Breaking News
Home / inmudalgi (page 286)

inmudalgi

ಡಾ ಬಾಬಾಸಾಹೇಬ ಅಂಬೇಡ್ಕರ ಅವರ ತತ್ವಾದರ್ಶಗಳು ಹಾಗೂ ಅವರು ನಡೆದುಕೊಂಡ ಜೀವನ ಶೈಲಿ ನೀಜಕ್ಕೂ ಮಾದರಿಯಾಗಿದೆ

ಮೂಡಲಗಿ : ಪ್ರಪಂಚದಲ್ಲಿ ಅಭೂತ ಪೂರ್ವ ಕೊಡೆಗೆಯಾದ ಪ್ರಜಾಪ್ರಭುತ್ವ ವ್ಯವಸ್ಥೆ ಎತ್ತಿ ಹಿಡಿಯುವ ನಿಟ್ಟಿನಲ್ಲಿ ಯಶಸ್ವಿಯಾದ ಸಂವಿಧಾನ ನಿರ್ಮಾತೃ ಡಾ ಬಾಬಾಸಾಹೇಬ ಅಂಬೇಡ್ಕರ ಅವರ ತತ್ವಾದರ್ಶಗಳು ಹಾಗೂ ಅವರು ನಡೆದುಕೊಂಡ ಜೀವನ ಶೈಲಿ ನೀಜಕ್ಕೂ ಮಾದರಿಯಾಗಿದೆ ಎಂದು ಜಿಲ್ಲಾ ಡಿ.ಎಸ್.ಎಸ್ ಸಂಚಾಲಕ ಹಾಗೂ ಮಾಜಿ ಪುರಸಭೆ ಸದಸ್ಯ ರಮೇಶ ಸಣ್ಣಕ್ಕಿ ಹೇಳಿದರು. ಪಟ್ಟಣದ ರಾಜೀವಗಾಂಧಿ ನಗರದ ಅಂಬೇಡ್ಕರ್ ಭವನದಲ್ಲಿ ಮಹಾಪರಿನಿರ್ವಾಣ ದಿನದ ಅಂಗವಾಗಿ ಜರುಗಿದ ಕಾರ್ಯಕ್ರಮದಲ್ಲಿ ಮಾತನಾಡಿ, ಭಾರತದಲ್ಲಿ ಅಷ್ಟೇ …

Read More »

ಮೂಡಲಗಿಯ ರುದ್ರಭೂಮಿಯಲ್ಲಿ ವಿವಿಧ ಸಂಘಟನೆಯವರು ಭಾನುವಾರ ಡಾ. ಬಿ.ಆರ್. ಅಂಬೇಡ್ಕರ್ ಅವರ ಪರಿನಿರ್ವಾಹಣ ದಿನಾಚರಣೆ ಆಚರಿಸಿದರು

ಮೂಡಲಗಿಯ ರುದ್ರಭೂಮಿಯಲ್ಲಿ ವಿವಿಧ ಸಂಘಟನೆಯವರು ಭಾನುವಾರ ಡಾ. ಬಿ.ಆರ್. ಅಂಬೇಡ್ಕರ್ ಅವರ ಪರಿನಿರ್ವಾಹಣ ದಿನಾಚರಣೆ ಆಚರಿಸಿದರು ರುದ್ರಭೂಮಿಯಲ್ಲಿ ಮಹಾಪರಿನಿರ್ವಾಹಣ ದಿನ ಆಚರಣೆ ‘ಡಾ. ಅಂಬೇಡ್ಕ್‍ರ ತತ್ವ, ಸಿದ್ಧಾಂತಗನ್ನು ಅರಿಯಬೇಕು’ ಮೂಡಲಗಿ: ‘ಭಾರತದಲ್ಲಿ ಸಮಾನತೆ ಮತ್ತು ಅಸ್ಪøಶ್ಯತೆಯನ್ನು ಹೋಗಲಾಡಿಸಿದ ಮಹಾನ್ ನಾಯಕ ಡಾ. ಬಾಬಾಸಾಹೇಬ ಅಂಬೇಡ್ಕರ್’ ಎಂದು ಡಾ. ಮಹಾದೇವ ಪೋತರಾಜ ಹೇಳಿದರು. ಇಲ್ಲಿಯ ಮಾನವ ಬಂಧುತ್ವ ವೇದಿಕೆ, ಯುವ ಜೀವನ ಸೇವಾ ಸಂಸ್ಥೆ, ಕರುನಾಡು ಸೈನಿಕತ ತರಬೇತಿ ಕೇಂದ್ರ ಹಾಗೂ …

Read More »

ಅಂಬೇಡ್ಕರ ಬರೀ ವ್ಯಕ್ತಿಯಲ್ಲ. ಅವರೊಬ್ಬ ದೊಡ್ಡ ಶಕ್ತಿ : ಕುದರಿ

ಅಂಬೇಡ್ಕರ ಬರೀ ವ್ಯಕ್ತಿಯಲ್ಲ. ಅವರೊಬ್ಬ ದೊಡ್ಡ ಶಕ್ತಿ : ಕುದರಿ ಘಟಪ್ರಭಾ : ಅಂಬೇಡ್ಕರ ಬರೀ ವ್ಯಕ್ತಿಯಲ್ಲ. ಅವರೊಬ್ಬ ದೊಡ್ಡ ಶಕ್ತಿ. ದೇಶಕ್ಕೆ ವಿಶ್ವದಲ್ಲಿಯೇ ದೊಡ್ಡ ಸಂವಿಧಾನ ನೀಡಿರುವ ಅಂಬೇಡ್ಕರ ಅವರನ್ನು ಗೌರವಿಸಿ ಪೂಜಿಸಬೇಕಾದ ಅಗತ್ಯವಿದೆ ಎಂದು ಅರಭಾವಿ ಮಂಡಲ ಎಸ್‍ಸಿ ಮೋರ್ಚಾ ಅಧ್ಯಕ್ಷ ನಾಗಪ್ಪ ಕುದರಿ ಹೇಳಿದರು. ಭಾನುವಾರದಂದು ಇಲ್ಲಿಗೆ ಸಮೀಪದ ಅರಭಾವಿ ಪಟ್ಟಣದಲ್ಲಿ ವಾಲ್ಮೀಕಿ ಸಮುದಾಯ ಭವನದಲ್ಲಿ ಜರುಗಿದ ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ ಅವರ ಪರಿನಿರ್ವಾಣ …

Read More »

‘ಬಚ್ಚಲು ಗುಂಡಿ’ ಗ್ರಾಮೀಣ ಪ್ರದೇಶದ ಸ್ವಚ್ಛತೆ ಮತ್ತು ಆರೋಗ್ಯದ ಸಂಕೇತ-ತಾಪಂ ಇಒ ಬಸವರಾಜ ಹೆಗ್ಗನಾಯಕ

‘ಬಚ್ಚಲು ಗುಂಡಿ’ ಗ್ರಾಮೀಣ ಪ್ರದೇಶದ ಸ್ವಚ್ಛತೆ ಮತ್ತು ಆರೋಗ್ಯದ ಸಂಕೇತ-ತಾಪಂ ಇಒ ಬಸವರಾಜ ಹೆಗ್ಗನಾಯಕ ಮೂಡಲಗಿ: ಭಾರತ ದೇಶ ಪ್ರಾಚೀನ ಕಾಲದಿಂದಲೂ ಶುಚಿತ್ವ, ನೈರ್ಮಲ್ಯೀಕರಣ ಹಾಗೂ ಆರೋಗ್ಯಕರ ಜೀವನ ಶೈಲಿಗೆ ಹೆಸರುವಾಸಿ, ಇತ್ತೀಚಿನ ಬದಲಾದ ಜೀವನ ಶೈಲಿಯಲ್ಲಿ ಇವುಗಳ ಮೌಲ್ಯ ಕುಸಿಯುತ್ತಿದೆ ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಹೆಗ್ಗನಾಯಕ ತಿಳಿಸಿದ್ದಾರೆ. ಅವರು ಸಮೀಪದ ಮುಸಗುಪ್ಪಿ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಫಲಾನುಭವಿಗಳ ‘ಬಚ್ಚಲು ಗುಂಡಿ’ ವಿಕ್ಷೀಸಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿ, …

Read More »

ಪಿಎಚ್.ಡಿ. ಪದವಿ ಪಡೆದುಕೊಂಡಿರುವ ಡಾ. ಮಹಾದೇವ ಪೋತರಾಜ ಅವರನ್ನು ಸನ್ಮಾನಿಸಿದರು

ಮೂಡಲಗಿಯ ಜೈ ಭವಾನಿ ಗೋಂದಳಿ ಕಲಾ ಸಂಘ ಹಾಗೂ ಇಮಾಮಸಾಬ ಜಾತಿಗಾರ ಸಿದ್ದಿ ಮೇಳ ಕಲಾ ಸಂಘದವರು ಪಿಎಚ್.ಡಿ. ಪದವಿ ಪಡೆದುಕೊಂಡಿರುವ ಡಾ. ಮಹಾದೇವ ಪೋತರಾಜ ಅವರನ್ನು ಸನ್ಮಾನಿಸಿದರು ಪ್ರೊ. ಸಂಗಮೇಶ ಗುಜಗೊಂಡ ಅಭಿಮತ ‘ಸಂಸ್ಕøತಿಯ ಮೂಲ ಬೇರು ಜನಪದವಾಗಿದೆ’ ಮೂಡಲಗಿ: ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಿಂದ ‘ಗೋಕಾವಿ ನಾಡಿನ ಜನಪದ ಕಲಾವಿದರು’ ವಿಷಯದಲ್ಲಿ ಪಿಎಚ್.ಡಿ. ಪದವಿ ಪಡೆದುಕೊಂಡಿರುವ ಡಾ. ಮಹಾದೇವ ಪೋತರಾಜ ಅವರಿಗೆ ಮೂಡಲಗಿಯ ವಿದ್ಯಾನಗರದ ಜೈ ಭವಾನಿ …

Read More »

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು, ರಾಜ್ಯದ ಉಸ್ತುವಾರಿ ಅರುಣ ಸಿಂಗ್ ಅವರನ್ನು ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾದ ಈರಣ್ಣ ಕಡಾಡಿ ಹೂ ಗೂಚ್ಚ ನೀಡಿ ಸ್ವಾಗತ

ಮೂಡಲಗಿ: ಕುಂದಾನಗರಿಗೆ ಹಾಗೂ ರಾಜ್ಯಕ್ಕೆ ಪ್ರಪ್ರಥಮ ಬಾರಿಗೆ ಆಗಮಿಸುತ್ತಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು, ರಾಜ್ಯದ ಉಸ್ತುವಾರಿ ಅರುಣ ಸಿಂಗ್ ಅವರನ್ನು ಗೋವಾ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಜ್ಯಸಭಾ ಸದಸ್ಯರು ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾದ ಈರಣ್ಣ ಕಡಾಡಿ ಹೂ ಗೂಚ್ಚ ನೀಡಿ ಸ್ವಾಗತ ಕೊರುತ್ತಿರುವುದು. ಈ ಸಂದರ್ಭದಲ್ಲಿ ಶಾಸಕರಾದ ಅನಿಲ ಬೆನಕೆ, ಬಿಜೆಪಿ ಪ್ರಮುಖರಾದ ಬಸವರಾಜ ಹಿರೇಮಠ ಸೇರಿದಂತೆ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

Read More »

ಕನಕದಾಸರು ದಾಸ ಪರಂಪರೆಯ ಅಗ್ರಗಣ್ಯರು

ಮೂಡಲಗಿಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಗುರುವಾರ ಆಚರಿಸಿದ ಕನಕ ಜಯಂತಿ ಸಮಾರಂಭದಲ್ಲಿ ಪ್ರೊ. ಸಂಗಮೇಶ ಗುಜಗೊಂಡ ಮಾತನಾಡಿದರು ಕನಕದಾಸರು ದಾಸ ಪರಂಪರೆಯ ಅಗ್ರಗಣ್ಯರು ಮೂಡಲಗಿ: ಇಲ್ಲಿಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಗುರುವಾರ ಕನಕದಾಸರ ಜಯಂತಿಯನ್ನು ಆಚರಿಸಿದರು. ಮುಖ್ಯ ಅತಿಥಿಯಾಗಿ ಉಪನ್ಯಾಸ ನೀಡಿದ ಪ್ರೊ. ಸಂಗಮೇಶ ಗುಜಗೊಂಡ ‘ಕನಕದಾಸರು ದಾಸ ಪರಂಪರೆಯ ಅಗ್ರಗಣ್ಯರಾಗಿದ್ದರು, ತಮ್ಮ ಸಾಹಿತ್ಯದ ಮೂಲಕ ಮಾನವ ಕುಲಕ್ಕೆ ಅಮೂಲ್ಯ ಸಂದೇಶವನ್ನು ನೀಡಿದ್ದಾರೆ’ ಎಂದರು. ವರ್ಗ, ವರ್ಣ, …

Read More »

ಕರ್ನಾಟಕ ಹರಿದಾಸ ಪರಂಪರೆಯಲ್ಲಿ ಕನಕದಾಸರಿಗೆ ವಿಶಿಷ್ಟ ಸ್ಥಾನವಿದೆ – ನ್ಯಾಯವಾದಿ ಪಿ.ಎಸ್.ಮಲ್ಲಾಪೂರ

ಮೂಡಲಗಿ: ಕರ್ನಾಟಕ ಹರಿದಾಸ ಪರಂಪರೆಯಲ್ಲಿ ಕನಕದಾಸರಿಗೆ ವಿಶಿಷ್ಟ ಸ್ಥಾನವಿದೆ ಕನ್ನಡ ಜನಮಾನಸದಲ್ಲಿ ಶಾಶ್ವತವಾಗಿ ನೆಲೆನಿಂತಿದ್ದು ಪ್ರತಿಭೆÉಗೆ ಜಾತಿ ಬೇಧವಿಲ್ಲ ಕನ್ನಡ ಶಬ್ದಗಳಲ್ಲಿರುವ ಸಹಜನಾದವನ್ನು ಅರ್ಥಮಾಡಿಕೊಂಡ ಎಲ್ಲರಿಗೂ ಇಷ್ಟವಾಗುವಂತೆ ದೇವರ ನಾಮಗಳನ್ನು ರಚಿಸಬಲ್ಲ ಪ್ರತಿಭೆ ಕನಕದಾಸರಲ್ಲಿತ್ತು ಎಂದು ನ್ಯಾಯವಾದಿ ಪಿ.ಎಸ್.ಮಲ್ಲಾಪೂರ ಹೇಳಿದರು. ಅವರು ದಿವಾಣಿ ಹಾಗೂ ಜೆ.ಎಮ್.ಎಪ್.ಸಿ. ನ್ಯಾಯಾಲಯದ ಆವರಣದಲ್ಲಿ ಹಮ್ಮಿಕೊಂಡ ಕನಕದಾಸರ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪೂಜೆಯನ್ನು ಸಲ್ಲಿಸಿ ಮಾತನಾಡುತ್ತಾ, ಕೈಯಲ್ಲಿ ತಾಳ ತಂಬೂರಿಗಳನ್ನು ಹಿಡಿದುಕೊಂಡು, ಕಾಲಲ್ಲಿ ಗೆಜ್ಜೆ ಕಟ್ಟಿಕೊಂಡು …

Read More »

ಕನಕದಾಸರು ಭಕ್ತಿ ಪರಂಪರೆಯ ರೂವಾರಿಗಳು – ಕಡಾಡಿ

ಕನಕದಾಸರು ಭಕ್ತಿ ಪರಂಪರೆಯ ರೂವಾರಿಗಳು – ಕಡಾಡಿ ಮೂಡಲಗಿ: ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿಯ ಸಭಾ ಭವನದಲ್ಲಿ ಬುಧವಾರ ಡಿ-03 ರಂದು ನಡೆದ 526 ನೇ ಕನಕದಾಸರ ಜಯಂತಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಯುವ ಧುರಿಣರಾದ ಬಸವರಾಜ ಕಡಾಡಿ ಮಾತನಾಡಿ ಕನಕದಾಸರು ಭಕ್ತಿ ಪರಂಪರೆಗೆ ಮಾತ್ರ ಸೀಮಿತರಾಗದೇ, ಮಾನವತಾದಿ ಎಂಬುದನ್ನು ಬಿಂಬಿಸುತ್ತದೆ. 12 ಮತ್ತು 15 ನೇ ಶತಮಾನಗಳ ವಚನ ಮತ್ತು ದಾಸ ಸಾಹಿತ್ಯಗಳ ಬಹುಪಾಲು …

Read More »

ರೈತರಿಂದ 1 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿಗೆ ತೀರ್ಮಾನ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಬೆಂಗಳೂರಿನಲ್ಲಿ ಕೆಎಂಎಫ್ ಆಡಳಿತ ಮಂಡಳಿ ಸಭೆಯಲ್ಲಿ ರೈತರ ಅನುಕೂಲಕ್ಕಾಗಿ ಈ ತೀರ್ಮಾನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಆದೇಶದ ಮೇರೆಗೆ ಪ್ರತಿ ಟನ್ ಮೆಕ್ಕೆಜೋಳ ಖರೀದಿಗೆ 15,000 ರೂ.ಗಳು ನಿಗದಿ

ರೈತರಿಂದ 1 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿಗೆ ತೀರ್ಮಾನ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಬೆಂಗಳೂರಿನಲ್ಲಿ ಕೆಎಂಎಫ್ ಆಡಳಿತ ಮಂಡಳಿ ಸಭೆಯಲ್ಲಿ ರೈತರ ಅನುಕೂಲಕ್ಕಾಗಿ ಈ ತೀರ್ಮಾನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಆದೇಶದ ಮೇರೆಗೆ ಪ್ರತಿ ಟನ್ ಮೆಕ್ಕೆಜೋಳ ಖರೀದಿಗೆ 15,000 ರೂ.ಗಳು ನಿಗದಿ ಬೆಂಗಳೂರು : ರೈತರಿಂದ ನೇರವಾಗಿ ಮೆಕ್ಕೆಜೋಳ ಖರೀದಿಗೆ ಮುಂದಾಗಿರುವ ಕೆಎಂಎಫ್, ಪ್ರತಿ ಟನ್‍ಗೆ 15 ಸಾವಿರ ರೂ.ಗಳನ್ನು ನಿಗದಿಪಡಿಸಲಾಗಿದೆ ಎಂದು ಕೆಎಂಎಫ್ …

Read More »