Breaking News
Home / inmudalgi (page 329)

inmudalgi

ಪತ್ರಿಕಾರಂಗವೂ ಎಚ್ಚರವಿದ್ದರೆ ಸಮಾಜವೇ ಎಚ್ಚರವಾಗಿರುತ್ತದೆ- ಮಲ್ಲಿಕಾರ್ಜುನ ಸಿಂಧೂರ

ಮೂಡಲಗಿ: ಕಾರ್ಯಾಂಗ, ನ್ಯಾಯಾಂಗ, ಶಾಸಕಾಂಗವು ಅಸ್ತವ್ಯಸ್ಥವಾದಾಗ ಸರಿಯಾದ ದಿಕ್ಕಿನತ್ತ ಸಾಗುವಂತೆ ಮಾಡುವ ಜವಾಬ್ದಾರಿ ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಪತ್ರಿಕಾರಂಗಕ್ಕಿದೆ. ಸಮಾಜ ಸುಧಾರಣೆಗಾಗಿ ಶ್ರಮಿಸುತ್ತಿರುವ ಪತ್ರಕರ್ತರಿಗೆ ಸಮಾಜದಲ್ಲಿ ಗೌರವ ನೀಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಮೂಡಲಗಿ ಪಿಎಸ್‍ಐ ಮಲ್ಲಿಕಾರ್ಜುನ ಸಿಂಧೂರ ಹೇಳಿದರು. ಅವರು ಸ್ಥಳೀಯ ಶ್ರೀ ಮಂಜುನಾಥ ಸೈನಿಕ ತರಬೇತಿ ಕೇಂದ್ರದಿಂದ ಪತ್ರಿಕಾ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡ ಪತ್ರಕರ್ತರ ಸತ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತ, ಖಡ್ಗಕ್ಕಿಂತ ಲೇಖನಿ ಹರಿತವಾದದ್ದು. ಪತ್ರಿಕಾರಂಗವು ಪ್ರಜಾಪ್ರಭುತ್ವ …

Read More »

ಕೌಜಲಗಿ ಗ್ರಾಮಕ್ಕೆ ಬಂದಿದ್ದ ಓರ್ವ ಬಾಲಕಿಗೆ ಕೋರೊನಾ ದೃಢವಾಗಿದೆ.

ಮೂಡಲಗಿ : ಜಿಲ್ಲೆಯಲ್ಲಿ ಮತ್ತೇ ಕೊರೋನಾ ರುದ್ರ ನರ್ತನವನ್ನು ನಡೆಸಿದ್ದು, ತಾಲ್ಲೂಕಿನಿಂದ ತಾಲ್ಲೂಕಿಗೆ ತನ್ನ ಪಸರಿಸುವಿಕೆಯನ್ನು ಶುರು ಮಾಡಿಕೊಡಿದೆ. ಇಂದು ಗೋಕಾಕ ತಾಲೂಕಿನ ಎಂಟು ವರ್ಷದ ಓರ್ವ ಬಾಲಕಿಗೆ ಕೊರೋನಾ ತಗುಲಿದ ಬಗ್ಗೆ ಬಲ್ಲ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಗೋಕಾಕ ನಗರದ ಕೊಳಚೆ ಪ್ರದೇಶದ ಸುಮಾರು ಐವತ್ತಕ್ಕೂ ಹೆಚ್ಚು ಜನರನ್ನು ಪರೀಕ್ಷಿಸಿದಾಗ ಈ ಓರ್ವ ಬಾಲಕಿಗೆ ಕೋರೊನಾ ದೃಢವಾಗಿದೆ.ಯಾವುದೇ ಟ್ರಾವೆಲ್ಲಿಂಗ್ ಹಿಸ್ಟರಿ ಇಲ್ಲ . ಆ ಬಾಲಕಿ ಕೆಳದ ಎರಡು …

Read More »

ಮೂಡಲಗಿ ತಾಲೂಕಿನಲ್ಲಿ ಪರೀಕ್ಷೆಗಳು ಅಚ್ಚುಕಟ್ಟಾಗಿ ಮಂಡಳಿಯ ನಿಯಮಾನುಸಾರ ಜರುಗಿವೆ

ಮೂಡಲಗಿ: ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಪರೀಕ್ಷಾ ಮಂಡಳಿಯ ನಿಯಮಾನುಸಾರ ಜರುಗುತ್ತಿವೆ. ಪರೀಕ್ಷಾರ್ಥಿಗಳು ತಮ್ಮಲ್ಲಿರುವ ಜ್ಞಾನವನ್ನು ಪರೀಕ್ಷೆಯ ಮೂಲಕ ಉತ್ತಮ ಅಂಕಗಳನ್ನು ಪಡೆದು ಭವ್ಯ ಪ್ರಜೆಗಳಾಗಿ ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ಸಹಕಾರಿಯಾಗುವದು ಎಂದು ಚಿಕ್ಕೋಡಿ ಉಪನಿಧೇಶಕರ ಕಛೇರಿಯ ಶಿಕ್ಷಣಾಧಿಕಾರಿ ಅನಿಲಕುಮಾರ ಗಂಗಾಧರ ಅಭಿಪ್ರಾಯ ವ್ಯಕ್ತ ಪಡಿಸಿದರು. ಅವರು ಗುರುವಾರ ಜರುಗಿದ ಎಸ್.ಎಸ್.ಎಲ್.ಸಿಯ ಕನ್ನಡ ಭಾಷಾ ಪರೀಕ್ಷೆಯ ಶಿವಾಪೂರ (ಹ), ಖಾನಟ್ಟಿ, ಪಟಗುಂದಿ, ಮೂಡಲಗಿಯ ಪರೀಕ್ಷಾ ಕೇಂದ್ರಗಳಿಗೆ ಸಂದರ್ಶನ ನೀಡಿದರು. ಮೂಡಲಗಿ ತಾಲೂಕಿನಲ್ಲಿ …

Read More »

ಮನೆಯ ಮುಂದೆ ಇಲ್ಲವೆ ಹಿತ್ತಲದಲ್ಲಿರುವ ಸ್ಥಳದಲ್ಲಿ ಕೈತೋಟವನ್ನು ಮಾಡಿ – ಡಾ. ರಾಮಚಂದ್ರ ನಾಯ್ಕ

ಮೂಡಲಗಿ ತಾಲ್ಲೂಕಿನ ಅರಭಾವಿಯ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ರೈತರ ಆರೋಗ್ಯ ಮತ್ತು ಆರ್ಥಿಕ ಅಭಿವೃದ್ಧಿಗೆ ತಾರಸಿ ತೋಟ ಮತ್ತು ಕೈ ತೋಟಗಳ ಮಹತ್ವ ಕುರಿತು ಎರ್ಪಡಿಸಿದ್ದ ಆನ್‍ಲೈನ್ ತರಬೇತಿಯಲ್ಲಿ ಡಾ. ರಾಮಚಂದ್ರ ನಾಯ್ಕ್ ಮಾತನಾಡಿದರು ಕೈತೋಟ ಮಾಡಿ ಆರೋಗ್ಯ ಸುಧಾರಿಸಿಕೊಳ್ಳಿರಿ ಮೂಡಲಗಿ: ತಾಲ್ಲೂಕಿನ ಅರಭಾವಿಯ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ‘ರೈತರ ಆರೋಗ್ಯ ಮತ್ತು ಆರ್ಥಿಕ ಅಭಿವೃದ್ಧಿಗೆ ತಾರಸಿ ತೋಟ ಮತ್ತು ಕೈ ತೋಟಗಳ ಮಹತ್ವ’ ಕುರಿತು ಆನ್‍ಲೈನ್ …

Read More »

ಆಶಾ ಕಾರ್ಯಕರ್ತೆಯರಿಗೆ ತಲಾ 3 ಸಾವಿರ ರೂ. ಪ್ರೋತ್ಸಾಹ ಧನ

ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನ ವಿತರಣೆ ಮೂಡಲಗಿ: ಕೋವಿಡ್‌-19 ತಡೆಯಲು ಅವಿರತ ಪರಿಶ್ರಮಿಸುತ್ತಿರುವ ಆಶಾ ಕಾರ್ಯಕರ್ತೆಯರಲ್ಲಿ ಆತ್ಮಸ್ಥೆತ್ರೖರ್ಯ ತುಂಬಲು ಪಟ್ಟಣದ ಮೂಡಲಗಿ ಶ್ರೀ ಸಾಯಿ ಸೌಹಾರ್ದ ಸಹಕಾರಿ ನಿ,ಮೂಡಲಗಿ ವತಿಯಿಂದ ಪ್ರೋತ್ಸಾಹಕರ ಧನ ವಿತರಿಸಿತು. ಆಶಾ ಕಾರ್ಯಕರ್ತೆಯರು ಕೊರೊನಾ ವೈರಸ್‌ ಹರಡುವಿಕೆ ತಡೆಯುವಲ್ಲಿಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಹಿನ್ನೆಲೆಯಲ್ಲಿಅವರಲ್ಲಿಧೈರ್ಯ ತುಂಬುವಂತೆ ಸಿಎಂ ಯಡಿಯೂರಪ್ಪ ಅವರು ಎಲ್ಲಸಹಕಾರಿ ಸಂಘಗಳಿಗೆ ನಿರ್ದೇಶನ ನೀಡಿದ್ದಾರೆ. ಆಶಾ ಕಾರ್ಯಕರ್ತೆಯರಿಗೆ ತಲಾ 3 ಸಾವಿರ ರೂ. ಪ್ರೋತ್ಸಾಹ ಧನ …

Read More »

ಭಾನುವಾರದ ಹೆಲ್ತ್ ಬುಲೀಟೀನ್ ವರದಿ ಪ್ರಕಾರ ಒಂದೇ ದಿನ 8 ಜನ ಸೊಂಕಿತರು ಪತ್ತೆಯಾಗಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಮುಂದುವರೆದಿದೆ, ಇವತ್ತು ಒಂದೇ ದಿನ 8 ಜನ ಸೊಂಕಿತರು ಪತ್ತೆಯಾಗಿದ್ದಾರೆ. ಇಂದು ಭಾನುವಾರದ ಹೆಲ್ತ್ ಬುಲೀಟೀನ್ ಬಿಡುಗಡೆಯಾಗಿದ್ದು,ಈ ಬುಲೀಟಿನ್ ನಲ್ಲಿ ಜಿಲ್ಲೆಯಲ್ಲಿ ಮತ್ತೆ 8 ಜನರಿಗೆ ಸೊಂಕು ಇರುವದು ದೃಡವಾಗಿದೆ. ಜಿಲ್ಲೆಯಲ್ಲಿ ಕೊರೋನಾ ಸೊಂಕಿತರ ಸಂಖ್ಯೆ 326 ಕ್ಕೇರಿದಂತಾಗಿದೆ. 1 ಬೆಳಗಾವಿ ನಗರದ ಸದಾಶಿವ ನಗರ,1ಕಾಕತಿ,2, ಬೋರಗಾಂವ ಚಿಕ್ಕೋಡಿ, ತಾಲ್ಲೂಕು,4 ಹುಕ್ಕೇರಿ ತಾಲ್ಲೂಕಿನವರು ಎಂದು ತಿಳಿದು ಬಂದಿದೆ. ಈ ಕುರಿತು ಆರೋಗ್ಯ ಇಲಾಖೆ ಅಧಿಕೃತ ಮಾಹಿತಿ …

Read More »

ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ , ಜೈನ ಸಮಾಜದ ಹಿರಿಯ ಮುಖಂಡರಾದ ಶ್ರೀ ಭರಮಪ್ಪ ತಿಪ್ಪಣ್ಣ ಛಬ್ಬಿ ಜಿನೈಕ್ಯ

ಹಳ್ಳೂರ : ಗ್ರಾಮದ ಗಾಂಧಿನಗರ ನಿವಾಸಿ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಶಿಕ್ಷಣ ಪ್ರೇಮಿ, ಜೈನ ಸಮಾಜದ ಹಿರಿಯ ಮುಖಂಡರಾದ ಶ್ರೀ ಭರಮಪ್ಪ ತಿಪ್ಪಣ್ಣ ಛಬ್ಬಿ (80) ಶನಿವಾರ ದಿ. 27-06-2020 ರ ಮುಂಜಾನೆ ಜಿನೈಕ್ಯರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರು, ಮೊಮ್ಮಕ್ಕಳು ಹಾಗೂ ಅಪಾರ ಬಂದು ಬಳಗ ಬಿಟ್ಟು ಅಗಲಿದ್ದಾರೆ. ಭರಮಪ್ಪ ಅವರ ಕುಟುಂಬಕ್ಕಾದ ದುಃಖದಲ್ಲಿ ನಾವುಗಳು ಸಹ ಭಾಗಿಯಾಗಿದ್ದು, ಪರಮಾತ್ಮನು …

Read More »

ಕೃಷಿ ಹೊಂಡದಲ್ಲಿ ಮೀನುಗಾರಿಕೆಯಿಂದ ಆದಾಯ

ಮೂಡಲಗಿ ತಾಲ್ಲೂಕಿನ ಅರಭಾವಿಯ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಏರ್ಪಡಿಸಿದ್ದ ಮೀನುಗಾರಿಕೆ ತರಬೇತಿ ಕುರಿತು ಬಡ್ರ್ಸ್ ಸಂಸ್ಥೆ ವಿಜ್ಞಾನಿ ಡಾ. ಆದರ್ಶ ಎಚ್.ಎಸ್. ಮಾತನಾಡಿದರು. ಕೃಷಿ ಅಧಿಕಾರಿ ಜರೀನಾ ಮಸೂತಿ, ಡಾ. ರಾಮಚಂದ್ರ ನಾಯ್ಕ ಇದ್ದಾರೆ ಕೃಷಿ ವಿಜ್ಞಾನಿ ಡಾ. ಆದರ್ಶ ಎಚ್.ಎಸ್. ಅಭಿಪ್ರಾಯ ಕೃಷಿ ಹೊಂಡದಲ್ಲಿ ಮೀನುಗಾರಿಕೆಯಿಂದ ಆದಾಯ ಮೂಡಲಗಿ: ‘ಕೃಷಿ ಹೊಂಡದಲ್ಲಿ ಮೀನುಗಾರಿಕೆಯ ಮೂಲಕ ರೈತರು ದ್ವಿಗುಣ ಆದಾಯ ಪಡೆಯಬಹುದು’ ಎಂದು ತುಕ್ಕಾನಟ್ಟಿಯ ಬಡ್ರ್ಸ್ ಸಂಸ್ಥೆಯ ಕೃಷಿ …

Read More »

203 ವಿದ್ಯಾರ್ಥಿಗಳು ಗೈರಾಗುವ ಮೂಲಕ 5991 ವಿದ್ಯಾರ್ಥಿಗಳು ಮೊದಲ ದಿನದ ಪರೀಕ್ಷೆಗೆ ಹಾಜರಾಗಿದ್ದಾರೆ.

ಮೂಡಲಗಿ: ತಾಲೂಕಿನ ಎಸ್.ಎಸ್.ಎಲ್.ಸಿ ಪರೀಕ್ಷೆಗೆ 6194 ರ ಪೈಕಿ 203 ವಿದ್ಯಾರ್ಥಿಗಳು ಗೈರಾಗುವ ಮೂಲಕ 5991 ವಿದ್ಯಾರ್ಥಿಗಳು ಮೊದಲ ದಿನದ ಪರೀಕ್ಷೆಗೆ ಹಾಜರಾಗಿದ್ದಾರೆ. ಪರೀಕ್ಷಾ ಮಂಡಳಿಯ ನಿಯಮಾನುಸಾರ ಪರೀಕ್ಷೆಗಳು ಯಶಸ್ವಿಯಾಗಿ ಜರುಗಿತು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೂಡಲಗಿ ವಲಯದಲ್ಲಿ 18 ಕೇಂದ್ರಗಳು 6 ಉಪಕೇಂದ್ರಗಳಲ್ಲಿ ಜೂನ್-2020 ರ ಮೊದಲ ದಿನದ ಪರೀಕ್ಷೆಯು ಸುವ್ಯವಸ್ಥಿತ ರೀತಿಯಲ್ಲಿ ಜರುಗಿದವು. ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೆಎಸ್‍ಆರ್‍ಟಿಸಿವತಿಯಿಂದ 33, ಖಾಸಗಿ …

Read More »

ವಿದ್ಯಾರ್ಥಿಗಳು ಯಾವುದೇ ಆತಂಕಗೊಳ್ಳದೇ ಧೈರ್ಯದಿಂದ ಪರೀಕ್ಷೆಯನ್ನು ಎದುರಿಸಿ ಉತ್ತಮ ಸಾಧನೆಮಾಡಿ

ಮೂಡಲಗಿ : ಇಂದಿನಿಂದ ಆರಂಭವಾಗಿರುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳು ಯಾವುದೇ ಆತಂಕಗೊಳ್ಳದೇ ಧೈರ್ಯದಿಂದ ಪರೀಕ್ಷೆಯನ್ನು ಎದುರಿಸಿ ಉತ್ತಮ ಸಾಧನೆಗೈಯ್ಯುವಂತೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಅವರಿಂದು ಮೂಡಲಗಿ, ನಾಗನೂರ, ಕಲ್ಲೋಳಿ ಪಟ್ಟಣಗಳ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಶುಭ ಕೋರಿದ ಅವರು, ಮೂಡಲಗಿ ವಲಯವು ಮತ್ತೊಮ್ಮೆ ರಾಜ್ಯದಲ್ಲಿ ಉತ್ತಮ ಸಾಧನೆ ಮಾಡಲಿ ಎಂದು ಆಶಿಸಿದರು. ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳನ್ನು ಸುವ್ಯವಸ್ಥಿತವಾಗಿ ನಡೆಸಲು ಮೂಡಲಗಿ …

Read More »