Name SURESH NINGAPPA B PATIL Address NEAR BUS STAND, GURLAPUR TAL-MUDALGI DIST-BELGAVI Contact number 9449108165 POSTION NEWS EDITER Appointment date 01/03/02020 Area covered STATE Id card number KARKAN/2009/34509/03 Valid till 31/03/2021 QR CODE EMAIL ID Sureshglr65@gmail.com
Read More »ಟಿಕ್ ಟಾಕ್ ನಲ್ಲಿ ಜಮಖಂಡಿ ಹುಡುಗರ ಹವಾ
ಇದೀಗ ಸಾಮಾಜಿಕ ಜಾಲತಾಣದಲ್ಲಿ ಅತಿ ಹೆಚ್ಚು ಸುದ್ದಿ ಯಲ್ಲಿರುವ ಮೊಬೈಲ್ ಅಪ್ಲಿಕೇಶನ್ ಎಂದರೆ ಅದು ಟಿಕ್ ಟಾಕ್. ಹೌದು ಗೆಳೆಯರೇ ಇದು ವಿಡಿಯೋ ಪ್ಲೇಟ್ ಫಾರಂ ನಲ್ಲೆ ಅತಿ ಹೆಚ್ಚು ವೀಕ್ಷಿಸಲು ಪಡುವ ಅಪ್ಲಿಕೇಶನ್ ಆಗಿದೆ, ಇದು ಯು ಟ್ಯೂಬ್ ಎಂಬ ದಯ್ತ್ಯನನ್ನೇ ಸದೇ ಬಡಿದಿದೆ . ಇದು ಮೂಲತಃ ಚೀನಾದು ಇದು ಬೆಳೆದು ದೊಡ್ಡದಾಗಲು ಮೂಲ ಅಂಶ …
Read More »ಹೋಳಿ ಹಬ್ಬ ಶಾಂತಿಯುತವಾಗಿ ಆಚರಿಸಿ : ಡಿ ಟಿ ಪ್ರಭು*
ಹೋಳಿ ಹಬ್ಬ ಶಾಂತಿಯುತವಾಗಿ ಆಚರಿಸಿ : ಡಿ ಟಿ ಪ್ರಭು* ಮೂಡಲಗಿ ಮಾಚ೯ 06 : ಕೆಟ್ಟ ಆಲೋಚನೆಗಳನ್ನು ಸುಟ್ಟುಹಾಕಿ, ಒಳ್ಳೆಯದನ್ನು ಸ್ವೀಕರಿಸಿ ಸಮಾಜದಲ್ಲಿ ಒಳ್ಳೆಯ ನಾಗರಿಕರಾಗಿ ಬದುಕಬೇಕೆಂಬುದೇ ಹೋಳಿ ಹಬ್ಬದ ಅರ್ಥ ಎಂದು ಡಿ ವಾಯ್ ಎಸ್ ಪಿ ಡಿ ಟಿ ಪ್ರಭು ಹೇಳಿದರು. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಜರುಗಿದ ಹೋಳಿ ಹಬ್ಬದ ಶಾಂತಿ ಸಭೆಯಲ್ಲಿ ಮಾತನಾಡಿ, ರಾಸಾಯನಿಕ ಬಣ್ಣಗಳನ್ನು ಬಳಸಬಾರದು, ಪ್ರಯಾಣಿಕರಿಗೆ ಬಣ್ಣ ಎರಚಬಾರದು ಎಂದರು. ಕೋಮು …
Read More »ಪ್ರತಿಯೊಬ್ಬರಲ್ಲಿ ರಸ್ತೆ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಿ : ಡಿ.ವೈ.ಎಸ್.ಪಿ.
ಮೂಡಲಗಿ: ಪ್ರತಿಯೊಬ್ಬರಲ್ಲಿ ರಸ್ತೆ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಿ : ಡಿ.ವೈ.ಎಸ್.ಪಿ. ಪ್ರಭು ಡಿ.ಟಿ ಪ್ರತಿಯೊಬ್ಬರಲ್ಲಿ ರಸ್ತೆ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಿ ರಸ್ತೆ ಅಪಘಾತಗಳನ್ನು ತಡೆಯುವ ಉದ್ದೇಶದಿಂದ ಪೋಲೀಸ ಇಲಾಖೆ ವಿನೂತನ ಕಾರ್ಯಕ್ರಮ ಗೋಕಾಕದಿಂದ ಘಟಪ್ರಭಾವರೆಗೆ ಕಾಲ್ನಡಿಗೆ ಜಾಥಾ ಕಾಯ೯ಕ್ರಮಕ್ಕೆ ಬೆಳಿಗ್ಗೆ 7 ಗಂಟೆಗೆ ಚಾಲನೆ ನೀಡಿದರು. ದೇಶದಲ್ಲಿ ರಸ್ತೆ ಅಪಘಾತದಲ್ಲಿ ಎಲ್ಲಕ್ಕೂ ಹೆಚ್ಚು ನಾಗರಿಕರು ಸಾವನ್ನಪ್ಪುತ್ತಿದ್ದು ಅದನ್ನು ತಡೆಯುವ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ನಡೆದಿದ್ದು …
Read More »ಬಿಎಸ್‍ವೈರಿಂದ ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಬಜೆಟ್ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹರ್ಷ.
ಗೋಕಾಕ : ಜಗಕ್ಕೆ ಅನ್ನ ನೀಡುವ ಅನ್ನದಾತನ ಹೆಸರಿನಲ್ಲಿ ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ನೇಗಿಲಯೋಗಿ ಬಿ.ಎಸ್. ಯಡಿಯೂರಪ್ಪನವರು ಇಂದು ಏಳನೇ ಬಾರಿಗೆ ಮಂಡಿಸಿರುವ ಮುಂಗಡ ಪತ್ರವು ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ದೊರೆತಿದೆ ಎಂದು ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿದರು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಮಂಡಿಸಿರುವ 2020-21ನೇ ಸಾಲಿನ ಮುಂಗಡ ಪತ್ರಕ್ಕೆ ತಮ್ಮ ಪ್ರತಿಕ್ರಿಯೆ ನೀಡಿರುವ ಅವರು, …
Read More »ಗೋಕಾಕದಿಂದ ಘಟಪ್ರಭಾವರೆಗೆ ಕಾಲ್ನಡಿಗೆ ಜಾಥಾ
ಮೂಡಲಗಿ: ಪ್ರತಿಯೊಬ್ಬರಲ್ಲಿ ರಸ್ತೆ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಿ : ಡಿ.ವೈ.ಎಸ್.ಪಿ. ಪ್ರಭು ಡಿ.ಟಿ ಪ್ರತಿಯೊಬ್ಬರಲ್ಲಿ ರಸ್ತೆ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಿ ರಸ್ತೆ ಅಪಘಾತಗಳನ್ನು ತಡೆಯುವ ಉದ್ದೇಶದಿಂದ ಪೋಲೀಸ ಇಲಾಖೆ ವಿನೂತನ ಕಾರ್ಯಕ್ರಮ ಗೋಕಾಕದಿಂದ ಘಟಪ್ರಭಾವರೆಗೆ ಕಾಲ್ನಡಿಗೆ ಜಾಥಾ ಕಾಯ೯ಕ್ರಮವನ್ನು ದಿನಾಂಕ 5 ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಗೋಕಾಕ ವಿಭಾಗದ ಡಿ.ವೈ.ಎಸ್.ಪಿ. ಪ್ರಭು ಡಿ.ಟಿ. ಅವರು ತಿಳಿಸಿದರು. ಅವರು ಮೂಡಲಗಿ ನಗರದ ಪೋಲೀಸ ಠಾಣೆಯಲ್ಲಿ ವಿವಿಧ ಸಂಘ, …
Read More »ಬಂಕ್‍ನಲ್ಲಿನ ಡಿಜೈಲ್ ಕಳ್ಳತನ, ಆರೋಪಿ ಬಂಧನ
ಬಂಕ್‍ನಲ್ಲಿನ ಡಿಜೈಲ್ ಕಳ್ಳತನ, ಆರೋಪಿ ಬಂಧನ ಮೂಡಲಗಿ:- ಇಲ್ಲಿಯ ಧರ್ಮಟ್ಟಿ ರಸ್ತೆಯಲ್ಲಿನ ಎಸ್.ಎಸ್.ನೇಮಗೌಡರ ಪೆಟ್ರೋಲಿಯಂ ಎಂಬ ಹೆಸರಿನ ಪೆಟ್ರೊಲ್ ಬಂಕ್‍ನಲ್ಲಿ ರವಿವಾರ ರಾತ್ರಿ 12.30 ರ ಸುಮಾರಿಗೆ ಬಂಕ್‍ನಲ್ಲಿಯೇ ಕೆಲಸ ಮಾಡುವ ವಿಠ್ಠಲ ಮಹಾದೇವ ಒರ್ಲಿ ಇತನು ಡಿಜೈಲ್ ಕಳ್ಳತನ ಮಾಡುವ ಸಂದರ್ಭದಲ್ಲಿ ಮಾಲೀಕರ ಕೈಗೆ ಸಿಕ್ಕುಬಿದ್ದ ಘಟನೆ ಮೂಡಲಗಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ತಡವಾಗಿ ದಾಖಲಾಗಿದೆ. ಮಾಲೀಕರಿಲ್ಲದ ಸಮಯದಲ್ಲಿ ರಾತ್ರಿ ಆರೋಪಿಯು ಬಂಕ್‍ನಲ್ಲಿನ ಡಿಜೈಲ್ ಸ್ಟೋರೇಜ್ ಟ್ಯಾಂಕಿಗೆ ಒಂದು …
Read More »ಮಂಗಳವಾರ ನ್ಯಾಯಾಲಯದ ಕಲಾಪಗಳನ್ನು ಬಹಿಷ್ಕರಿಸಿ ಕೊರ್ಟ ಕಲಾಪಗಳಿಂದ ಹೊರಗುಳಿದ ಪ್ರತಿಬಟಿಸಿದರು.
ಮೂಡಲಗಿ : ದಿವಾಣಿ ಹಾಗೂ ಜೆ.ಎಮ್.ಎಪ್.ಸಿ. ನ್ಯಾಯಾಲಯದ ಆವರಣದಲ್ಲಿ ಬೈಲಹೊಂಗಲದ ನ್ಯಾಯವಾದಿ ಎಸ್.ಡಿ.ಮದಲಮಟ್ಟಿ ಅವರ ಮೇಲೆ ನಡೆದ ಹಲ್ಲೆಯನ್ನು ಪ್ರತಿಭಟಿಸಿ ತಾಲೂಕಿನ ನ್ಯಾಯವಾದಿ ಸಂಘದವರು ಮಂಗಳವಾರ ನ್ಯಾಯಾಲಯದ ಕಲಾಪಗಳನ್ನು ಬಹಿಷ್ಕರಿಸಿ ಕೊರ್ಟ ಕಲಾಪಗಳಿಂದ ಹೊರಗುಳಿದ ಪ್ರತಿಬಟಿಸಿದರು. ಹಿರಿಯ ನ್ಯಾಯವಾದಿ ಆರ್.ಆರ್. ಭಾಗೋಜಿ ಮಾತನಾಡುತ್ತಾ, ಕುತುಬುದ್ದಿನ್ ಮುಲ್ಲಾ ಎಂಬಾತ ಅವನ ಜೊತೆ ಸುಮಾರು ನಲವತ್ತು ಜನರ ಗುಂಡಾ ಜನರನ್ನು ಕರೆದುಕೊಂಡು ಬಂದು ಅವಾಚ್ಯ ಶಬ್ದಗಳನ್ನು ಬೈದು ದೈಹಿಕ ಹಲ್ಲೆ ಮಾಡಿ ಜೀವದ …
Read More »ರವಿ ಡಿ. ಚನ್ನಣ್ಣನವರ ( ಐ ಪಿ ಸ್ ) ಅವರಿಗೆ ಸತ್ಕಾರ
ಮಾರ್ಚ್ ೩ – ಇಂದು ಬೆಂಗಳೂರಿನಲ್ಲಿ ರವಿ ಡಿ. ಚನ್ನಣ್ಣನವರ ( ಐ ಪಿ ಸ್ ) ಅವರನ್ನು ಭಾಗೋಜಿ ಕೊಪ್ಪದ ಶ್ರೀ ಗಳಾದ ಡಾ// ಶ್ರೀ ಮುರುಘರಾಜೇಂದ್ರ ಶಿವಾಚಾರ್ಯರು ಸತ್ಕರಿಸಿ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ನಾಗನೂರಿನ ಕಾವ್ಯಶ್ರೀ ಅಮ್ಮನವರು ,ಬಸಯ್ಯ ಹಿರೇಮಠ, ಉಮೇಶ ಕೊಳವಿ, ರುದ್ರಯ್ಯ ಹಿರೇಮಠ ,ಈರಣ್ಣ ಪಟ್ಟಣಶೆಟ್ಟಿ, ನಿವೇದಿತಾ ಹಿರೇಮಠ ಮತ್ತು ಗುರು ಹಿರೇಮಠ ಉಪಸ್ಥಿತರಿದ್ದರು.
Read More »ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಯಾಗಿ ಸ್ವ ಗ್ರಾಮಕ್ಕೆ ಆಗಮಿಸಿದ ವೀರ ಯೋಧ ಶ್ರೀ ಶಿವಬಸಪ್ಪಾ ರು ಪಾಟೀಲ .
ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ತಿಗಡಿ ಗ್ರಾಮದಲ್ಲಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಯಾಗಿ ಸ್ವ ಗ್ರಾಮಕ್ಕೆ ಆಗಮಿಸಿದ ವೀರ ಯೋಧ ಶ್ರೀ ಶಿವಬಸಪ್ಪಾ ರು ಪಾಟೀಲ . ತಿಗಡಿ ಗ್ರಾಮದಲ್ಲಿ ದಿನಾಂಕ 18/07/1984 ರಲ್ಲಿ ಜನಸಿ. ಇವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು 1990ರಲ್ಲಿ ಪ್ರಾರಂಭಮಾಡಿ 1 ರಿಂದ 4ನೇ ತರಗತಿಯ ವರೆಗೆ GHS ತಿಗಡಿ ಶಾಲೆನಲ್ಲಿ ಮುಗಸಿ, 5 ರಿಂದ 7ನೇ ತರಗತಿ ಯನ್ನು ಸರಕಾರಿ ಗಂಡು ಮಕ್ಕಳ …
Read More »