Breaking News
Home / inmudalgi (page 299)

inmudalgi

ನಿಧನ ವಾರ್ತೆ ಶಂಕರ. ಸಿದ್ರಾಯಪ್ಪಾ. ಕಮತಿ

ನಿಧನ ವಾರ್ತೆ ಶಂಕರ ಕಮತಿ (61) ಮೂಡಲಗಿ: ಪಟ್ಟಣದ ನಿವಾಸಿ ನಿವೃತ್ತ ಪ್ರಧಾನಗುರು, ಆದರ್ಶ ಶಿಕ್ಷಕ ವೃತ್ತಿ ಪರಿಪಾಲಕ ( ಸೊಣಧೋಳಿಯ ಶಂಕರ ಗುರು, ಶರಣಪ ಮನೆತನದ) ಶಂಕರ ಸಿದ್ರಾಯಪ್ಪಾ ಕಮತಿ (61) ನಿಧನರಾದರು. ಮೃತರು ಪತ್ನಿ ಓರ್ವ ಪುತ್ರ, ಮೂವರು ಪುತ್ರಿಯರು ಅಪಾರ ಬಂಧುಗಳನ್ನು ಅಗಲಿದ್ದಾರೆ.

Read More »

2020-21 ನೇಸಾಲಿಗಾಗಿ ಜಿಲ್ಲಾ ಮಟ್ಟದ ಯುವ ಮಂಡಳ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

2020-21 ನೇಸಾಲಿಗಾಗಿ ಜಿಲ್ಲಾ ಮಟ್ಟದ ಯುವ ಮಂಡಳ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ ಬೆಳಗಾವಿ: ಭಾರತ ಸರ್ಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರ ಬೆಳಗಾವಿ ಇವರು ಬೆಳಗಾವಿ ಜಿಲ್ಲೆಗಾಗಿ 2020-21 ನೇ ಸಾಲಿಗಾಗಿ ಜಿಲ್ಲಾ ಮಟ್ಟದ ಯುವ ಮಂಡಳ ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಯುವ ಮಂಡಳಗಳು ಕರ್ನಾಟಕ ಸಂಘ ಸಂಸ್ಥೆಗಳ ಕಾಯ್ದೆ 1960 ರ ಅಡಿಯಲ್ಲಿ ನೋಂದಣಿಯಾಗಿರಬೇಕು ಮತ್ತು ನೆಹರು ಯುವ ಕೇಂದ್ರ …

Read More »

ನೂತನ ಕೃಷಿ ಮಸೂದೆಯಿಂದ ರೈತರಿಗೆ ವರದಾನ-ಶಾಸಕ ಬಾಲಚಂದ್ರ ಜಾರಕಿಹೊಳಿ

ನೂತನ ಕೃಷಿ ಮಸೂದೆಯಿಂದ ರೈತರಿಗೆ ವರದಾನ-ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಸಂಬಂಧಿತ ಮಸೂದೆಗಳಿಂದ ಕೃಷಿ ಭೂಮಿ ಖರೀದಿಗೆ ಹೆಚ್ಚಿನ ಅವಕಾಶವಿದ್ದು, ರಾಜ್ಯದ ಆರ್ಥಿಕಾಭಿವೃದ್ಧಿಗೆ ಉದ್ಯೋಗ ಸೃಷ್ಠಿಗೆ ಅನುಕೂಲವಾಗಿದೆ ಎಂದು ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಅರಭಾವಿ ಮಂಡಲ ಬಿಜೆಪಿ ರೈತ ಮೋರ್ಚಾದಿಂದ ಇಲ್ಲಿಗೆ ಸಮೀಪದ ಅರಭಾವಿ ಹತ್ತಿರ ಸಭಾಭವನದಲ್ಲಿ ಹಮ್ಮಿಕೊಂಡ ನೂತನ ಕೃಷಿ ಮಸೂದೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ …

Read More »

ಪ್ರತಿಯೋಬ್ಬರು ಸಮಾಜ ಇತಿಹಾಸವನ್ನು ಅರಿತು ಸಮಾಜದ ಮಹಾನ ಪುರಷರ ತತ್ವ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ

ಮಾತಂಗ (ಮಾದರ) ಸಮಾಜದ ಗತವೈಭವ ಇತಿಹಾಸ ಚಿಂತನಾ ಸಭೆ ಮೂಡಲಗಿ: ಮಾತಂಗ (ಮಾದರ) ಸಮಾಜದ ಪ್ರತಿಯೋಬ್ಬರು ಸಮಾಜ ಇತಿಹಾಸವನ್ನು ಅರಿತು ಸಮಾಜದ ಮಹಾನ ಪುರಷರ ತತ್ವ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ತಮ್ಮ ಮಕ್ಕಳಲಿ ಸಮಾಜದ ಇತಿಹಾಸವನ್ನು ತಿಳಿಸಬೇಕು ಎಂದು ಅಗರಖೇಡ ಮಾತಂಗ (ಮಾದರ)ಸಮಾಜದ ಹಿರಿಯ ಚಿಂತಕ ಸ್ವತಂತ್ರ ಶಿಂಧೆ ಹೇಳಿದರು. ಪಟ್ಟಣದ ಅಂಬೇಡ್ಕರ ಭವನದಲ್ಲಿ ಮಾತಂಗ (ಮಾದರ) ಸಮಾಜದ ಗತವೈಭವ ಇತಿಹಾಸ ಕುರಿತು ಸೋಮವಾರ ಜರುಗಿದ ಚಿಂತನಾ ಸಭೆಯಲ್ಲಿ ಮಾತನಾಡಿ, …

Read More »

ಬಿಜೆಪಿ ಅತ್ಯಂತ ಶಿಸ್ತಿನ ಪಕ್ಷ – ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅರಭಾವಿ ಮಂಡಲ ಬಿಜೆಪಿ ಪದಾಧಿಕಾರಿಗಳ ಸಭೆ

ಬಿಜೆಪಿ ಅತ್ಯಂತ ಶಿಸ್ತಿನ ಪಕ್ಷ – ಕೆಎಂಎಫ್ ಅಧ್ಯಕ್ಷ               ಬಾಲಚಂದ್ರ ಜಾರಕಿಹೊಳಿ ಅರಭಾವಿ ಮಂಡಲ ಬಿಜೆಪಿ ಪದಾಧಿಕಾರಿಗಳ ಸಭೆ ಗೋಕಾಕ : ಬಿಜೆಪಿ ಶಿಸ್ತಿನ ಪಕ್ಷವಾಗಿದ್ದು, ಈ ಪಕ್ಷದಲ್ಲಿ ಕಾರ್ಯಕರ್ತರಿಗಿರುವ ಗೌರವ ಯಾವ ಪಕ್ಷದಲ್ಲಿಯೂ ಇಲ್ಲ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಸೋಮವಾರದಂದು ನಗರದ ಹೊರವಲಯದಲ್ಲಿರುವ ಗೋಕಾಕ ಸಪ್ಲಾಯರ್ ಸಭಾ ಭವನದಲ್ಲಿ ಜರುಗಿದ …

Read More »

ಭನಶಂಕರಿ ಆವತಾರದ ಅಲಂಕಾರದಲ್ಲಿ ಕಂಗೊಳಿಸುತ್ತರುವ ಶ್ರೀ ಆದಿಶಕ್ತಿ

ಮೂಡಲಗಿ : ಪಟ್ಟಣದ ಲಕ್ಷ್ಮೀ ನಗರದ ಕಾಳಿಕಾದೇವಿ ದೇವಸ್ಥಾನದಲ್ಲಿ ನವರಾತ್ರಿಯ ಸೋಮವಾರ ಮೂರನೇ ದಿನದಂದು ಭನಶಂಕರಿ ಆವತಾರದ ಅಲಂಕಾರದಲ್ಲಿ ಕಂಗೊಳಿಸುತ್ತರುವ ಶ್ರೀ ಆದಿಶಕ್ತಿ ಕಾಳಿಕಾದೇವಿ.

Read More »

ನಾಗನೂರದಲ್ಲಿ ಕಬ್ಬಿನ ಬೆಳೆಯ ಜಾಗ್ರತಿ ಸಭೆ ಕಬ್ಬಿನ ಬೆಳೆಯಲ್ಲಿ ಜೈವಿಕ ಗೊಬ್ಬರಗಳ ಪ್ರಾಮುತ್ಯೆ : ಕುಲಕರ್ಣಿ

ನಾಗನೂರದಲ್ಲಿ ಕಬ್ಬಿನ ಬೆಳೆಯ ಜಾಗ್ರತಿ ಸಭೆ ಕಬ್ಬಿನ ಬೆಳೆಯಲ್ಲಿ ಜೈವಿಕ ಗೊಬ್ಬರಗಳ ಪ್ರಾಮುತ್ಯೆ : ಕುಲಕರ್ಣಿ ಮೂಡಲಗಿ: ಆಧುನಿಕ ಯುಗದಲ್ಲಿ ಕೃಷಿ ಕ್ಷೇತ್ರದ ರೈತರು ಕಬ್ಬಿನ ಹೊಸ ತಂತ್ರಜ್ಞಾನಗಳಾದ ಅಗಲು ಸಾಲು ಪದ್ಧಿತಿಯಲ್ಲಿ ಹೆಚ್ಚುವರಿಯಾಗಿ ಮಿಶ್ರಬೆಳೆಗಳ ಜೊತೆಗೆ ಹನಿ ನೀರಾವರಿ ಪದ್ಧತಿ ಅಳವಡಿಸಿಕೊಂಡು ಕಡಿಮೆ ಖರ್ಚಿನ ನಾಟಿ ಪದ್ಧತಿಯಲ್ಲಿ ಹೆಚ್ಚಿನ ಇಳುವರಿ ಪಡೆದು ರೈತು ತಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸಿಕೊಳ್ಳಬೇಕೆಂದು ಎಂದು ಗೋದಾವರಿ ಸಕ್ಕರೆ ಕಾರ್ಖಾನೆಯ ಸಹಾಯಕ ಮಹಾಪ್ರಬಂಧಕರಾದ ಆರ್.ವಿ. …

Read More »

ಕಾರ್ಮಿಕ ಸಂಘದ ಸದಸ್ಯತ್ವ ಕಾರ್ಡ ಉಚಿತ ವಿತರಣೆ

ಕಾರ್ಮಿಕ ಸಂಘದ ಸದಸ್ಯತ್ವ ಕಾರ್ಡ ಉಚಿತ ವಿತರಣೆ ಮೂಡಲಗಿ : ಕಾರ್ಮಿಕರಿಗೆ ಮಾಹಿತಿಯ ಕೊರತೆ ಇದ್ದು ಹಲವಾರು ಕಾರ್ಮಿಕರು ಕಾರ್ಮಿಕ ಇಲಾಖೆಯಲ್ಲಿ ಇನ್ನೂವರೆಗೆ ಕಾರ್ಡ ಹೊಂದದೆ ಇರುವುದರಿಂದ ವಿವಿಧ ಸೌಲಭ್ಯಗಳನ್ನು ಪಡೆಯುವಲ್ಲಿ ವಂಚಿತರಾಗಿದ್ದಾರೆ. ಆದ್ದರಿಂದ ಕಾರ್ಮಿಕರು ಇಲಾಖೆಯ ಕಾರ್ಡ ಪಡೆದು ವಿವಿಧ ಸೌಲಭ್ಯಗಳನ್ನು ಪಡೆಯಬೇಕೆಂದು ಸಮರ್ಥ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಕಾರ್ಯದರ್ಶಿ ಸುಭಾಸ ಗೊಡ್ಯಾಗೋಳ ಹೇಳಿದರು ಸೋಮವಾರ ಕಲ್ಮೇಶ್ವರ ವೃತ್ತದ ಹತ್ತಿರದ ಕಂಪ್ಯೂಟರ ಕೇಂದ್ರದಲ್ಲಿ ಕಾರ್ಮಿಕ …

Read More »

ಕೊರೋನಾ ವಾರಿಯರ್ಸ್‍ಗಳಿಗೆ ಪ್ರೋತ್ಸಾಹಧನ ಮತ್ತು ಅಧಿಕಾರಿಗಳಿಗೆ ಸ್ಮಾರ್ಟಫೋನ್ ಗಿಫ್ಟ್ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ ಮತ್ತು ಗೋಕಾಕ ತಾಲೂಕುಗಳ ಅರಭಾವಿ ಮತಕ್ಷೇತ್ರದ ಕೊರೋನಾ ವಾರಿಯರ್ಸ್‍ಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಕೊರೋನಾ ವಾರಿಯರ್ಸ್‍ಗಳಿಗೆ ಪ್ರೋತ್ಸಾಹಧನ ಮತ್ತು ಅಧಿಕಾರಿಗಳಿಗೆ ಸ್ಮಾರ್ಟಫೋನ್ ಗಿಫ್ಟ್ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ ಮತ್ತು ಗೋಕಾಕ ತಾಲೂಕುಗಳ ಅರಭಾವಿ ಮತಕ್ಷೇತ್ರದ ಕೊರೋನಾ ವಾರಿಯರ್ಸ್‍ಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಮಹಾಮಾರಿ ಕೊರೋನಾ ವೈರಸ್ ನಿಯಂತ್ರಿಸಲು ಹಗಲಿರುಳು ಜೀವದ ಹಂಗು ತೊರೆದು ರಾಜ್ಯದಲ್ಲೇ ಮಾದರಿಯಾಗಿ ಕಾರ್ಯನಿರ್ವಹಿಸುತ್ತಿರುವ ಉಭಯ ತಾಲೂಕುಗಳ ಕೊರೋನಾ ವಾರಿಯರ್ಸ್ ಅವರಿಗೆ ಕೋಟಿ ಕೋಟಿ ವಂದನೆಗಳನ್ನು ಸಲ್ಲಿಸುವುದಾಗಿ ಶಾಸಕ ಹಾಗೂ …

Read More »

ಪರಿಹಾರದ ಹಣ ಮಂಜೂರಾಗದ ನೆರೆ ಸಂತ್ರಸ್ತರಿಗೆ ಪಿಎಮ್‍ಎವೈ ಯೋಜನೆಯಡಿ ಮನೆಗಳ ಮಂಜೂರಕ್ಕೆ ಯತ್ನ- ಶಾಸಕ ಬಾಲಚಂದ್ರ ಜಾರಕಿಹೊಳಿ.

ಪರಿಹಾರದ ಹಣ ಮಂಜೂರಾಗದ ನೆರೆ ಸಂತ್ರಸ್ತರಿಗೆ ಪಿಎಮ್‍ಎವೈ ಯೋಜನೆಯಡಿ ಮನೆಗಳ ಮಂಜೂರಕ್ಕೆ ಯತ್ನ- ಶಾಸಕ ಬಾಲಚಂದ್ರ ಜಾರಕಿಹೊಳಿ. ಗೋಕಾಕದಲ್ಲಿಂದು ಗೋಕಾಕ ಮತ್ತು ಮೂಡಲಗಿ ತಾಲೂಕುಗಳ ನೆರೆ ಸಂತ್ರಸ್ತರ ಸಭೆ ನಡೆಸಿದ ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ. ಗೋಕಾಕ: ಕಳೆದ ವರ್ಷ ಪ್ರವಾಹದಿಂದ ಮನೆ ಹಾನಿಗೊಳಗಾದ ಪರಿಹಾರದ ಹಣ ಮಂಜೂರ ಆಗದೇ ಇರುವವರಿಗೆ ಪ್ರಧಾನ ಮಂತ್ರಿ ಆವಾಸ ಯೋಜನೆಯಡಿ ಮನೆಗಳನ್ನು ನಿರ್ಮಿಸಲು ಅನುದಾನ ಮಂಜೂರ ಮಾಡಿಸುವುದಾಗಿ ಅರಭಾಂವಿ ಶಾಸಕ …

Read More »