Breaking News
Home / inmudalgi (page 31)

inmudalgi

ಹಾಡುಗಬ್ದ ಧ್ವನಿ ಸುರುಳಿಯ ಮಹಾರಾಜ ಸಿದ್ದು ಹಳ್ಳೂರ

ಹಾಡುಗಬ್ದ ಧ್ವನಿ ಸುರುಳಿಯ ಮಹಾರಾಜ ಸಿದ್ದು ಹಳ್ಳೂರ ‘ಸಿದ್ಧರೆಲ್ಲರೂ ಪ್ರಸಿದ್ಧರಾಗಿರುವುದಿಲ್ಲ! ಪ್ರಸಿದ್ಧರೆಲ್ಲರಿಗೂ ಸಿದ್ಧಿ ಇರುವುದಿಲ್ಲ. ಲೋಕವಿಚಿತ್ರ ಪ್ರಪಂಚದಲ್ಲಿ ಅಸಂಖ್ಯಾತ ಸಿದ್ಧಸಾಧಕರು ರಸಋಷಿಗಳು ಅಜ್ಞಾತರಾಗಿಯೇ ಉಳಿದಿದ್ದಾರೆ. ಅಪರಂಜಿಗಿಂತ ರೋಲ್ಡ್‌ಗೋಲ್ಡ್‌ಗಳಿಗೇ ಜಾಸ್ತಿ ಹೊಳಪು. ಜ್ಞಾನವಂತರಿಗೆ ವಿಧಿ ಕಾಡುವುದು ಸತ್ಯ. ಅಜ್ಞಾನಿಗಳಿಗೆ ಹಿರಿತನದ ಬಲವು (ಕೈವಲ್ಯ) ಈ ನಾಡಿನಲ್ಲಿ ಅಗಣಿತ ಕವಿಗಾಯಕ, ರಂಗಕಲಾವಿದರು, ಸಿದ್ಧ ಶಿವಯೋಗಿಗಳನ್ನು ಕಂಡಿದ್ದೇನೆ. ಹಿಂದಿನ ದಿಗ್ಗಜರು ಕಣ್ಮರೆಯಾಗಿದ್ದಾರೆ. ಕನ್ನಡಿಗ‌ ಕುರಿತೊದೆಯಂ ಕಾವ್ಯ ಪ್ರಯೋಗ ಪರಿಣತ ಮತಿಗಳ್! ಅದರಲ್ಲೂ ಉತ್ತರ ಕರ್ನಾಟಕ …

Read More »

ಮಾ.11 ರಂದು ನವಜೀವನೋತ್ಸವ ಕಾರ್ಯಕ್ರಮ

ಮೂಡಲಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಡಲಗಿ ತಾಲೂಕಾ ವಲಯದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಡಾ|| ಡಿ.ವೀರೇಂದ್ರ ಹೆಗ್ಗಡೆಯವರು ಹಾಗೂ ಡಾ|| ಹೇಮಾವತಿ ವಿ.ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ ಜರುಗುವ ನವಜೀವನೋತ್ಸವ ಕಾರ್ಯಕ್ರಮ ಮಂಗಳವಾರ ಮಾ.11 ರಂದು ಮುಂಜಾನೆ 10=30ಕ್ಕೆ ತಾಲೂಕಿನ ಗುನಜಟ್ಟಿಯ ಭಗೀರಥ ನಗರದಲ್ಲಿನ ಜೈ ಹನುಮಾನ ಮಂದಿರದಲ್ಲಿ ಜರುಗಲಿದೆ. ಕಾರ್ಯಕ್ರಮದ ಸಾನ್ನಿಧ್ಯವನ್ನು ನಾಗನೂರದ ಮಾತೋಶ್ರೀ ಕಾವ್ಯಶ್ರೀ ಅಮ್ಮನವರರು ವಹಿಸುವರು, ಮೂಡಲಗಿ ತಹಶೀಲ್ದಾರ ಶಿವಾನಂದ ಬಬಲಿ ಉದ್ಘಾಟಿಸುವರು, ಗುಜನಟ್ಟಿ …

Read More »

ಬಣಜಿಗ ಸಮಾಜಕ್ಕೆ ನಿವೇಶನ ನೀಡಲು ಮನವಿ

ಬಣಜಿಗ ಸಮಾಜಕ್ಕೆ ನಿವೇಶನ ನೀಡಲು ಮನವಿ ಮೂಡಲಗಿ: ಪಟ್ಟಣದ ಬಣಜಿಗ ಸಮಾಜ ಕ್ಷೇಮಾಭಿವೃದ್ದಿ ಸಂಘಕ್ಕೆ ನಿವೇಶನ ನೀಡಲು ಆಗ್ರಹಿಸಿ ಸಂಘದ ಪದಾಧಿಕಾರಿಗಳು ಪುರಸಭೆ ಮುಖ್ಯಾಧಿಕಾರಿ ತುಕಾರಾಮ ಮಾದರ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು. ಪಟ್ಟಣದ ಲಕ್ಷ್ಮೀನಗರದಲ್ಲಿ ಬಣಜಿಗ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿರುವದರಿಂದ ಟಿಎಮಸಿ ನಂ. 1837 ಖಾಲಿ ಪ್ಲಾಟನ್ನು ಬಣಜಿಗ ಸಮಾಜದ ವಿವಿಧ ಕಾರ್ಯಕ್ರಮ ನಡೆಸಲು ಮತ್ತು ಸಾಂಸ್ಕøತಿಕ ಭವನ ನಿರ್ಮಿಸಿಕೊಳ್ಳಲು ನಿವೇಶನ ನೀಡಲು ಮನವಿಯಲ್ಲಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ …

Read More »

*ಭಾರತಕ್ಕೆ ಚಾಂಪಿಯನ್ ಟ್ರೋಫಿ – ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ*

*ಭಾರತಕ್ಕೆ ಚಾಂಪಿಯನ್ ಟ್ರೋಫಿ – ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ* ಬೆಂಗಳೂರು: ದುಬೈನಲ್ಲಿ ನಡೆದ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ವಿರುದ್ಧ ಫೈನಲ್ ಪಂದ್ಯದಲ್ಲಿ ಭಾರತ ತಂಡವು ಅಭೂತಪೂರ್ವ ಗೆಲುವು ದಾಖಲಿಸಿ ಚಾಂಪಿಯನ್ ಕಿರೀಟ್ ಧರಿಸಿರುವುದಕ್ಕೆ ಅರಭಾವಿ ಶಾಸಕ ಮತ್ತು ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿ, ಟೀಂ ಇಂಡಿಯಾವನ್ನು ಅಭಿನಂದಿಸಿದ್ದಾರೆ. ಈ ಮೂಲಕ ಒಟ್ಟು ಮೂರು ಬಾರಿ ಚಾಂಪಿಯನ್ ಟ್ರೋಫಿ ಪಡೆದಿರುವ ಭಾರತವು ವಿಶ್ವದ ಮೊದಲ …

Read More »

‘ಹೆಣ್ಣು ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು’- ನ್ಯಾಯಾಧೀಶೆ ಜ್ಯೋತಿ ಪಾಟೀಲ

ಮೂಡಲಗಿಯ ಬಣಜಿಗ ಸಮಾಜದ ಮಹಿಳಾ ಘಟಕದಿಂದ ಆಚರಿಸಿದ ವಿಶ್ವ ಮಹಿಳಾ ದಿನಾಚರಣೆ ಸಮಾರಂಭದಲ್ಲಿ ದಿವಾಣಿ ಹಾಗೂ ಜೆಎಂಎಫ್‍ಸಿ ನ್ಯಾಯಾಲಯದ ನ್ಯಾಯಾಧೀಶೆ ಜ್ಯೋತಿ ಪಾಟೀಲ ಮಾತನಾಡಿದರು ‘ಹೆಣ್ಣು ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು’- ನ್ಯಾಯಾಧೀಶೆ ಜ್ಯೋತಿ ಪಾಟೀಲ ಮೂಡಲಗಿ: ‘ಮಹಿಳಾ ಸಂಘಟನೆಗಳು ಹೆಣ್ಣು ಮಕ್ಕಳ ಮೇಲೆ ಆಗುವ ದೌರ್ಜನ್ಯಗಳನ್ನು ಗುರುತಿಸಿ ಅವುಗಳನ್ನು ತಡೆಗಟ್ಟುವಲ್ಲಿ ಕಾಳಜಿವಹಿಸಬೇಕು’ ಎಂದು ಮೂಡಲಗಿ ದಿವಾಣಿ ಹಾಗೂ ಜೆಎಂಎಫ್‍ಸಿ ನ್ಯಾಯಾಲಯದ ನ್ಯಾಯಾಧೀಶೆ ಜ್ಯೋತಿ ಪಾಟೀಲ ಹೇಳಿದರು. ಇಲ್ಲಿಯ ಬಣಜಿಗ ಸಮಾಜದ …

Read More »

ವಿದ್ಯಾರ್ಥಿಗಳಿಗೆ ಪಠ್ಯ ವಿಷಯದ ಜೊತೆಗೆ ನೈತಿಕ ಶಿಕ್ಷಣ ಮುಖ್ಯ: ನ್ಯಾಯಾದೀಶ ಜ್ಯೋತಿ ಪಾಟೀಲ

ವಿದ್ಯಾರ್ಥಿಗಳಿಗೆ ಪಠ್ಯ ವಿಷಯದ ಜೊತೆಗೆ ನೈತಿಕ ಶಿಕ್ಷಣ ಮುಖ್ಯ: ನ್ಯಾಯಾದೀಶ ಜ್ಯೋತಿ ಪಾಟೀಲ ಮೂಡಲಗಿ: ಇಂದಿನ ವಿದ್ಯಾರ್ಥಿಗಳಿಗೆ ಅದರಲ್ಲೂ ಹೆಣ್ಣು ಮಕ್ಕಳಿಗೆ ಪಠ್ಯ ವಿಷಯದ ಜೊತೆಗೆ ನೈತಿಕ ಶಿಕ್ಷಣ ಕೊಡುವದು ಕೂಡ ತುಂಬಾ ಮುಖ್ಯವಾಗಿದೆ ಎಂದು ಮೂಡಲಗಿ ದಿವಾಣಿ ಹಾಗೂ ಜೆ.ಎಮ್.ಎಪ್.ಸಿ. ನ್ಯಾಯಾಲಯದ ನ್ಯಾಯಾದೀಶರಾದ ಜ್ಯೋತಿ ಪಾಟೀಲ ಹೆಳಿದರು. ಅವರು ತುಕ್ಕಾನಟ್ಟಿ ಸರಕಾರಿ ಮಾದರಿ ಶಾಲೆಯಲ್ಲಿ ನಡೆದ ಅಂತರಾಷ್ರ್ಟೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡುತ್ತಿದ್ದರು. ತುಕ್ಕಾನಟ್ಟಿ …

Read More »

“ವಿದ್ಯಾರ್ಥಿಗಳ ಪರೀಕ್ಷಾ ಯಶಸ್ಸು ಅಧ್ಯಯನಶೀಲತೆ ಮತ್ತು ಪ್ರಯತ್ನವನ್ನು ಅವಲಂಭಿಸಿದೆ ” – ಪ್ರಕಾಶ ಗರಗಟ್ಟಿ

“ವಿದ್ಯಾರ್ಥಿಗಳ ಪರೀಕ್ಷಾ ಯಶಸ್ಸು ಅಧ್ಯಯನಶೀಲತೆ ಮತ್ತು ಪ್ರಯತ್ನವನ್ನು ಅವಲಂಭಿಸಿದೆ ” – ನಿವೃತ್ತ ಪ್ರಾಚಾರ್ಯ ಪ್ರಕಾಶ ಗರಗಟ್ಟಿ ಮೂಡಲಗಿ : ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳ ಪರೀಕ್ಷಾ ಯಶಸ್ಸು ಕ್ರೀಯಾಶೀಲತೆ ಜೊತೆಗೆ ಅಧ್ಯಯನಶೀಲತೆ ಮತ್ತು ನಿರಂತರ ಪ್ರಯತ್ನವನ್ನು ಅವಲಂಭಿಸಿದ್ದು ಗುರುಗಳು ನೀಡಿದ ಮಾರ್ಗದರ್ಶನವನ್ನು ಸರಿಯಾಗಿ ಪಡಿದುಕೊಂಡು ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದುಕೊಳ್ಳಲು ಪ್ರಯತ್ನಿಸಬೇಕು ಇಂದು ಜ್ಞಾನ ಜಗತ್ತನ್ನು ಆಳುವ ಶಕ್ತಿಯಾಗುತ್ತಿದ್ದು ಹಣ ಆಸ್ತಿಗಿಂತ ಜ್ಞಾನ ಶ್ರೇಷ್ಠವಾದದ್ದು ಹಾಗೂ ಹೆಚ್ಚು ಅಂಕಗಳನ್ನು ಗಳಿಸಲು …

Read More »

ಕೊಲ್ಲೂರು ಮೂಕಾಂಬಿಕಾ ದರ್ಶನ ಪಡೆದ ಶಾಸಕ ಬಾಲಚಂದ್ರ ಜಾರಕಿಹೊಳಿ

ಕೊಲ್ಲೂರು ಮೂಕಾಂಬಿಕಾ ದರ್ಶನ ಪಡೆದ ಶಾಸಕ ಬಾಲಚಂದ್ರ ಜಾರಕಿಹೊಳಿ ಕೊಲ್ಲೂರು: ಅರಭಾವಿ ಶಾಸಕ, ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ಉಡುಪಿ ಜಿಲ್ಲೆಗಳ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. ಶನಿವಾರದಂದು ಮುಂಜಾನೆ ಉಡುಪಿ ಜಿಲ್ಲೆಯ ಐತಿಹಾಸಿಕ, ಸುಪ್ರಸಿದ್ಧ ದೇವಸ್ಥಾನವಾಗಿರುವ ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಪಡೆದರು. ಮೂಕಾಂಬಿಕೆಯ ದರ್ಶನ ಪಡೆದುಕೊಂಡ ಬಾಲಚಂದ್ರ ಜಾರಕಿಹೊಳಿ ಅವರನ್ನು ದೇವಸ್ಥಾನದ ಟ್ರಸ್ಟ್ ವತಿಯಿಂದ ಅರ್ಚಕರು ಸತ್ಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ ಅವರು, …

Read More »

ಮಹಿಳೆಯರು ಸ್ವಾಭಿಮಾನದ ಸಂಕೇತ : ಕವಿತಾ ಸಿದ್ದಾಪೂರ

ಮಹಿಳೆಯರು ಸ್ವಾಭಿಮಾನದ ಸಂಕೇತ : ಕವಿತಾ ಸಿದ್ದಾಪೂರ ಮೂಡಲಗಿ : ಮಹಿಳೆಯರು ಸ್ವಾಭಿಮಾನದ ಸಂಕೇತವಾಗಿದ್ದು ಮಹಿಳೆ ತನ್ನ ಸರ್ವಾಗೀಣ ಅಭಿವೃದ್ಧಿಗೆ ನಿರಂತರ ಪ್ರಯತ್ನವನ್ನು ಪ್ರಾಚೀನಕಾಲದಿಂದಲ್ಲೂ ನಡೆಸಿದರೂ ಇಂದಿನವರೆಗೊ ಪರಿಪೂರ್ಣ ಯಶಸ್ಸನ್ನು ಪಡೆದುಕೊಂಡಿಲ್ಲಾ ಇಂದು ವೈಜ್ಞಾನಿಕವಾಗಿ ಜಗತ್ತು ಬೆಳೆಯುತ್ತಿದೆ ಅವಕಾಶಗಳು ಅತ್ಯಧಿಕವಾಗಿ ಹೆಚ್ಚುತ್ತಿದ್ದು ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ತೊಡಗಿಕೊಳ್ಳುವುದು ಅವಶ್ಯವಿದೆ ರಾಜಕೀಯ, ಸಾಮಾಜಿಕ ಮತ್ತು ಸಾಂಸ್ಕøತಿಕ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡು ತಾನು ಅಬಲೆ ಅಲ್ಲ ಸಬಲೆ ಎಂದು ಇಂದಿನ ಸಮಾಜಕ್ಕೆ ಮನದಟ್ಟು …

Read More »