Breaking News
Home / inmudalgi (page 307)

inmudalgi

ರಾಷ್ಟ್ರಪೀತ ಮಹಾತ್ಮ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್, ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ರಾಷ್ಟ್ರ ಧ್ವಜಾರೋಹಣವನ್ನು ನೆರವೇರಿಸಿದ- ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ

ಬೆಳಗಾವಿ: ದೇಶದ ಪ್ರತಿಯೊಬ್ಬ ನಾಗರಿಕನು ಈ ನೆಲದ ಸಂವಿಧಾನದ ನಿಯಮಗಳನ್ನು ಪಾಲಿಸುವುದೇ ನಾವೆಲ್ಲರೂ ಈ ದೇಶಕ್ಕೆ ನೀಡುವ ಅತಿ ದೊಡ್ಡಗೌರವಾಗಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಬೆಳಗಾವಿಯ ದಂಡು ಮಂಡಲ ಪ್ರದೇಶದ ಮುಖ್ಯ ಕಛೇರಿ ಆವರಣದಲ್ಲಿ ಮಂಗಳವಾರ (ಜ.26) ರಂದು 72ನೇ ಗಣರಾಜ್ಯೋತ್ಸವ ನಿಮಿತ್ಯ ರಾಷ್ಟ್ರಪೀತ ಮಹಾತ್ಮ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್, ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ರಾಷ್ಟ್ರ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದ ಅವರು …

Read More »

ನೂತನ ಗ್ರಾಮ ಪಂಚಾಯತ ಸದಸ್ಯರನ್ನು ಅಭಿನಂದಿಸಿ, ಸನ್ಮಾನಿಸಿದ- ಈರಣ್ಣ ಕಡಾಡಿ

ಮೂಡಲಗಿ: ಗ್ರಾಮ ಪಂಚಾಯತಗಳು ಲೋಕಸಭೆ ಇದ್ದಂತೆ, ಗ್ರಾಮ ಪಂಚಾಯತಗಳನ್ನು ಮಾದರಿ ಗ್ರಾಮಗಳನ್ನಾಗಿ ಮಾಡುವ ಜವಾಬ್ದಾರಿ ನಿಮ್ಮ ಮೇಲಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ನೂತನ ಗ್ರಾಮ ಪಂಚಾಯತ ಸದಸ್ಯರಿಗೆ ಕಿವಿ ಮಾತು ಹೇಳಿದರು. ಕಲ್ಲೋಳಿ ಪಟ್ಟಣದಲ್ಲಿ ಸೋಮವಾರ ಜ.25 ರಂದು ರಾಜ್ಯಸಭಾ ಸಂಸದರ ಮನೆಗೆ ಕುಲಗೋಡ ಗ್ರಾಮ ಪಂಚಾಯತ ಸದಸ್ಯರು ಭೇಟಿ ನೀಡಿದ ಸಂದರ್ಭದಲ್ಲಿ ನೂತನ ಗ್ರಾಮ ಪಂಚಾಯತ ಸದಸ್ಯರನ್ನು ಅಭಿನಂದಿಸಿ, ಸನ್ಮಾನಿಸಿ ಮಾತನಾಡಿದ ಈರಣ್ಣ ಕಡಾಡಿ ಅವರು …

Read More »

ನವಭಾರತ ನಿರ್ಮಾಕ್ಕಾಗಿ ಮಹಿಳೆಯರ ಪಾತ್ರ ಮುಖ್ಯವಾಗಿದ್ದು- ಚಂಪಾ ಸುಣಗಾರ

ಮೂಡಲಗಿ:ನವಭಾರತ ನಿರ್ಮಾಕ್ಕಾಗಿ ಮಹಿಳೆಯರ ಪಾತ್ರ ಮುಖ್ಯವಾಗಿದ್ದು, ಸರ್ಕಾರ ಶಿಕ್ಷಣ, ಆರೋಗ್ಯಕ್ಕೆ ಹೆಚ್ಚು ಮಹತ್ವ ನೀಡುತ್ತಿದೆ ಎಂದು ಮೂಡಲಗಿ ಶಿಶು ಅಭಿವೃದ್ಧಿ ಇಲಾಖೆ ಮೇಲ್ವಿಚಾರಕಿ ಚಂಪಾ ಸುಣಗಾರ ಕರೆ ನೀಡಿದರು. ಕಲ್ಲೋಳಿ ಪಟ್ಟಣದ 421ರ ಅಂಗನವಾಡಿ ಕೇಂದ್ರದಲ್ಲಿ ರವಿವಾರ ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಮಹಿಳೆಯರು ಪ್ರತಿಯೊಂದು ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ, ಅವರ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದಾರೆಂದರು, ತಮ್ಮ ಕೆಲಸದಲ್ಲಿ ಪ್ರಾಮಾಣಿಕತೆಗೆ, ಸಮಯಕ್ಕೆ ಮಹತ್ವ ನೀಡಬೇಕು …

Read More »

ಬೆಳಗಾವಿ ರೈಲ್ವೆ ನಿಲ್ದಾಣ ನಿರ್ಮಾಣ ಕಾಮಗಾರಿ ಪರಿಶೀಲಿಸಿದ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ

ಬೆಳಗಾವಿ: ಬೆಳಗಾವಿ ರೈಲ್ವೆ ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸುವ ಮೂಲಕ ಪ್ರಯಾಣಿಕರಿಗೆ ಅಗತ್ಯ ಮೂಲಭೂತ ಸೌಕರ್ಯ ಒದಗಿಸಿ ಒಂದು ಮಾದರಿ ರೈಲ್ವೆ ನಿಲ್ದಾಣ ಮಾಡುವುದು ದಿ. ಸುರೇಶ ಅಂಗಡಿ ಅವರ ಕನಸಾಗಿತ್ತು. ಹೀಗಾಗಿ ಗುಣಮಟ್ಟದ ಕಾಮಗಾರಿಯೊಂದಿಗೆ ನಿಗದಿತ ಅವದಿಯೊಳಗೆ ಕೆಲಸ ಪೂರೈಸಬೇಕೆಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ರೈಲ್ವೆ ಅಧಿಕಾರಿಗಳಿಗೆ ಸೂಚಿಸಿದರು. ಸೋಮವಾರ (ಜ.25) ರಂದು ನಗರದ ರೈಲ್ವೆ ನಿಲ್ದಾಣ ಕಾಮಗಾರಿ ಪರಿಶೀಲನಾ ಸಂದರ್ಭದಲ್ಲಿ ಮಾತನಾಡಿದ ಈರಣ್ಣ ಕಡಾಡಿ ಅವರು ಬೆಳಗಾವಿ …

Read More »

ಜ. 27ರಂದು ಉಚಿತ ಆರೋಗ್ಯ ತಪಾಶಣೆ ಶಿಬಿರ

ಜ. 27ರಂದು ಉಚಿತ ಆರೋಗ್ಯ ತಪಾಶಣೆ ಶಿಬಿರ ಮೂಡಲಗಿ: ಇಲ್ಲಿಯ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ ಹಾಗೂ ಗಿರಡ್ಡಿ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆ ಇವರ ಸಂಯುಕ್ತ ಆಶ್ರಯದಲ್ಲಿ ಜ. 27ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 3ರ ವರೆಗೆ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಪೊಲೀಸ್ ಕ್ವಾಟರ್ಸದ ಹುನುಮಾನ ದೇವಸ್ಥಾನ ಆವರಣದಲ್ಲಿ ಏರ್ಪಡಿಸಿರುವರು. ರಕ್ತದೊತ್ತಡ, ಮಧುಮೇಹ, ಆಯ್ದ ರಕ್ತ ಸಪಾಸಣೆ, ಇಸಿಜಿ, ಒಳರೋಗ ತಪಾಸಣೆ ಶಿಬಿರದಲ್ಲಿ ಮಾಡುವರು. ಸಾಮಾನ್ಯ ರೋಗ ತಜ್ಞ ಹಾಗೂ …

Read More »

ಧರ್ಮಟ್ಟಿ-ಪಟಗುಂದಿ ಗ್ರಾಮಕ್ಕೆ 2.36 ಕೋಟಿ ರೂ. ವೆಚ್ಚದ ಜಲಜೀವನ ಮಿಷನ್ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಧರ್ಮಟ್ಟಿ-ಪಟಗುಂದಿ ಗ್ರಾಮಕ್ಕೆ 2.36 ಕೋಟಿ ರೂ. ವೆಚ್ಚದ ಜಲಜೀವನ ಮಿಷನ್ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ತಮ್ಮ-ತಮ್ಮಲ್ಲಿಯ ವೈಯಕ್ತಿಕ ಮನಸ್ತಾಪಗಳನ್ನು ಮರೆತು ಗ್ರಾಮದ ಅಭಿವೃದ್ಧಿಗೆ ಒಂದಾಗಿ ಒಗ್ಗಟ್ಟಾಗಿ ಶ್ರಮಿಸುವಂತೆ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಧರ್ಮಟ್ಟಿ-ಪಟಗುಂದಿ ಗ್ರಾಮದಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯಿಂದ 2.36 ಕೋಟಿ ರೂ. ವೆಚ್ಚದಲ್ಲಿ ಜಲಜೀವನ …

Read More »

ಶ್ರೀ ಶಿವಲಿಂಗೇಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ,ಉಪಾಧ್ಯಕ್ಷರ ಆಯ್ಕೆ

ಬೆಟಗೇರಿ:ಸಮೀಪದ ಬಿಲಕುಂದಿ ಗ್ರಾಮದ ಶ್ರೀ ಶಿವಲಿಂಗೇಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ 5 ವರ್ಷದ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಶನಿವಾರ ಜ.23 ರಂದು ಜರುಗಿದ ಚುನಾವಣೆಯಲ್ಲಿ ಸ್ಥಳೀಯ ಮುಖಂಡ ಶಿವಲಿಂಗಪ್ಪ ಬಳಿಗಾರ ಅವರ ಗುಂಪಿನ ಎರಡು ಸ್ಥಾನಗಳ  ಬೆಂಬಲಿತ ಅಭ್ಯರ್ಥಿಗಳು ಭರ್ಜರಿ ಜಯ ಸಾಧಿಸಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಅಭ್ಯರ್ಥಿ ಶಿವಲಿಂಗಪ್ಪ ಮಲ್ಲಪ್ಪ ಬಳಿಗಾರ ಅವರು ಒಟ್ಟು 11 ಮತಗಳ ಪೈಕಿ 6 ಮತ, …

Read More »

ಕುಡಿಯುವ ನೀರು ಸರಬರಾಜು ಪೈಪ್‍ಲೈನ್ ಕಾಮಗಾರಿಗೆ ಗುದ್ದಲಿ ಪೂಜೆ – ಜಿಪಂ ಮಾಜಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ

ಬೆಟಗೇರಿ:ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ತಪಸಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಲ್ಲಿ ಈಗಾಗಲೇ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ ಎಂದು ಕೌಜಲಗಿ ಜಿಪಂ ಮಾಜಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ ಹೇಳಿದರು. ಸಮೀಪದ ತಪಸಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಜ್ಜಿಹಾಳ ಗ್ರಾಮದಿಂದ ಗಲಗಲಿ ತೋಟ ಮತ್ತು ತಿರಕನ್ನವರ ತೋಟ ಹಾಗೂ ಬಣಜಿಗೇರ ತೋಟಕ್ಕೆ ಕುಡಿಯುವ ನೀರು ಸರಬರಾಜು ಪೈಪ್‍ಲೈನ್ ಕಾಮಗಾರಿಗೆ ಶನಿವಾರ ಜ.23ರಂದು ಗುದ್ದಲಿ ಪೂಜೆ ನೆರವೇರಿಸಿ …

Read More »

ಬೆಂಗಳೂರಿನ ನಮ್ಮ ಚಾಲಕರ ಟ್ರೆಡ್ ಯೂನಿಯನ್ ಇದರ ಗ್ರಾಮೀಣ ಘಟಕದ ಉದ್ಘಾಟನೆ

ಬೆಟಗೇರಿ:ಬೆಂಗಳೂರಿನ ನಮ್ಮ ಚಾಲಕರ ಟ್ರೆಡ್ ಯೂನಿಯನ್ ಇದರ ಕೌಜಲಗಿ ಗ್ರಾಮೀಣ ಘಟಕದ ಉದ್ಘಾಟನೆ ಸಮಾರಂಭ ಗೋಕಾಕ ತಾಲೂಕಿನ ಕೌಜಲಗಿ ಗ್ರಾಮದ ವಿಠಲ ಬೀರದೇವರ ದೇವಸ್ಥಾನ ಆವರಣದಲ್ಲಿ ಶನಿವಾರ ಜ.23 ರಂದು ನಡೆಯಿತು. ಕೌಜಲಗಿ ಜಿಪಂ ಮಾಜಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ ಜ್ಯೋತಿ ಪ್ರಜ್ವಲಿಸುವುದರ ಮೂಲಕ ಕೌಜಲಗಿ ಗ್ರಾಮೀಣ ಘಟಕ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಸ್ಥಳೀಯ ವಿಠಲ ಬೀರದೇವರ ದೇವಸ್ಥಾನದ ವಿಠಲ ದೇವಋಷಿ ಸಾನಿಧ್ಯ, ಬೆಂಗಳೂರಿನ ನಮ್ಮ ಚಾಲಕರ ಟ್ರೆಡ್ ಯೂನಿಯನ್ …

Read More »

ಉತ್ತರ ಕರ್ನಾಟಕದ ಜನತೆಯ ವ್ಯಾಪಾರ, ವಾಣಿಜ್ಯ ವೃದ್ಧಿಯ ಜೊತೆಗೆ ಶಿಕ್ಷಣ ಮತ್ತು ಪ್ರವಾಸಿ ತಾಣಗಳ ವೀಕ್ಷಣೆಗೆ ಪೂರಕ ವಾತಾವರಣ – ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.

ಬೆಳಗಾವಿ: ಬೆಳಗಾವಿ ಮತ್ತು ಸುತ್ತಮುತ್ತಲಿನ ಜಿಲ್ಲೆಗಳ ಜನರ ಅನುಕೂಲಕ್ಕಾಗಿ ಗೋವಾ-ಮಂಗಳೂರ ಮತ್ತು ಮೈಸೂರ ಈ ಮೂರು ನಗರಗಳಿಗೆ ರೈಲು ಓಡಾಟ ಆರಂಭಿಸಬೇಕು ಇದರಿಂದ ಉತ್ತರ ಕರ್ನಾಟಕದ ಜನತೆಯ ವ್ಯಾಪಾರ, ವಾಣಿಜ್ಯ ವೃದ್ಧಿಯ ಜೊತೆಗೆ ಶಿಕ್ಷಣ ಮತ್ತು ಪ್ರವಾಸಿ ತಾಣಗಳ ವೀಕ್ಷಣೆಗೆ ಪೂರಕ ವಾತಾವರಣ ರೂಪಿಸಿದಂತೆ ಆಗುತ್ತದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಹುಬ್ಬಳ್ಳಿ ರೈಲ್ವೆ ವಿಭಾಗದ ಪ್ರಧಾನ ವ್ಯವಸ್ಥಾಪಕರ ಕಛೇರಿಯಲ್ಲಿ ಶನಿವಾರ (ಜ.23) ರಂದು ಅಧಿಕಾರಿಗಳ ಸಭೆಯಲ್ಲಿ …

Read More »