ಮಂಗಲಾ ಕೌಜಲಗಿ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆ ಮೂಡಲಗಿ: ತಾಲೂಕಿನ ನಾಗನೂರ ಪಟ್ಟಣ ಪಂಚಾಯಿತಿಗೆ ಮಂಗಳವಾರ ನಡೆದ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಯಾರು ನಾಮಪತ್ರ ಸಲ್ಲಿಸದೇ ಇರುವುದರಿಂದ ಅಧ್ಯಕ್ಷ ಸ್ಥಾನವನ್ನು ಮುಂದುಡಿ ಉಪಾಧ್ಯಕ್ಷ ಸ್ಥಾನಕ್ಕೆ ಮಂಗಲಾ ಸುರೇಶ ಕೌಜಲಗಿಯವರು ಒಬ್ಬರೇ ನಾಮಪತ್ರ ಸಲ್ಲಿಸಿದರಿಂದ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಕಾರಿ ಡಿ.ಜೆ. ಮಹಾತ್ ಪ್ರಕಟಣೆಯಲ್ಲಿ ತಿಳಿಸಿದರು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ ಸದಸ್ಯರು ಹಾಗೂ ಗಣ್ಯರಾದ ದಾಸಪ್ಪ ನಾಯ್ಕ್ ಪರಸಪ್ಪ …
Read More »ನವರಾತ್ರಿ ಉತ್ಸವದಲ್ಲಿ ನಂದಿನಿಯ ಸಿಹಿ ಉತ್ಪನ್ನಗಳ ದಾಖಲೆಯ ಮಾರಾಟ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಗೋಕಾಕದಲ್ಲಿ ನಂದಿನಿ ಎಕ್ಸ್‍ಕ್ಲೂಸಿವ್ ಪಾರ್ಲರ್ ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ
ನವರಾತ್ರಿ ಉತ್ಸವದಲ್ಲಿ ನಂದಿನಿಯ ಸಿಹಿ ಉತ್ಪನ್ನಗಳ ದಾಖಲೆಯ ಮಾರಾಟ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಗೋಕಾಕದಲ್ಲಿ ನಂದಿನಿ ಎಕ್ಸ್‍ಕ್ಲೂಸಿವ್ ಪಾರ್ಲರ್ ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ : ನವರಾತ್ರಿ ಹಬ್ಬದ ಆಚರಣೆ ಸಂದರ್ಭದಲ್ಲಿ 120 ಮೆಟ್ರಿಕ್ ಟನ್ ಸಿಹಿ ಉತ್ಪನ್ನಗಳನ್ನು ಮಾರಾಟ ಮಾಡುವ ಮೂಲಕ ಕೆಎಂಎಫ್ ಹೊಸ ದಾಖಲೆ ಸೃಷ್ಟಿಮಾಡಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಮಂಗಳವಾರದಂದು ನಗರದ ಗೋಕಾಕ ಫಾಲ್ಸ್ ರಸ್ತೆಯ …
Read More »ಹೊಸಟ್ಟಿ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕಂಚಿನ ಮೂರ್ತಿ ಉದ್ಘಾಟನೆ
ಹೊಸಟ್ಟಿ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕಂಚಿನ ಮೂರ್ತಿ ಉದ್ಘಾಟನೆ ಮೂಡಲಗಿ: ಸಮಾಜ ಏಳ್ಗೆಯಾಗಬೇಕಾದರೆ ಶಿಕ್ಷಣ ಅಗತ್ಯ ಆದರಿಂದ ಸಮಾಜದ ಬಾಂದವರು ತಮ್ಮ ಮಕ್ಕಳಿಗೆ ಶಿಕ್ಷಣ ನೀಡಿ ಮಕ್ಕಳನೇ ಆಸ್ತಿಯನ್ನಾಗಿಸಿಕೊಳ್ಳಿ ಎಂದು ಕವಲಗುಡ್ಡ ಶ್ರೀ ಸಿದ್ಧಯೋಗಿ ಅಮರೇಶ್ವರ ಮಹಾರಾಜರು ಹೇಳಿದರು. ಅವರು ತಾಲೂಕಿನ ಹೊಸಟ್ಟಿ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕಂಚಿನ ಮೂರ್ತಿ ಉದ್ಘಾಟನೆ ಸಮಾರಂಭ ಸಾನಿಧ್ಯ ವಹಿಸಿ ಮಾತನಾಡಿ, ಸಂಗೋಳಿರಾಯಣ್ಣ ದೇಶದ ಸ್ವತಂತ್ರಕ್ಕಾಗಿ ಪ್ರಾಣ ತ್ಯಾಗ ಮಾಡಿದ ವೀರ …
Read More »ಪಂಚಮಸಾಲಿ ಸಮಾಜದ ಭವಿಷ್ಯಕ್ಕಾಗಿ ಹೋರಾಡದೇ ಇದ್ದರೆ ಸರ್ಕಾರಗಳಿಗೆ ನಮ್ಮ ಕೂಗು ಕೇಳಿಸುವುದೇ ಇಲ್ಲ : ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ
ಪಂಚಮಸಾಲಿ ಸಮಾಜದ ಭವಿಷ್ಯಕ್ಕಾಗಿ ಹೋರಾಡದೇ ಇದ್ದರೆ ಸರ್ಕಾರಗಳಿಗೆ ನಮ್ಮ ಕೂಗು ಕೇಳಿಸುವುದೇ ಇಲ್ಲ : ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅ.28ರಂದು ಪಂಚಮಸಾಲಿ ಸಮಾಜವನ್ನು 2ಎ ಮೀಸಲಾತಿಗಾಗಿ ಬೆಳಗಾವಿ ಸುವರ್ಣ ಸೌಧದ ಎದುರು ನಡೆಯಲಿರುವ ಉಪವಾಸ ಸತ್ಯಾಗ್ರಹದ ಪೂರ್ವಭಾವಿ ಸಭೆ ಮೂಡಲಗಿ : ಪಂಚಮಸಾಲಿ ಸಮಾಜದ ಭವಿಷ್ಯಕ್ಕಾಗಿ ಹಾಗೂ ಅಸ್ತಿತ್ವಕ್ಕಾಗಿ ಹೋರಾಡದೇ ಇದ್ದರೆ ಸರ್ಕಾರಗಳಿಗೆ ನಮ್ಮ ಕೂಗು ಕೇಳಿಸುವುದೇ ಇಲ್ಲ, ಆದರಿಂದ ಬೆಳಗಾವಿಯಲ್ಲಿ ನಡೆಯಲಿರುವ ಉಪವಾಸ ಸತ್ಯಗ್ರಹ ಸಂಕಲ್ಪದೊoದಿಗೆ 2ಎ …
Read More »ಕಗ್ಗಂಟಾಗಿದ್ದ ತಪಸಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ನಿವೇಶನ ಸಮಸ್ಯೆ ತಪಸಿ-ಕೆಮ್ಮನಕೋಲ ಗ್ರಾಮಸ್ಥರ ಮಧ್ಯ ಯಶಸ್ವಿಯಾದ ಸಂಧಾನ ಸೂತ್ರ. ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮಧ್ಯಸ್ಥಿಕೆಯಲ್ಲಿ ಸುಖಾಂತ್ಯ.
ಕಗ್ಗಂಟಾಗಿದ್ದ ತಪಸಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ನಿವೇಶನ ಸಮಸ್ಯೆ ತಪಸಿ-ಕೆಮ್ಮನಕೋಲ ಗ್ರಾಮಸ್ಥರ ಮಧ್ಯ ಯಶಸ್ವಿಯಾದ ಸಂಧಾನ ಸೂತ್ರ. ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮಧ್ಯಸ್ಥಿಕೆಯಲ್ಲಿ ಸುಖಾಂತ್ಯ. ಗೋಕಾಕ : ತೀವ್ರ ವಿವಾದಕ್ಕೆ ಕಾರಣವಾಗಿದ್ದ ತಪಸಿಯ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ನಿವೇಶನದ ಸಮಸ್ಯೆ ಕೊನೆಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮಧ್ಯಸ್ಥಿಕೆಯಲ್ಲಿ ಸುಖಾಂತ್ಯಗೊoಡಿದೆ. ೧೯.೨೦ ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ತಲೆಯೆತ್ತಲಿರುವ ಅಟಲ್ ಬಿಹಾರಿ ವಾಜಪೇಯಿ …
Read More »ಸಾಮಾಜಿಕ ಆರ್ಥಿಕ ಮತ್ತು ಕಲ್ಯಾಣ (ಸೇವಾ) ಸಂಸ್ಥೆಯ ನೂತನ ಕಾರ್ಯಾಲ ಪ್ರಾರಂಭ
ಮೂಡಲಗಿ: ಎನ್.ಜಿ.ಓ ಗಳು ಸರಕಾರದ ಯೋಜನೆಗಳನ್ನ್ ಫಲಾನುಭುಭವಿಗಳಿಗೆ ಮುಟ್ಟಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ರಾಜ್ಯಸಭಾ ಸದಸ್ಯರು ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾದ ಈರಣ್ಣ ಕಡಾಡಿ ಕಿವಿ ಮಾತು ಹೇಳಿದರು. ಶನಿವಾರ ಅ.24 ರಂದು ಕಲ್ಲೋಳಿ ಪಟ್ಟಣದ ಸಾಮಾಜಿಕ ಆರ್ಥಿಕ ಮತ್ತು ಕಲ್ಯಾಣ (ಸೇವಾ) ಸಂಸ್ಥೆಯ ನೂತನ ಕಾರ್ಯಾಲಯ ಶ್ರೀ ಮಹಾಲಕ್ಷ್ಮೀ, ಸರಸ್ವತಿ, ಗಣಪತಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು ಕೇಂದ್ರ ಹಾಗೂ ರಾಜ್ಯ ಸರಕಾರಗಳ ಯೋಜನೆಗಳನ್ನ್ …
Read More »ನೂತನ ಮೂಡಲಗಿ ಪುರಸಭೆಯ ಅಧ್ಯಕ್ಷ ಹಣಮಂತ ಗುಡ್ಲಮನಿಯವರಿಗೆ ಹಳ್ಳೂರ ಗ್ರಾಮದ ಮುಖಂಡರಿಂದ ಸತ್ಕಾರ
ನೂತನ ಮೂಡಲಗಿ ಪುರಸಭೆಯ ಅಧ್ಯಕ್ಷ ಹಣಮಂತ ಗುಡ್ಲಮನಿಯವರಿಗೆ ಹಳ್ಳೂರ ಗ್ರಾಮದ ಮುಖಂಡರಿಂದ ಸತ್ಕಾರ ಹಳ್ಳೂರ : ಅಕ್ಟೋಬರ್ 23 ರಂದು ಮೂಡಲಗಿ ಪಟ್ಟಣದಲ್ಲಿ ಜರುಗಿದ ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಹಣಮಂತ ಗುಡ್ಲಮನಿ ಆಯ್ಕೆಯಾದ ಪ್ರಯುಕ್ತ ಸ್ಥಳೀಯ ಗ್ರಾಮ ದೇವತೆಯಾದ ಮಹಾಲಕ್ಷ್ಮಿಯ ದರ್ಶನ ಪಡೆದರು. ದರ್ಶನ ಪಡೆದ ನಂತರ ಮಾತನಾಡಿ, ಪುರಸಭೆಯ ಅಧ್ಯಕ್ಷನಾಗಿ ಆಯ್ಕೆ ಮಾಡಿದ ಜನಪ್ರಿಯ ಶಾಸಕರಾದ ಬಾಲಚಂದ್ರ ಜಾರಕಿಹೊಳಿಯವರಿಗೆ ಹಾಗೂ ಮುಖಂಡರಿಗೆ ಅಭಿನಂದನೆಗಳು ಸಲ್ಲಿಸುವುದಾಗಿ ತಿಳಿಸಿದರು. ಇದೇ …
Read More »ಬಹುನಿರಕ್ಷಿತ ಕುತುಹಲಕ್ಕೆ ಕಾರಣವಾಗಿದ ಸ್ಥಳೀಯ ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷ. ಅವಿರೋಧವಾಗಿ ಆಯ್ಕೆ
ಮೂಡಲಗಿ: ಬಹುನಿರಕ್ಷಿತ ಕುತುಹಲಕ್ಕೆ ಕಾರಣವಾಗಿದ ಸ್ಥಳೀಯ ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷ, ಹಣಮಂತ ಗುಡ್ಲಮನಿ ಹಾಗೂ ರೇಣುಖಾ ಹಾದಿಮನಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾದಿಕಾರಿ ಡಿ.ಜೆ. ಮಹಾತ್ ಪ್ರಕಟಣೆಯಲ್ಲಿ ತಿಳಿಸಿದರು. ಶುಕ್ರವಾರ ಪಟ್ಟಣದ ಪುರಸಭೆಯ ಸಭಾಂಗಣದಲ್ಲಿ ಜರುಗಿದ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಆಯ್ಕೆ ಕುರಿತು ಚುನಾವಣಾ ಪ್ರಕೀಯೇಗಳು ಜರುಗಿದವು. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ತಲಾ ಒಂದರಂತೆ ಚುನಾವಣಾ ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಅವಿರೋಧವಾಗಿ ಎರಡು ಸ್ಥಾನಗಳಿಗೆ ಚುನಾವಣಾ ಆಯ್ಕೆ ಪ್ರಕೀಯೇ ಜರುಗಿತು. ನೂತನ ಪುರಸಭೆ …
Read More »ಮೂಡಲಗಿ ಬಿ.ಪಿ.ಇಡಿ ಕಾಲೇಜಗೆ ಎರಡು Rank
ಮೂಡಲಗಿ ಬಿ.ಪಿ.ಇಡಿ ಕಾಲೇಜಗೆ ಎರಡು Rank ಮೂಡಲಗಿ: ಇಲ್ಲಿಯ ಮೂಡಲಗಿ ಶಿಕ್ಷಣ ಸಂಸ್ಥೆಯ ದೈಹಿಕ ಶಿಕ್ಷಣ ಮಹಾವಿದ್ಯಾಲಯದ ಬೀರಪ್ಪ ಹಿಪ್ಪರಗಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 2018-19ನೇ ಸಾಲಿನ ಬಿ.ಪಿಇಡಿ ಪರೀಕ್ಷೆಯಲ್ಲಿ ಶೇ. 89.02 ಅಂಕಗಳನ್ನು ಪಡೆದುಕೊಂಡು ಮೊದಲ ಸ್ಥಾನ ಪಡೆದುಕೊಂಡಿದ್ದು, ಸುಶೀಲಾ ಪಾಟೀಲ ಶೇ. 87.07 ಅಂಕಗಳನ್ನು ಪಡೆದುಕೊಂಡು ಎರಡನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷ ವಿಜಯಕುಮಾರ ಸೋನವಾಲಕರ, ಉಪಾಧ್ಯಕ್ಷ ಎಸ್.ಆರ್. ಸೋನವಾಲಕರ, ನಿರ್ದೇಶಕರು ಹಾಗೂ ಪ್ರಾಚಾರ್ಯ ಎಂ.ಕೆ. …
Read More »ನಿಧನ ವಾರ್ತೆ ರಾಮನಗೌಡ ಬಸನಗೌಡ ಪಾಟೀಲ
ನಿಧನ ವಾರ್ತೆ ರಾಮನಗೌಡ ಪಾಟೀಲ ಮೂಡಲಗಿ: ತಾಲ್ಲೂಕಿನ ಭೈರನಟ್ಟಿ ಗ್ರಾಮದ ಮಾಜಿ ಸೈನಿಕ ರಾಮನಗೌಡ ಬಸನಗೌಡ ಪಾಟೀಲ (56) ಬುಧವಾರ ನಿಧನರಾದರು. ಅವರು ಪತ್ನಿ ಇಬ್ಬರು ಪುತ್ರರು ಹಾಗೂ ಅಪಾರ ಬಂಧು, ಬಳಗವನ್ನು ಅಗಲಿದ್ದಾರೆ.
Read More »