Breaking News
Home / inmudalgi (page 341)

inmudalgi

ಬೆಳಗಾವಿಯಲ್ಲಿ ಇಂದು 14 ಪಾಸಿಟಿವ್

ಬೆಳಗಾವಿ ಜಿಲ್ಲೆಗೆ ಇದು ದೊಡ್ಡ ಶಾಕ್. ಇಂದು ಬಿಡುಗಡೆಯಾಗಿರುವ ಹೆಲ್ತ್ ಬುಲಿಟಿನ್ ನಲ್ಲಿ ಹಿರೇಬಾಗೇವಾಡಿಯ 10 ಜನರು ಸೇರಿದಂತೆ ಬೆಳಗಾವಿ ಜಿಲ್ಲೆಯಲ್ಲಿ ಒಟ್ಟೂ 14 ಜನರಿಗೆ ಕೊರೋನಾ ಪಾಸಿಟಿವ್ ಬಂದಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 69ಕ್ಕೇರಿದೆ. ಸಂಕೇಶ್ವರದ 8 ವರ್ಷದ ಬಾಲಕಿ, 9 ವರ್ಷದ ಬಾಲಕ ಹಾಗೂ 75 ವರ್ಷದ ಪುರುಷನಿಗೆ ಸೋಂಕು ದೃಢಪಟ್ಟಿದೆ. ಬೆಳಗಾವಿಯಲ್ಲಿ 27 ವರ್ಷದ ಪುರುಷನಿಗೆ ಸೋಂಕು ತಗುಲಿದೆ. ಹಿರೇಬಾಗೇವಾಡಿಯ 27, 24, …

Read More »

ಮೂಡಲಗಿ ಕೋರ್ಟ್ ಆವರಣದಲ್ಲಿ ಬಸವ ಜಯಂತಿ ಹಾಗೂ ಅಂಬೇಡ್ಕರ್ ಜಯಂತಿಯನ್ನು ಸರಳ ರೀತಿಯಲ್ಲಿ ಆಚರಣೆ

ಮೂಡಲಗಿ : 12ನೇ ಶತಮಾನದಲ್ಲಿ ಜಾತಿ ಭೇದವನ್ನು ಅಂಧಾನುಕರಣೆ ಎಲ್ಲ ವಿಶೇಷವಾದ ಕಾಲದಲ್ಲಿ ಇಂತಹ ಸಾಮಾಜಿಕ ಅನಿಷ್ಟದ ವಿರುದ್ಧ ಕ್ರಾಂತಿಯನ್ನು ಆರಂಭಿಸಿದವರು ಬಸವಣ್ಣನವರು ಎಂದು ಹಿರಿಯ ನ್ಯಾಯವಾದಿ ಎ. ಕೆ. ಮದಗಣ್ಣವರ ಹೇಳಿದರು ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಬಸವ ಜಯಂತಿ ಹಾಗೂ ಅಂಬೇಡ್ಕರ್ ಜಯಂತಿ ಅಂಗವಾಗಿ ಹಮ್ಮಿಕೊಳ್ಳಲಾದ ಬಸವಣ್ಣನವರ ಹಾಗೂ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿ, ಬಸವಣ್ಣನವರು ಅಂತರ್ಜಾತಿ ವಿವಾಹ ಜಾರಿಗೆ ತಂದರು, ಬಸವೇಶ್ವರ ದೃಷ್ಟಿಯಲ್ಲಿ ಇಡೀ …

Read More »

ಹುಕ್ಕೇರಿಯಲ್ಲಿ ಒಂದು ಕರೊನಾ ಪ್ರಕರಣ ಪತ್ತೆ

ಬೆಳಗಾವಿಯಲ್ಲಿ ಹುಕ್ಕೇರಿಯಲ್ಲಿ ಒಂದು ಕರೊನಾ ಪ್ರಕರಣ ಕಂಡುಬಂದಿದೆ. ಕಲಬುರಗಿಯಲ್ಲಿ ಎಂಟು ಪ್ರಕರಣ ಕಂಡು ಬಂದಿವೆ ಈ ಮೂಲಕ ಒಂಬತ್ತು ಪ್ರಕರಣ ಇಂದು ದಾಖಲಾಗಿವೆ. ಬೆಳಗಾವಿಯ ಹನ್ನೆರಡು ವರ್ಷದ ಬಾಲಕನಿಗೆ ಕೋರೋನಾ ತಗುಲಿದೆ. ಇಂದಿನ ಹೊಸ ಪ್ರಕರಣಗಳು ಸೇರಿ ಕರ್ನಾಟಕದಲ್ಲಿ ಒಟ್ಟು 532ಕ್ಕೆ ಏರಿದೆ.

Read More »

ರಾಜ್ಯದಲ್ಲಿ ಇಂದು ಹೊಸದಾಗಿ 8 ಹೊಸ ಪ್ರಕರಣ ಪತ್ತೆ

  ರಾಜ್ಯದಲ್ಲಿ ಇಂದು ಹೊಸದಾಗಿ 8 ಹೊಸ ಪ್ರಕರಣ ಪತ್ತೆಯಾಗಿದ್ದು, ಒಟ್ಟೂ ಸೋಂಕಿತರ ಸಂಖ್ಯೆ 520ಕ್ಕೇರಿದೆ. ಕಲಬುರ್ಗಿಯಲ್ಲಿ ಇಂದು 6 ಪ್ರಕರಣ ಪತ್ತೆಯಾಗಿದ್ದು, ಬೆಂಗಳೂರು ಹಾಗೂ ಗದಗದಲ್ಲಿ ತಲಾ ಒಂದು ಪ್ರಕರಣ ದೃಢಪಟ್ಟಿದೆ. ಬೆಳಗಾವಿ ಸೇರಿದಂತೆ ರಾಜ್ಯದ ಬೇರೆ ಯಾವುದೇ ಭಾಗಗಳಲ್ಲಿ ಕೊರೋನಾ ಸೋಂಕು ಪತ್ತೆಯಾಗಿಲ್ಲ.  

Read More »

ಪತ್ರಕರ್ತರ ಕೊರೊನಾ ತಪಾಸಣೆಗೆ ಅಡ್ಡಿ ಪ್ರಕರಣ | ರಾಜಕಾರಣಿಗಳಿಗೊಂದು ಕಾನೂನು, ಜನಸಾಮಾನ್ಯಗರಿಗೊಂದು ಕಾನೂನು? ಹೊಸ ಕಾನೂನಿನ ಪ್ರಕಾರ ಇನ್ನೊಂದು ಎಫ್.ಆಯ್.ಆರ್. ದಾಖಲಿಸಿರಿ ಎಂದು ಪತ್ರದ ಮೂಲಕ ಗ್ರಹ ಸಚಿವರಿಗೆ ದೂರು

ಬೆಳಗಾವಿ : ಸರಕಾರದ ಸೂಚನೆಯ ಪ್ರಕಾರ ಇತ್ತೀಗೆ ಮಂಡ್ಯ ಜಿಲ್ಲಾ ಪತ್ರಕರ್ತರ ಕೋವಿಡ-19 ಪರೀಕ್ಷೆ ನಡೆಸುತ್ತಿರುವ ಸಮಯದಲ್ಲಿ ವಿಧಾನ ಪರಿಷತ್ ಸದಸ್ಯ ಶ್ರೀ ಶ್ರೀಕಂಠೇಗೌಡ ಮತ್ತು ಅವರ ಪುತ್ರ ಶ್ರೀ ಕೃಷಿಕಗೌಡ ಹಾಗೂ ಅವರ ಬೆಂಬಲಿಗರು ಸೇರಿಕೊಂಡು ಕೊರೊನಾ ತಪಾಸಣೆ ನಡೆಸುತ್ತಿದ್ದ ಅಧಿಕಾರಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದ ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿರುವ ಹೊಸ ಕಾನೂನಿನ ಪ್ರಕಾರ ಇನ್ನೊಂದು ಎಫ್.ಆಯ್.ಆರ್. ದಾಖಲಿಸುವಂತೆ ನಿರ್ದೇಶನ ನೀಡಲು ಮಾನ್ಯ ಗ್ರಹ …

Read More »

ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಅವರಿಗೆ ಅಭಿನಂದನೆ ಸಲ್ಲಿಸಿದ ಭೀಮಪ್ಪ ಗಡಾದ

ಮೂಡಲಗಿ:  ರಾಜಕೀಯ ಭಿನ್ನಾಭಿಪ್ರಾಯಗಳನ್ನು ಮರೆತು ಪ್ರತಿ ಕುಟುಂಬಗಳಿಗೆ ದಿನಸಿ ವಸ್ತುಗಳ ಕಿಟ್ ವಿತರಿಸಿದ ಕೆಎಂಎಫ್ ರಾಜ್ಯಾಧ್ಯಕ್ಷ ಹಾಗೂ ಅರಬಾಂವಿ ಕ್ಷೇತ್ರದ ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಅವರು ಮಾಡಿರುವಂತ ಕಾರ್ಯ ಶ್ಲಾಘನೀಯ ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ ಹೇಳಿದರು. ಸೋಮವಾರದಂದು ಪತ್ರಕರ್ತರ ಜೊತೆ ಮಾತನಾಡಿ, ಇವತ್ತು ದೇಶದಲ್ಲಿ ಕೊರೋನಾ ವೈರಸ್ ಬಂದು ಇಡೀ ನಮ್ಮ ದೇಶವನೇ ಅಲೋಲ ಕಲ್ಲೋಲ ಮಾಡುತ್ತಿರುವ ಹಿನ್ನೆಲೆ ಇಡೀ ದೇಶವನ್ನು ಲಾಕ್ ಡೌನ್ ಮಾಡಲಾಗಿದೆ. …

Read More »

ತಾಲೂಕಿನ ಕುಲಗೋಡ ಗ್ರಾಮದಲ್ಲಿ ಕೊರೋನಾ ಹಿನ್ನೆಲೆಯಲ್ಲಿ ಬಾಲಚಂದ್ರ ಜಾರಕಿಹೊಳಿ ಅವರು ಕೊಡಮಾಡಿರುವ ಆಹಾರ ಧಾನ್ಯಗಳ ಕಿಟ್‍ಗಳನ್ನು ಯಾದವಾಡ ಜಿ.ಪಂ ಸದಸ್ಯ ಗೋವಿಂದ ಕೊಪ್ಪದ ವಿತರಿಸುತ್ತಿರುವುದು.

ಮೂಡಲಗಿ: ಲಾಕ್‍ಡೌನ್‍ದಂತಹ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದ್ದರಿಂದ ಅವರ ನೆರವಿಗೆ ಧಾವಿಸಿ ದಿನಬಳಕೆಯ ಅಗತ್ಯ ವಸ್ತುಗಳನ್ನು ಅವರವರ ಮನೆ ಬಾಗಿಲಿಗೆ ತಲುಪಿಸುತ್ತಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕ್ಷೇತ್ರದ ಜನತೆಯ ಅನ್ನದಾತರಾಗಿದ್ದಾರೆಂದು ಯಾದವಾಡ ಜಿ.ಪಂ ಸದಸ್ಯ ಗೋವಿಂದ ಕೊಪ್ಪದ ಹೇಳಿದರು. ಸೋಮವಾರದಂದು ತಾಲೂಕಿನ ಕುಲಗೋಡ ಗ್ರಾಮದಲ್ಲಿ ಕೊರೋನಾ ಹಿನ್ನೆಲೆಯಲ್ಲಿ ಬಾಲಚಂದ್ರ ಜಾರಕಿಹೊಳಿ ಅವರು ಕೊಡಮಾಡಿರುವ ಆಹಾರ ಧಾನ್ಯಗಳ ಕಿಟ್‍ಗಳನ್ನು ವಿತರಿಸಿ ಮಾತನಾಡಿದರು. ಬಾಲಚಂದ್ರ ಜಾರಕಿಹೊಳಿ ಅವರು ಜನರ ಜೊತೆ ಅವಿನಾಭಾವ …

Read More »

ತಾಯಿ, ಮಗ ಸೇರಿ 8 ಜನರಿಗೆ ಇಂದು ಕೊರೋನಾ ಸೋಂಕು

ಬೆಳಗಾವಿ: ಜಿಲ್ಲೆಯಲ್ಲಿ ಇಂದು ಸೋಮವಾರ ಮದ್ಯಾಹ್ನ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿಲ್ಲ. ಎಂದು   ಆರೋಗ್ಯ ಇಲಾಖೆ ಕೊರೋನಾ ಬುಲೆಟಿನ್ ಪ್ರಕಟಿಸಿದೆ. ರಾಜ್ಯ ದಲ್ಲಿ ಕೊರೊನಾ ಪ್ರಕರಣ ಒಟ್ಟು 511ಕ್ಕೆ ಏರಿದೆ. ಒಂದೇ ದಿನ ಎಂಟು ಕೇಸ್ ಏರಿಕೆಯಾಗಿವೆ. ಮಂಗಳೂರಿನಲ್ಲಿ 80 ವರ್ಷದ ತಾಯಿ ಹಾಗೂ 45 ವರ್ಷದ ಮಗನಿಗೆ ಸೋಂಕು ತಗುಲಿದೆ. ಬಾಗಲಕೋಟೆ -ವಿಜಯಪುರದಲ್ಲಿ ತಲಾ ಎರಡು, ದಕ್ಷಿಣ ಕನ್ನಡ ಕನ್ನಡ ಎರಡು, ನಾಗಮಂಗಲ ಒಂದು, ಬೆಂಗಳೂರು ಒಂದು …

Read More »

ಮೂಡಲಗಿ ತಾಲೂಕಿನ ಎಲ್ಲ ಆಶಾ ಕಾರ್ಯಕರ್ತೆಯರಿಗೆ, ಆರೋಗ್ಯ ಸಿಬ್ಬಂದಿಯವರಿಗೆ ತಾಲೂಕಾ ಆರೋಗ್ಯ ಇಲಾಖೆ ಪ್ರತಿನಿಧಿಗಳ ಕ್ಯಾಪ್ ವಿತರಣೆ

ಮೂಡಲಗಿ: ಮಹಾಮಾರಿ ಕರೋನಾ ವೈರಸ್ ವಿರುದ್ದ ಜನ ಸಾಮಾನ್ಯರಿಗೆ ಅಪಾಯದ ಕುರಿತು ಅಪಾಯಕಾರಿ ಪರಿಸ್ಥಿತಿಯಲ್ಲಿ ಹಗಲಿರುಳು ಶ್ರಮಿಸುತ್ತಿರುವ ಆರೋಗ್ಯ, ಪೊಲೀಸ್, ಪಂಚಾಯತ ಹಾಗೂ ಶಿಕ್ಷಣ ಇಲಾಖೆಯ ಸಿಬ್ಬಂದಿಯ ಕಾರ್ಯ ನೀಜಕ್ಕೂ ಪ್ರಶಂಸಾರ್ಯವಾಗಿದೆ ಎಂದು ದಾರವಾಡ ಕೃಷಿ ವಿಶ್ವವಿದ್ಯಾಲಯದ ವ್ಯವಸ್ಥಾಪನ ಮಂಡಳಿ ಸದಸ್ಯ ಮಾಜಿ ಜಿ.ಪಂ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ ಹೇಳಿದರು. ಅವರು ಮೂಡಲಗಿ ತಾಲೂಕಿನ ಎಲ್ಲ ಆಶಾ ಕಾರ್ಯಕರ್ತೆಯರಿಗೆ, ಆರೋಗ್ಯ ಸಿಬ್ಬಂದಿಯವರಿಗೆ ತಾಲೂಕಾ ಆರೋಗ್ಯ ಇಲಾಖೆ ಪ್ರತಿನಿಧಿಗಳ ಕ್ಯಾಪ್ ವಿತರಣಾ …

Read More »

ಕಳ್ಳಿಗುದ್ದಿ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಕೆ.ಎಮ್.ಎಫ್ ರಾಜ್ಯಾಧ್ಯಕ್ಷ ಶಾಸಕರಾದ ಬಾಲಚಂದ್ರ ಜಾರಕಿಹೊಳಿಯವರಿಂದ ಕೊಡಲ್ಪಟ್ಟ ದಿನಸಿ ದಿನಬಳಕೆ ವಿತರಣೆ

ಮೂಡಲಗಿ: ಕ್ಷೇತ್ರದ ಜನತೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಆಹಾರ ದಿನಸಿ ವಸ್ತುಗಳ ಕಿಟ್ ಕೊಟ್ಟಿರುವದು ವಿಶೇಷವಾಗಿದೆ. ಜನತೆಗೆ ಅನುಕೂಲವಾಗುವ ನಿಟ್ಟಿನಲ್ಲಿ ರಾಷ್ಟ್ರಮಟ್ಟದಲ್ಲಿಯೇ ಹಾಗೂ ರಾಜ್ಯದಲ್ಲಿ ಸುವರ್ಣಾಕ್ಷರಗಳಿಂದ ಬರೆದಿಡುವಂತಹ ಕಾರ್ಯವಾದ ಪ್ರತಿ ಕುಟುಂಬಗಳಿಗೂ ದಿನ ಬಳಕೆ ವಸ್ತುಗಳನ್ನು ನೀಡುತ್ತಿರುವದು ಶ್ಲಾಘನೀಯವಾಗಿದೆ ಎಂದು ಘಟಪ್ರಭಾ ಶುರ‍ಗ್ಸ್ ಉಪಾಧ್ಯಕ್ಷ ರಾಮಣ್ಣ ಮಹಾರಡ್ಡಿ ಹೇಳಿದರು. ಅವರು ರವಿವಾರ ಸಮೀಪದ ಕಳ್ಳಿಗುದ್ದಿ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಕೆ.ಎಮ್.ಎಫ್ ರಾಜ್ಯಾಧ್ಯಕ್ಷ ಶಾಸಕರಾದ ಬಾಲಚಂದ್ರ ಜಾರಕಿಹೊಳಿಯವರಿಂದ ಕೊಡಲ್ಪಟ್ಟ ದಿನಸಿ ದಿನಬಳಕೆ ವಿತರಣಾ …

Read More »