ಬೆಳಗಾವಿ: ಇಂದು ಬುಧವಾರ ಮತ್ತೆ ಬೆಳಗಾವಿ ಜಿಲ್ಲೆಯಲ್ಲಿ 4 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು ಹೆಲ್ತ್ ಬುಲೆಟಿನ್ ದೃಢಪಡಿಸಿದೆ. ಬೆಳಗಾವಿ ನಗರದಲ್ಲಿ ಮುಂಬಯಿ ನಂಟಿನ ದೃಢವಾಗಿದೆ. ಎರಡು ವರ್ಷದ ಮಗುವಿಗೂ ಕೂಡ ಕೊರೋನಾ ವಕ್ಕರಿಸಿದೆ ಅವರು ಕೇರಳದಿಂದ ಬಂದವರಾಗಿದ್ದಾರೆ. ಇಂದಿನ ಹೊಸ 4 ಪ್ರಕರಣ ಸೇರಿದಂತೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 145 ಕ್ಕೆ ಏರಿದೆ. ರಾಜ್ಯದಲ್ಲಿ ಇಂದಿನ.122 ಹೊಸ ಪ್ರಕರಣಗಳು ಸೇರಿ ಒಟ್ಟು ಸೋಂಕಿತರ ಸಂಖ್ಯೆ 2405 ಕ್ಕೆ ಏರಿದೆ.
Read More »ಮೂಡಲಗಿ ಸೀಲ್ ಡೌನ್ ಮಾಡಬೇಕಾದ ಆತಂಕಕಾರಿ ಘಟನೆ ಪೋಲಿಸರ ಸಮಯ ಪ್ರಜ್ಞೆಯಿಂದ ತಪ್ಪಿದೆ.
ಮೂಡಲಗಿ: ರಾಜ್ಯಕ್ಕೆ ಮಹಾರಾಷ್ಟçದ ಕೊರೋನಾ ಕಂಟಕ ವ್ಯಾಪಿಸುತ್ತಿರುವ ಈ ಸಂದರ್ಭದಲ್ಲಿ ಪಟ್ಟಣದ ಲಕ್ಷ್ಮಿ ನಗರ ಸೀಲ್ ಡೌನ್ ಮಾಡಬೇಕಾದ ಆತಂಕಕಾರಿ ಘಟನೆ ಪೋಲಿಸರ ಸಮಯ ಪ್ರಜ್ಞೆಯಿಂದ ತಪ್ಪಿದೆ. ಸೋಮವಾರ ರಾತ್ರಿ ಇಲ್ಲಿಯ ಲಕ್ಷ್ಮಿ ನಗರದ(ಆಜಾದ ನಗರ) ಭಾಗದ 31ಜನ ಮಿನಿ ಲಾರಿಯಲ್ಲಿ ಮಹಾರಾಷ್ಟ್ರ ಗಡಿಯಿಂದ ಪಾಸ್, ಪರವಾನಿಗೆ, ತಪಾಸಣೆ ಇಲ್ಲದೆ ಕಳ್ಳ ಮಾರ್ಗದಿಂದ ಎಕಾಎಕಿ ರಾತ್ರಿ ಆಗಮಿಸುತ್ತಿದ್ದಾಗ ಪೋಲಿಸರ ಕೈಗೆ ಸಿಕ್ಕುಬಿದ್ದಿದ್ದಾರೆ. ಸಮುದಾಯ ಆರೋಗ್ಯ ಕೇಂದ್ರದಲ್ಲಿ ತಪಾಸಣೆ ಮಾಡಿ ಯಾದವಾಡ …
Read More »ಬೆಳಗಾವಿ ಜಿಲ್ಲೆಯಲ್ಲಿ ಇಂದು ಮಂಗಳವಾರ ಮತ್ತೆ 13 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು
ಬೆಳಗಾವಿ ಜಿಲ್ಲೆಯಲ್ಲಿ ಇಂದು ಮಂಗಳವಾರ ಮತ್ತೆ 13 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು ಹೆಲ್ತ್ ಬುಲೆಟಿನ್ ದೃಢಪಡಿಸಿದೆ. ಈ ಮೂಲಕ ಬೆಳಗಾವಿ ಜಿಲ್ಲೆಗೆ ತಬ್ಲಿಗಿ, ಅಜ್ಮೀರ್, ಮುಂಬಯಿ ನಂಟಿನ ಜೊತೆಗೆ ಜಾರ್ಖಂಡ್ ನಂಟು ನಿಖರವಾಗಿದೆ. ಹುಕ್ಕೇರಿ -1 ಸೇರಿದಂತೆ ಅಥಣಿ ತಾಲೂಕಿನ ಸವದಿ-7, ಬೆಳವಕ್ಕಿ-1, ನಂದಗಾವ -3, ಜುಂಜರವಾಡ-1 ಕೇಸ್ ಬೆಳಕಿಗೆ ಬಂದಿವೆ. ಇಂದಿನ 13 ಹೊಸ ಪ್ರಕರಣ ಸೇರಿದಂತೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 141 ಕ್ಕೆ ಏರಿದೆ. ರಾಜ್ಯದಲ್ಲಿ …
Read More »ಇoದು ರಾಜ್ಯದಲ್ಲಿ ಒಟ್ಟು 93 ಹೊಸದಾಗಿ ಕೊರೋನಾ ಸೋಂಕಿತರು ಪತ್ತೆ
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿದ ಹೆಲ್ತ್ ಬುಲೆಟಿನ್ನಲ್ಲಿ 24 ಕೊರೋನಾ ಸೋಂಕಿತರು ಕಂಡು ಬಂದಿದ್ದಾರೆ. ಇoದು ರಾಜ್ಯದಲ್ಲಿ ಒಟ್ಟು 93 ಹೊಸದಾಗಿ ಕೊರೋನಾ ಸೋಂಕಿತರು ಪತ್ತೆ. ಇಂದು ಸಂಜೆ ಉಡುಪಿ 16, ದಕ್ಷಿಣ ಕನ್ನಡ 2, ಬಿಬಿಎಂಪಿ 2, ಕಲ್ವುರ್ಗಿ 2, ಧಾರವಾಡ 1, ಹಾಸನ್ 1 ಕರ್ನಾಟಕದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 2182ಕ್ಕೆ ಏರಿಕೆಯಾಗಿದೆ.
Read More »ಹಂದಿಗನೂರ ಹತ್ತು ವರ್ಷದ ಬಾಲಕನಿಗೆ ಕೊರೋನಾ ಸೋಂಕು ದೃಢವಾಗಿದೆ
ಬೆಳಗಾವಿ: ತಾಲ್ಲೂಕಿನ ಹಂದಿಗನೂರ ಹತ್ತು ವರ್ಷದ ಬಾಲಕನಿಗೆ ಕೊರೋನಾ ಸೋಂಕು ದೃಢವಾಗಿದೆ. ಸೋಮವಾರದ ಮುಂಜಾನೆಯ ಆರೋಗ್ಯ ಇಲಾಖೆಯ ಬುಲೆಟಿನ್ ದೃಢಪಡಿಸಿದೆ. ಆ ಬಾಲಕನನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ . ಬೆಳಗಾವಿಯಿಂದ ೧೫ ಕಿ.ಮೀ ದೂರದ ಗಡಿ ಗ್ರಾಮವಾದ ಹಂದಿಗನೂರು ಬಾಂಬೆ ಮೂಲದ ನಂಜು ಅಂಟಿದೆ. ಜಿಲ್ಲೆಯಲ್ಲಿ ಒಟ್ಟು 128 ಜನರಿಗೆ ಕೊರೋನಾ ಸೋಂಕು ತಗುಲಿದೆ. ರಾಜ್ಯದ ಲ್ಲಿ ಇಂದು 69 ಹೊಸ ಕೇಸ್ ಪತ್ತೆಯಾಗಿದ್ದು ಒಟ್ಟು 2158 ಕ್ಕೆ ಕರುನಾಡ …
Read More »ರಾಜ್ಯದಲ್ಲಿ ಇಂದು ಒಂದೇ ದಿನ 130 ಜನರಲ್ಲಿ ಸೋಂಕು ದೃಢಪಟ್ಟಿದೆ.
ಇಂದು ಒಂದೇ ದಿನ 130 ಜನರಲ್ಲಿ ಸೋಂಕು ದೃಢಪಟ್ಟಿದೆ. ಈ ಮೂಲಕ ಕರ್ನಾಟಕದಲ್ಲಿ ಸೋಂಕು ಪೀಡಿತರ ಸಂಖ್ಯೆ 2089ಕ್ಕೆ ಏರಿಕೆಯಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ಇಂದು ಚಿಕ್ಕಬಳ್ಳಾಪುರ 28, ಚಿಕ್ಕಮಗಳೂರು 24, ಯಾದಗಿರಿ 23, ಉಡುಪಿ 18, ಹಾಸನ 14, ಮಂಡ್ಯ 15, ಬೀದರ್ 6, ಕಲಬುರಗಿ 6, ಕೊಡಗು 1, ತುಮಕೂರು 2, ತುಮಕೂರು, ಕೊಡಗು, ಉತ್ತರ ಕನ್ನಡ, ಶಿವಮೊಗ್ಗದಲ್ಲಿ ತಲಾ …
Read More »ಇಂದಿನ 97 ಹೊಸ ಪ್ರಕರಣಗಳು
ಬೆಳಗಾವಿ ಜಿಲ್ಲೆಯಲ್ಲಿ ಇಂದು ರವಿವಾರ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿಲ್ಲ. ಎರಡು ಗಂಟೆ ತಡಮಾಡಿ ಬಂದ ಇಂದಿನ ಪ್ರಕರಣಗಳು ಇಂದಿನ 97 ಹೊಸ ಪ್ರಕರಣಗಳು ಸೇರಿ ಕರ್ನಾಟಕದಲ್ಲಿ ಒಟ್ಟು 2056 ಕ್ಕೆ ಏರಿದೆ
Read More »ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಭಯೋತ್ಪಾದನಾ ವಿರೋಧಿ ದಿನಾಚರಣೆ
ಮೂಡಲಗಿ: ‘ಜಾಗತಿಕ ಪಿಡುಗು ಆಗಿರುವ ಭಯೋತ್ಪಾದನೆಯ ನಿರ್ಮೂಲನೆಗೆ ಒಗ್ಗಟ್ಟು ಮತ್ತು ದೇಶಾಭಿಮಾನದ ಬದ್ಧತೆ ಬೇಕು’ ಎಂದು ರಾಜ್ಯಶಾಸ್ತ್ರ ಪ್ರಾಧ್ಯಾಪಕ ಪ್ರೊ. ಶಿವಕುಮಾರ ಶಾಸ್ತ್ರೀಮಠ ಹೇಳಿದರು. ಇಲ್ಲಿಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಭಯೋತ್ಪಾದನೆ ವಿರೋಧಿ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ಅವರು ಭಯೋತ್ಪಾದನೆಯಿಂದ ದೇಶದ ಪ್ರಗತಿಗೆ ಮಾರಕವಾಗುತ್ತದೆ ಎಂದರು. ಅತಿಥಿಯಾಗಿದ್ದ ವಿಜಯಪುರದ ಮಲ್ಲಿಕಾರ್ಜುನ ಪ್ರೌಢ ಶಾಲೆಯ ಮುಖ್ಯಶಿಕ್ಷಕ ಚಂದ್ರಶೇಖರ ಮುಳವಾಡ ಮಾತನಾಡಿ ದೇಶದಲ್ಲಿ ಶಾಂತಿ, ನೆಮ್ಮದಿ ಇರಬೇಕಾದರೆ ಭಯೋತ್ಪಾದನೆ ಇರಬಾರದು ಎಂದರು. …
Read More »ಬೆಳಗಾವಿ ಜಿಲ್ಲೆಯಲ್ಲಿ ಇಂದು ಶನಿವಾರ ಮತ್ತೆ ಓರ್ವರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿರುತ್ತದೆ.
ಬೆಳಗಾವಿ ಜಿಲ್ಲೆಯಲ್ಲಿ ಇಂದು ಶನಿವಾರ (ಮೇ 23) ಮತ್ತೆ ಓರ್ವರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿರುತ್ತದೆ. ಇಂದಿನ 196 ಹೊಸ ಪ್ರಕರಣಗಳು ಸೇರಿ ಕರ್ನಾಟಕದಲ್ಲಿ ಒಟ್ಟು 1939 ಕ್ಕೆ ಏರಿದೆ.ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ ಇಂದಿನ ಪ್ರಕಟಣೆಯ ಪ್ರಕಾರ ಪ್ರಕರಣಗಳು ದೃಢಪಟ್ಟಿರುತ್ತದೆ. ಇಲ್ಲಿಯವರೆಗೆ ಜಿಲ್ಲೆಯಲ್ಲಿ ಒಟ್ಟಾರೆ ಒಟ್ಟು 126 ಪ್ರಕರಣಗಳು ದೃಢಪಟ್ಟಿದ್ದು, 65 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿರುತ್ತಾರೆ. 60 ಪ್ರಕರಣಗಳು ಸಕ್ರಿಯವಾಗಿವೆ. ಒಬ್ಬರು ಮಹಿಳೆ ಮೃತಪಟ್ಟಿರುತ್ತಾರೆ. …
Read More »ಬೆಳಗಾವಿ ಜಿಲ್ಲೆಯಲ್ಲಿ ಇಂದು ಕೊರೊನಾ ಪಾಸಿಟಿವ್ ಪತ್ತೆಯಾಗುವ ಮೂಲಕ ಕುಂದಾನಗರಿ ಜನರನ್ನು ಬೆಚ್ಚಿ ಬೀಳಿಸಿದೆ.
ಶುಕ್ರವಾರ ಕೂಡ ಮಹಾಮಾರಿ ಕೊರೊನಾ ರಾಜ್ಯಕ್ಕೆ ಬಿಗ್ ಶಾಕ್ ನೀಡಿದೆ. ಇಂದು ಒಂದೇ ದಿನ ರಾಜ್ಯದಲ್ಲಿ 138 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು. ಬೆಳಗಾವಿ ಜಿಲ್ಲೆಯಲ್ಲಿ ಇಂದು ಮತ್ತೊಂದು ಕೊರೊನಾ ಪಾಸಿಟಿವ್ ಪತ್ತೆಯಾಗುವ ಮೂಲಕ ಕುಂದಾನಗರಿ ಜನರನ್ನು ಬೆಚ್ಚಿ ಬೀಳಿಸಿದೆ. ಹೌದು ಶುಕ್ರವಾರ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಹೊರಡಿಸಿದ್ದು. ಇಂದು ಒಂದೇ ದಿನ 138 ಕೊರೊನಾ ಕೇಸ್ಗಳು ಕಂಡು ಬಂದಿವೆ. ಈ ಮೂಲಕ …
Read More »