಗೆ ಮುಖ್ಯಮಂತ್ರಿಗಳಿಂದ ಪ್ಯಾಕೇಜ್ ಘೋಷಣೆ. ಬೆಂಗಳೂರು : ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ಎರಡು ತಿಂಗಳಿಗೆ ಅರ್ಧ ಕೆಜಿ ಕೆನೆಭರಿತ ಪೌಷ್ಠಿಕ ಹಾಲಿನ ಪುಡಿಯನ್ನು ಅವರ ಮನೆಗೆ ವಿತರಿಸಲು ಕೆಎಂಎಫ್ ಮಾಡಿಕೊಂಡ ಮನವಿಗೆ ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ …

Read More »

ಮೂಡಲಗಿಗೆ ಶೀಘ್ರ ಅಗ್ನಿಶಾಮಕ ಠಾಣೆ ಮಂಜೂರು : ಶಾಸಕ- ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.

ಮೂಡಲಗಿ : ಮೂಡಲಗಿಯಲ್ಲಿ ಹೊಸದಾಗಿ ಅಗ್ನಿಶಾಮಕ ಠಾಣೆಯನ್ನು ಮಂಜೂರಾತಿ ಪಡೆಯಲು ಇಷ್ಟರಲ್ಲಿಯೇ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಮಾಡಿಕೊಳ್ಳಲಾಗುವುದು ಎಂದು ಶಾಸಕ ಹಾಗೂ ಕಹಾಮ ಅಧ್ಯಕ್ಷರು ಬಾಲಚಂದ್ರ ಜಾರಕಿಹೊಳಿಯವರು ತಿಳಿಸಿದ್ದಾರೆ. ಕಳೆದ ಮಂಗಳವಾರದಂದು ಅಗ್ನಿಶಾಮಕ ಇಲಾಖೆಯೂ ಹೊರಡಿಸಿದ ನೂತನವಾಗಿ ರಚನೆಯಾಗಿರುವ ಅಗ್ನಿಶಾಮಕ ಠಾಣೆಯ ಪಟ್ಟಿಯಲ್ಲಿ ಮೂಡಲಗಿಯನ್ನು ಕೈಬಿಟ್ಟಿರುವ ಹಿನ್ನೆಲೆಯಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಅವರು ಮೂಡಲಗಿಯಲ್ಲಿ ಅತಿ ಶೀಘ್ರವೇ ಅಗ್ನಿಶಾಮಕ ಠಾಣೆಯ ಮಂಜೂರಾತಿ ದೊರೆಯುವ …

Read More »

ಶಾಸಕ ಸತೀಶ್ ಜಾರಕಿಹೊಳಿ ಅವರ ಪರವಾಗಿ ಸ್ಯಾನಿಟೈಸರ್ ಹಾಗೂ ಮಾಸ್ಕ್ ಮತ್ತೀತರ ಪರಿಕರಗಳನ್ನು ವಿತರಣೆ

ಬೆಟಗೇರಿ:ಸತೀಶ್ ಶುಗರ್ಸ್ ಲಿ. ಗೋಕಾಕ ಇವರಿಂದ ಉಚಿತವಾಗಿ ನೀಡುತ್ತಿರುವ ಸ್ಯಾನಿಟೈಸರ್ ಹಾಗೂ ಮಾಸ್ಕ್‍ಗಳನ್ನು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಆಶಾ ಮತ್ತು ಅಂಗನವಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಗ್ರಾಪಂ ಸಿಬ್ಬಂದಿಗೆ ಸ್ಥಳೀಯ ಗ್ರಾಪಂ ಕಾರ್ಯಾಲಯದಲ್ಲಿ ಬುಧವಾರ ಜೂ.2ರಂದು ವಿತರಿಸಲಾಯಿತು. ಕೌಜಲಗಿ ಗ್ರಾಮದ ಯುವ ಧುರೀಣ ಮಂಜುನಾಥ ಸಣ್ಣಕ್ಕಿ ಅವರು ಶಾಸಕ ಸತೀಶ್ ಜಾರಕಿಹೊಳಿ ಅವರ ಪರವಾಗಿ ಸ್ಯಾನಿಟೈಸರ್ ಹಾಗೂ ಮಾಸ್ಕ್ ಮತ್ತೀತರ ಪರಿಕರಗಳನ್ನು ವಿತರಿಸಿ ಮಾತನಾಡಿ, ಸತೀಶ್ ಶುಗರ್ಸ್ …

Read More »

ನೀಲಮ್ಮ ಕಲ್ಲಪ್ಪ ಹುಬ್ಬಳ್ಳಿ. ನಿಧನ

ನಿಧನ ವಾರ್ತೆ ನೀಲಮ್ಮ ಕಲ್ಲಪ್ಪ ಹುಬ್ಬಳ್ಳಿ. ಬೆಟಗೇರಿ: ಗ್ರಾಮದ ನಿವಾಸಿ, ಲಿಂಗಾಯತ ಸಮಾಜದ ಹಿರಿಯರಾದ ನೀಲಮ್ಮ ಕಲ್ಲಪ್ಪ ಹುಬ್ಬಳ್ಳಿ(96) ಇವರು ಮಂಗಳವಾರ ಜೂ.1ರಂದು ನಿಧನರಾದರು. ಮೃತರಿಗೆ ಪುತ್ರ, ಇಬ್ಬರು ಪುತ್ರಿಯರು, ಸೊಸೆ, ಮೊಮ್ಮಕ್ಕಳು, ಮರಿಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವಿದೆ.

Read More »

ಕುರುಹಿನಶೆಟ್ಟಿ ಸೊಸೈಟಿಯಿಂದ ಕೊರೋನಾ ಸೋಂಕಿತರಿಗೆ, ಆಸ್ಪತ್ರೆ ಸಿಬ್ಬಂದಿ,ಪತ್ರಕರ್ತರಿಗೆ,ಪೋಲಿಸ ಸಿಬ್ಬಂದಿಗೆ ಮಾಸ್ಕ್,ಸ್ಯಾನಿಟೈಜರ್,ಹಣ್ಣು ವಿತರಣೆ

ಕುರುಹಿನಶೆಟ್ಟಿ ಸೊಸೈಟಿಯಿಂದ ಕೊರೋನಾ ಸೋಂಕಿತರಿಗೆ, ಆಸ್ಪತ್ರೆ ಸಿಬ್ಬಂದಿ,ಪತ್ರಕರ್ತರಿಗೆ,ಪೋಲಿಸ ಸಿಬ್ಬಂದಿಗೆ ಮಾಸ್ಕ್,ಸ್ಯಾನಿಟೈಜರ್,ಹಣ್ಣು ವಿತರಣೆ ಮೂಡಲಗಿ: ಕೊರೋನಾ ಲಾಕ್‍ಡೌನ್ ಸಮಯದಲ್ಲಿ ಪ್ರಂಟ್‍ಲೈನ್ ವಾರಿಯರ್ಸಗಳಾಗಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರ ಕಾರ್ಯ ಶ್ಲಾಘನೀಯವಾಗಿದೆ ಎಂದು ಕುರುಹಿನಶೆಟ್ಟಿ ಕೋ-ಆಪ್ ಸೊಸಾಯಿಟಿಯ ಪ್ರಧಾನ ವ್ಯವಸ್ಥಾಪಕ ರಮೇಶ ವಂಟಗೂಡಿ ಹೇಳಿದರು. ಸೊಸೈಟಿ ವತಿಯಿಂದ ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದ ಕೋವಿಡ್ ಸೊಂಟರ್‍ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊರೋನಾ ಸೋಂಕಿತರಿಗೆ ಹಾಗೂ ಆಸ್ಪತ್ರೆಯ ಸಿಬ್ಬಂದಿ ವರ್ಗಕ್ಕೆ ಮತ್ತು ಪೋಲಿಸ್ ಠಾಣೆಯ ಸಿಬ್ಬಂದಿಗಳಿಗೆ ಹಣ್ಣು ಎನ್95 …

Read More »

ಜಿಲ್ಲೆಯಲ್ಲಿ ಜೂನ್ 4ರಿಂದ 7ರ ವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಿಸಿ ಜಿಲ್ಲಾಧಿಕಾರಿಗಳ ಆದೇಶ

ಬೆಳಗಾವಿ ಜಿಲ್ಲೆಯಲ್ಲಿ ಜೂನ್ 4ರಿಂದ 7ರ ವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.ವೀಕ್ ಎಂಡ್ ಲಾಕ್ ಡೌನ್ ಈ ಬಾರಿ ಶನಿವಾರ, ಭಾನುವಾರ ಮತ್ರವಲ್ಲ, ಶುಕ್ರವಾರದಿಂದಲೇ ಜಾರಿಯಾಗಲಿದೆ. ಶುಕ್ರವಾರ ಬೆಳಗ್ಗೆ 6 ಗಂಟೆಯಿಂದ ಸೋಮವಾರ ಬೆಳಗ್ಗೆ 6 ಗಂಟೆಯವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಿಸಲಾಗಿದೆ. ಶುಕ್ರವಾರ, ಶನಿವಾರ ಹಾಗೂ ಭಾನುವಾರ ಬೆಳಗ್ಗೆ ಕೂಡ ಅಗತ್ಯ ವಸ್ತುಗಳು ಸಿಗುವುದಿಲ್ಲ.

Read More »

ಚನ್ನಬಸಪ್ಪ ಶಿವಬಸಪ್ಪ ಅಂಗಡಿ ನಿಧನ

ನಿಧನ ವಾರ್ತೆ ಚನ್ನಬಸಪ್ಪ ಶಿವಬಸಪ್ಪ ಅಂಗಡಿ ಮೂಡಲಗಿ: ಮೂಡಲಗಿ ತಾಲ್ಲೂಕು ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಚನ್ನಬಸಪ್ಪ ಶಿವಬಸಪ್ಪ ಅಂಗಡಿ(65) ಸೋಮವಾರ ರಾತ್ರಿ ಹೃದಯಘಾತದಿಂದ ನಿಧನರಾದರು. ಅವರು ಪತ್ನಿ, ಮೂವರು ಪುತ್ರರು ಹಾಗೂ ಅಪಾರ ಬಂಧು, ಬಳಗವನ್ನು ಅಗಲಿದ್ದಾರೆ.

Read More »

ಶಾಸಕ ಬಾಲಚಂದ್ರ ಜಾರಕಿಹೊಳಿ ಹುಟ್ಟು ಹಬ್ಬದ ನಿಮಿತ್ಯ ಜಿ.ಪಂ ಸದಸ್ಯ ಕೊಪ್ಪದ ಸ್ವಂತ ಹಣದಿಂದ ಸ್ಥಾಪಿಸಿದ ಶುಧ್ಧ ಕುಡಿಯವ ನೀರಿನ ಘಟಕಕ್ಕೆ ಚಾಲನೆ

ಶಾಸಕ ಬಾಲಚಂದ್ರ ಜಾರಕಿಹೊಳಿ ಹುಟ್ಟು ಹಬ್ಬದ ನಿಮಿತ್ಯ ಜಿ.ಪಂ ಸದಸ್ಯ ಕೊಪ್ಪದ ಸ್ವಂತ ಹಣದಿಂದ ಸ್ಥಾಪಿಸಿದ ಶುಧ್ಧ ಕುಡಿಯವ ನೀರಿನ ಘಟಕಕ್ಕೆ ಚಾಲನೆ ಮೂಡಲಗಿ: ಕಹಾಮ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಹುಟ್ಟು ಹಬ್ಬದ ನಿಮಿತ್ಯವಾಗಿ ಮೂಡಲಗಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಯಾದವಾಡ ಜಿಲ್ಲಾ ಪಂಚಾಯತ ಸದಸ್ಯ ಗೋವಿಂದ ಕೊಪ್ಪದ ಅವರು ಸ್ವಂತ ಖರ್ಚಿನಿಂದ ಸ್ಥಾಪಿಸಿದ ಒಂದು ಸಾವಿರ ಲೀಟರ ಸಾಮಥ್ರ್ಯದ ಶುದ್ಧ ಕುಡಿಯುವ ನೀರಿನ ಘಟಕವನ್ನು …

Read More »