ರಾಜ್ಯದಲ್ಲಿ ಇಂದು ಒಟ್ಟೂ 105 ಜನರಿಗೆ ಕೊರೋನಾ ಸೋಂಕು ಪತ್ತೆಯಾಗಿದೆ. ಇದರಿಂದಾಗಿ ರಾಜ್ಯದಲ್ಲಿ ಒಟ್ಟೂ ಸೋಂಕಿತರ ಸಂಖ್ಯೆ 1710ಕ್ಕೇರಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 51 ಜನರು ಬೆಳಗಾವಿಯಲ್ಲಿ 1, ಉತ್ತರ ಕನ್ನಡದಲ್ಲಿ 1, ಧಾರವಾಡದಲ್ಲಿ 3, ಹಾವೇರಿಯಲ್ಲಿ 3, ಬೀದರ್ ನಲ್ಲಿ 6, ಬೆಂಗಳೂರಿನಲ್ಲಿ 5, ತುಮಕೂರು 8, ವಿಜಯಪುರದಲ್ಲಿ 6, ಮಂಡ್ಯದಲ್ಲಿ 3, ಬಾಗಲಕೋಟೆಯಲ್ಲಿ 1, ದಾವಣಗೆರೆಯಲ್ಲಿ 3, ಹಾಸನದಲ್ಲಿ 14 ಜನರಿಗೆ ಸೋಂಕು ಪತ್ತೆಯಾಗಿದೆ.
Read More »ಲೈಟಿಂಗ,ಸೌಂಡ್ಸ,ಸಪ್ಲಾಯರ್ಸ ಮಾಲಿಕರ ಸಂಘದ ವತಿಯಿಂದ ಸರಕಾರದ ವಿಷೇಷ ಪ್ಯಾಕೇಜಗಾಗಿ , ಸರ್ಕಾರದ ವಿಶೇಷ ಪ್ಯಾಕೇಜ್‍ಗೆ ಒತ್ತಾಯ
ಮೂಡಲಗಿ: ಕೊರೊನಾ ಲಾಕ್‍ಡೌನ್ ಸಂದರ್ಭದಲ್ಲಿ ತೀವ್ರ ಆರ್ಥಿಕ ಸಂಕಷ್ಟಕ್ಕೆ ಶಿಲುಕಿದ ತಾಲೂಕಿನ ಪೆಂಡಾಲ ಸಪ್ಲಾಯರ್ಸ,ಲೈಟಿಂಗ ಮತ್ತು ಧ್ವನಿವರ್ದಕ ವೃತ್ತಿಪರ ಕಾರ್ಮಿಕರಿಗೆ ವಿಶೇಷ ಪ್ಯಾಕೇಜ್‍ನ್ನು ಸರ್ಕಾರವು ಘೋಷಿಸಬೇಕೆಂದು ಮೂಡಲಗಿ ತಾಲ್ಲೂಕಾ ಪೆಂಡಾಲ ಮತ್ತು ಡೆಕೊರೆಟರ್ಸ, ಲೈಟಿಂಗ,ಸೌಂಡ,ಸಪ್ಲಾಯರ್ಸ ಮಾಲಿಕರ ಸಂಘದವರು ತಹಶೀಲ್ದಾರ ಡಿ.ಜಿ.ಮಹಾತ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ನೀಡಿದರು. . ನಾವು ಅಸಂಘಟಿತ ವೃತ್ತಿಪರ ಕಾರ್ಮಿಕರಾಗಿದ್ದು ಕೊರೋನಾ ಲಾಕ್‍ಡೌನ್ ಸಮಯದಲ್ಲಿ ಮದುವೆ, ಧಾರ್ಮಿಕ,ರಾಜಕೀಯ,ಶೈಕ್ಷಣಿಕ ಇನ್ನಿತರ ಸಭೆ, ಸಮಾರಂಭಗಳು ರದ್ದಾಗಿ ತುಂಬ ತೊಂದರೆ …
Read More »ಬೆಳಗಾವಿಯಲ್ಲಿ 9 ಜನರಿಗೆ ಸೋಂಕು
ರಾಜ್ಯದಲ್ಲಿ ಇಂದು ಒಟ್ಟೂ 116 ಜನರಿಗೆ ಕೊರೋನಾ ಸೋಂಕು ಪತ್ತೆಯಾಗಿದ್ದು, ಒಟ್ಟೂ ಸೋಂಕಿತರ ಸಂಖ್ಯೆ 1578ಕ್ಕೆ ಏರಿಕೆಯಾಗಿದೆ. ಬೆಳಗಾವಿಯಲ್ಲಿ 9, ಉತ್ತರ ಕನ್ನಡದಲ್ಲಿ 9, ಹಾಸನದಲ್ಲಿ 13 , ಉಡುಪಿಯಲ್ಲಿ 25, ದಕ್ಷಿಣ ಕನ್ನಡದಲ್ಲಿ 6, ಧಾರವಾಡದಲ್ಲಿ 5 , ಬೆಂಗಳೂರಿನಲ್ಲಿ 6, ಬಳ್ಳಾರಿಯಲ್ಲಿ 11, ಶಿವಮೊಗ್ಗದಲ್ಲಿ 6, ಮಂಡ್ಯದಲ್ಲಿ 15 ಜನರಲ್ಲಿ ಸೋಂಕು ಪತ್ತೆಯಾಗಿದೆ. ಜನರಲ್ಲಿ ಸೋಂಕು ಪತ್ತೆಯಾಗಿದೆ. ಇನ್ನು ಇಂದು ಸಂಜೆ ಬಿಡುಗಡೆಯಾಗಲಿರುವ ಹೆಲ್ತ್ ಬುಲಿಟಿನ್ ಇನ್ನೆಷ್ಟು …
Read More »ರಾಜ್ಯದಲ್ಲಿ ಇಂದು ಸಂಜೆ ಮತ್ತೆ 67 ಕೊರೊನಾ ಸೋಂಕು ಪತ್ತೆ
ಇಂದು ಬೆಳಗ್ಗೆ 63 ಹೊಸ ಪ್ರಕರಣಗಳು ಹಾಗೂ ರಾಜ್ಯದಲ್ಲಿ ಇಂದು ಸಂಜೆ ಮತ್ತೆ 67 ಕೊರೊನಾ ಸೋಂಕು ಪತ್ತೆಯಾಗಿದ್ದು. ಈ ಮೂಲಕ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1462 ಕ್ಕೆ ಏರಿದೆ. ದಿನೇ ದಿನೇ ಮಹಾಮಾರಿ ಕೊರೊನಾ ತನ್ನ ಅಟ್ಟಹಾಸ ಮುಂದುವರೆಸಿದ್ದರಿಂದ ರಾಜ್ಯದ ಜನ ಬೆಚ್ಚಿ ಬಿದ್ದಿದ್ದಾರೆ. ಬುಧವಾರ ರಾಜ್ಯ ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆಗೊಳಿಸಿದ್ದು. ಇಂದು ಒಂದೇ ದಿನ ರಾಜ್ಯದಲ್ಲಿ ಮತ್ತೆ 67 ಕೊರೊನಾ …
Read More »ಕರ್ನಾಟಕದಲ್ಲಿ ಇಂದು 63 ಹೊಸ ಪ್ರಕರಣಗಳು
ಬೆಳಗಾವಿ:ಕರ್ನಾಟಕದಲ್ಲಿ ಇಂದು 63 ಹೊಸ ಪ್ರಕರಣಗಳು ಸೇರಿ ಒಟ್ಟು 1458 ಕ್ಕೆ ಕೊರೋನಾ ಪಾಸಿಟಿವ್ ಸೋಂಕಿತರ ಸಂಖ್ಯೆ ಏರಿದೆ. ಬೆಳಗಾವಿ ಜಿಲ್ಲೆಯಲ್ಲಿ ಇಂದು ಬುಧವಾರ. ಯಾರಿಗೂ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿಲ್ಲ. ಇಂದು ಬೆಂಗಳೂರಿನಲ್ಲಿ 4, ಮಂಡ್ಯದಲ್ಲಿ 8, ಬೀದರ್ ನಲ್ಲಿ 10 , ಕಲಬುರಗಿಯಲ್ಲಿ 7, ಹಾಸನದಲ್ಲಿ 21, ಉತ್ತರ ಕನ್ನಡದಲ್ಲಿ 1, ದಕ್ಷಿಣ ಕನ್ನಡದಲ್ಲಿ 1, ತುಮಕೂರಿನಲ್ಲಿ 4, ಉಡುಪಿಯಲ್ಲಿ 6, ಯಾದಗಿರಿಯಲ್ಲಿ ಒಬ್ಬರಿಗೆ ಸೋಂಕು ಪತ್ತೆಯಾಗಿದೆ.
Read More »ಕರ್ನಾಟಕದಲ್ಲಿ ಒಟ್ಟು 1395 ಕ್ಕೆ ಸೋಂಕಿತರ ಸಂಖ್ಯೆ ಏರಿದೆ.
ಬೆಳಗಾವಿ : ಸಂಜೆಯ ಕೊರೋನಾ ಬುಲಿಟೆನ್ ಬಿಡುಗಡೆ ಆಗಿದೆ. ಸಂಜೆ 22 ಕೇಸ್ ಪತ್ತೆಯಾಗಿವೆ. ಮುಂಜಾನೆ 127 ಸೇರಿ 149 ಕೇಸ್ ಒಂದೇ ದಿನ ಬರುವ ಮೂಲಕ ದಾಖಲೆ ಸೃಷ್ಟಿಸಿದೆ. ಇಂದು ಬೆಳಗಾವಿಯಲ್ಲಿ ಯಾವ ಕೇಸ್ ಕಂಡು ಬಂದಿಲ್ಲ. ಕರ್ನಾಟಕದಲ್ಲಿ ಒಟ್ಟು 1395 ಕ್ಕೆ ಸೋಂಕಿತರ ಸಂಖ್ಯೆ ಏರಿದೆ.
Read More »ಲಿಂಗಾಯತ ಕಂಬಾರ,ಬಡಿಗೇರ ಕ್ಷೇಮಾಭಿವೃದ್ದಿ ತಾಲೂಕಾ ಘಟಕದಿಂದ ಮನವಿ, ಸರ್ಕಾರದ ವಿಶೇಷ ಪ್ಯಾಕೇಜ್‍ಗೆ ಒತ್ತಾಯ
ಮೂಡಲಗಿ, ಅಖಿಲ ಕರ್ನಾಟಕ ಲಿಂಗಾಯತ ಕಂಬಾರ,ಬಡಿಗೇರ ಕ್ಷೇಮಾಭಿವೃದ್ದಿ ಸಂಘ ತಾಲೂಕಾ ಘಟಕದ ವತಿಯಿಂದ ಸರಕಾರದ ವಿಷೇಷ ಪ್ಯಾಕೇಜಗಾಗಿ ಸೋಮವಾರ ತಹಶೀಲ್ದಾರ್ ಡಿ.ಜಿ. ಮಹಾತ್ ಅವರಿಗೆ ಮನವಿ ಅರ್ಪಿಸಿದರು. ಲಿಂಗಾಯತ ಕಂಬಾರ,ಬಡಿಗೇರ ಕ್ಷೇಮಾಭಿವೃದ್ದಿ ತಾಲೂಕಾ ಘಟಕದಿಂದ ಮನವಿ, ಸರ್ಕಾರದ ವಿಶೇಷ ಪ್ಯಾಕೇಜ್‍ಗೆ ಒತ್ತಾಯ ಮೂಡಲಗಿ: ಕೊರೊನಾ ಲಾಕ್‍ಡೌನ್ ಸಂದರ್ಭದಲ್ಲಿ ತೀವ್ರ ಆರ್ಥಿಕ ಸಂಕಷ್ಟಕ್ಕೆ ಶಿಲುಕಿದ ಕಮ್ಮಾರ ಮತ್ತು ಬಡಿಗತನ ವೃತ್ತಿ ನಿರತ ಕರಕುಶಲ ಕಾರ್ಮಿಕರಿಗೆ ವಿಶೇಷ ಪ್ಯಾಕೇಜ್‍ವನ್ನು ಸರ್ಕಾರವು ಘೋಷಿಸಬೇಕೆಂದು ಮೂಡಲಗಿ …
Read More »ರಾಜ್ಯದಲ್ಲಿ ಇಂದು ಒಂದೇ ದಿನ 127 ಜನರಿಗೆ ಕೊರೋನಾ ಸೋಂಕು ದೃಢ
ರಾಜ್ಯದಲ್ಲಿ ಇಂದು ಒಂದೇ ದಿನ 127 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಒಟ್ಟೂ 1373 ಜರಿಗೆ ಸೋಂಕು ತಗುಲಿದಂತಾಗಿದೆ. ಮಂಡ್ಯ 51, ಉತ್ತರ ಕನ್ನಡ 4, ದಾವಣಗೆರೆ 19, ಶಿವಮೊಗ್ಗ 12, ಬೆಂಗಳೂರು 6, ಹಾಸನ 3, ಗದಗ 1, ಚಿಕ್ಕಮಗಳೂರು 2, ಚಿತ್ರದುರ್ಗ1, ಉಡುಪಿ 4, ಕಲಬುರ್ಗಿ 11, ಯಾದಗಿರಿ ಒಬ್ಬರಿಗೆ ಸೋಂಕು ದೃಢಪಟ್ಟಿದೆ.
Read More »ಒಂದೇ ದಿನ 99 ಕೊರೋನಾ ಪಾಸಿಟಿವ್ ಕೇಸುಗಳು ಬಂದಿದೆ.
ಕೊರೋನಾ ಪಾಸಿಟಿವ್ ಕೇಸುಗಳು ಬೆಳಗಾವಿಯಲ್ಲಿ ಮುಂಜಾನೆ ಎರಡು ಪ್ರಕರಣಗಳು ಕಂಡು ಬಂದಿವೆ. ಸಂಜೆ ಯಾವ ಪ್ರಕರಣಗಳು ವರದಿಯಾಗಿಲ್ಲ. ಕರ್ನಾಟಕದಲ್ಲಿ ಇವತ್ತು ಒಂದೇ ದಿನ 99 ಕೇಸು ಬಂದಿದೆ. ಮುಂಜಾನೆ 84 ಕೇಸುಗಳು ಪತ್ತೆಯಾದರೆ ಸಂಜೆ 15 ಪ್ರಕರಣಗಳು ಪತ್ತೆಯಾಗಿವೆ. ಅಂತಾರಾಜ್ಯದಿಂದ ಬಂದವರಿಂದ ಕರ್ನಾಟಕಕ್ಕೆ ಕಂಟಕ ಕಾಡುತ್ತಿದೆ.
Read More »ಗಟ್ಟಿ ಬಸವಣ್ಣ ಕುಡಿಯುವ ನೀರು ಮತ್ತು ಜಲವಿದ್ಯುತ್ ಯೋಜನೆ ಅನುಷ್ಠಾನ ಕುರಿತು ಚರ್ಚೆ
ಬೆಳಗಾವಿ: ಗೋಕಾಕ ನಗರ ಮತ್ತು ಸುತ್ತಮುತ್ತಲಿನ ಹಳ್ಳಿಗಳಿಗೆ ಶಾಶ್ವತ ಕುಡಿಯುವ ನೀರು ಒದಗಿಸಲು ಗೋಕಾಕ ನಗರದ ಬಳಿ ಗಟ್ಟಿ ಬಸವಣ್ಣ ಜಲಾಶಯ ನಿರ್ಮಾಣ ಮಾಡಬೇಕು ಎಂಬುದು ನಮ್ಮ ಆಶಯವಾಗಿದೆ. ಆದಷ್ಟು ಬೇಗನೇ ಕಾಮಗಾರಿ ಪೂರ್ಣಗೊಳಿಸಲು ಅಗತ್ಯ ಅನುದಾನ ಸೇರಿದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾದಿಂದ ಎಲ್ಲ ರೀತಿಯ ಅನುಮತಿ ಮತ್ತು ನೆರವು ನೀಡಲಾಗುವುದು ಎಂದು ಜಲಸಂಪನ್ಮೂಲ ಇಲಾಖೆಯ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು. ಕರ್ನಾಟಕ ನೀರಾವರಿ ನಿಗಮದ ಉತ್ತರ ವಲಯದ …
Read More »