Breaking News
Home / inmudalgi (page 27)

inmudalgi

ಶ್ರೀ 1008 ಆದಿನಾಥ ಸೂಸೈಟಿಗೆ 29 ಲಕ್ಷ 66 ಸಾವಿರ ಲಾಭ

ಮೂಡಲಗಿ: ಪಟ್ಟಣದ ಶ್ರೀ 1008 ಆದಿನಾಥ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸಾಯಿಟಿ ಲಿ., ಪ್ರಸಕ್ತ ಹಣಕಾಸು ವರ್ಷದಲ್ಲಿ 29.66 ಲಕ್ಷ ಲಾಭ ಗಳಿಸಿ ಪ್ರಗತಿಯಲ್ಲಿ ಸಾಗಿದೆ ಎಂದು ಸಂಘದ ಅಧ್ಯಕ್ಷ ಹಾಗೂ ಬೆಳಗಾವಿ ಜಿಲ್ಲಾ ಸಹಕಾರಿ ಯೂನಿಯನ್ ನಿ., ಬೆಳಗಾವಿ ನಿರ್ದೇಶಕ ವರ್ಧಮಾನ ಬೋಳಿ ಹೇಳಿದರು. ಪ್ರಸಕ್ತ ಹಣಕಾಸು ವರ್ಷದಲ್ಲಿ ರೂ. 12.44 ಕೋಟಿ ಠೇವು ಸಂಗ್ರಹಿಸಿ, ರೂ. 7.50 ಕೋಟಿ ಸಾಲ ವಿತರಿಸಿ. ರೂ. 1.67 ಕೋಟಿ ನಿಧಿಗಳು …

Read More »

ಸಾಂಸ್ಕತಿಕ ಭವನ ನಿರ್ಮಾಣ ಮಾಡುವ ಮೂಲಕ ಭಕ್ತಾಧಿಗಳಿಗೆ ತಮ್ಮ ಧಾರ್ಮಿಕ ಚಟುವಟಿಕೆಗಳನ್ನು ನಡೆಸಲು ಅನುಕೂಲ- ರಾಜ್ಯಸಭಾ ಸಂಸದ ಈರಣ್ಣ ಕಡಾಡಿ

ಮೂಡಲಗಿ: ರಾಜ್ಯದ ಶಕ್ತಿ ದೇವತೆಗಳಲ್ಲಿ ಒಂದಾದ ಸವದತ್ತಿ ಯಲ್ಲಮ್ಮ ಕ್ಷೇತ್ರಕ್ಕೆ ಬೇರೆ ಬೇರೆ ಭಾಗಗಳಿಂದ ಲಕ್ಷಾಂತರ ಜನ ಭೇಟಿ ನೀಡುತ್ತಾರೆ. ಯಾರಿಗೆ ಅಲ್ಲಿಗೆ ಹೋಗಲು ಸಾಧ್ಯವಿಲ್ಲೋ ಅಂತವರ ಅನುಕೂಲಕ್ಕಾಗಿ ತಮ್ಮ ತಮ್ಮ ಗ್ರಾಮಗಳಲ್ಲಿ ಶಕ್ತಿ ಮಾತೆ ಯಲ್ಲಮ್ಮ ದೇವಿಯ ಮಂದಿರಗಳು ನಿರ್ಮಾಣವಾಗಿವೆ. ಅದೇ ರೀತಿ ಗುಜನಟ್ಟಿ ಗ್ರಾಮದಲ್ಲಿ ನಿರ್ಮಾಣವಾಗಿರುವ ಯಲ್ಲಮ್ಮ ದೇವಿಯ ಮಂದಿರದ ಎದುರುಗಡೆ ಸಾಂಸ್ಕತಿಕ ಭವನ ನಿರ್ಮಾಣ ಮಾಡುವ ಮೂಲಕ ಭಕ್ತಾಧಿಗಳಿಗೆ ತಮ್ಮ ಧಾರ್ಮಿಕ ಚಟುವಟಿಕೆಗಳನ್ನು ನಡೆಸಲು ಅನುಕೂಲ …

Read More »

ಹಣಮಂತ ಹುಚರಡ್ಡಿ ನಿಧನ

ಮೂಡಲಗಿ : ತಾಲ್ಲೂಕಿನ ಕಮಲದಿನ್ನಿ ಗ್ರಾಮದ ನಿವಾಸಿ ಹಣಮಂತ ರಾಮಪ್ಪ ಹುಚರಡ್ಡಿ (80) ಮಂಗಳವಾರ ನಿಧನರಾದರು. ಮೃತರು ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ

Read More »

ಅದ್ಧೂರಿಯಾಗಿ ನಡೆದ ಬೆಟಗೇರಿ ಹನುಮಂತ ದೇವರ ಓಕುಳಿ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಜಾಗೃತ ಮಾರುತಿ ದೇವರ ಕಡೆ ಓಕುಳಿ ದಿನ ಜೂ.9ರಂದು ವಿಜೃಂಭನೆಯಿಂದ ನಡೆಯಿತು. ಮುಂಜಾನೆ 7 ಗಂಟೆಗೆ ಮಾರುತಿ ದೇವರ ಗದ್ದುಗೆಗೆ ಮಹಾಭಿಷೇಕ, ಮಹಾಪೂಜೆ, ಪುರಜನರಿಂದ ಪೂಜೆ-ಪುನಸ್ಕಾರ, ನೈವೈದ್ಯ, ಹರಕೆ ಸಮರ್ಪಣೆ ನಡೆದ ಬಳಿಕ ಸಾಯಂಕಾಲ 5 ಗಂಟೆಗೆ ಓಕುಳಿ ಕೊಂಡಕ್ಕೆ ಸ್ಥಳೀಯ ವಿವಿಧ ದೇವರÀ ಪಲ್ಲಕ್ಕಿ ಪ್ರದಕ್ಷೀಣೆ, ಕಡೆ ಓಕಳಿ ನಡೆಯಿತು. ಅಂದು ಸಂಜೆ 5 ಗಂಟೆಗೆ ಕುದುರೆ, ನವಿಲು, ಗರುಡ, ಕರಡಿ ಸೇರಿದಂತೆ …

Read More »

ನಿರ್ಮಲಾ ಕೊಡ್ಲಿಕಾರ್‌ಗೆ ಅಂತರ್‌ರಾಷ್ಟ್ರೀಯ ‘ಯೋಗ ರತ್ನ’ ಪ್ರಶಸ್ತಿ

ಮೂಡಲಗಿ: ಮೂಡಲಗಿ ಶಿಕ್ಷಣ ಸಂಸ್ಥೆಯ ಬಿ.ಪಿ.ಇಡಿ ಕಾಲೇಜಿನ 4ನೇ ಸೆಮಿಸ್ಟರ್‌ದಲ್ಲಿ ಓದುತ್ತಿರುವ ವಿದ್ಯಾರ್ಥಿನಿ ನಿರ್ಮಲಾ ಸುಭಾಷ ಕೊಡ್ಲಿಕಾರ ಶನಿವಾರ (ಜೂ.7)ರಂದು ವಿಯೆಟ್ನಾಂದಲ್ಲಿ ಜರುಗಿದ ಎರಡನೇ ಅಂತರ್‌ರಾಷ್ಟ್ರೀಯ ಯೋಗಾ ಚಾಂಪಿಯಿನ್‌ಷಿಪ್ ಸ್ಪರ್ಧೆಯಲ್ಲಿ ‘ಯೋಗ ರತ್ನ’ ಪಶಸ್ತಿಯೊಂದಿಗೆ ಚಿನ್ನದ ಪದಕವನ್ನು ಪಡೆದುಕೊಂಡಿದ್ದಾರೆ. ಇಡೀ ದೇಶಕ್ಕೆ ಮತ್ತು ಕರ್ನಾಟಕಕ್ಕೆ ಹೆಮ್ಮೆಯ ಗರಿ ಮೂಡಿಸಿದ್ದಾರೆ. ರಾಜ್ಯ, ರಾಷ್ಟ್ರ ಮತ್ತು ಅಂತರ್‌ರಾಷ್ಟ್ರೀಯ ಮಟ್ಟದಲ್ಲಿ ಈಗಾಗಲೇ 300ಕ್ಕೂ ಅಧಿಕ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ವಿದ್ಯಾರ್ಥಿನಿಯ ಸಾಧನೆಗೆ ಮೂಡಲಗಿ ಶಿಕ್ಷಣ ಸಂಸ್ಥೆಯ …

Read More »

ಅದ್ಧೂರಿಯಾಗಿ ನಡೆಯಲಿರುವ ಐತಿಹಾಸಿಕ ಇತಿಹಾಸವಿರುವ ಬೆಟಗೇರಿ ಹನುಮಂತ ದೇವರ ಓಕುಳಿ

ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಜಾಗೃತ ಹನುಮಂತ ದೇವರ ಕಡೆ ಓಕುಳಿ ಜೂ.9ರಂದು ನಡೆಯಲಿದೆ ತನ್ನನಿಮಿತ್ತ ಈ ಲೇಖನ. *ಅಡಿವೇಶ ಮುಧೋಳ. ಬೆಟಗೇರಿ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಜಾಗೃತ ಮಾರುತಿ ದೇವರ ಓಕುಳಿಗೆ ಶತ ಶತಮಾನಗಳ ಐತಿಹಾಸಿಕ ಇತಿಹಾಸವಿದೆ. ಪ್ರತಿ ವರ್ಷಕ್ಕೊಮ್ಮೆ ಜರುಗುವ ಭಕ್ತರ ಇಷ್ಟಾರ್ಥ ಪೂರೈಸುವ ಇಲ್ಲಿಯ ಹನುಮಂತ ದೇವರ ಓಕುಳಿ ಸರ್ವ ಧರ್ಮ ಸಮನ್ವಯದ ಪ್ರತೀಕವಾಗಿದೆ. ಈ ಗ್ರಾಮದ ದೊಡ್ಡ ಜಾತ್ರಾ ಮಹೋತ್ಸವ …

Read More »

ಜೂ.7ರಿಂದ ಬೆಟಗೇರಿ ಮಾರುತಿ ದೇವರ ಓಕುಳಿ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಜಾಗೃತ ಮಾರುತಿ ದೇವರ ಓಕುಳಿ ಶನಿವಾರ ಜೂ.7ರಿಂದ ಮಂಗಳವಾರ ಜೂ.10ರವರೆಗೆ ಜರುಗಲಿದೆ. ಜೂ.7ರಂದು ಮುಂಜಾನೆ 7ಗಂಟೆಗೆ ಮಾರುತಿ ದೇವರ ಗದ್ದುಗೆಗೆ ಮಹಾರುದ್ರಾಭಿಷೇಕ, ಕುಂಕುಮ ಮತ್ತು ಮಹಾಪೂಜೆ, ಸಾಯಂಕಾಲ 5 ಗಂಟೆಗೆ ಓಕುಳಿ ಕೊಂಡ ಪೂಜೆ, ನಂತರ ಕರಡಿ, ಹಲಗೆ ಮಜಲು ಸೇರಿದಂತೆ ಸಕಲ ವಾಧ್ಯಗಳ ವಾದನ, ಪಲ್ಲಕ್ಕಿ ಉತ್ಸವ ನಡೆಯಲಿದೆ. ಜೂ.8ರಂದು ಮುಂಜಾನೆ 7ಗಂಟೆಗೆ ಮಾರುತಿ ದೇವರ ಗದ್ದುಗೆಗೆ ಅಭಿಷೇಕ, ಪೂಜೆ, ಸಾಯಂಕಾಲ 5 …

Read More »

*ಮಾನವನ ಮನುಕುಲದ ಉಳುವಿಗಾಗಿ ಗಿಡ ಮರಗಳನ್ನು ಬೆಳಿಸೋಣ : ಪರಿಸರ ಪ್ರೇಮಿ ಸಿದ್ದಣ್ಣ ದುರದುಂಡಿ*

ಹಳ್ಳೂರ : ಪ್ರಕೃತಿಯನ್ನು ಉಳಿಸಿದರೆ ಅದು ನಮ್ಮನ್ನು ಕಾಪಾಡುತ್ತದೆ, ಪರಿಸರದ ರಕ್ಷಣೆ ನಮ್ಮೆಲ್ಲರ ಹೊಣೆ ಎಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಬೆಳಗಾವಿ ಅಧ್ಯಕ್ಷರು ಹಾಗೂ ಸಾಲು ಮರದ ಸಿದ್ದಣ್ಣ ಖ್ಯಾತಿಯ ಪರಿಸರ ಪ್ರೇಮಿ ಸಿದ್ದಣ್ಣ ದುರದುಂಡಿ ಹೇಳಿದರು. ಅವರು ಹಳ್ಳೂರ ಗ್ರಾಮದ ಎಸ್ ಆರ್ ಸಂತಿ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ಆಶ್ರಯ ದಲ್ಲಿ ಹಮ್ಮಿಕೊಂಡ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡವನ್ನು ನೆಟ್ಟು ನೀರು ಉಣಿಸಿ …

Read More »

ಸುಣಧೋಳಿ ಗ್ರಾ.ಪಂ ವ್ಯಾಪ್ತಿಯಲ್ಲಿ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ

ಮೂಡಲಗಿ: ತಾಲೂಕಿನ ಸುಣಧೋಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮೂಡಲಗಿ ತಾಲೂಕು ಪಂಚಾಯತಿ, ಗೋಕಾಕ ಸಾಮಾಜಿಕ ಅರಣ್ಯ ವಲಯ ಹಾಗೂ ಸುಣಧೋಳಿ ಗ್ರಾಮ ಪಂಚಾಯತಿಯ ಸಹಯೋಗದಲ್ಲಿ ಗುರುವಾರ ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನ ಆಚರಿಸಲಾಯಿತು. ತಾ.ಪಂ ಇಒ ಎಫ್.ಜಿ.ಚಿನ್ನನವರ ಅವರು ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ವಾತಾವರಣದಲ್ಲಿ ಸಮತೋಲನ ಕಾಪಾಡುವ ನಿಟ್ಟಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ …

Read More »

“ಪ್ರಕೃತಿ ಪ್ರತಿಯೊಬ್ಬ ಮನುಷ್ಯನ ಅಗತ್ಯಗಳನ್ನು ಪೂರೈಸುತ್ತದೆಯೇ ಹೊರತು ಆತನ ದುರಾಸೆಯನ್ನಲ್ಲ. – ಬಿ ಇ ಓ ಅಜೀತ್ ಮನಿಕೇರಿ

ಮೂಡಲಗಿ : ಪ್ರಕೃತಿ ಪ್ರತಿಯೊಬ್ಬ ಮನುಷ್ಯನ ಅಗತ್ಯಗಳನ್ನು ಪೂರೈಸುತ್ತದೆಯೇ ಹೊರತು ಆತನ ದುರಾಸೆಯನ್ನಲ್ಲ ಮಾನವ ತನ್ನ ಬದುಕಿಗೆ ಆಸರೆಯಾಗಿರುವ ಪರಿಸರ ವಿನಾಶಕ್ಕೆ ಇಂದಿನ ಜೀವನ ಶೈಲಿಗಳ ಮೂಲಕ ಕಾರಣವಾಗುತ್ತಿದ್ದು ಪರಿಸರ ಸಂರಕ್ಷಣೆ ನಮ್ಮ ಮುಖ್ಯವಾದ ಕರ್ತವ್ಯವಾಗಿರಬೇಕೆಂದು ಮೂಡಲಗಿಯ ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ್ ಮೆನ್ನಿಕೇರಿ ಹೇಳಿದರು. ಅವರು ಪಟ್ಟಣದ ಆರ್ ಡಿ ಸೊಸೈಟಿಯ ಶ್ರೀ ವಿದ್ಯಾನಿಕೇತನ ಅಃSಇ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಆಯೋಜಿಸಿದ ಪರಿಸರ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿ ಪರಿಸರ ಸಕಲಜೀವಿಗಳ ಆಶ್ರಯತಾಣ …

Read More »