ಮೂಡಲಗಿಯ ಬಣಜಿಗ ಸಮಾಜ ಸಂಘದಿಂದ ಡಿಸಿಸಿ ಬ್ಯಾಂಕ್‍ಗೆ ಸತತ ಎರಡನೇ ಬಾರಿಗೆ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಎಸ್.ಜಿ. ಢವಳೇಶ್ವರ ಅವರನ್ನು ಸನ್ಮಾನಿಸಿದರು ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎಸ್.ಜಿ. ಢವಳೇಶ್ವರ ಅಭಿಪ್ರಾಯ ‘ಸಹಕಾರಿಗಳು ಇಟ್ಟಂತ ವಿಶ್ವಾಸವನ್ನು ಉಳಿಸುತ್ತೇವೆ’ ಮೂಡಲಗಿ: ಬೆಳಗಾವಿಯ ಡಿಸಿಸಿ ಬ್ಯಾಂಕ್‍ಗೆ ಉಪಾಧ್ಯಕ್ಷರಾಗಿ ಸತತ ಎರಡನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿರುವ ಮೂಡಲಗಿ ಸಹಕಾರಿ ಬ್ಯಾಂಕ್ ಅಧ್ಯಕ್ಷ ಸುಭಾಷ ಜಿ. ಢವಳೇಶ್ವರ ಅವರನ್ನು ಬಣಜಿಗ ಕ್ಷೇಮಾಭಿವೃದ್ಧಿ ಸಂಘ ಮೂಡಲಗಿ ಘಟಕದಿಂದ ಸನ್ಮಾನಿಸಿ ಗೌರವಿಸಿದರು. …
Read More »ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ರಮೇಶ್ ಕತ್ತಿ ಹಾಗೂ ಉಪಾಧ್ಯಕ್ಷರಾಗಿ ಸುಭಾಷ್ ಡವಳೇಶ್ವರ ಪುನರಾಯ್ಕೆ
ಬೆಳಗಾವಿ: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಬೆಳಗಾವಿ ಜಿಲ್ಲಾ ಮಧ್ಯವರ್ತಿ ಬ್ಯಾಂಕ್(ಡಿಸಿಸಿ ಬ್ಯಾಂಕ್) ಅಧ್ಯಕ್ಷರಾಗಿ ರಮೇಶ್ ಕತ್ತಿ ಹಾಗೂ ಉಪಾಧ್ಯಕ್ಷರಾಗಿ ಸುಭಾಷ್ ಡವಳೇಶ್ವರ ಪುನರಾಯ್ಕೆಯಾಗಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬ್ಯಾಂಕ್ ನಿರ್ದೇಶಕರೂ ಆಗಿರುವ ಡಿಸಿಎಂ ಲಕ್ಷ್ಮಣ ಸವದಿ ಈ ಕುರಿತು ಮಾಹಿತಿ ನೀಡಿದ್ದು, ಬೆಳಗಾವಿ ಡಿಸಿಸಿ ಬ್ಯಾಂಕ್ ಹಾಲಿ ಅಧ್ಯಕ್ಷ ಉಪಾಧ್ಯಕ್ಷರೇ ಮುಂದುವರೆಯಲಿದ್ದಾರೆ. ಅಧ್ಯಕ್ಷರಾಗಿ ರಮೇಶ್ ಕತ್ತಿ ಹಾಗೂ ಉಪಾಧ್ಯಕ್ಷರಾಗಿ ಸುಭಾಷ್ ಡವಳೇಶ್ವರ ಅವರೇ ಮುಂದಿನ ಅವಧಿಗೂ ಆಯ್ಕೆಯಾಗಿದ್ದಾರೆ ಎಂದರು. …
Read More »ಪ್ರಥಮ ಪ್ರಧಾನಿ ಜವಾಹರಲಾಲ್ ನೇಹರು ಅವರ ಹುಟ್ಟು ಹಬ್ಬದ ಅಂಗವಾಗಿ ‘ಮಕ್ಕಳ ದಿನಾಚರಣೆ’
ಮೂಡಲಗಿ:ತಾಲೂಕಿನ ಕಲ್ಲೋಳಿ ಪಟ್ಟಣದ ಅಂಗನವಾಡಿ ಕೇಂದ್ರ-421 ರಲ್ಲಿ ದೇಶದ ಪ್ರಥಮ ಪ್ರಧಾನಿ ಜವಾಹರಲಾಲ್ ನೇಹರು ಅವರ ಹುಟ್ಟು ಹಬ್ಬದ ಅಂಗವಾಗಿ ‘ಮಕ್ಕಳ ದಿನಾಚರಣೆ’ ಆಚರಿಸಲಾಯಿತು.ಮಕ್ಕಳು ಉಡುಗೆ-ತೊಡುಗೆ ತೊಟ್ಟು ಸಂಭ್ರಮಿಸಿದರು. ಮೇಲ್ವಿಚಾರಕಿ ಚಂಪಾ ಸುಣಗಾರ, ಕಾರ್ಯಕರ್ತೆ ಶಿಲ್ಪಾ ಸೊಮನಟ್ಟಿ, ಆಶಾ ಯಲ್ಲವ್ವ ಇಮ್ಮಡೇರ ಸೇರಿದಂತೆ ಸಲಹಾ ಸಮೀತಿ ಸದಸ್ಯರು ಉಪಸ್ಥಿತರಿದ್ದರು.
Read More »ಮೂಡಲಗಿ ಪತ್ರಿಕಾ ಬಳಗದಿಂದ ನುಡಿ ನಮನ ‘ರವಿ ಬೆಳಗೆರೆ ಅವರದು ಮಾಂತ್ರಿಕ ಬರವಣಿಗೆ’ ಸಾಹಿತಿ, ಪತ್ರಕರ್ತ ಬಾಲಶೇಖರ ಬಂದಿ
ಮೂಡಲಗಿ ಪತ್ರಿಕಾ ಬಳಗದಿಂದ ನುಡಿ ನಮನ ‘ರವಿ ಬೆಳಗೆರೆ ಅವರದು ಮಾಂತ್ರಿಕ ಬರವಣಿಗೆ’ ಸಾಹಿತಿ, ಪತ್ರಕರ್ತ ಬಾಲಶೇಖರ ಬಂದಿ ಮೂಡಲಗಿ: ‘ರವಿ ಬೆಳಗೆರೆ ಅವರ ಮಾಂತ್ರಿಕ ಬರವಣಿಗೆಯಿಂದ ಓದುಗರ ಸಮೂಹವನೇ ಸೃಷ್ಟಿ ಮಾಡಿದ್ದರು’ಎಂದು ಸಾಹಿತಿ ಬಾಲಶೇಖರ ಬಂದಿ ಹೇಳಿದರು. ಅಕಾಲಿಕವಾಗಿ ನಿಧನ ಹೊಂದಿದ ಹಾಯ್ ಬೆಂಗಳೂರು ವಾರ ಪತ್ರಿಕೆಯ ಸಂಪಾದಕ ಹಾಗೂ ಖ್ಯಾತ ಪತ್ರಕರ್ತ, ಸಾಹಿತಿ, ಲೇಖಕ, ಅಕ್ಷರ ಮಾಂತ್ರಿಕರಾದ ರವಿ ಬೆಳಗೆರೆ ಅವರಿಗೆ ಮೂಡಲಗಿ ಪತ್ರಿಕಾ ಬಳಗದ ಕಚೇರಿಯಲ್ಲಿ …
Read More »ರವಿ ಬೆಳೆಗೆರಿ ನಿಧನಕ್ಕೆ ಕಡಾಡಿ ಶೋಕ
ರವಿ ಬೆಳೆಗೆರಿ ನಿಧನಕ್ಕೆ ಕಡಾಡಿ ಶೋಕ ಮೂಡಲಗಿ: ಖ್ಯಾತ ಪತ್ರಕರ್ತ, ಸಾಹಿತಿ, ಲೇಖಕ, ಅಕ್ಷರ ಮಾಂತ್ರಿಕ ಹಾಯ್ ಬೆಂಗಳೂರ ವಾರ ಪತ್ರಿಕೆಯ ರವಿ ಬೆಳಗೆರಿ ಅವರ ನಿಧನಕ್ಕೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ತೀವ್ರ ಶೋಕ ವ್ಯಕ್ತಪಡಿಸಿದರು. ಶುಕ್ರವಾರ ನ-13 ಕಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು ನಾಡಿನ ಅನೇಕ ಪತ್ರಿಕೆಯಲ್ಲಿ ಕೆಲಸ ಮಾಡಿರುವ ಅವರು ಅಪಾರ ಓದುಗರನ್ನು, ಅಭಿಮಾನಿಗಳನ್ನು ಸಂಪಾದಿಸಿದ ಬೆಳೆಗೆರಿ ಅವರು ನೇರ, ದಿಟ್ಟ ವ್ಯಕ್ತಿತ್ವದಕ್ಕೆ ಹೆಸರುವಾಸಿಯಾದರು. …
Read More »“ಅಕ್ಷರ ಮಾಂತ್ರಿಕ”ನ ಅಗಲಿಕೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಂತಾಪ
“ಅಕ್ಷರ ಮಾಂತ್ರಿಕ”ನ ಅಗಲಿಕೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಂತಾಪ ಗೋಕಾಕ : ಖ್ಯಾತ ಪತ್ರಕರ್ತ, ಸಾಹಿತಿ, ಲೇಖಕ, ಅಕ್ಷರ ಮಾಂತ್ರಿಕ ರವಿ ಬೆಳೆಗೆರೆ ಅವರ ನಿಧನಕ್ಕೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಕನ್ನಡ ಪತ್ರಿಕೋದ್ಯಮದಲ್ಲಿ ತಮ್ಮದೇಯಾದ ಅಸಂಖ್ಯಾತ ಅಭಿಮಾನಿಗಳನ್ನು ಹೊಂದಿದ್ದ ಬೆಳೆಗೆರೆ ಅವರ ನಿಧನದಿಂದ ನಾಡಿಗೆ ಅಪಾರ ನಷ್ಟವಾಗಿದೆ. ನಾಡಿನ ಹೆಸರಾಂತ ಪತ್ರಿಕೆಗಳಲ್ಲಿ ದುಡಿದು ನಂತರ …
Read More »ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಗೋಕಾಕ : ನಾಡಿನ ಜನತೆಗೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಹಾಗೂ ಬಾಲಚಂದ್ರ ಜಾರಕಿಹೊಳಿ ಅವರು ಬೆಳಕಿನ ಹಬ್ಬ ದೀಪಾವಳಿಯ ಶುಭಾಶಯ ಕೋರಿದ್ದಾರೆ. ಎಲ್ಲರ ಬದುಕಿನಲ್ಲಿ ದೀಪಾವಳಿ ಹಬ್ಬ ನಿರಾಸೆಯ ಕಾರ್ಮೋಡ ತೊಡೆದು ಚೈತನ್ಯ ತುಂಬಲಿ. ಎಲ್ಲರ ಜೀವನದಲ್ಲಿ ದೀಪಗಳ ಬೆಳಕು ಸದಾ ಬೆಳಗಲಿ. ಮಹಾಲಕ್ಷ್ಮೀ ದೇವಿ ಸರ್ವರಿಗೂ ಸುಖ, ಶಾಂತಿ, ನೆಮ್ಮದಿ, ಸಮೃದ್ಧಿ, ಸಂಪತ್ತು, …
Read More »ಹಿರಿಯ ಪತ್ರಕರ್ತ ರವಿ ಬೆಳಗೆರೆಯವರು ತಡ ರಾತ್ರಿ ಹೃದಯಾಘಾತದಿಂದ ನಿಧನ
ಹಿರಿಯ ಪತ್ರಕರ್ತ ರವಿ ಬೆಳಗೆರೆಯವರು ತಡ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. 62 ವರ್ಷದ ರವಿ ಬೆಳಗೆರೆಯವರಿಗೆ ಮಧ್ಯರಾತ್ರಿ ಸುಮಾರು 12 ಗಂಟೆಗೆ ಹೃದಯಾಘಾತವಾದ ಹಿನ್ನೆಲೆಯಲ್ಲಿ, ಕೂಡಲೇ ಸ್ಥಳೀಯ ಖಾಸಗೀ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ . ಕರಿಷ್ಮಾ ಹಿಲ್ಸ್ ನಲ್ಲಿರುವ ರವಿಬೆಳಗೆರೆ ಪಾರ್ಥಿವ ಶರೀರವನ್ನು ಪ್ರಾರ್ಥನಾ ಸ್ಕೂಲ್ ಗ್ರೌಂಡ್ ಗೆ ರವಾನೆ ಮಾಡಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು. ಬಳ್ಳಾರಿಯಲ್ಲಿ ಜನಸಿದ್ದ ಬೆಳಗೆರೆಯವರು ಇತಿಹಾಸ ಉಪನ್ಯಾಸಕರಾಗಿ ವೃತ್ತಿ …
Read More »ಮಹಾಲಿಂಗಪೂರ ನೂತನ ಪುರಸಭೆ ಅಧ್ಯಕ್ಷೆ ಅಂಗಡಿ ಅವರಿಗೆ ಸತ್ಕಾರ
ಮಹಾಲಿಂಗಪೂರ ನೂತನ ಪುರಸಭೆ ಅಧ್ಯಕ್ಷೆ ಅಂಗಡಿ ಅವರಿಗೆ ಸತ್ಕಾರ ಮೂಡಲಗಿ: ಹಳ್ಳೂರ ಮಾಜಿ ಜಿಲ್ಲಾ ಪಂಚಾಯತ ಸದಸ್ಯ ಭೀಮಶಿ ಮಗದುಮ್ ಅವರು ತಮ್ಮ ಮನೆಯಲ್ಲಿ ಮಹಾಲಿಂಗಪೂರ ಪುರಸಭೆಯ ನೂತನ ಅಧ್ಯಕ್ಷೆ ಸ್ನೇಹಲ್ ಶಿವಾನಂದ ಅಂಗಡಿ ಮತ್ತು ಅವರ ಪತಿ ಶಿವಾನಂದ ಅಂಗಡಿ ಅವರನ್ನು ಸತ್ಕರಿಸಿ ಗೌರವಿಸಿದರು. ಈ ಸಮಯದಲ್ಲಿ ಮಾಜಿ ಜಿ.ಪಂ ಸದಸ್ಯ ಭೀಮಶಿ ಮಗದುಮ್, ಮೂಡಲಗಿ ಪುರಸಭೆ ಅಧ್ಯಕ್ಷ ಹಣಮಂತ ಗುಡ್ಲಮನಿ, ಪುರಸಭೆ ಸದಸ್ಯ ಮತ್ತು ಮೂಡಲಗಿ ವೇಮನ …
Read More »ಗ್ರಾಮೀಣ ಭಾಗದ ಸರ್ವತೋಮುಖ ಅಭವೃದ್ದಿಯಾಗಬೇಕಾದರೆ ಯುವಕ ಸಂಘಗಳ ನಿಸ್ವಾರ್ಥ ಸೇವೆಯ ಅಗತ್ಯ
ಮೂಡಲಗಿ:- ಗ್ರಾಮೀಣ ಭಾಗದ ಸರ್ವತೋಮುಖ ಅಭವೃದ್ದಿಯಾಗಬೇಕಾದರೆ ಯುವಕ ಸಂಘಗಳ ನಿಸ್ವಾರ್ಥ ಸೇವೆಯ ಅಗತ್ಯವಿದ್ದು ಮಾಹಾತ್ಮ ಗಾಂಧೀಜಿಯವರು ಕಂಡಂತ ಕನಸು ಹಳ್ಳಿಗಳ ಅಭಿವೃದ್ದಿಯಾದರೆ ಮಾತ್ರ ದೇಶದ ಅಭಿವೃದ್ದಿಯಾಗಲು ಸಾದ್ಯ ಎಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಸಿದ್ದಣ್ಣ ದುರದುಂಡಿ ಹೇಳಿದರು. ಅವರು ಗುರುವಾರ ಪಟ್ಟಣದ ಮಹರ್ಷಿ ವಾಲ್ಮೀಕಿ ಯುವಕ ಸಂಘದ ಕಾರ್ಯಾಲಯದಲ್ಲಿ ಭಾರತ ಸರಕಾರ ನೇಹರು ಯುವ ಕೇಂದ್ರದ ವತಿಯಿಂದ ತಾಲೂಕಾ ಮಟ್ಟದ ಯುವ ಮಂಡಳಗಳ ಅಭಿವೃದ್ದಿ ಅಭಯಾನ …
Read More »