ಮೂಡಲಗಿ: ಗ್ರಾಮೀಣ ಪ್ರದೇಶದಲ್ಲಿ ಆಚಾರ, ವಿಚಾರ, ಕನ್ನಡದ ಉಚ್ಚಾರಣೆ, ಉಡುಗೆ, ತೂಡುಗೆ, ಸಂಸ್ಕøತಿ ಕರ್ನಾಟಕವನ್ನು ಇಂದಿಗೂ ಜೀವಂತವಾಗಿ ಕಾಣಬಹುದಾಗಿದೆ ಎಂದು ರಾಜ್ಯಸಭಾ ಸದಸ್ಯರು ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾದ ಶ್ರೀ ಈರಣ್ಣ ಕಡಾಡಿ ಅವರು ಹೇಳಿದರು. ರವಿವಾರ ಅ 4 ರಂದು ಕಲ್ಲೋಳಿ ಪಟ್ಟಣದ ಬಸವ ನಗರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು ನಾಡು, ನುಡಿ, ಸಂಸ್ಕøತಿ ಉಳಿಸಿಕೊಳ್ಳುವುದರೊಂದಿಗೆ, …
Read More »ಕೃಷಿ ಮಸೂದೆ 2020 ರೈತರಿಗೆ ವರದಾನವಾಗಿದ್ದು, ಮಧ್ಯವರ್ತಿಗಳ ಹಾವಳಿಯಿಂದ ಬಳಲಿದ್ದ ರೈತ ಸಮುದಾಯದ ಅಭ್ಯುದಯ
ಮೂಡಲಗಿ: ಕೃಷಿ ಮಸೂದೆ 2020 ರೈತರಿಗೆ ವರದಾನವಾಗಿದ್ದು, ಮಧ್ಯವರ್ತಿಗಳ ಹಾವಳಿಯಿಂದ ಬಳಲಿದ್ದ ರೈತ ಸಮುದಾಯದ ಅಭ್ಯುದಯಕ್ಕೆ ಮಹತ್ತರ ಕಾಣಿಕೆಯನ್ನು ನೀಡಲಿದೆ ಎಂದು ರಾಜ್ಯಸಭೆಯ ಸದಸ್ಯ ಹಾಗೂ ಜಿ7 ಮತ್ತು ಜಿ20 ಶೃಂಗಸಭೆಗಳ ಭಾರತೀಯ ಪ್ರತಿನಿಧಿ ಸುರೇಶ ಪ್ರಭು ತಿಳಿಸಿದರು. ಅವರು ಶನಿವಾರಂದು ತುಕ್ಕಾನಟ್ಟಿಯ ಐಸಿಏಆರ್-ಬಡ್ರ್ಸ ಕೃಷಿ ವಿಜ್ಞಾನಕೇಂದ್ರದಲ್ಲಿ ಕೃಷಿ ಮಸೂದೆ-2020 ವಿಷಯದ ಬಗ್ಗೆ ವೆಬಿನಾರ ಕಾರ್ಯಕ್ರಮದಲ್ಲಿ ಮಾತನಾಡಿ, ಕೃಷಿಕರುತಾವು ಬೆಳದ ಬೆಳೆಯನ್ನು ಮುಕ್ತವಾಗಿ ಮಾರಾಟ ಮಾಡಲು ಈ ಕಾಯಿದೆಯು ನೆರವಾಗಲಿದೆ …
Read More »‘ದೇಹ, ಮನಸ್ಸಿನ ಸದೃಢತೆಯೇ ಕೊರೊನಾಕ್ಕೆ ಮದ್ದು’- ಡಾ. ಅನಿಲ ಪಾಟೀಲ
ಮೂಡಲಗಿ ಸಮೀಪದ ಮುನ್ಯಾಳದಲ್ಲಿ ಅಧಿಕ ಮಾಸದ ನಿಮಿತ್ತವಾಗಿ ಒಂದು ತಿಂಗಳ ಪರ್ಯಂತರವಾಗಿ ‘ಮನೆ, ಮನೆಗೆ ಆಧ್ಯಾತ್ಮಿಕ ಪ್ರವಚನ’ ದ 16ನೇ ದಿನದ ಕಾರ್ಯಕ್ರಮದಲ್ಲಿ ಡಾ. ಅನಿಲ ಪಾಟೀಲ ಮಾತನಾಡಿದರು ಡಾ. ಅನಿಲ ಪಾಟೀಲ ಸಲಹೆ ‘ದೇಹ, ಮನಸ್ಸಿನ ಸದೃಢತೆಯೇ ಕೊರೊನಾಕ್ಕೆ ಮದ್ದು’ ಮೂಡಲಗಿ: ‘ಕೊರೊನಾ ನಿರ್ಮೂಲನೆಗೆ ಸೂಕ್ತ ಲಸಿಕೆ ಲಭ್ಯವಾಗುವವರೆಗೆ ಪ್ರತಿಯೊಬ್ಬರು ಸೋಂಕಿನ ಬಗ್ಗೆ ಜಾಗೃತಿವಹಿಸುವುದು ಅವಶ್ಯವಿದೆ’ ಎಂದು ಮೂಡಲಗಿಯ ಸುರಕ್ಷಾ ವಿವಿದೋದ್ಧೇಶಗಳ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಡಾ. …
Read More »‘ಶರಣರ ನುಡಿಗಳಿಂದ ಜೀವನದಲ್ಲಿ ಶಾಂತಿ, ನೆಮ್ಮದಿ ಪ್ರಾಪ್ತಿ’ -ಜಿಲ್ಲಾ ಪಂಚಾಯ್ತಿ ಸದಸ್ಯೆ ವಾಸಂತಿ ತೇರದಾಳ
ಮೂಡಲಗಿ ಸಮೀಪದ ಮುನ್ಯಾಳದಲ್ಲಿ ಅಧಿಕ ಮಾಸದ ನಿಮಿತ್ತವಾಗಿ ಒಂದು ತಿಂಗಳ ಪರ್ಯಂತರವಾಗಿ ‘ಮನೆ, ಮನೆಗೆ ಆಧ್ಯಾತ್ಮಿಕ ಪ್ರವಚನ’ ದ 15ನೇ ದಿನದ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯ್ತಿ ಸದಸ್ಯೆ ವಾಸಂತಿ ತೇರದಾಳ ಮಾತನಾಡಿದರು ಜಿಲ್ಲಾ ಪಂಚಾಯ್ತಿ ಸದಸ್ಯೆ ವಾಸಂತಿ ತೇರದಾಳ ಅಭಿಪ್ರಾಯ ‘ಶರಣರ ನುಡಿಗಳಿಂದ ಜೀವನದಲ್ಲಿ ಶಾಂತಿ, ನೆಮ್ಮದಿ ಪ್ರಾಪ್ತಿ’ ಮೂಡಲಗಿ: ‘ಶರಣರ ಮತ್ತು ಸತ್ಪುರುಷರ ನುಡಿಗಳನ್ನು ಕೇಳುವುದರಿಂದ ಜೀವನದಲ್ಲಿ ಶಾಂತಿ, ನೆಮ್ಮದಿ ಪ್ರಾಪ್ತಿಯಾಗುತ್ತದೆ’ ಎಂದು ಜಿಲ್ಲಾ ಪಂಚಾಯ್ತಿ ಸದಸ್ಯೆ ವಾಸಂತಿ …
Read More »ಮೂಡಲಗಿಯ ದಿವಾಣಿ ಹಾಗೂ ಜೆ.ಎಮ್.ಎಪ್.ಸಿ. ನ್ಯಾಯಾಲಯದ ಆವರಣದಲ್ಲಿ ಮಹಾತ್ಮ ಗಾಂಧಿ ಮತ್ತು ಲಾಲ ಬಹದ್ದೂರಶಾಸ್ತ್ರಿ ಜಯಂತಿ ಆಚರಿಸಲಾಯಿತು.
ಮೂಡಲಗಿಯ ದಿವಾಣಿ ಹಾಗೂ ಜೆ.ಎಮ್.ಎಪ್.ಸಿ. ನ್ಯಾಯಾಲಯದ ಆವರಣದಲ್ಲಿ ಮಹಾತ್ಮ ಗಾಂಧಿ ಮತ್ತು ಲಾಲ ಬಹದ್ದೂರಶಾಸ್ತ್ರಿ ಜಯಂತಿ ಆಚರಿಸಲಾಯಿತು. ಮುಡಲಗಿ : ಸತ್ಯ, ಪ್ರೀತಿ ಅಹಿಂಸೆಗಳ ತ್ರಿವೇಣಿ ಸಂಗಮಕ್ಕೆ ಇನ್ನೋಂದು ಹೆಸರೆ ಮಹಾತ್ಮ ಗಾಂಧಿ. ಮಹಾತ್ಮ ಗಾಂಧೀಜಿ ಜಗತ್ತೀನ ಮಹಾನ್ ಪುರುಷರಲ್ಲಿ ಒಬ್ಬರಾಗಿದ್ದಾರೆ ಎಂದರೆ ತಪ್ಪಾಗಲಾರದು ಎಂದು ಹಿರಿಯ ನ್ಯಾಯವಾದಿಗಳಾದ ಎಮ್.ಆಯ್. ಬಡಿಗೇರ ಹೇಳಿದರು. ಅವರು ಸ್ಥಳೀಯ ದಿವಾಣಿ ಹಾಗೂ ಜೆ.ಎಮ್.ಎಪ್.ಸಿ. ನ್ಯಾಯಾಲಯದ ಆವರಣದಲ್ಲಿ ನಡೇದ ಮಹಾತ್ಮ ಗಾಂಧಿ ಹಾಗೂ ಲಾಲ …
Read More »“ಮೌಲ್ಯಗಳಮಹಾಸಂಗಮಮಹಾತ್ಮಾಗಾoಧಿ”
ಹಾರೂಗೇರಿ: ಸಿರಿತನˌಬಡತನ ಕುಟುಂಬಗಳ ಹಿನ್ನೆಲೆ ಹೊಂದಿದ್ದ ಮಹಾತ್ಮಾಗಾಂಧಿ ಹಾಗೂ ಲಾಲಬಹಾದ್ದೂರ ಶಾಸ್ತ್ರಿಜಿಯವರು ದೇಶಕ್ಕಾಗಿ ತಮ್ಮ ದದುಕು ಮುಡಿಪಾಗಿಟ್ಟ ಮಹಾನುಭಾವರೆಂದು ಹಿರಿಯ ಶಿಕ್ಷಕ ಎಸ್.ವಾಯ್.ಗಸ್ತಿ ಹೇಳಿದರು. ಅವರು ಸಮಿಪದ ಚಿಕ್ಕೂಡ ಸರಕಾರಿ ಪ್ರೌಢ ಶಾಲೆಯಲ್ಲಿ ಆಯೋಜಿಸಿದ ಮಹಾತ್ಮಾಗಾಂಧಿ ಹಾಗೂ ಲಾಲಬಹಾದ್ದೂರ ಶಾಸ್ತ್ರಿಯವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಇಬ್ಬರು ಮಹಾನಾಯಕರು ನೀಡಿದ ಜೀವನಾದರ್ಶಗಳ ಗೆಳೆತನ ಬೆಳೆಸಿಕೊಳ್ಳೋಣವೆಂದು ಆಶಿಸಿದರು. ಸಸಿದಾನಿˌಸಾಧಕ ಶಿವಾನಂದ ರಡರಟ್ಟಿ ಮಾತನಾಡಿ ಶಾಂತಿˌಸಹನೆˌಅಹಿoಸೆˌ ಸೇವಾಪ್ರೇಮಗಳಿoದ ರಾಷ್ಟ್ರಕ್ಕೆ ಮಹಾಕೊಡುಗೆ ಕೊಟ್ಟ ಮಹಾತ್ಮಾಗಾಂಧಿ ಮತ್ತು …
Read More »‘ಜನರು ದೈವತ್ವ ಪಾಲಿಸುವಂತೆ ಸ್ವಚ್ಛತೆ, ಪರಿಸರ ಕಾಳಜಿವಹಿಸಲಿ’
‘ಜನರು ದೈವತ್ವ ಪಾಲಿಸುವಂತೆ ಸ್ವಚ್ಛತೆ, ಪರಿಸರ ಕಾಳಜಿವಹಿಸಲಿ’ ಮೂಡಲಗಿ: ‘ಜನರು ದೈವತ್ವವನ್ನು ಪಾಲಿಸುವ ರೀತಿಯಲಿ ಸ್ವಚ್ಛತೆ ಹಾಗೂ ಪರಿಸರ ಕಾಳಜಿವಹಿಸುವುದು ಅತ್ಯಗತ್ಯವಾಗಿದೆ’ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಶಿಶು ಅಭಿವೃದ್ಧಿ ಅಧಿಕಾರಿ ವೈ.ಎಂ. ಗುಜನಟ್ಟಿ ಹೇಳಿದರು. ಇಲ್ಲಿಯ ಪುರಸಭೆಯ ಆತಿಥ್ಯದಲ್ಲಿ ಯುವಜೀವನ ಸೇವಾ ಸಂಸ್ಥೆ, ಮಂಜುನಾಥ ಸೈನಿಕ ತರಬೇತಿ ಕೇಂದ್ರವರು ಮಹಾತ್ಮಾ ಗಾಂಧಿ ಹಾಗೂ ಲಾಲ್‍ಬಹಾದ್ದೂರ್ ಶಾಸ್ತ್ರೀಜಿ ಜಯಂತ್ಯುತ್ಸವ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು …
Read More »ಪೇರಲ ಬೆಳೆಯಲ್ಲಿ ಆಧುನಿಕ ಉತ್ಪಾದನಾ ತಾಂತ್ರಿಕತೆಗಳ ಆನ್ ಲೈನ್ ತರಬೇತಿ
ಪೇರಲ ಬೆಳೆಯಲ್ಲಿ ಆಧುನಿಕ ಉತ್ಪಾದನಾ ತಾಂತ್ರಿಕತೆಗಳ ಆನ್ ಲೈನ್ ತರಬೇತಿ ಮೂಡಲಗಿ: ಪೇರಲ ಬೆಳೆಯಲ್ಲಿ ಅಧಿಕ ಸಾಂದ್ರ ಬೇಸಾಯ ಪದ್ದತಿಯಡಿ ಸಾಲಿನಿಂದ ಸಾಲಿಗೆ ಹತ್ತು ಅಡಿ ಮತ್ತು ಗಿಡದಿಂದ ಗಿಡಕ್ಕೆ ಆರು ಅಡಿ ಅಂತರದಲ್ಲಿ, ಆರುನೂರಾ ಅರವತ್ತು ಗಿಡಗಳನ್ನು ನಾಟಿ ಮಾಡಬಹುದಾಗಿದ್ದು, ಮೊದಲನೇ ವರ್ಷದಲ್ಲಿ ಎರಡರಿಂದ ಮೂರು ಟನ್ ಇಳುವರಿ ಪಡೆಯಬಹುದೆಂದು ಹಣ್ಣು ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕ ಅನೀಲ ಈ.ಸಬರದ ಹೇಳಿದರು. ಅರಭಾವಿ ಕಿತ್ತೂರ ರಾಣಿ ಚನ್ನಮ್ಮ ತೋಟಗಾರಿಕೆ …
Read More »ಅತೀ ಹೆಚ್ಚು ಯೋಧರನ್ನು ದೇಶ ರಕ್ಷಣೆಗೆ ನೀಡುವದು ಬೆಳಗಾವಿ ಜಿಲ್ಲೆ -ಕ್ಷೇತ್ರ ಶಿಕ್ಷಣಾಧಿಕಾರಿ ಎ ಸಿ ಮನ್ನಿಕೇರಿ
ಮೂಡಲಗಿ : “ರಾಜ್ಯದಲ್ಲಿಯೇ ಅತೀ ಹೆಚ್ಚು ಯೋಧರನ್ನು ದೇಶ ರಕ್ಷಣೆಗೆ ನೀಡುವ ಜಿಲ್ಲೆಗಳಲ್ಲಿ ಬೆಳಗಾವಿ ಜಿಲ್ಲೆ ಅಗ್ರ ಪಂಕ್ತಿಯಲ್ಲಿ ನಿಲ್ಲುತ್ತದೆ. ದೇಶ ಸೇವೆಗೆ ತಮ್ಮ ಕರುಳ ಕುಡಿಗಳನ್ನು ಧೈರ್ಯದಿಂದ ಕಳುಹಿಸುವ ಗಟ್ಟಿ ಗುಂಡಿಗೆಯ ತಾಯಿಂದಿರು ಇಲ್ಲಿದ್ದಾರೆ. ಇಂತಹ ವೀರ ನಾಡಿನಲ್ಲಿ ಹುಟ್ಟಿ ೨೦/0೯/೨೦೦೩ ರಲ್ಲಿ ಭಾರತೀಯ ಸೇನೆಗೆ ಸೇರಿ ಸುಮಾರು ೧೭ ವರ್ಷಗಳ ಕಾಲ ೪ನೇ ಮದ್ರಾಸ್ ರೆಜಿಮೆಂಟ್ ಬಟಾಲಿಯನ್ ನಲ್ಲಿ ಎಲ್.ಎನ್.ಕೆ ಹುದ್ದೆಯಲ್ಲಿ ಅಪ್ರತಿಮ ಸೇವೆ ಸಲ್ಲಿಸಿರುವವರು ಮೂಡಲಗಿಯ …
Read More »ಹೆಚ್ಚಿನ ಮಳೆಯಿಂದಾಗಿ ಇಳುವರಿ ಕುಂಠಿತ-ರೋಗ/ಕೀಟ ಬಾಧೆ ನಿಯಂತ್ರಣಕ್ಕೆ ಕೃಷಿ ಅಧಿಕಾರಿಗಳಿಂದ ಸಲಹೆಗಳು.
ಹೆಚ್ಚಿನ ಮಳೆಯಿಂದಾಗಿ ಇಳುವರಿ ಕುಂಠಿತ-ರೋಗ/ಕೀಟ ಬಾಧೆ ನಿಯಂತ್ರಣಕ್ಕೆ ಕೃಷಿ ಅಧಿಕಾರಿಗಳಿಂದ ಸಲಹೆಗಳು. ಮೂಡಲಗಿ: ಜಿಲ್ಲೆಯಲ್ಲಿ ಸೆಪ್ಟೆಂಬರ ತಿಂಗಳಿನಲ್ಲಿ ವ್ಯಾಪಕವಾಗಿ ಮಳೆಯಾಗಿದ್ದು ಇದರಿಂದ ಕಬ್ಬು, ಗೋವಿನ ಜೋಳ,ಹತ್ತಿ, ಮತ್ತು ತರಕಾರಿಗಳ ಇಳುವರಿ ಕುಂಠಿತ ವಾಗುವ ಸಂಭವವಿದೆ ಎಂದು ಸಹಾಯಕ ಕೃಷಿ ನಿರ್ದೇಶಕರಾದ ಎಂ.ಎಂ.ನದಾಫ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಗುರುವಾರದಂದು ಬಡ್ರ್ಸ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳ ಜೋತೆ ಜಮೀನುಗಳಿಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಿರುವ ಅವರು ತೇವಾಂಶದಿಂದ ಬೆಳೆ ಕುಂಠಿತಗೊಳ್ಳುತ್ತಿರುವುದರಿಂದ ರೈತರು …
Read More »