ಬೆಳಗಾವಿ ಜಿಲ್ಲೆಯ ಯಮಕನಮರಡಿ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ 26 ಸೊಂಕಿತರು, ಬೆಳಗಾವಿ ವ್ಯಾಪ್ತಿಯಲ್ಲಿ 22 , ಹಾಗೂ ಮೂಡಲಗಿ ತಾಲ್ಲೂಕಿನ ಕಲ್ಲೊಳ್ಳಿ, ಮತ್ತು ಗೋಕಾಕ ತಾಲೂಕಿನ ಶಿಲ್ತಿಬಾಳಿ ಗ್ರಾಮದಲ್ಲಿ ತಲಾ ಒಬ್ಬರು ಸೊಂಕಿತರು ಪತ್ತೆಯಾಗಿದ್ದಾರೆ. ಬೆಳಗಾವಿ ಸೇರಿದಂತೆ ಕರ್ನಾಟಕಕ್ಕೆ ಇಂದು ದೊಡ್ಡ ಕೊರೋನಾ ಶಾಕ್ ಉಂಟಾಗಿದೆ. ಈವರೆಗಿನ ಎಲ್ಲ ದಾಖಲೆಗಳನ್ನು ಮೀರಿ ಇಂದು ಮಹಾಸ್ಫೋಟ ಸಂಭವಿಸಿದೆ. ಉಡುಪಿಯಲ್ಲಿ 150, ಬೆಳಗಾವಿಯಲ್ಲಿ 51, ಕಲಬುರಗಿ 100 ಸೇರಿದಂತೆ ರಾಜ್ಯದಲ್ಲಿ ಒಟ್ಟೂ 388 …
Read More »ಮೂಡಲಗಿ ತಾಲೂಕಿನ ಕಲ್ಲೋಳಿ ಪಟ್ಟಣದಲ್ಲಿ ಮುಂಬೈನಿಂದ ಆಗಮಿಸಿದ ಮೂರು 3 ಜನರ ಪೈಕಿ ಓರ್ವ ವ್ಯಕ್ತಿಗೆ ಕೊರೋನಾ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದೆ.
ಮೂಡಲಗಿ : ತಾಲೂಕಿನ ಕಲ್ಲೋಳಿ ಪಟ್ಟಣದಲ್ಲಿ ಮುಂಬೈನಿಂದ ಆಗಮಿಸಿದ ಮೂರು 3 ಜನರ ಪೈಕಿ ಓರ್ವ ವ್ಯಕ್ತಿಗೆ ಕೊರೋನಾ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದೆ. ಹೌದು ಮೂಡಲಗಿ ತಾಲೂಕಿನಲ್ಲಿ ಯಾವುದೇ ಕೊರೋನಾ ಪ್ರಕರಣಗಳು ಕಂಡು ಬಂದಿರುವುದಿಲ್ಲಾ ಆದರೆ ಮುಂಬೈನಿAದ ಆಗಮಿಸಿದ3 ಜನರ ಪೈಕಿ ಓರ್ವ ವ್ಯಕ್ತಿಗೆ ಕೊರೋನಾ ಸೋಂಕು ತಗುಲಿದÀ ಶಂಕೆ ಹಿನ್ನಲೆ ಆ ವ್ಯಕ್ತಿಗಳ ವಾಸಿಸು 100 ಮೀಟರ್ ವ್ಯಾಪ್ತಿಯ ಜನವಸತಿ ಪ್ರದೇಶವನ್ನು ಸೀಲ್ ಡೌನ್ ಮಾಡುವ ಮೂಲಕ …
Read More »ರಾಜ್ಯದಲ್ಲಿ ಮತ್ತೇ ಕೊರೋನಾ ಕೇಸ್ಗಳು ಪತ್ತೆಯಾಗಿದ್ದು, ಬರೋಬ್ಬರಿ 187
ಬೆಂಗಳೂರು : ಕಳೆದೊಂದು ವಾರದಿಂದ ಕರ್ನಾಟಕದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಪ್ರತಿನಿತ್ಯ 100ರ ಒಳಗೆ ಇರುತ್ತಿದ್ದ ಕೇಸ್ಗಳು ಈಗ 200ರ ಗಡಿ ದಾಟುತ್ತಿವೆ. ಇಂದು ರಾಜ್ಯದಲ್ಲಿ ಮತ್ತೇ ಕೊರೋನಾ ಕೇಸ್ಗಳು ಪತ್ತೆಯಾಗಿದ್ದು, 24 ಗಂಟೆಗಳಲ್ಲಿ ಬರೋಬ್ಬರಿ 187 ಕೊರೋನಾ ಸೋಂಕಿತರ ಪ್ರಕರಣಗಳು ದಾಖಲಾಗಿವೆ. ಬೆಂಗಳೂರು ನಗರ -28, ಕಲಬುರ್ಗಿ-24, ಮಂಡ್ಯ -15, ಉಡುಪಿ – 73, ಹಾಸನ – 16, ಬೀದರ್ – 02, ಚಿಕ್ಕಬಳ್ಳಾಪುರ-05, ದಕ್ಷಿಣ …
Read More »ಬೆಳಗಾವಿ ಜಿಲ್ಲೆಯಲ್ಲಿ ಇಂದು ರವಿವಾರ ಮತ್ತೆ 13 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿರುತ್ತದೆ.
ಬೆಳಗಾವಿ ಜಿಲ್ಲೆಯಲ್ಲಿ ಇಂದು ರವಿವಾರ ಮತ್ತೆ 13 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿರುತ್ತದೆ. ಚಿಕ್ಕೋಡಿ 5, ಹುಕ್ಕೇರಿ 3 ಹಾಗೂ ಬೆಳಗಾವಿ ತಾಲ್ಲೂಕು 5. ಎಲ್ಲರೂ ಕ್ವಾರಂಟೈನ್ ನಲ್ಲಿರುವವರು. ಇಂದಿನ 13 ಹೊಸ ಪ್ರಕರಣ ಸೇರಿದಂತೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಒಟ್ಟಾರೆ 160 ಕ್ಕೆ ಏರಿದಂತಾಗಿದೆ. ರಾಜ್ಯದಲ್ಲಿ 299 ಇಂದಿನ ಪ್ರಕರಣಗಳು ಸೇರಿ 3221 ಕ್ಕೆ ಏರಿದೆ.
Read More »ಜೂನ್ 1 ರಿಂದ ಲಾಕ್ ಡೌನ್ 5.0 ಜಾರಿಗೆ ಬರಲಿದೆ. ಮುಂದಿನ ಒಂದು ತಿಂಗಳ ಕಾಲ ಅಂದರೆ ಜೂನ್ 30ರವರೆಗೆ
ನಾಲ್ಕನೇ ಹಂತದ ಲಾಕ್ ಡೌನ್ ಅವಧಿ ಮುಗಿಯುತ್ತಿದ್ದರೂ ದೇಶಾದ್ಯಂತ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನಲೆಯಲ್ಲಿ ಮತ್ತೆ ಲಾಕ್ ಡೌ ಅವಧಿಯನ್ನು ವಿಸ್ತರಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದೆ. ಲಾಕ್ ಡೌನ್ 4.0 ನಾಳೆ ಮುಗಿಯಲಿದ್ದು, ಜೂನ್ 1 ರಿಂದ ಲಾಕ್ ಡೌನ್ 5.0 ಜಾರಿಗೆ ಬರಲಿದೆ. ಮುಂದಿನ ಒಂದು ತಿಂಗಳ ಕಾಲ ಅಂದರೆ ಜೂನ್ 30ರವರೆಗೆ ಲಾಕ್ ಡೌನ್ ಮತ್ತೆ ವಿಸ್ತರಣೆ ಮಾಡಲಾಗಿದೆ. ಕಂಟೇನ್ಮೆಂಟ್ ಝೋನ್ ಗಳನ್ನು …
Read More »ಬೆಳಗಾವಿ ಜಿಲ್ಲೆಯಲ್ಲಿ ಒಂದು ಕೆಸ್ ಪತ್ತೆಯಾಗಿದೆ
ರಾಜ್ಯದಲ್ಲಿ ಇಂದು ಒಂದೇ ದಿನ 141 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 2922ಕ್ಕೆ ಏರಿಕೆಯಾಗಿದೆ. ರಾಜ್ಯ ಸರ್ಕಾರ ಇಂದಿನಿಂದ ದಿನಕ್ಕೆ ಒಂದು ಬಾರಿ ಮಾತ್ರ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲು ನಿರ್ಧರಿಸಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಮತ್ತೊಂದು ಬಲಿಯಾಗಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 49ಕ್ಕೆ ಏರಿಕೆಯಾಗಿದೆ. ಇಂದು ಒಂದೇ …
Read More »ಇನ್ನು ಮುಂದೆ ಕೋರೋನಾ ಹೆಲ್ತ್ ಬುಲಿಟಿನ್ ಪ್ರತಿದಿನ ಸಂಜೆ ಮಾತ್ರ
ಬೆಂಗಳೂರು : ಇನ್ನು ಮುಂದೆ ಕೋರೋನಾ ಹೆಲ್ತ್ ಬುಲಿಟಿನ್ ಪ್ರತಿದಿನ ಸಂಜೆ ಮಾತ್ರ ಬಿಡುಗಡೆಯಾಗಲಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಇಷ್ಟು ದಿನ ಮುಂಜಾನೆ ಬಿಡುಗಡೆ ಯಾಗುತ್ತಿದ್ದ ಹೆಲ್ತ್ ಬಿಲಿಟಿನ್ ಸಮಗ್ರ ವಿವರಗಳೊಂದಿಗೆ ಸಂಜೆ ಮಾತ್ರ ಪ್ರಕಟಗೊಳ್ಳಲಿದೆ ಎಂದು ತಿಳಿಸಿದ್ದಾರೆ.
Read More »ಕರ್ನಾಟಕದಲ್ಲಿ ಇಂದು ಒಟ್ಟೂ 178 ಜನರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ.
ಕರ್ನಾಟಕದಲ್ಲಿ ಇಂದು ಒಟ್ಟೂ 178 ಜನರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರಿಂದಾಗಿ ರಾಜ್ಯದಲ್ಲಿ ಒಟ್ಟೂ 2711 ದಾಟಿದೆ. ಯಾದಗಿರಿಯಲ್ಲಿ 60, ರಾಯಚೂರಲ್ಲಿ 62, ಉಡುಪಿಯಲ್ಲಿ 8, ಕಲಬುರಗಿಯಲ್ಲಿ 15, ಬೆಂಗಳೂರಲ್ಲಿ 9, ಚಿಕ್ಕಮಗಳೂರಲ್ಲಿ 4, ಮಂಡ್ಯದಲ್ಲಿ 4, ಶಿವಮೊಗ್ಗದಲ್ಲಿ 1, ದಾವಣಗೆರೆಯಲ್ಲಿ 4, ಬೆಂಗಳೂರು ಗ್ರಾಮಾಂತರದಲ್ಲಿ 1 ಜನರಿಗೆ ಸೋಂಕು ಪತ್ತೆಯಾಗಿದೆ.
Read More »ಮೈಕ್ರೋಫೈನಾನ್ಸ್ ಸಂಘಗಳಲ್ಲಿ ಸಾಲ ಪಡೆದಿರುವ ಮಹಿಳೆಯರಿಗೆ ಸಾಲ ತುಂಬಲು ಐದು ತಿಂಗಳು ಕಾಲ ಅವಕಾಶ ನೀಡ ಬೇಕು-
ಕರ್ನಾಟಕ ಗರುಡ ಸಂಸ್ಥೆ ರಾಜ್ಯ ಸಂಘಟನಾ ಕಾರ್ಯದರ್ಶಿ ಸಂಗೀತ ಭೀಮಪ್ಪ ಹೂಗಾರ್ ಇವರ ನೇತೃತ್ವದಲ್ಲಿ ಮನವಿ ಮೈಕ್ರೋಫೈನಾನ್ಸ್ ಸಂಘಗಳಲ್ಲಿ ಸಾಲ ಪಡೆದಿರುವ ಮಹಿಳೆಯರಿಗೆ ಸಾಲ ತುಂಬಲು ಐದು ತಿಂಗಳು ಕಾಲ ಅವಕಾಶ ನೀಡ ಬೇಕು ಎಂದು ಮೂಡಲಗಿ ತಹಶಿಲ್ದಾರ ಅವರ ಮುಕಾಂತರ ಸನ್ಮಾನ್ಯ ಮುಖ್ಯಮಂತ್ರಿಗಳು ಬಿಎಸ್ ಯಡಿಯೂರಪ್ಪ ಕರ್ನಾಟ ಕ ಸರ್ಕಾರ ಬೆಂಗಳೂರು ಅವರಿಗೆ ಮನವಿ ಈ ಮೂಡಲಗಿ ಗ್ರಾಮದ ಮಹಿಳಾ ಸಂಘಗಳಲ್ಲಿ ಸಾಲ ಪಡೆದಿರುವ ಮಹಿಳೆಯರು ಮನವಿ ಪತ್ರದಲ್ಲಿ …
Read More »ಉಪ್ಪಾರ ಸಮಾಜಕ್ಕೆ ಆರ್ಥಿಕವಾಗಿ, ಸಾಮಾಜಿಕವಾಗಿ, ಹಾಗೂ ರಾಜಕೀಯವಾಗಿ ತುಳಿತಕ್ಕೆ ಒಳಗಾಗಿದೆ – ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾ ಅಧ್ಯಕ್ಷ ವಿಷ್ಣು ಲಾತೂರ್
ಮೂಡಲಗಿ: ರಾಜ್ಯದಲ್ಲಿ ಉಪ್ಪಾರ ಸಮಾಜವು 35 ರಿಂದ 40 ಲಕ್ಷ ಜನಸಂಖ್ಯೆಯನ್ನು ಹೊಂದಿದೆ ಆದರೆ ಮೊದಲಿನಿಂದಲೂ ಉಪ್ಪಾರ ಸಮಾಜಕ್ಕೆ ಆರ್ಥಿಕವಾಗಿ, ಸಾಮಾಜಿಕವಾಗಿ, ಹಾಗೂ ರಾಜಕೀಯವಾಗಿ ತುಳಿತಕ್ಕೆ ಒಳಗಾಗಿದೆ ಎಂದು ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾ ಅಧ್ಯಕ್ಷ ವಿಷ್ಣು ಲಾತೂರ್ ಹೇಳಿದರು. ಮಂಗಳವಾರ ಸಂಜೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ರಾಜಕೀಯ ಪಕ್ಷಗಳು ಕೇವಲ ಮತಗಳಿಗೆ ಅಷ್ಟೇ ಉಪ್ಪಾರ ಸಮಾಜವನ್ನು ಸೀಮಿತ ಮಾಡಿಕೊಂಡಿವೆ, ಚುನಾವಣೆ ಮುಗಿದ ನಂತರ ಯಾವುದೇ ಅಧಿಕಾರ ನೀಡದೇ …
Read More »