ಗೋಕಾಕ : ಜಿಪಂ ಮಾಜಿ ಅಧ್ಯಕ್ಷ ಈರಣ್ಣಾ ಕಡಾಡಿ ಅವರಿಗೆ ಬಿಜೆಪಿಯು ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿರುವುದಕ್ಕೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ೪ ಸ್ಥಾನಗಳಿಗಾಗಿ ಜೂ.೧೯ ರಂದು ನಡೆಯಬೇಕಿರುವ ರಾಜ್ಯಸಭಾ ಚುನಾವಣೆಗೆ ಬಿಜೆಪಿಯು ತನ್ನ ಎರಡು ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದು, ಅದರಲ್ಲಿ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಕಲ್ಲೋಳಿ ಪಟ್ಟಣದ ಈರಣ್ಣಾ ಕಡಾಡಿ ಅವರಿಗೆ ಟಿಕೇಟ್ ನೀಡಿದ್ದು, ಇದರಿಂದ …
Read More »ಮುಗಳಖೋಡದ ಶ್ರೀ ಯಲ್ಲಾಲಿಂಗೇಶ್ವರ ಬೃಹನ್ಮಠದ ಬಾಗಿಲು ತೆಗೆದು ಭಕ್ತರಿಗೆ ಧರುಷಣ ಭಾಗ್ಯ
ಮುಗಳಖೋಡ: ಇಡೀ ವಿಶ್ವವನ್ನೇ ತಲ್ಲಣಗೋಳಿಸಿರುವ ಮಹಾಮಾರಣಾಂತಿಕ ಕಾಯಿಲೆ ಕರೋನ ವೈರಸ್ ಇಂದು ಇಡೀ ವಿಶ್ವದಲ್ಲಿ ಹಲವಾರು ಕಾರ್ಯಚಟುವಟಿಕೆಗಳು ಸ್ಥಗಿತಗೊಂಡಿದ್ದವು ಇದರ ಜೊತೆಯಲ್ಲಿ ಸಾಂಕ್ರಾಮಿಕ ಕಾಯಿಲೆ ಆಗಿರುವದರಿಂದ ಸರ್ಕಾರದ ನಿಯಮದಂತೆ ಧಾರ್ಮಿಕ ಸಭೆ, ಸಮಾರಂಭಗಳು ಮತ್ತು ದೇವಾಲಯಗಳ ಬಾಗಿಲುಹಾಕಿ ಧರುಷಣ ನಿರ್ಭಂದಿಸಲಾಗಿತ್ತು. ಇಂದು ಸರ್ಕಾರದ ಆದೇಶದೊಂದಿಗೆ ಮುಕ್ತಿಮಂದಿರ ಮುಗಳಖೋಡದ ಶ್ರೀ ಯಲ್ಲಾಲಿಂಗೇಶ್ವರ ಬೃಹನ್ಮಠದ ಬಾಗಿಲು ತೆಗೆದು ಭಕ್ತರಿಗೆ ಧರುಷಣ ಭಾಗ್ಯ ಸೋಮವಾರದಿಂದ ಕಲ್ಪಿಸಲಾಗುವದು. ಮಠಕ್ಕೆ ಬರುವ ಭಕ್ತರು ಸಾಮಾಜಿಕ ಅಂತರದೊoದಿಗೆ ಮಾಸ್ಕ್ …
Read More »ಜಿಲ್ಲೆಯಲ್ಲಿ ಇಂದು ಮತ್ತೆ ಕೊರೊನಾ ಸೋಂಕು ಪತ್ತೆ
ಬೆಳಗಾವಿ: ಜಿಲ್ಲೆಯಲ್ಲಿ ಇಂದು ಮತ್ತೆ 38 ಮಂದಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದು, ಆ ಮೂಲಕ ಸೋಂಕಿತರ ಸಂಖ್ಯೆ 301 ಕ್ಕೆ ಏರಿಕೆಯಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಜೆ ವೇಳೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದಿ, 4, 5, 6 ಮತ್ತು 7 ವರ್ಷದ ಮಕ್ಕಳಿಗೂ ಸೋಂಕು ತಗುಲಿರುವುದು ದಾಖಲಾಗಿದೆ. ಸೋಂಕಿತರೆಲ್ಲರೂ ಮಹಾರಾಷ್ಟ್ರದಿಂದ ಹಿಂದಿರುಗಿದವರಾಗಿದ್ದಾರೆ.
Read More »ಬೆಳಗಾವಿ ಜಿಲ್ಲೆಯಲ್ಲಿ ಇಂದು ಶನಿವಾರ ಮತ್ತೆ 5 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿರುತ್ತದೆ.
ಬೆಳಗಾವಿ ಜಿಲ್ಲೆಯಲ್ಲಿ ಇಂದು ಶನಿವಾರ ಮತ್ತೆ 5 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿರುತ್ತದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ ಇಂದಿನ ಪ್ರಕಟಣೆಯ ಪ್ರಕಾರ ಬೆಳಗಾವಿಯಲ್ಲಿ 5 ಪ್ರಕರಣ ದೃಢಪಟ್ಟಿರುತ್ತದೆ. ಇಂದಿನ 5 ಹೊಸ ಪ್ರಕರಣ ಸೇರಿದಂತೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಒಟ್ಟಾರೆ 263ಕ್ಕೆ ಏರಿದಂತಾಗಿದೆ.
Read More »ಜಿಲ್ಲೆಯಲ್ಲಿ ಇಂದು ಮತ್ತೆ 36 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿರುತ್ತದೆ.
ಬೆಳಗಾವಿ- ಬೆಳಗಾವಿಯಲ್ಲಿ ಮುಂಬಯಿ ನಂಜು ಏರುತ್ತಲೇ ಇದೆ ಇಂದಿನ ಹೆಲ್ತ್ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ 36 ಸೊಂಕಿತರು ಪತ್ತೆಯಾಗಿದ್ದಾರೆ. ರಾಜ್ಯದಲ್ಲಿ ಇಂದು ಒಂದೇ ದಿನ 515 ಪ್ರಕರಣಗಳು ಪತ್ತೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 4835ಕ್ಕೆ ಏರಿಕೆ
Read More »ಬೆಳಗಾವಿ ಜಿಲ್ಲೆಯಲ್ಲಿ ಇಂದು ಮತ್ತೆ 12 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿರುತ್ತದೆ.
ಕರ್ನಾಟಕದಲ್ಲಿ ಇಂದು ಕೊರೋನಾ ಸೋಂಕಿಗೆ ನಾಲ್ವರು ಬಲಿಯಾಗಿದ್ದು, ಹೊಸದಾಗಿ 257 ಜನರಿಗೆ ಸೋಂಕು ಪತ್ತೆಯಾಗಿದೆ. ಉಡುಪಿಯಲ್ಲಿ 92, ರಾಯಚೂರಿನಲ್ಲಿ 88, ಮಂಡ್ಯ 15, ಬೆಳಗಾವಿ 12 (ನಿನ್ನೆ ದಾಖಲಾಗಿದ್ದು), ಹಾಸನ 15, ದಾವಣಗೆರೆ 13 ಪ್ರಕರಣ ದಾಖಲಾಗಿದೆ.
Read More »ಜನರಲ್ಲಿ ಜಾಗೃತಿ ಮೂಡಿಸುವಂತ ಕೆಲಸ ಮಾಡುತ್ತಿರುವ ನಮ್ಮ ದೇಶದ ಎಲ್ಲಾ ಆಶಾ ಕಾರ್ಯಕರ್ತೆಯರಿಗೆ ನಮ್ಮ ಅಭಿನಂದನೆ
ಮೂಡಲಗಿ : ನಮ್ಮ ದೇಶದಲ್ಲಿ ಮಹಾಮಾರಿಯಾಗಿ ಬಂದಿರುವ ಕೊರೋನಾ ವೈರಸ್ ಹರಡದಂತೆ ತಡೆಯಲು ಹಾಗೂ ಜನರಲ್ಲಿ ಜಾಗೃತಿ ಮೂಡಿಸುವಂತ ಕೆಲಸ ಮಾಡುತ್ತಿರುವ ನಮ್ಮ ದೇಶದ ಎಲ್ಲಾ ಆಶಾ ಕಾರ್ಯಕರ್ತೆಯರಿಗೆ ನಾವು ಅಭಿನಂದನೆ ಸಲ್ಲಿಸುವ ಮೂಲಕ ಕೃತಜ್ಞತೆ ಸಲ್ಲಿಸಬೇಕೆಂದು ಆದರ್ಶಜನತಾ ಕೋ-ಆಪ್ ಕ್ರೆಡಿಟ್ ಸೊಸಾಯಿಟಿಯ ಅಧ್ಯಕ್ಷ ಕೆಂಪಣ್ಣಾ ಮುಧೋಳ ಹೇಳಿದರು. ಮಂಗಳವಾರದಂದು ಸ್ಥಳೀಯ ಆದರ್ಶಜನತಾ ಕೋ-ಆಪ್ ಕ್ರೆಡಿಟ್ ಸೊಸಾಯಿಟಿಯಿಂದ ಆಶಾ ಕಾರ್ಯಕರ್ತೆಯರಿಗೆ 3 ಸಾವಿರ ಸಹಾಯಧನ ಚಕ್ ನ್ನು ವೀಣಾ ಮರಾಠೆ, …
Read More »ಗೊಕಾಕ ಮತ್ತು ಮೂಡಲಗಿ ತಾಲೂಕಿನಲ್ಲಿ ಬುಧವಾರ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿಲ್ಲ.
ಬೆಳಗಾವಿ ಜಿಲ್ಲೆಯಲ್ಲಿ ಇಂದು ಬುಧವಾರ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿಲ್ಲ. ಗೊಕಾಕ ಮತ್ತು ಮೂಡಲಗಿ ತಾಲೂಕಿನಲ್ಲಿ ಬುಧವಾರ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿಲ್ಲ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ ಇಂದು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಒಟ್ಟಾರೆ 21 1 ಇದೆ. ಇಲ್ಲಿಯವರೆಗೆ ಜಿಲ್ಲೆಯಲ್ಲಿ ಒಟ್ಟು 211 ಪ್ರಕರಣಗಳು ದೃಢಪಟ್ಟಿದ್ದು, . ಒಬ್ಬರು ಮೃತಪಟ್ಟಿರುತ್ತಾರೆ. ರಾಜ್ಯದ ಲ್ಲಿ 267 ಕೊರೋನಾ ಪಾಸಿಟಿವ್ ಕಂಡು ಬಂದಿದ್ದು ಈ ಮೂಲಕ ಒಟ್ಟು …
Read More »ತಮ್ಮ ಜೀವದ ಹಂಗು ತೊರೆದು ಜನರಿಗೊಸ್ಕರ ದುಡಿಯುತ್ತಿರುವ ಕೊರೋನಾ ವಾರಿಯರ್ಸಗೆ ಗೌರವ ಸಮರ್ಪಣೆ ಮಡುವುದು ನಮ್ಮ ದೇಶದ ಪ್ರತಿಯೊಬ್ಬ ನಾಗರಿಕರ ಆದ್ಯ ಕರ್ತವ್ಯವಾಗಬೇಕು – ವಾಸಂತಿ ಹ ತೇರದಾಳ ಹೇಳಿದರು.
ಮೂಡಲಗಿ : ಕೊರೋನಾ ವೈರಸ್ ನಿಯಂತ್ರಣಕ್ಕೆ ಸೈನಿಕರಂತೆ ತಮ್ಮ ಜೀವದ ಹಂಗು ತೊರೆದು ಜನರಿಗೊಸ್ಕರ ದುಡಿಯುತ್ತಿರುವ ಕೊರೋನಾ ವಾರಿಯರ್ಸಗೆ ಗೌರವ ಸಮರ್ಪಣೆ ಮಡುವುದು ನಮ್ಮ ದೇಶದ ಪ್ರತಿಯೊಬ್ಬ ನಾಗರಿಕರ ಆದ್ಯ ಕರ್ತವ್ಯವಾಗಬೇಕು ಎಂದು ಜಿಲ್ಲಾ ಪಂಚಾಯತ್ ಸದಸ್ಯೆ ವಾಸಂತಿ ಹ ತೇರದಾಳ ಹೇಳಿದರು. ಸಮೀಪದ ಹಳ್ಳೂರ ಗ್ರಾಮದ ಜಿಲ್ಲಾ ಪಂಚಾಯತ ಸದಸ್ಯೆ ವಾಸಂತಿ ತೇರದಾಳ ಅವರು ಹುಟ್ಟು ಹುಬ್ಬದ ಪ್ರಯುಕ್ತ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಉಡಿ ತುಂಬವ ಮೂಲಕ …
Read More »ಈವರೆಗಿನ ಎಲ್ಲ ದಾಖಲೆಗಳನ್ನು ಮೀರಿ ಇಂದು ಕೋರೋನಾ ಮಹಾಸ್ಫೋಟ ಸಂಭವಿಸಿದೆ.
ಬೆಳಗಾವಿ ಜಿಲ್ಲೆಯ ಯಮಕನಮರಡಿ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ 26 ಸೊಂಕಿತರು, ಬೆಳಗಾವಿ ವ್ಯಾಪ್ತಿಯಲ್ಲಿ 22 , ಹಾಗೂ ಮೂಡಲಗಿ ತಾಲ್ಲೂಕಿನ ಕಲ್ಲೊಳ್ಳಿ, ಮತ್ತು ಗೋಕಾಕ ತಾಲೂಕಿನ ಶಿಲ್ತಿಬಾಳಿ ಗ್ರಾಮದಲ್ಲಿ ತಲಾ ಒಬ್ಬರು ಸೊಂಕಿತರು ಪತ್ತೆಯಾಗಿದ್ದಾರೆ. ಬೆಳಗಾವಿ ಸೇರಿದಂತೆ ಕರ್ನಾಟಕಕ್ಕೆ ಇಂದು ದೊಡ್ಡ ಕೊರೋನಾ ಶಾಕ್ ಉಂಟಾಗಿದೆ. ಈವರೆಗಿನ ಎಲ್ಲ ದಾಖಲೆಗಳನ್ನು ಮೀರಿ ಇಂದು ಮಹಾಸ್ಫೋಟ ಸಂಭವಿಸಿದೆ. ಉಡುಪಿಯಲ್ಲಿ 150, ಬೆಳಗಾವಿಯಲ್ಲಿ 51, ಕಲಬುರಗಿ 100 ಸೇರಿದಂತೆ ರಾಜ್ಯದಲ್ಲಿ ಒಟ್ಟೂ 388 …
Read More »