Breaking News
Home / inmudalgi (page 287)

inmudalgi

ಮೂಡಲಗಿಯ ತಹಶೀಲದಾರ ಕಚೇರಿಯಲ್ಲಿ ACB ಪೊಲೀಸರು

ಮೂಡಲಗಿ ತಾಲೂಕು ಮಸಗುಪ್ಪಿಯ ಗ್ರಾಮ ಲೆಕ್ಕಾಧಿಕಾರಿಯನ್ನು, ರೂ.15,000 ಲಂಚ ಸ್ವೀಕರಿಸುವಾಗ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸರು ರೆಡ್ ಹ್ಯಾಂಡ್ ಆಗಿ ಹಿಡಿದರು ಮೂಡಲಗಿ : ಪಟ್ಟಣದ ತಹಶೀಲ್ದಾರ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರಾಮ ಲೆಕ್ಕಾಧಿಕಾರಿ ಅಶೋಕ ತಳವಾರ ಎಂಬುವವರ ಮೇಲೆ ಸೋಮವಾರ ಸಾಂಯಕಾಲ   ಎಸಿಬಿ ದಾಳಿಯಲ್ಲಿ ಸಿಕ್ಕಿ ಬಿದ್ದಿದ್ದಾನೆ. ಮಳೆಯ ಅನಾವೃಷ್ಟಯಿಂದ ಮನೆಗಳು ಬಿದ್ದಿರುವುದರಿಂದ ಸರ್ಕಾರ ಸಂತ್ರಸ್ತರಿಗೆ ಐದು ಲಕ್ಷ ರೂ, ಗಳ ಮನೆ ನಿರ್ಮಾಣಕ್ಕೆ ಹಣ ಘೋಷಣೆ ಹಿನ್ನೆಲೆಯಲ್ಲಿ …

Read More »

ಗುರುಭೂಷಣ ಪ್ರಶಸ್ತಿಗೆ ಭಾಜನರಾದ    ವಾಯ್.ಬಿ. ಪಾಟೀಲ

ಗುರುಭೂಷಣ ಪ್ರಶಸ್ತಿಗೆ ಭಾಜನರಾದ    ವಾಯ್.ಬಿ. ಪಾಟೀಲ ಮೂಡಲಗಿ : ಕರ್ನಾಟಕ ರಾಜ್ಯ ಪ್ರತಿಭಾ ಪರಿಷತ್(ರಿ) ಮೈಸೂರು ಇವರು ಪ್ರತಿವರ್ಷ ಕೊಡಮಾಲ್ಪಡುವ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಬೆಳಗಾವಿ ಜಿಲ್ಲೆಯ ಮೂಡಲಗಿ ವಲಯದಲ್ಲಿ ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರದ ಶ್ಲಾಘನೀಯ ಸೇವೆಯನ್ನು ಪರಿಗಣಿಸಿ ವಾಯ್.ಬಿ. ಪಾಟೀಲ. ಅವರಿಗೆ   ಸನ್ 2020-21ನೇ ಸಾಲಿನ ರಾಜ್ಯ ಮಟ್ಟದ ‘ಗುರುಭೂಷಣ’ ಪ್ರಶಸ್ತಿಯನ್ನು ಇತ್ತೀಚಿಗೆ ಮೈಸೂರಿನಲ್ಲಿ ಆಯೋಜಿಸಿದ್ದ ಕೊರೊನಾ ವಾರಿಯರ್ಸ್ ಅಭಿನಂದನಾ ಕಾರ್ಯಕ್ರಮ ಹಾಗೂ …

Read More »

ಗುರುದೇವ ದತ್ತ ಯೋಗ ಫೌಂಡೇಷನ್ ಆಶ್ರಯದಲ್ಲಿ ನಿರ್ಮಾಣವಾಗುತ್ತಿರುವ ಎಸ್‍ಎಸ್‍ವಾಯ್ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಮನ್ನಿಕೇರಿ ಸಿದ್ಧ ಸಮಾಧಿ ಯೋಗದ ನೂತನ ಕಟ್ಟಡಕ್ಕೆ 6 ಲಕ್ಷ ರೂ. ದೇಣಿಗೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮನ್ನಿಕೇರಿಯಲ್ಲಿ ಗುರುದೇವ ದತ್ತ ಯೋಗ ಫೌಂಡೇಷನ್ ಆಶ್ರಯದಲ್ಲಿ ನಿರ್ಮಾಣವಾಗುತ್ತಿರುವ ಎಸ್‍ಎಸ್‍ವಾಯ್ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಯೋಗ ಹಾಗೂ ಪ್ರಾಣಾಯಾಮದಿಂದ ಮಾತ್ರ ಎಲ್ಲ ದೀರ್ಘ ವ್ಯಾದಿಗಳನ್ನು ಬೇರು ಸಮೇತ ತೆಗೆದು ಹಾಕಲು ಸಾಧ್ಯವಿದೆ. ಮನ್ನಿಕೇರಿಯಲ್ಲಿ ನಿರ್ಮಾಣ ಮಾಡಲು ಉದ್ಧೇಶಿಸಿರುವ ಸಿದ್ಧ …

Read More »

ತಾಲೂಕಾ ಮಟ್ಟದ ಯುವ ಮಂಡಳಗಳ ಅಭಿವೃದ್ದಿ ಅಭಯಾನದ ಸಮಾರೋಪ ಸಮಾರಂಭ

ತಾಲೂಕಾ ಮಟ್ಟದ ಯುವ ಮಂಡಳಗಳ ಅಭಿವೃದ್ದಿ ಅಭಯಾನದ ಸಮಾರೋಪ ಸಮಾರಂಭ ಮೂಡಲಗಿ: ಮಹಾಮಾರಿ ಕೊರೋನಾ ಮನುಷ್ಯರ ಬಲಿ ಪಡಿಯುವುದರ ಜೊತೆಗೆ ಯಾವರೀತಿಯಾಗಿ ಬದುಕಬೇಕು ಎನ್ನುವುದು ಕಲಿಸಿಕೊಟ್ಟಿದೆ ಎಂದು ಸಾಹಿತಿ ಬಾಲಶೇಖರ ಬಂದಿ ಹೇಳಿದರು. ಅವರು ಮೂಡಲಗಿ ಕರುನಾಡು ಸೈನಿಕ ತರಬೇತಿ ಕೇಂದ್ರದಲ್ಲಿ ಭಾರತ ಸರ್ಕಾರದ ನೆಹರು ಯುವ ಕೇಂದ್ರ ಬೆಳಗಾವಿ, ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಳಗಾವಿ, ಹಾಗೂ ಜೈ ಕರ್ನಾಟಕ ಅಂಗವಿಕಲರ ಗ್ರಾಮೀಣಾಭಿವೃದ್ದಿ ಸಂಘ ಮತ್ತು ಮಹರ್ಷಿ …

Read More »

ಮೂಡಲಗಿಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಸಂವಿಧಾನ ದಿನವನ್ನು ಆಚರಿಸಿದರು. ‘ಸಂವಿಧಾನವು ಪ್ರಜಾಪ್ರಭುತ್ವ ವ್ಯವಸ್ಥೆಗೆ ದಿಕ್ಸೂಚಿಯಾಗಿದೆ’

ಮೂಡಲಗಿಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಸಂವಿಧಾನ ದಿನವನ್ನು ಆಚರಿಸಿದರು. ‘ಸಂವಿಧಾನವು ಪ್ರಜಾಪ್ರಭುತ್ವ ವ್ಯವಸ್ಥೆಗೆ ದಿಕ್ಸೂಚಿಯಾಗಿದೆ’ ಮೂಡಲಗಿ: ‘ಸಂವಿಧಾನವು ಸರ್ಕಾರ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಗೆ ದಿಕ್ಸೂಚಿಯಾಗಿದೆ’ ಎಂದು ಪ್ರೊ. ಎಸ್.ಬಿ. ಖೋತ ಹೇಳಿದರು. ಇಲ್ಲಿಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದಲ್ಲಿ ಆಚರಿಸಿದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ಸಂವಿಧಾನವು ಪ್ರತಿಯೊಬ್ಬ ನಾಗರಿಕರ ಮೂಲಭೂತ ಹಕ್ಕು ಮತ್ತು ಕರ್ತವ್ಯಗಳನ್ನು ತಿಳಿಸಿಕೊಡುತ್ತದೆ ಎಂದರು. ಅಧ್ಯಕ್ಷತೆವಹಿಸಿದ್ದ ಪ್ರೊ. …

Read More »

ನಾಗನೂರ ಗ್ರಾಮದಲ್ಲಿ ಶನಿವಾರದಂದು ಎಕ್ಸೀಡ್ ಕ್ರಾಪ್ ಸೈನ್ಸ್ ಕಂಪನಿ ಹಾಗೂ ಗ್ರಾಮದ ವೈಷ್ಣೋದೇವಿ ಗೋಬ್ಬರ ಮಾರಾಟ ಮಳಿಗೆ ಅವರೊಂದಿಗೆ ಆಯೋಜಿಸಲಾಗದ ಎಕ್ಸೀಡ್ ಕಂಪನಿಯ ಲಕ್ಕಿ ಡ್ರಾ ವಿಜೇತ ಸಾಗರ ಬೆಳಕೋಡ ಅವರಿಗೆ ಪ್ರೀಜ್ ವಿತರಿಸಿದರು

ಮೂಡಲಗಿ: ರೈತರಿಗೆ ಬೇಕಾಗುವಂತ ರಸಗೊಬ್ಬರವನ್ನು ಸರ್ಕಾರದಿಂದ ಅನುಮೊದನೆ ಮಾಡಿದಂತ ಲ್ಯಾಬಲ್ಲಿ ಪರೀಕ್ಷಿಸಿ ಹೊಸ ತಂತ್ರಜ್ಞಾನಗಳನ್ನು ಬಳಸಿಕೊಂಡು ಉತ್ಕøಷ್ಠ ಗುಣಮಟ್ಟದ ಹೊಸ ಹೊಸ ರಸಗೊಬ್ಬರಗಳನ್ನು ಎಕ್ಸೀಡ್ ಕ್ರಾಪ್ ಸೈನ್ಸ್ ಕಂಪನಿ ಕಳೆದ ಆರು ವರ್ಷಗಳಿಂದ ರೈತರಿಗೆ ನೀಡುತ್ತಿದೆ ಎಂದು ಕಂಪನಿಯ ಹುಬ್ಬಳ್ಳಿ ವಿಭಾಗದ ಪ್ರಧಾನ ವ್ಯವಸ್ಥಾಪಕ ಬಾಲಚಂದ್ರ ಆರ್.ಎ ಹೇಳಿದರು. ತಾಲೂಕಿನ ನಾಗನೂರ ಗ್ರಾಮದಲ್ಲಿ ಶನಿವಾರದಂದು ಎಕ್ಸೀಡ್ ಕ್ರಾಪ್ ಸೈನ್ಸ್ ಕಂಪನಿ ಹಾಗೂ ಗ್ರಾಮದ ವೈಷ್ಣೋದೇವಿ ಗೋಬ್ಬರ ಮಾರಾಟ ಮಳಿಗೆ ಅವರೊಂದಿಗೆ …

Read More »

ಮೂರು ಎಕರೆ ಜಾಗೆಯಲ್ಲಿ ಮೂಡಲಗಿಯಲ್ಲಿ ಹೈಟೆಕ್ ಬಸ್ ಡಿಪೋ ನಿರ್ಮಾಣ: ಕೆಎಮ್‍ಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ. ಕುಲಗೋಡದಲ್ಲಿ 95ಲಕ್ಷ ರೂಗಳ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ ಬಸ್ ನಿಲ್ದಾಣ ಉದ್ಘಾಟನೆ.

ಮೂರು ಎಕರೆ ಜಾಗೆಯಲ್ಲಿ ಮೂಡಲಗಿಯಲ್ಲಿ ಹೈಟೆಕ್ ಬಸ್ ಡಿಪೋ ನಿರ್ಮಾಣ: ಕೆಎಮ್‍ಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ. ಕುಲಗೋಡದಲ್ಲಿ 95ಲಕ್ಷ ರೂಗಳ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ ಬಸ್ ನಿಲ್ದಾಣ ಉದ್ಘಾಟನೆ. ಮೂಡಲಗಿ: ಮೂಡಲಗಿ ಹೊಸ ತಾಲೂಕಾಗಿ ಕಾರ್ಯನಿರ್ವಹಿಸುತ್ತಿರುವುದರಿಂದ ಅಗತ್ಯವಿರುವ ಎಲ್ಲ ಸರ್ಕಾರಿ ಕಚೇರಿಗಳನ್ನು ಪ್ರಾರಂಭಿಸಲಾಗುವುದು. ಅಲ್ಲದೇ ವಾ.ಕ.ರ.ಸಾ.ಸಂಸ್ಥೆಯ ಮೂಡಲಗಿ ಬಸ್ ಘಟಕ ನಿರ್ಮಾಣಕ್ಕೆ ಮೂರು ಎಕರೆ ನಿವೇಶನವನ್ನು ನೀಡಲಾಗುವುದು ಎಂದು ಶಾಸಕ ಮತ್ತು ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು …

Read More »

ಸಹಕಾರ ಕ್ಷೇತ್ರ ಭಾರತದ ಆರ್ಥಿಕ ಅಭಿವೃದ್ಧಿಗೆ ಶಕ್ತಿಯಾಗಿದೆ: ಕಡಾಡಿ

ಸಹಕಾರ ಕ್ಷೇತ್ರ ಭಾರತದ ಆರ್ಥಿಕ ಅಭಿವೃದ್ಧಿಗೆ ಶಕ್ತಿಯಾಗಿದೆ: ಕಡಾಡಿ ಮೂಡಲಗಿ: ಭಾರತದ ಮಣ್ಣಿನಲ್ಲಿ ಪರಂಪರಾಗತವಾಗಿ ಬೆಳೆದು ಬಂದ ಸಹಕಾರ ಗುಣ ಭಾರತದ ಆರ್ಥಿಕ ಅಭಿವೃದ್ಧಿಗೆ ಶಕ್ತಿಯಾಗಿ ಬೆಳೆದಿದೆ ಎಂದು ಸಹಕಾರಿ ಹಾಗೂ ದಿ. ಬಿ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಸತೀಶ ಕಡಾಡಿ ಹೇಳಿದರು. ಸಮೀಪದ ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ನಿ.ಕಲ್ಲೋಳಿ ಇದರ ಸನ್ 2019-20 ನೇ ಸಾಲಿನ 18ನೇ ಸರ್ವ ಸಾಮಾನ್ಯ ಸಭೆಯನ್ನು ಭಾರತ ಮಾತೆಗೆ ಪೂಜೆ …

Read More »

ಬಡ್ರ್ಸ ಕೃಷಿ ವಿಜ್ಞಾನಕೇಂದ್ರದಲ್ಲಿ ‘ಮತ್ಸ್ಯ ಕೃಷಿ ತರಬೇತಿ’ ಕಾರ್ಯಕ್ರಮದ ಸಮಾರೋಪ

ಬಡ್ರ್ಸ ಕೃಷಿ ವಿಜ್ಞಾನಕೇಂದ್ರದಲ್ಲಿ  ‘ಮತ್ಸ್ಯ ಕೃಷಿ ತರಬೇತಿ’ ಕಾರ್ಯಕ್ರಮದ ಸಮಾರೋಪ ಮೂಡಲಗಿ: ಸೀ ಬಾಸ್ ಮೀನಿನ ತಳಿಯು ಉತ್ತಮ ಮಾರುಕಟ್ಟೆಯನ್ನು ಹೊಂದಿರುವ ತಳಿ. ಮೂಲತಃ ಕರಾವಳಿ ತೀರದಲ್ಲಿಕಂಡುಬರುವ ಈ ಮೀನು, ಸಿಹಿ ನೀರಿನಲ್ಲಿಯೂ ಬೆಳಯಬಲ್ಲದು. ಸೂಕ್ಷ್ಮ ತಳಿಯಾದ ಇದು ಉತ್ತಮ ನೀರಿನ ಗುಣಮಟ್ಟ ಕಾಯ್ದುಕೊಂಡು ಗುಣಮಟ್ಟದ ಆಹಾರ ನೀಡಿದಲ್ಲಿ 12 ತಿಂಗಳಲ್ಲಿ 1 ಕಿಲೋ ಬೆಳೆಯಬಲ್ಲ ಸಾಮಥ್ರ್ಯ ಹೊಂದಿದೆ ಹಾಗೂ ಮಾರುಕಟ್ಟೆಯಲ್ಲಿ ಪ್ರತಿ ಕಿಲೋ ಮೀನಿಗೆ ರೂ.450ರಷ್ಟು ದರ ಸಿಗಲಿದೆ …

Read More »

ಮಹಾದೇವ ಪೋತರಾಜಗೆ ಪಿಎಚ್.ಡಿ. ಪದವಿ ಪ್ರಕಟ ಮೂಡಲಗಿ: ತಾಲ್ಲೂಕಿನ ಖಾನಟ್ಟಿ ಗ್ರಾಮದ ಮಹಾದೇವ ಪೋತರಾಜ ಅವರು ‘ಗೋಕಾವಿ ನಾಡಿನ ಜನಪದ ಕಲಾವಿದರು’ ವಿಷಯದಲ್ಲಿ ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ ಮಂಡಿಸಿದ ಮಹಾಪ್ರಬಂಧವನ್ನು ಪರಿಗಣಿಸಿ ಪಿಎಚ್.ಡಿ. ಪದವಿಯನ್ನು ಪ್ರಕಟಿಸಿದೆ. ಬೆಳಗಾವಿ ರಾಣಿ ಚನ್ನಮ್ಮ ವಿವಿಯ ಶಾಸ್ತ್ರೀಯ ಕನ್ನಡ ಭಾಷಾ ಅಧ್ಯಯನ ಸಂಸ್ಥೆಯ ಪ್ರಾಧ್ಯಾಪಕ ಡಾ. ಮಹೇಶ ಗಾಜಪ್ಪನವರ ಅವರು ಸಂಶೋಧನೆಗೆ ಮಾರ್ಗದರ್ಶನ ನೀಡಿದ್ದರು. ಇದೇ ನ. 26ರಂದು ರಾಣಿ ಚನ್ನಮ್ಮ ವಿವಿಯ …

Read More »